ಪದಗುಚ್ಛ ಪುಸ್ತಕ
ಮನೆಯಲ್ಲಿ / ಮನೆಯೊಳಗೆ »
W domu
-
KN ಕನ್ನಡ
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
PL ಪೋಲಿಷ್
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೧೭ [ಹದಿನೇಳು]
ಮನೆಯಲ್ಲಿ / ಮನೆಯೊಳಗೆ

17 [siedemnaście]
ಕನ್ನಡ | ಪೋಲಿಷ್ | ಪ್ಲೇ ಮಾಡಿ ಇನ್ನಷ್ಟು |
ಇಲ್ಲಿ ನಮ್ಮ ಮನೆ ಇದೆ. | Tu j--- n--- d--. Tu jest nasz dom. 0 | + |
ಮೇಲೆ ಚಾವಣಿ ಇದೆ. | Na g---- j--- d---. Na górze jest dach. 0 | + |
ಕೆಳಗಡೆ ನೆಲಮಾಳಿಗೆ ಇದೆ. | Na d--- j--- p------. Na dole jest piwnica. 0 | + |
ಮನೆಯ ಹಿಂದೆ ಒಂದು ತೋಟ ಇದೆ. | Za d---- j--- o----. Za domem jest ogród. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಮನೆಯ ಹಿಂದೆ ಒಂದು ತೋಟ ಇದೆ.Za domem jest ogród. |
ಮನೆಯ ಎದುರು ರಸ್ತೆ ಇಲ್ಲ. | Pr--- d---- n-- m- u----. Przed domem nie ma ulicy. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಮನೆಯ ಎದುರು ರಸ್ತೆ ಇಲ್ಲ.Przed domem nie ma ulicy. |
ಮನೆಯ ಪಕ್ಕ ಮರಗಳಿವೆ. | Ob-- d--- s- d-----. Obok domu są drzewa. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಮನೆಯ ಪಕ್ಕ ಮರಗಳಿವೆ.Obok domu są drzewa. |
ಇಲ್ಲಿ ನಮ್ಮ ಮನೆ ಇದೆ. | Tu j--- m--- m---------. Tu jest moje mieszkanie. 0 | + |
ಇಲ್ಲಿ ಅಡಿಗೆಯ ಮನೆ ಮತ್ತು ಬಚ್ಚಲುಮನೆ ಇವೆ. | Tu j--- k------- a t- ł-------. Tu jest kuchnia, a tu łazienka. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇಲ್ಲಿ ಅಡಿಗೆಯ ಮನೆ ಮತ್ತು ಬಚ್ಚಲುಮನೆ ಇವೆ.Tu jest kuchnia, a tu łazienka. |
ಅಲ್ಲಿ ಹಜಾರ ಮತ್ತು ಮಲಗುವ ಕೋಣೆ ಇವೆ. | Ta- j--- p---- d------ i s--------. Tam jest pokój dzienny i sypialnia. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅಲ್ಲಿ ಹಜಾರ ಮತ್ತು ಮಲಗುವ ಕೋಣೆ ಇವೆ.Tam jest pokój dzienny i sypialnia. |
ಮನೆಯ ಮುಂದಿನ ಬಾಗಿಲು ಹಾಕಿದೆ. | Dr--- o- d--- s- z--------. Drzwi od domu są zamknięte. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಮನೆಯ ಮುಂದಿನ ಬಾಗಿಲು ಹಾಕಿದೆ.Drzwi od domu są zamknięte. |
ಆದರೆ ಕಿಟಕಿಗಳು ತೆಗೆದಿವೆ. | Al- o--- s- o------. Ale okna są otwarte. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಆದರೆ ಕಿಟಕಿಗಳು ತೆಗೆದಿವೆ.Ale okna są otwarte. |
ಇಂದು ಸೆಖೆಯಾಗಿದೆ. | Dz----- j--- g-----. Dzisiaj jest gorąco. 0 | + |
ನಾವು ಹಜಾರಕ್ಕೆ ಹೋಗುತ್ತಿದ್ದೇವೆ | Pó------- d- p-----. Pójdziemy do pokoju. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾವು ಹಜಾರಕ್ಕೆ ಹೋಗುತ್ತಿದ್ದೇವೆPójdziemy do pokoju. |
ಅಲ್ಲಿ ಸೋಫ ಮತ್ತು ಆರಾಮ ಖುರ್ಚಿ ಇವೆ. | Ta- j--- k----- i f----. Tam jest kanapa i fotel. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅಲ್ಲಿ ಸೋಫ ಮತ್ತು ಆರಾಮ ಖುರ್ಚಿ ಇವೆ.Tam jest kanapa i fotel. |
ದಯವಿಟ್ಟು ಕುಳಿತುಕೊಳ್ಳಿ. | Pr---- u-----! Proszę usiąść! 0 | + |
ಅಲ್ಲಿ ನನ್ನ ಕಂಪ್ಯೂಟರ್ ಇದೆ. | Ta- s--- m-- k-------. Tam stoi mój komputer. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅಲ್ಲಿ ನನ್ನ ಕಂಪ್ಯೂಟರ್ ಇದೆ.Tam stoi mój komputer. |
ಅಲ್ಲಿ ನನ್ನ ಸಂಗೀತದ ಸ್ಟೀರಿಯೋ ಸಿಸ್ಟಮ್ ಇದೆ. | Ta- s--- m--- w---- s-----. Tam stoi moja wieża stereo. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅಲ್ಲಿ ನನ್ನ ಸಂಗೀತದ ಸ್ಟೀರಿಯೋ ಸಿಸ್ಟಮ್ ಇದೆ.Tam stoi moja wieża stereo. |
ಟೆಲಿವಿಷನ್ ಬಹಳ ಹೊಸದು. | Te- t-------- j--- z------- n---. Ten telewizor jest zupełnie nowy. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಟೆಲಿವಿಷನ್ ಬಹಳ ಹೊಸದು.Ten telewizor jest zupełnie nowy. |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ಪದಗಳು ಮತ್ತು ಪದ ಸಂಪತ್ತು.
ಪ್ರತಿಯೊಂದು ಭಾಷೆಯು ತನ್ನದೆ ಆದ ಪದ ಸಂಪತ್ತನ್ನು ಹೊಂದಿರುತ್ತದೆ. ಈ ಪದ ಸಂಪತ್ತಿನಲ್ಲಿ ಒಂದು ಖಚಿತವಾದ ಪದಗಳ ಸಂಖ್ಯೆ ಇರುತ್ತದೆ. ಒಂದು ಪದ ಭಾಷೆಯ ಸ್ವಾಯತ್ತ ಘಟಕ. ಪದಗಳು ಯಾವಾಗಲು ತಮ್ಮ ಸ್ವತಂತ್ರ ಅರ್ಥವನ್ನು ಹೊಂದಿರುತ್ತವೆ. ಈ ಗುಣ ಅದನ್ನು ಶಬ್ದ ಅಥವಾ ಪದಾಂಶದಿಂದ ಬೇರ್ಪಡಿಸುತ್ತದೆ. ಪ್ರತಿಯೊಂದು ಭಾಷೆಯ ಪದಗಳ ಸಂಖ್ಯೆಗಳ ಮಧ್ಯೆ ವ್ಯತ್ಯಾಸ ಹೆಚ್ಚು. ಉದಾಹರಣೆಗೆ ಆಂಗ್ಲ ಭಾಷೆಯಲ್ಲಿ ಅಸಂಖ್ಯಾತ ಪದಗಳಿವೆ. ಪದ ಸಂಪತ್ತಿನ ವಿಭಾಗದಲ್ಲಿ ಈ ಭಾಷೆ ಜಗತ್ತಿನ ಅಗ್ರಗಣ್ಯ ಎಂದು ಹೇಳಬಹುದು. ಈ ಸಧ್ಯದಲ್ಲಿ ಆಂಗ್ಲಭಾಷೆ ಒಂದು ದಶಲಕ್ಷಕ್ಕಿಂತ ಹೆಚ್ಚು ಪದಗಳನ್ನು ಹೊಂದಿರಬಹುದು. ಆಕ್ಸಫರ್ಡ್ ಆಂಗ್ಲ ನಿಘಂಟು ಆರು ಲಕ್ಷಕ್ಕೂ ಹೆಚ್ಚಿನ ಪದಗಳನ್ನು ಹೊಂದಿದೆ. ಚೈನೀಸ್, ಸ್ಪ್ಯಾನಿಷ್ ಅಥವಾ ರಷ್ಯನ್ ಭಾಷೆಗಳು ಬಹಳ ಕಡಿಮೆ ಪದಗಳನ್ನು ಹೊಂದಿವೆ. ಒಂದು ಭಾಷೆಯ ಪದ ಸಂಪತ್ತು ಅದರ ಚರಿತ್ರೆಯನ್ನು ಅವಲಂಬಿಸಿರುತ್ತದೆ. ಆಂಗ್ಲ ಭಾಷೆ ಬಹಳಷ್ಟು ಭಾಷೆಗಳಿಂದ ಹಾಗೂ ಸಂಸ್ಕೃತಿಗಳಿಂದ ಪ್ರಭಾವಿತಗೊಂಡಿದೆ. ಈ ಮೂಲಕ ಆಂಗ್ಲ ಪದ ಸಂಪತ್ತು ಗಣನೀಯವಾಗಿ ಬೆಳೆದಿದೆ. ಅಷ್ಟೆ ಅಲ್ಲದೆ ಈಗಲೂ ದಿನೇ ದಿನೇ ಆಂಗ್ಲ ಪದ ಸಂಪತ್ತು ದೊಡ್ಡದಾಗುತ್ತಲೆ ಇದೆ. ಪರಿಣಿತರ ಅನಿಸಿಕೆಯಂತೆ ದಿನಂಪ್ರತಿ ೧೫ ಹೊಸ ಪದಗಳು ಸಂಗ್ರಹವನ್ನು ಸೇರುತ್ತವೆ. ಬಹುತೇಕವಾಗಿ ಇವುಗಳು ಹೊಸ ಮಾಧ್ಯಮಗಳ ಕ್ಷೇತ್ರದಿಂದ ಬರುತ್ತವೆ. ಇದರಲ್ಲಿ ವೈಜ್ಞಾನಿಕ ಪಾರಿಭಾಷಿಕ ಪದಗಳನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಏಕೆಂದರೆ ಕೇವಲ ರಸಾಯನಶಾಸ್ತ್ರದ ಪಾರಿಭಾಷಿಕ ಪದಗಳೆ ಸಾವಿರಕ್ಕೂ ಮಿಗಿಲಾಗಿರುತ್ತವೆ. ಬಹುಪಾಲು ಎಲ್ಲಾ ಭಾಷೆಗಳಲ್ಲಿ ಉದ್ದದ ಪದಗಳನ್ನು ಮೊಟಕು ಪದಗಳಿಗಿಂತ ಕಡಿಮೆ ಬಳಸಲಾಗುವುದು. ಮತ್ತು ಮಾತನಾಡುವ ಹೆಚ್ಚು ಜನರು ಬಹಳ ಕಡಿಮೆ ಪದಗಳನ್ನು ಬಳಸುತ್ತಾರೆ. ಈ ಕಾರಣಕ್ಕಾಗಿ ನಾವು ಸಕ್ರಿಯ ಹಾಗೂ ನಿಷ್ಕ್ರಿಯ ಪದ ಸಂಪತ್ತುಗಳ ಮಧ್ಯೆ ಬೇಧ ಮಾಡುತ್ತೇವೆ. ನಿಷ್ಕ್ರಿಯ ಶಬ್ದಕೋಶದಲ್ಲಿ ನಾವು ಅರ್ಥಮಾಡಿಕೊಳ್ಳುವ ಪದಗಳು ಇರುತ್ತವೆ. ನಾವು ಇವುಗಳನ್ನು ಬಳಸುವುದೇ ಇಲ್ಲ ಅಥವಾ ಅಪರೂಪವಾಗಿ ಬಳಸುತ್ತೇವೆ. ಸಕ್ರಿಯ ಶಬ್ದಕೋಶ ನಾವು ನಿಯತವಾಗಿ ಬಳಸುವ ಪದಗಳನ್ನು ಒಳಗೊಂಡಿರುತ್ತದೆ. ಸರಳ ಸಂಭಾಷಣೆಗಳಿಗೆ ಅಥವಾ ಪಠ್ಯಗಳಿಗೆ ಕೆಲವೇ ಪದಗಳು ಸಾಕಾಗುತ್ತವೆ. ಆಂಗ್ಲ ಭಾಷೆಯಲ್ಲಿ ಇದಕ್ಕೆ ಸುಮಾರು ೪೦೦ ಪದಗಳು ಮತ್ತು ೪೦ ಕ್ರಿಯಾಪದಗಳು ಸಾಕು. ನಿಮ್ಮ ಪದ ಸಂಪತ್ತು ಕಿರಿದಾಗಿದ್ದರೆ ಚಿಂತೆ ಮಾಡಬೇಡಿ.