ಪದಗುಚ್ಛ ಪುಸ್ತಕ

kn ಪಾನೀಯಗಳು   »   ro Băuturi

೧೨ [ಹನ್ನೆರಡು]

ಪಾನೀಯಗಳು

ಪಾನೀಯಗಳು

12 [doisprezece]

Băuturi

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ರೊಮೇನಿಯನ್ ಪ್ಲೇ ಮಾಡಿ ಇನ್ನಷ್ಟು
ನಾನು ಟೀ ಕುಡಿಯುತ್ತೇನೆ. E---ea- c-ai. E_ b___ c____ E- b-a- c-a-. ------------- Eu beau ceai. 0
ನಾನು ಕಾಫಿ ಕುಡಿಯುತ್ತೇನೆ. Eu----u-cafe-. E_ b___ c_____ E- b-a- c-f-a- -------------- Eu beau cafea. 0
ನಾನು ಖನಿಜಯುಕ್ತನೀರು ಕುಡಿಯುತ್ತೇನೆ. Eu be-u-ap--min-----. E_ b___ a__ m________ E- b-a- a-ă m-n-r-l-. --------------------- Eu beau apă minerală. 0
ನೀನು ಟೀಯನ್ನು ನಿಂಬೆ ರಸದೊಡನೆ ಕುಡಿಯುತ್ತೀಯಾ? B----eai ----ămâi-? B__ c___ c_ l______ B-i c-a- c- l-m-i-? ------------------- Bei ceai cu lămâie? 0
ನೀನು ಕಾಫಿಯನ್ನು ಸಕ್ಕರೆಯೊಡನೆ ಕುಡಿಯುತ್ತೀಯಾ? B---ca--a -- -ahă-? B__ c____ c_ z_____ B-i c-f-a c- z-h-r- ------------------- Bei cafea cu zahăr? 0
ನೀನು ನೀರನ್ನು ಐಸ್ ಜೊತೆ ಕುಡಿಯುತ್ತೀಯಾ? Bei a-- ----he--ă? B__ a__ c_ g______ B-i a-ă c- g-e-ţ-? ------------------ Bei apă cu gheaţă? 0
ಇಲ್ಲಿ ಒಂದು ಸಂತೋಷಕೂಟವಿದೆ Ai----s-- - pe---ce-e. A___ e___ o p_________ A-c- e-t- o p-t-e-e-e- ---------------------- Aici este o petrecere. 0
ಜನಗಳು ಶ್ಯಾಂಪೇನ್ ಕುಡಿಯುತ್ತಿದ್ದಾರೆ. O-m--i--b-au--am-a-i-. O______ b___ ş________ O-m-n-i b-a- ş-m-a-i-. ---------------------- Oamenii beau şampanie. 0
ಜನಗಳು ವೈನ್ ಮತ್ತು ಬೀರ್ ಕುಡಿಯುತ್ತಿದ್ದಾರೆ.. O--enii b--u-v-n--i ---e. O______ b___ v__ ş_ b____ O-m-n-i b-a- v-n ş- b-r-. ------------------------- Oamenii beau vin şi bere. 0
ನೀನು ಆಲ್ಕೋಹಾಲ್ ಕುಡಿಯುತ್ತೀಯ? Bei--l--o-? B__ a______ B-i a-c-o-? ----------- Bei alcool? 0
ನೀನು ವಿಸ್ಕಿ ಕುಡಿಯುತ್ತೀಯ? B-i-w-isk-? B__ w______ B-i w-i-k-? ----------- Bei whisky? 0
ನೀನು ಕೋಕ್ ಅನ್ನು ರಂ ಜೊತೆ ಕುಡಿಯುತ್ತೀಯ? B-i c-l- -u r-m? B__ c___ c_ r___ B-i c-l- c- r-m- ---------------- Bei cola cu rom? 0
ನನಗೆ ಶ್ಯಾಂಪೇನ್ ಇಷ್ಟ ಇಲ್ಲ. M-e-nu-mi -la-- --m--n--. M__ n____ p____ ş________ M-e n---i p-a-e ş-m-a-i-. ------------------------- Mie nu-mi place şampania. 0
ನಾನು ವೈನ್ ಅನ್ನು ಇಷ್ಟ ಪಡುವುದಿಲ್ಲ. Mi--n--mi -l---------. M__ n____ p____ v_____ M-e n---i p-a-e v-n-l- ---------------------- Mie nu-mi place vinul. 0
ನಾನು ಬೀರನ್ನು ಇಷ್ಟ ಪಡುವುದಿಲ್ಲ. Mie n---i-pl-c--be-e-. M__ n____ p____ b_____ M-e n---i p-a-e b-r-a- ---------------------- Mie nu-mi place berea. 0
ಮಗು ಹಾಲನ್ನು ಇಷ್ಟ ಪಡುತ್ತದೆ. B--e-uşu-ui îi p-a-e l----le. B__________ î_ p____ l_______ B-b-l-ş-l-i î- p-a-e l-p-e-e- ----------------------------- Bebeluşului îi place laptele. 0
ಮಗು ಕೋಕೋ ಮತ್ತು ಸೇಬಿನ ರಸವನ್ನು ಇಷ್ಟ ಪಡುತ್ತದೆ. Co--l-l---î--pla-- ca--oa -i--u-ul de-mer-. C________ î_ p____ c_____ ş_ s____ d_ m____ C-p-l-l-i î- p-a-e c-c-o- ş- s-c-l d- m-r-. ------------------------------------------- Copilului îi place cacaoa şi sucul de mere. 0
ಈ ಹೆಂಗಸು ಕಿತ್ತಳೆ ಮತ್ತು ದ್ರಾಕ್ಷಿ ರಸಗಳನ್ನು ಇಷ್ಟಪಡುತ್ತಾಳೆ. Fe-e-- î--p---e-su-u- d---ortocal- ------ ---g--pe---i-. F_____ î_ p____ s____ d_ p________ ş_ c__ d_ g__________ F-m-i- î- p-a-e s-c-l d- p-r-o-a-e ş- c-l d- g-a-e-r-i-. -------------------------------------------------------- Femeii îi place sucul de portocale şi cel de grapefruit. 0

ಭಾಷೆಯಾಗಿ ಚಿನ್ಹೆಗಳು.

ಒಬ್ಬರನ್ನು ಒಬ್ಬರು ಅರ್ಥ ಮಾಡಿಕೊಳ್ಳಲು ಮಾನವರು ಭಾಷೆಗಳ ಅಭಿವೃದ್ಧಿ ಪಡಿಸಿದರು. ಕಿವುಡರು ಹಾಗೂ ಮೂಕರು ಕೂಡ ತಮ್ಮದೆ ಆದ ಭಾಷೆ ಹೊಂದಿದ್ದಾರೆ. ಅದು ಸನ್ನೆನುಡಿ, ಎಲ್ಲಾ ಕಿವುಡ,ಮೂಕಭಾಷೆಗಳ ಆಧಾರಭಾಷೆ. ಇದರಲ್ಲಿ ಸಂಯೋಜಿತ ಚಿಹ್ನೆಗಳು ಅಡಕವಾಗಿರುತ್ತವೆ. ತನ್ಮೂಲಕ ದೃಷ್ಠಿಗೋಚರ ಭಾಷೆ ವಾಸ್ತವವಾಗಿ ಕಾಣಿಸುತ್ತದೆ. ಹಾಗೆಂದರೆ ಸನ್ನೆ ನುಡಿ ಪ್ರಪಂಚದ ಎಲ್ಲೆಡೆ ಅರ್ಥವಾಗುತ್ತದೆಯೆ? ಇಲ್ಲ, ಸನ್ನೆಗಳಲ್ಲಿ ಸಹ ವಿವಿಧ ರಾಷ್ಟ್ರೀಯ ಭಾಷೆಗಳಿವೆ. ಪ್ರತಿಯೊಂದು ದೇಶವು ತನ್ನದೆ ಆದ ವಿಭಿನ್ನ ಸನ್ನೆ ನುಡಿಯನ್ನು ಹೊಂದಿರುತ್ತದೆ. ಮತ್ತು ಅದು ಆ ದೇಶದ ನಾಗರೀಕತೆಯಿಂದ ಪ್ರಭಾವಿತವಾಗಿರುತ್ತದೆ. ಏಕೆಂದರೆ ಭಾಷೆ ಸಂಸ್ಕೃತಿಯಿಂದ ಉಗಮವಾಗುತ್ತದೆ. ಇದು ಕೇವಲ ಆಡುವ ಭಾಷೆಗಳಿಗೆ ಮಾತ್ರ ಸೀಮಿತವಾಗಿರುವುದಿಲ್ಲ. ವಾಸ್ತವದಲ್ಲಿ ಒಂದು ಅಂತರರಾಷ್ಟ್ರೀಯ ಸನ್ನೆ ನುಡಿ ಇದೆ. ಆದರೆ ಅದರ ಸನ್ನೆಗಳು ಸ್ವಲ್ಪ ಜಟಿಲ. ಆದರೆ ವಿವಿಧ ದೇಶಗಳ ಸನ್ನೆ ನುಡಿಗಳು ಒಂದನ್ನೊಂದು ಹೋಲುತ್ತವೆ. ಸುಮಾರು ಸನ್ನೆಗಳು ಮೂರ್ತಿಸ್ವರೂಪಗಳು. ಅವುಗಳು ಯಾವ ವಸ್ತುವನ್ನು ನಿರೂಪಿಸುತ್ತದೊ ಅದರ ಸ್ವರೂಪವನ್ನು ಅನುಕರಿಸುತ್ತವೆ. ಎಲ್ಲಾ ಕಡೆ ಪ್ರಚಲಿತವಾಗಿರುವ ಸನ್ನೆ ನುಡಿ ಅಮೆರಿಕಾದ ಸನ್ನೆ ನುಡಿ. ಸನ್ನೆ ನುಡಿಗಳನ್ನು ಸಕಲ ಸ್ಥಾನಮಾನ ಪಡೆದ ಭಾಷೆಗಳೆಂದು ಪರಿಗಣಿಸಲಾಗಿದೆ. ಆವುಗಳು ತಮ್ಮದೆ ಆದ ವ್ಯಾಕರಣವನ್ನು ಹೊಂದಿವೆ. ಆದರೆ ಇದು ಸ್ವರಭಾಷೆಗಳ ವ್ಯಾಕರಣದಿಂದ ವಿಭಿನ್ನವಾಗಿರುತ್ತದೆ. ಇದರಿಂದಾಗಿ ಸನ್ನೆನುಡಿಗಳ ಪದಗಳನ್ನು ಅಕ್ಷರಶಹಃ ಭಾಷಾಂತರಿಸಲಾಗುವುದಿಲ್ಲ. ಹೀಗಿದ್ದರೂ ಸನ್ನೆ ನುಡಿಯ ದುಭಾಷಿಗಳು ಇದ್ದಾರೆ. ಸನ್ನೆ ನುಡಿಗಳ ಜೊತೆಗೆ ಮಾಹಿತಿಗಳನ್ನು ಪ್ರಸರಿಸಲಾಗುತ್ತದೆ. ಇದರ ಅರ್ಥ, ಕೇವಲ ಒಂದು ಚಿಹ್ನೆ ಒಂದು ಪೂರ್ತಿ ವಾಕ್ಯವನ್ನು ನಿರೂಪಿಸುತ್ತದೆ. ಸನ್ನೆ ನುಡಿಗಳಲ್ಲಿ ಸಹಾ ಆಡು ಭಾಷೆಗಳಿವೆ. ಪ್ರಾಂತ್ಯಗಳ ವಿಶಿಷ್ಟತೆಗಳು ತಮ್ಮದೆ ಆದ ಚಿಹ್ನೆಗಳನ್ನು ಹೊಂದಿರುತ್ತವೆ. ಪ್ರತಿ ಸನ್ನೆ ನುಡಿ ತನ್ನದೆ ಆದ ಸ್ವರಭಾರ ಮತ್ತು ವಾಕ್ಯದ ಏರಿಳಿತ ಹೊಂದಿರುತ್ತದೆ. ನಮ್ಮ ಉಚ್ಚಾರಣೆ ನಮ್ಮ ಸಂತತಿಯನ್ನು ಹೊರಗೆಡಹುತ್ತದೆ: ಈ ಹೇಳಿಕೆ ಚಿಹ್ನೆಗಳಿಗೂ ಸತ್ಯ.