ಪದಗುಚ್ಛ ಪುಸ್ತಕ

kn ಮನೆ ಸಚ್ಛತೆ   »   af Huis skoonmaak

೧೮ [ಹದಿನೆಂಟು]

ಮನೆ ಸಚ್ಛತೆ

ಮನೆ ಸಚ್ಛತೆ

18 [agttien]

Huis skoonmaak

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಆಫ್ರಿಕಾನ್ಸ್ ಪ್ಲೇ ಮಾಡಿ ಇನ್ನಷ್ಟು
ಇಂದು ಶನಿವಾರ Va-da---- S-t-rd-g. V_____ i_ S________ V-n-a- i- S-t-r-a-. ------------------- Vandag is Saterdag. 0
ಇಂದು ನಮಗೆ ಸಮಯವಿದೆ. Va-da--he- ons-t-d. V_____ h__ o__ t___ V-n-a- h-t o-s t-d- ------------------- Vandag het ons tyd. 0
ಇಂದು ನಾವು ಮನೆಯನ್ನು ಶುಚಿ ಮಾಡುತ್ತೇವೆ. V-nd-g -aa---ns h--- --o-n. V_____ m___ o__ h___ s_____ V-n-a- m-a- o-s h-i- s-o-n- --------------------------- Vandag maak ons huis skoon. 0
ನಾನು ಬಚ್ಚಲುಮನೆಯನ್ನು ತೊಳೆಯುತ್ತಿದ್ದೇನೆ. Ek---a- -ie --d-am----ko-n. E_ m___ d__ b_______ s_____ E- m-a- d-e b-d-a-e- s-o-n- --------------------------- Ek maak die badkamer skoon. 0
ನನ್ನ ಗಂಡ /ಯಜಮಾನರು ಕಾರನ್ನು ತೊಳೆಯುತ್ತಿದ್ದಾರೆ. M--m-n--a- d----a-. M_ m__ w__ d__ k___ M- m-n w-s d-e k-r- ------------------- My man was die kar. 0
ಮಕ್ಕಳು ಸೈಕಲ್ ಗಳನ್ನು ತೊಳೆಯುತ್ತಿದ್ದಾರೆ. Die --n------aak die fi-ts--sk-o-. D__ k______ m___ d__ f_____ s_____ D-e k-n-e-s m-a- d-e f-e-s- s-o-n- ---------------------------------- Die kinders maak die fietse skoon. 0
ಅಜ್ಜಿ ಗಿಡಗಳಿಗೆ ನೀರು ಹಾಕುತ್ತಿದ್ದಾರೆ. Ou-a gee die blo-m--w--e-. O___ g__ d__ b_____ w_____ O-m- g-e d-e b-o-m- w-t-r- -------------------------- Ouma gee die blomme water. 0
ಮಕ್ಕಳು ಅವರ ಕೋಣೆಗಳನ್ನು ಓರಣವಾಗಿ ಇಡುತ್ತಿದ್ದಾರೆ. Di- --nd--s-m----die--i-de-k---r-skoon. D__ k______ m___ d__ k__________ s_____ D-e k-n-e-s m-a- d-e k-n-e-k-m-r s-o-n- --------------------------------------- Die kinders maak die kinderkamer skoon. 0
ನನ್ನ ಗಂಡ /ಯಜಮಾನರು ಅವರ ಮೇಜನ್ನು ಓರಣವಾಗಿ ಇಡುತ್ತಿದ್ದಾರೆ. M- -an-ruim s- -es--n--r-o-. M_ m__ r___ s_ l________ o__ M- m-n r-i- s- l-s-e-a-r o-. ---------------------------- My man ruim sy lessenaar op. 0
ನಾನು ಕೊಳೆ ಬಟ್ಟೆ ಗಳನ್ನು ವಾಷಿಂಗ್ ಮಶೀನಿನಲ್ಲಿ ಹಾಕುತ್ತಿದ್ದೇನೆ, Ek -i--di---a----d -- --e---s-----e-. E_ s__ d__ w______ i_ d__ w__________ E- s-t d-e w-s-o-d i- d-e w-s-a-j-e-. ------------------------------------- Ek sit die wasgoed in die wasmasjien. 0
ನಾನು ಒಗೆದ ಬಟ್ಟೆ ಗಳನ್ನು ಒಣಗಿ ಹಾಕುತ್ತಿದ್ದೇನೆ. Ek---n- d---wa-g-e- op. E_ h___ d__ w______ o__ E- h-n- d-e w-s-o-d o-. ----------------------- Ek hang die wasgoed op. 0
ನಾನು ಬಟ್ಟೆ ಗಳನ್ನು ಇಸ್ತ್ರಿ ಮಾಡುತ್ತಿದ್ದೇನೆ. E--stry--die--l---. E_ s____ d__ k_____ E- s-r-k d-e k-e-e- ------------------- Ek stryk die klere. 0
ಕಿಟಕಿಗಳು ಕೊಳೆಯಾಗಿವೆ. D-e-v--s-e--is--u-l. D__ v______ i_ v____ D-e v-n-t-r i- v-i-. -------------------- Die venster is vuil. 0
ನೆಲ ಕೊಳೆಯಾಗಿದೆ. D-e-v-o---i--vu-l. D__ v____ i_ v____ D-e v-o-r i- v-i-. ------------------ Die vloer is vuil. 0
ಪಾತ್ರೆಗಳು ಕೊಳೆಯಾಗಿವೆ. D-e-s---t----e- -- vu-l. D__ s__________ i_ v____ D-e s-o-t-l-o-d i- v-i-. ------------------------ Die skottelgoed is vuil. 0
ಕಿಟಕಿಗಳನ್ನು ಯಾರು ಶುಚಿ ಮಾಡುತ್ತಾರೆ? W-- w-------v----e--? W__ w__ d__ v________ W-e w-s d-e v-n-t-r-? --------------------- Wie was die vensters? 0
ಯಾರು ಧೂಳು ಹೊಡೆಯುತ್ತಾರೆ? Wi- sto--u--? W__ s________ W-e s-o-s-i-? ------------- Wie stofsuig? 0
ಪಾತ್ರೆಗಳನ್ನು ಯಾರು ತೊಳೆಯುತ್ತಾರೆ? W-------di---kot--lg--d? W__ w__ d__ s___________ W-e w-s d-e s-o-t-l-o-d- ------------------------ Wie was die skottelgoed? 0

ಮುಂಚಿತವಾದ ಕಲಿಕೆ.

ಪರಭಾಷೆಗಳು ಇಂದಿನ ದಿನಗಳಲ್ಲಿ ಪ್ರಾಮುಖ್ಯತೆಯನ್ನು ಪಡೆಯುತ್ತಿವೆ. ಇದು ಔದ್ಯೋಗಿಕ ಜೀವನಕ್ಕೂ ಅನ್ವಯಿಸುತ್ತದೆ. ಪರಭಾಷೆಗಳನ್ನು ಕಲಿಯುವವರ ಸಂಖ್ಯೆ ಕೂಡ ಈ ಕಾರಣದಿಂದಾಗಿ ಹೆಚ್ಚಾಗುತ್ತಿದೆ. ಅಂತೆಯೆ ಹಲವಾರು ಹಿರಿಯರು ತಮ್ಮ ಮಕ್ಕಳು ಬೇರೆ ಭಾಷೆಗಳನ್ನು ಕಲಿಯಲಿ ಎಂದು ಇಚ್ಚಿಸುತ್ತಾರೆ. ಅದೂ ಚಿಕ್ಕ ವಯಸ್ಸಿನಲ್ಲಿಯೆ. ಪ್ರಪಂಚದ ಎಲ್ಲೆಡೆ ಈಗಾಗಲೆ ಸುಮಾರು ಅಂತರರಾಷ್ಟ್ರೀಯ ಪ್ರಾಥಮಿಕ ಶಾಲೆಗಳಿವೆ. ಬಹು ಭಾಷಾ ಶಿಕ್ಷಣಪದ್ದತಿ ಇರುವ ಶಿಶುವಿಹಾರಗಳು ಜನಪ್ರಿಯವಾಗುತ್ತಿವೆ. ಮುಂಚಿತವಾಗಿ ಕಲಿಯುವುದನ್ನು ಪ್ರಾರಂಭಿಸುವುದರಿಂದ ಹಲವಾರು ಪ್ರಯೋಜನಗಳಿವೆ. ಅದಕ್ಕೆ ಮುಖ್ಯ ಕಾರಣ ನಮ್ಮ ಮಿದುಳಿನ ಬೆಳವಣಿಗೆ. ನಾಲ್ಕನೇಯ ವರ್ಷದವರೆಗೆ ಮಿದುಳಿನಲ್ಲಿ ಭಾಷೆಯ ಅಡಿಗಟ್ಟು ರೂಪಿತವಾಗುತ್ತವೆ. ಈ ನರತಂತುಗಳ ಜಾಲ ಕಲಿಯುವುದರಲ್ಲಿ ನಮಗೆ ಸಹಾಯಕವಾಗುತ್ತವೆ. ನಂತರದಲ್ಲಿ ನಿರ್ಮಾಣವಾಗುವ ಹೊಸ ವಿನ್ಯಾಸಗಳು ಅಷ್ಟು ಚೆನ್ನಾಗಿ ಇರುವುದಿಲ್ಲ. ದೊಡ್ಡ ಮಕ್ಕಳು ಮತ್ತು ವಯಸ್ಕರು ಭಾಷೆಗಳನ್ನು ಕಷ್ಟದಿಂದ ಮಾತ್ರ ಕಲಿಯಬಲ್ಲರು. ಈ ಕಾರಣಕ್ಕಾಗಿ ನಾವು ನಮ್ಮ ಮಿದುಳಿನ ಪೂರ್ವ ಬೆಳವಣಿಗೆಯನ್ನು ಪ್ರೋತ್ಸಾಹಿಸಬೇಕು. ಸಂಕ್ಷಿಪ್ತವಾಗಿ ಹೇಳುವುದಾದರೆ: ಎಷ್ಟು ಚಿಕ್ಕ ಪ್ರಾಯವೊ, ಅಷ್ಟು ಒಳ್ಳೆಯದು. ಮುಂಚಿತವಾಗಿ ಕಲಿಯುವುದನ್ನು ಟೀಕಿಸುವ ಹಲವಾರು ಜನರಿದ್ದಾರೆ. ಬಹು ಭಾಷಾ ಕಲಿಕೆ ಚಿಕ್ಕ ಮಕ್ಕಳ ಮೇಲೆ ಅತಿಯಾದ ಒತ್ತಡವನ್ನು ಹೇರುತ್ತದೆ ಎಂದು ಅಂಜುತ್ತಾರೆ. ಇದಲ್ಲದೆ ಯಾವ ಭಾಷೆಯನ್ನೂ ಸರಿಯಾಗಿ ಕಲಿಯದಿರುವ ಅಪಾಯವಿದೆ. ವೈಜ್ಞಾನಿಕ ದೃಷ್ಟಿಕೋಣದಿಂದ ಈ ಅನುಮಾನಗಳಿಗೆ ಯಾವ ಆಧಾರಗಳೂ ಇಲ್ಲ. ಬಹಳ ಭಾಷಾತಜ್ಞರು ಮತ್ತು ನರಮನೋವಿಜ್ಞಾನಿಗಳು ಆಶಾಭಾವನೆಗಳನ್ನು ಹೊಂದಿದ್ದಾರೆ. ಈ ವಿಷಯದ ಬಗ್ಗೆ ಇವರು ಮಾಡಿರುವ ವ್ಯಾಸಂಗಗಳು ಸಕಾರಾತ್ಮಕ ಫಲಿತಾಂಶಗಳನ್ನು ನೀಡಿವೆ. ಆದ್ದರಿಂದ ಚಿಕ್ಕ ಮಕ್ಕಳು ಸಾಮಾನ್ಯವಾಗಿ ಭಾಷೆಗಳ ಪಾಠಗಳಲ್ಲಿ ಉತ್ಸುಕತೆ ಹೊಂದಿರುತ್ತಾರೆ. ಮತ್ತು ಮಕ್ಕಳು ಭಾಷೆಗಳನ್ನು ಕಲಿಯುವಾಗ ಬಾಷೆಗಳ ಬಗ್ಗೆ ಆಲೋಚನೆ ಸಹ ಮಾಡುತ್ತಾರೆ. ಹಾಗಾಗಿ ಪರಭಾಷೆಗಳ ಮೂಲಕ ಅವರು ತಮ್ಮ ಮಾತೃಭಾಷೆಯನ್ನು ಅರಿಯುತ್ತಾರೆ. ಈ ಜ್ಞಾನದಿಂದ ಅವರು ತಮ್ಮ ಜೀವನ ಪರ್ಯಂತ ಲಾಭಗಳನ್ನು ಪಡೆಯುತ್ತಾರೆ. ಬಹುಶಃ ಇದರಿಂದಾಗಿ ಕ್ಲಿಷ್ಟವಾದ ಭಾಷೆಗಳನ್ನು ಮೊದಲಿಗೆ ಕಲಿಯುವುದು ಸೂಕ್ತವಿರಬಹುದು. ಏಕೆಂದರೆ ಮಕ್ಕಳ ಮಿದುಳು ಬೇಗ ಮತ್ತು ಒಳ ಅರಿವಿನ ಸಹಾಯದಿಂದ ಕಲಿಯುತ್ತದೆ. ಅದು ಹಲೋ, ಚೌ ಅಥವಾ ನೈ ಹೌ ಎಂಬುದನ್ನು ಉಳಿಸಿಕೊಳ್ಳುತ್ತದೊ , ಅದಕ್ಕೆ ಮುಖ್ಯವಲ್ಲ.