ಪದಗುಚ್ಛ ಪುಸ್ತಕ

kn ಕೆಲಸಗಳು   »   px Atividades

೧೩ [ಹದಿಮೂರು]

ಕೆಲಸಗಳು

ಕೆಲಸಗಳು

13 [treze]

Atividades

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಪೋರ್ಚುಗೀಸ್ (BR) ಪ್ಲೇ ಮಾಡಿ ಇನ್ನಷ್ಟು
ಮಾರ್ಥ ಏನು ಮಾಡುತ್ತಾಳೆ? O-qu- --z-- --r-a? O q__ f__ a M_____ O q-e f-z a M-r-a- ------------------ O que faz a Marta? 0
ಅವಳು ಕಛೇರಿಯಲ್ಲಿ ಕೆಲಸ ಮಾಡುತ್ತಾಳೆ. Ela tra--lh--no esc-itó---. E__ t_______ n_ e__________ E-a t-a-a-h- n- e-c-i-ó-i-. --------------------------- Ela trabalha no escritório. 0
ಅವಳು ಕಂಪ್ಯುಟರ್ ನೊಂದಿಗೆ ಕೆಲಸ ಮಾಡುತ್ತಾಳೆ. E----ra-a-h- n- c----ta-o-. E__ t_______ n_ c__________ E-a t-a-a-h- n- c-m-u-a-o-. --------------------------- Ela trabalha no computador. 0
ಮಾರ್ಥ ಎಲ್ಲಿದ್ದಾಳೆ? Onde------Mart-? O___ e___ M_____ O-d- e-t- M-r-a- ---------------- Onde está Marta? 0
ಚಿತ್ರಮಂದಿರದಲ್ಲಿ ಇದ್ದಾಳೆ. No -in-m-. N_ c______ N- c-n-m-. ---------- No cinema. 0
ಅವಳು ಒಂದು ಚಿತ್ರವನ್ನು ನೋಡುತ್ತಿದ್ದಾಳೆ. El---ê-um--il-e. E__ v_ u_ f_____ E-a v- u- f-l-e- ---------------- Ela vê um filme. 0
ಪೀಟರ್ ಏನು ಮಾಡುತ್ತಾನೆ? O -u- -a--Pedro? O q__ f__ P_____ O q-e f-z P-d-o- ---------------- O que faz Pedro? 0
ಅವನು ವಿಶ್ವವಿದ್ಯಾನಿಲಯದಲ್ಲಿ ಓದುತ್ತಾನೆ. E-- e--u---na uni--r---a-e. E__ e_____ n_ u____________ E-e e-t-d- n- u-i-e-s-d-d-. --------------------------- Ele estuda na universidade. 0
ಅವನು ಭಾಷೆಗಳ ಅಧ್ಯಯನ ಮಾಡುತ್ತಾನೆ. E---es--d---íng---. E__ e_____ l_______ E-e e-t-d- l-n-u-s- ------------------- Ele estuda línguas. 0
ಪೀಟರ್ ಎಲ್ಲಿದ್ದಾನೆ? O-d--e--á ---edr-? O___ e___ o P_____ O-d- e-t- o P-d-o- ------------------ Onde está o Pedro? 0
ಅವನು ಹೋಟೆಲ್ಲಿನಲ್ಲಿ ಇದ್ದಾನೆ. No-café. N_ c____ N- c-f-. -------- No café. 0
ಅವನು ಕಾಫಿಯನ್ನು ಕುಡಿಯುತ್ತಿದ್ದಾನೆ. Ele b-b- c-fé. E__ b___ c____ E-e b-b- c-f-. -------------- Ele bebe café. 0
ಅವರು ಎಲ್ಲಿಗೆ ಹೋಗಲು ಇಷ್ಟಪಡುತ್ತಾರೆ? P-r--o-d- e--s-g---a- d- --? P___ o___ e___ g_____ d_ i__ P-r- o-d- e-e- g-s-a- d- i-? ---------------------------- Para onde eles gostam de ir? 0
ಸಂಗೀತ ಕಚೇರಿಗೆ. Ao----ce--o. A_ c________ A- c-n-e-t-. ------------ Ao concerto. 0
ಅವರಿಗೆ ಸಂಗೀತ ಕೇಳಲು ಇಷ್ಟ. El-s ---t-- de-o--i- música. E___ g_____ d_ o____ m______ E-e- g-s-a- d- o-v-r m-s-c-. ---------------------------- Eles gostam de ouvir música. 0
ಅವರು ಎಲ್ಲಿಗೆ ಹೋಗಲು ಇಷ್ಟಪಡುವುದಿಲ್ಲ? Pa----nd--el-s --o --st-m-d---r? P___ o___ e___ n__ g_____ d_ i__ P-r- o-d- e-e- n-o g-s-a- d- i-? -------------------------------- Para onde eles não gostam de ir? 0
ಡಿಸ್ಕೋಗೆ. À d---o--ca. À d_________ À d-s-o-e-a- ------------ À discoteca. 0
ಅವರು ನೃತ್ಯ ಮಾಡುವುದನ್ನು ಇಷ್ಟಪಡುವುದಿಲ್ಲ. Ele- --o go-t---de---nç-r. E___ n__ g_____ d_ d______ E-e- n-o g-s-a- d- d-n-a-. -------------------------- Eles não gostam de dançar. 0

ಕ್ರಿಯೊಲ್ ಭಾಷೆ.

ದಕ್ಷಿಣ ಸಮುದ್ರ ದೇಶಗಳಲ್ಲಿ ಕೂಡ ಜರ್ಮನ್ ಮಾತನಾಡುತ್ತಾರೆ ಎಂದು ನಿಮಗೆ ಗೊತ್ತೆ? ಇದು ನಿಜವಾಗಿಯು ಸತ್ಯ. ಪಪುವ ನ್ಯು ಗಿನಿ ಮತ್ತು ಆಸ್ಟ್ರೇಲಿಯದ ಹಲವು ಭಾಗಗಳಲ್ಲಿ ಜನರು ನಮ್ಮ ಜರ್ಮನ್ ಮಾತನಾಡಿತ್ತಾರೆ. ಅದು ಒಂದು ಕ್ರಿಯೊಲ್ ಭಾಷೆ. ಕ್ರಿಯೊಲ್ ಭಾಷೆಗಳು ಎಲ್ಲಿ ಭಾಷೆಗಳು ಸಂಪರ್ಕಕ್ಕೆ ಬರುತ್ತವೆಯೊ ,ಅಲ್ಲಿ ಹುಟ್ಟುತ್ತವೆ. ಅಂದರೆ ಯಾವಾಗ ಹಲವಾರು ಭಾಷೆಗಳು ಮುಖಾಮುಖಿ ಬಂದ ಸಮಯದಲ್ಲಿ. ಸುಮಾರು ಕ್ರಿಯೊಲ್ ಭಾಷೆಗಳು ಈ ಮಧ್ಯೆ ನಾಶವಾಗಿ ಹೋಗಿವೆ. ಆದರೆ ಪ್ರಪಂಚದಾದ್ಯಂತ ೧೫ ದಶಲಕ್ಷ ಜನರು ಕ್ರಿಯೋಲ್ ಭಾಷೆಯನ್ನು ಮಾತನಾಡುತ್ತಾರೆ. ಕ್ರಿಯೊಲ್ ಭಾಷೆಗಳು ಹಲವರಿಗೆ ಮಾತೃಭಾಷೆಯಾಗಿದೆ. ಬೆರಕೆ ಭಾಷೆಗಳು ಸ್ವಲ್ಪ ವಿಭಿನ್ನ. ಬೆರಕೆ ಭಾಷೆಗಳು ಸರಳ ಭಾಷಾರೂಪವನ್ನು ಹೊಂದಿರುತ್ತವೆ. ಅವುಗಳು ಸರಳವಾಗಿ ಅಥವಾ ಕನಿಷ್ಠವಾಗಿ ಒಬ್ಬರೊನ್ನೊಬ್ಬರು ಅರ್ಥ ಮಾಡಿಕೊಳ್ಳಲು ಪೂರಕ. ಬಹುತೇಕ ಕ್ರಿಯೊಲ್ ಭಾಷೆಗಳು ವಸಾಹತುಶಾಹಿ ಸಮಯದಲ್ಲಿ ಹುಟ್ಟಿಕೊಂಡಿವೆ. ಈ ಕಾರಣದಿಂದ ಕ್ರಿಯೊಲ್ ಭಾಷೆಗಳು ಐರೋಪ್ಯಭಾಷೆಗಳನ್ನು ಆಧಾರವಾಗಿ ಹೊಂದಿರುತ್ತವೆ. ಕ್ರಿಯೊಲ್ ಭಾಷೆಗಳ ಒಂದು ಲಕ್ಷಣ ಎಂದರೆ ಸೀಮಿತವಾದ ಪದಕೋಶ. ಕ್ರಿಯೊಲ್ ಭಾಷೆಗಳು ತಮ್ಮದೆ ಆದ ಸ್ವರವ್ಯವಸ್ಥೆಯನ್ನು ಹೊಂದಿರುತ್ತವೆ. ಕ್ರಿಯೊಲ್ ಭಾಷೆಗಳ ವ್ಯಾಕರಣ ಅತಿ ಸರಳೀಕರಣಗೊಳಿಸಲಾಗಿರುತ್ತದೆ. ಕ್ಲಿಷ್ಟವಾದ ನಿಯಮಗಳನ್ನು ಮಾತನಾಡುವವರು ನಿರ್ಲಕ್ಷ್ಯ ಮಾಡುತ್ತಾರೆ. ಪ್ರತಿಯೊಂದು ಕ್ರಿಯೊಲ್ ಭಾಷೆ ರಾಷ್ಟ್ರೀಯ ವ್ಯಕ್ತಿತ್ವದ ಅವಿಭಾಜ್ಯ ಅಂಗ . ಹಾಗಾಗಿ ಹಲವಾರು ಕ್ರಿಯೊಲ್ ಭಾಷೆಯ ಸಾಹಿತ್ಯಗಳಿವೆ. ಭಾಷಾತಜ್ಞರಿಗೆ ಕ್ರಿಯೊಲ್ ಭಾಷೆಗಳು ಸ್ವಾರಸ್ಯಕರ. ಅವುಗಳು ಭಾಷೆಗಳು ಹೇಗೆ ಹುಟ್ಟುತ್ತವೆ ಮತ್ತು ನಶಿಸಿ ಹೋಗುತ್ತವೆ ಎಂಬುದನ್ನು ತೋರಿಸುತ್ತವೆ. ಕ್ರಿಯೊಲ್ ಭಾಷೆಯ ಮೂಲಕ ಒಂದು ಭಾಷೆಯ ಬೆಳವಣಿಗೆಯನ್ನು ಗಮನಿಸಬಹುದು. ಇಷ್ಟೇ ಅಲ್ಲದೆ ಒಂದು ಭಾಷೆ ಹೇಗೆ ಬದಲಾಗುತ್ತದೆ ಮತ್ತು ಹೊಂದಿಕೊಳ್ಳುತ್ತದೆ ಎಂದು ತೋರಿಸುತ್ತದೆ. ಕ್ರಿಯೊಲ್ ಭಾಷೆಯನ್ನು ಸಂಶೋಧಿಸುವ ವಿಜ್ಞಾನದ ಹೆಸರು ಕ್ರಿಯೊಲಿಸ್ಟಿಕ್ . ಕ್ರಿಯೊಲ್ ಭಾಷೆಯ ಅತಿ ಹೆಸರುವಾಸಿಯಾದ ವಾಕ್ಯ ಜಮೈಕಾದಿಂದ ಬಂದಿದೆ. ಬಾಬ್ ಮಾರ್ಲೆ ಅದನ್ನು ವಿಶ್ವವಿಖ್ಯಾತಗೊಳಿಸಿದ್ದಾನೆ- ಆ ವಾಕ್ಯ ನಿಮಗೆ ಗೊತ್ತೆ? ಅದು ಹೆಂಗಸಿಲ್ಲ, ಅಳಬೇಡ!