ಪದಗುಚ್ಛ ಪುಸ್ತಕ

kn ಕೆಲಸಗಳು   »   hr Zanimanja

೧೩ [ಹದಿಮೂರು]

ಕೆಲಸಗಳು

ಕೆಲಸಗಳು

13 [trinaest]

Zanimanja

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಕ್ರೊಯೇಷಿಯನ್ ಪ್ಲೇ ಮಾಡಿ ಇನ್ನಷ್ಟು
ಮಾರ್ಥ ಏನು ಮಾಡುತ್ತಾಳೆ? Š----a-- M----? Š__ r___ M_____ Š-o r-d- M-r-a- --------------- Što radi Marta? 0
ಅವಳು ಕಛೇರಿಯಲ್ಲಿ ಕೆಲಸ ಮಾಡುತ್ತಾಳೆ. M-rt- -a-i - u---u. M____ r___ u u_____ M-r-a r-d- u u-e-u- ------------------- Marta radi u uredu. 0
ಅವಳು ಕಂಪ್ಯುಟರ್ ನೊಂದಿಗೆ ಕೆಲಸ ಮಾಡುತ್ತಾಳೆ. On- ra-i-----a---a--. O__ r___ n_ r________ O-a r-d- n- r-č-n-l-. --------------------- Ona radi na računalu. 0
ಮಾರ್ಥ ಎಲ್ಲಿದ್ದಾಳೆ? G--------a---? G___ j_ M_____ G-j- j- M-r-a- -------------- Gdje je Marta? 0
ಚಿತ್ರಮಂದಿರದಲ್ಲಿ ಇದ್ದಾಳೆ. U k--u. U k____ U k-n-. ------- U kinu. 0
ಅವಳು ಒಂದು ಚಿತ್ರವನ್ನು ನೋಡುತ್ತಿದ್ದಾಳೆ. On- gl-da-f---. O__ g____ f____ O-a g-e-a f-l-. --------------- Ona gleda film. 0
ಪೀಟರ್ ಏನು ಮಾಡುತ್ತಾನೆ? Š-o -ad-------? Š__ r___ P_____ Š-o r-d- P-t-r- --------------- Što radi Petar? 0
ಅವನು ವಿಶ್ವವಿದ್ಯಾನಿಲಯದಲ್ಲಿ ಓದುತ್ತಾನೆ. On-----i-a-n-----u-i---tu. O_ s______ n_ s___________ O- s-u-i-a n- s-e-č-l-š-u- -------------------------- On studira na sveučilištu. 0
ಅವನು ಭಾಷೆಗಳ ಅಧ್ಯಯನ ಮಾಡುತ್ತಾನೆ. On---ud--a --z-k-. O_ s______ j______ O- s-u-i-a j-z-k-. ------------------ On studira jezike. 0
ಪೀಟರ್ ಎಲ್ಲಿದ್ದಾನೆ? G-je-j- -et-r? G___ j_ P_____ G-j- j- P-t-r- -------------- Gdje je Petar? 0
ಅವನು ಹೋಟೆಲ್ಲಿನಲ್ಲಿ ಇದ್ದಾನೆ. U ----ću. U k______ U k-f-ć-. --------- U kafiću. 0
ಅವನು ಕಾಫಿಯನ್ನು ಕುಡಿಯುತ್ತಿದ್ದಾನೆ. O- p--- ----. O_ p___ k____ O- p-j- k-v-. ------------- On pije kavu. 0
ಅವರು ಎಲ್ಲಿಗೆ ಹೋಗಲು ಇಷ್ಟಪಡುತ್ತಾರೆ? K-d--r--- i--? K___ r___ i___ K-d- r-d- i-u- -------------- Kuda rado idu? 0
ಸಂಗೀತ ಕಚೇರಿಗೆ. Na -----r-. N_ k_______ N- k-n-e-t- ----------- Na koncert. 0
ಅವರಿಗೆ ಸಂಗೀತ ಕೇಳಲು ಇಷ್ಟ. Oni r-d--s----ju glazb-. O__ r___ s______ g______ O-i r-d- s-u-a-u g-a-b-. ------------------------ Oni rado slušaju glazbu. 0
ಅವರು ಎಲ್ಲಿಗೆ ಹೋಗಲು ಇಷ್ಟಪಡುವುದಿಲ್ಲ? K-da oni ne-i-- rado? K___ o__ n_ i__ r____ K-d- o-i n- i-u r-d-? --------------------- Kuda oni ne idu rado? 0
ಡಿಸ್ಕೋಗೆ. U dis--. U d_____ U d-s-o- -------- U disko. 0
ಅವರು ನೃತ್ಯ ಮಾಡುವುದನ್ನು ಇಷ್ಟಪಡುವುದಿಲ್ಲ. O-- ne---ešu r--o. O__ n_ p____ r____ O-i n- p-e-u r-d-. ------------------ Oni ne plešu rado. 0

ಕ್ರಿಯೊಲ್ ಭಾಷೆ.

ದಕ್ಷಿಣ ಸಮುದ್ರ ದೇಶಗಳಲ್ಲಿ ಕೂಡ ಜರ್ಮನ್ ಮಾತನಾಡುತ್ತಾರೆ ಎಂದು ನಿಮಗೆ ಗೊತ್ತೆ? ಇದು ನಿಜವಾಗಿಯು ಸತ್ಯ. ಪಪುವ ನ್ಯು ಗಿನಿ ಮತ್ತು ಆಸ್ಟ್ರೇಲಿಯದ ಹಲವು ಭಾಗಗಳಲ್ಲಿ ಜನರು ನಮ್ಮ ಜರ್ಮನ್ ಮಾತನಾಡಿತ್ತಾರೆ. ಅದು ಒಂದು ಕ್ರಿಯೊಲ್ ಭಾಷೆ. ಕ್ರಿಯೊಲ್ ಭಾಷೆಗಳು ಎಲ್ಲಿ ಭಾಷೆಗಳು ಸಂಪರ್ಕಕ್ಕೆ ಬರುತ್ತವೆಯೊ ,ಅಲ್ಲಿ ಹುಟ್ಟುತ್ತವೆ. ಅಂದರೆ ಯಾವಾಗ ಹಲವಾರು ಭಾಷೆಗಳು ಮುಖಾಮುಖಿ ಬಂದ ಸಮಯದಲ್ಲಿ. ಸುಮಾರು ಕ್ರಿಯೊಲ್ ಭಾಷೆಗಳು ಈ ಮಧ್ಯೆ ನಾಶವಾಗಿ ಹೋಗಿವೆ. ಆದರೆ ಪ್ರಪಂಚದಾದ್ಯಂತ ೧೫ ದಶಲಕ್ಷ ಜನರು ಕ್ರಿಯೋಲ್ ಭಾಷೆಯನ್ನು ಮಾತನಾಡುತ್ತಾರೆ. ಕ್ರಿಯೊಲ್ ಭಾಷೆಗಳು ಹಲವರಿಗೆ ಮಾತೃಭಾಷೆಯಾಗಿದೆ. ಬೆರಕೆ ಭಾಷೆಗಳು ಸ್ವಲ್ಪ ವಿಭಿನ್ನ. ಬೆರಕೆ ಭಾಷೆಗಳು ಸರಳ ಭಾಷಾರೂಪವನ್ನು ಹೊಂದಿರುತ್ತವೆ. ಅವುಗಳು ಸರಳವಾಗಿ ಅಥವಾ ಕನಿಷ್ಠವಾಗಿ ಒಬ್ಬರೊನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪೂರಕ. ಬಹುತೇಕ ಕ್ರಿಯೊಲ್ ಭಾಷೆಗಳು ವಸಾಹತುಶಾಹಿ ಸಮಯದಲ್ಲಿ ಹುಟ್ಟಿಕೊಂಡಿವೆ. ಈ ಕಾರಣದಿಂದ ಕ್ರಿಯೊಲ್ ಭಾಷೆಗಳು ಐರೋಪ್ಯಭಾಷೆಗಳನ್ನು ಆಧಾರವಾಗಿ ಹೊಂದಿರುತ್ತವೆ. ಕ್ರಿಯೊಲ್ ಭಾಷೆಗಳ ಒಂದು ಲಕ್ಷಣ ಎಂದರೆ ಸೀಮಿತವಾದ ಪದಕೋಶ. ಕ್ರಿಯೊಲ್ ಭಾಷೆಗಳು ತಮ್ಮದೆ ಆದ ಸ್ವರವ್ಯವಸ್ಥೆಯನ್ನು ಹೊಂದಿರುತ್ತವೆ. ಕ್ರಿಯೊಲ್ ಭಾಷೆಗಳ ವ್ಯಾಕರಣ ಅತಿ ಸರಳೀಕರಣಗೊಳಿಸಲಾಗಿರುತ್ತದೆ. ಕ್ಲಿಷ್ಟವಾದ ನಿಯಮಗಳನ್ನು ಮಾತನಾಡುವವರು ನಿರ್ಲಕ್ಷ್ಯ ಮಾಡುತ್ತಾರೆ. ಪ್ರತಿಯೊಂದು ಕ್ರಿಯೊಲ್ ಭಾಷೆ ರಾಷ್ಟ್ರೀಯ ವ್ಯಕ್ತಿತ್ವದ ಅವಿಭಾಜ್ಯ ಅಂಗ . ಹಾಗಾಗಿ ಹಲವಾರು ಕ್ರಿಯೊಲ್ ಭಾಷೆಯ ಸಾಹಿತ್ಯಗಳಿವೆ. ಭಾಷಾತಜ್ಞರಿಗೆ ಕ್ರಿಯೊಲ್ ಭಾಷೆಗಳು ಸ್ವಾರಸ್ಯಕರ. ಅವುಗಳು ಭಾಷೆಗಳು ಹೇಗೆ ಹುಟ್ಟುತ್ತವೆ ಮತ್ತು ನಶಿಸಿ ಹೋಗುತ್ತವೆ ಎಂಬುದನ್ನು ತೋರಿಸುತ್ತವೆ. ಕ್ರಿಯೊಲ್ ಭಾಷೆಯ ಮೂಲಕ ಒಂದು ಭಾಷೆಯ ಬೆಳವಣಿಗೆಯನ್ನು ಗಮನಿಸಬಹುದು. ಇಷ್ಟೇ ಅಲ್ಲದೆ ಒಂದು ಭಾಷೆ ಹೇಗೆ ಬದಲಾಗುತ್ತದೆ ಮತ್ತು ಹೊಂದಿಕೊಳ್ಳುತ್ತದೆ ಎಂದು ತೋರಿಸುತ್ತದೆ. ಕ್ರಿಯೊಲ್ ಭಾಷೆಯನ್ನು ಸಂಶೋಧಿಸುವ ವಿಜ್ಞಾನದ ಹೆಸರು ಕ್ರಿಯೊಲಿಸ್ಟಿಕ್ . ಕ್ರಿಯೊಲ್ ಭಾಷೆಯ ಅತಿ ಹೆಸರುವಾಸಿಯಾದ ವಾಕ್ಯ ಜಮೈಕಾದಿಂದ ಬಂದಿದೆ. ಬಾಬ್ ಮಾರ್ಲೆ ಅದನ್ನು ವಿಶ್ವವಿಖ್ಯಾತಗೊಳಿಸಿದ್ದಾನೆ- ಆ ವಾಕ್ಯ ನಿಮಗೆ ಗೊತ್ತೆ? ಅದು ಹೆಂಗಸಿಲ್ಲ, ಅಳಬೇಡ!