ಪದಗುಚ್ಛ ಪುಸ್ತಕ

kn ಅಡಿಗೆ ಮನೆಯಲ್ಲಿ   »   ro În bucătărie

೧೯ [ಹತ್ತೊಂಬತ್ತು]

ಅಡಿಗೆ ಮನೆಯಲ್ಲಿ

ಅಡಿಗೆ ಮನೆಯಲ್ಲಿ

19 [nouăsprezece]

În bucătărie

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ರೊಮೇನಿಯನ್ ಪ್ಲೇ ಮಾಡಿ ಇನ್ನಷ್ಟು
ನಿಮ್ಮದು ಹೊಸ ಅಡಿಗೆಮನೆಯೆ? A- --b-c-t-rie-n-uă? A_ o b________ n____ A- o b-c-t-r-e n-u-? -------------------- Ai o bucătărie nouă? 0
ಇಂದು ನೀನು ಏನು ಅಡಿಗೆ ಮಾಡುತ್ತೀಯ? Ce--r-i--ă-gă-eşt--a-t---? C_ v___ s_ g______ a______ C- v-e- s- g-t-ş-i a-t-z-? -------------------------- Ce vrei să găteşti astăzi? 0
ವಿದ್ಯುತ್ ಒಲೆಯನ್ನೋ ಅಥವಾ ಗ್ಯಾಸ್ ಒಲೆ ಬಳಸುತ್ತೀಯೋ ? Gă-eşt- -----r---s---cu --z? G______ e_______ s__ c_ g___ G-t-ş-i e-e-t-i- s-u c- g-z- ---------------------------- Găteşti electric sau cu gaz? 0
ನಾನು ಈರುಳ್ಳಿಯನ್ನು ಕತ್ತರಿಸಲೆ? S---a- ---ele? S_ t__ c______ S- t-i c-p-l-? -------------- Să tai cepele? 0
ನಾನು ಆಲೂಗಡ್ಡೆ ಸಿಪ್ಪೆ ತೆಗೆಯಲೆ? Să--ur-ţ car-of-i? S_ c____ c________ S- c-r-ţ c-r-o-i-? ------------------ Să curăţ cartofii? 0
ನಾನು ಸೊಪ್ಪನ್ನು ತೊಳೆಯಲೆ? S--sp-- s-la--? S_ s___ s______ S- s-ă- s-l-t-? --------------- Să spăl salata? 0
ಲೋಟಗಳು ಎಲ್ಲಿವೆ? Unde-sun- ---a-e--? U___ s___ p________ U-d- s-n- p-h-r-l-? ------------------- Unde sunt paharele? 0
ಪಾತ್ರೆಗಳು ಎಲ್ಲಿವೆ? U-de-s----v-----? U___ s___ v______ U-d- s-n- v-s-l-? ----------------- Unde sunt vasele? 0
ಚಮಚ, ಚಾಕು ಮತ್ತು ಫೋರ್ಕ್ ಗಳು ಎಲ್ಲಿವೆ? Und----n- tac-mur-l-? U___ s___ t__________ U-d- s-n- t-c-m-r-l-? --------------------- Unde sunt tacâmurile? 0
ನಿನ್ನ ಬಳಿ ಡಬ್ಬ ತೆಗೆಯುವ ಉಪಕರಣ ಇದೆಯ? A- un -es-ăc-tor d- ---se---? A_ u_ d_________ d_ c________ A- u- d-s-ă-ă-o- d- c-n-e-v-? ----------------------------- Ai un desfăcător de conserve? 0
ನಿನ್ನ ಬಳಿ ಸೀಸೆ ತೆಗೆಯುವ ಉಪಕರಣ ಇದೆಯ? Ai u- ---fă--tor -e s----e? A_ u_ d_________ d_ s______ A- u- d-s-ă-ă-o- d- s-i-l-? --------------------------- Ai un desfăcător de sticle? 0
ನಿನ್ನ ಬಳಿ ಮುಚ್ಚಳ ತೆಗೆಯುವ ಉಪಕರಣ ಇದೆಯ? A--un--ir--ş-n? A_ u_ t________ A- u- t-r-u-o-? --------------- Ai un tirbuşon? 0
ನೀನು ಸಾರನ್ನು ಈ ಪಾತ್ರೆಯಲ್ಲಿ ಮಾಡುತ್ತೀಯ? Găt-ş------a--n ac-ast- oa-ă? G______ s___ î_ a______ o____ G-t-ş-i s-p- î- a-e-s-ă o-l-? ----------------------------- Găteşti supa în această oală? 0
ನೀನು ಮೀನನ್ನು ಈ ಬಾಂಡಲೆಯಲ್ಲಿ ಹುರಿಯುತ್ತೀಯ? P--jeşti ---te-e-î- --e-stă t--aie? P_______ p______ î_ a______ t______ P-ă-e-t- p-ş-e-e î- a-e-s-ă t-g-i-? ----------------------------------- Prăjeşti peştele în această tigaie? 0
ನೀನು ತರಕಾರಿಗಳನ್ನು ಗ್ರಿಲ್ ಮೇಲೆ ಬೇಯಿಸುತ್ತೀಯ? P--j-ş-- -e--m--e-p--acest--r--? P_______ l_______ p_ a____ g____ P-ă-e-t- l-g-m-l- p- a-e-t g-i-? -------------------------------- Prăjeşti legumele pe acest gril? 0
ನಾನು ಊಟದ ಮೇಜನ್ನು ಅಣಿ ಮಾಡುತ್ತೇನೆ. E--p-- masa. E_ p__ m____ E- p-n m-s-. ------------ Eu pun masa. 0
ಇಲ್ಲಿ ಚಾಕು, ಫೋರ್ಕ್ ಮತ್ತು ಚಮಚಗಳಿವೆ. A-ci---nt--u---e--,-f-r------l--şi --n-u-i-e. A___ s___ c________ f__________ ş_ l_________ A-c- s-n- c-ţ-t-l-, f-r-u-i-e-e ş- l-n-u-i-e- --------------------------------------------- Aici sunt cuţitele, furculiţele şi lingurile. 0
ಇಲ್ಲಿ ಲೋಟಗಳು, ತಟ್ಟೆಗಳು ಮತ್ತು ಕರವಸ್ತ್ರಗಳು ಇವೆ. A--i s--t -----el-- -a----iil- ---ş--ve-----e. A___ s___ p________ f_________ ş_ ş___________ A-c- s-n- p-h-r-l-, f-r-u-i-l- ş- ş-r-e-e-e-e- ---------------------------------------------- Aici sunt paharele, farfuriile şi şerveţelele. 0

ಕಲಿಕೆ ಮತ್ತು ಕಲಿಯುವರ ವರ್ಗಗಳು.

ಯಾರು ಕಲಿಯುವುದರಲ್ಲಿ ಮನ್ನಡೆ ಸಾಧಿಸುವುದಿಲ್ಲವೊ ಅವರು ತಪ್ಪು ರೀತಿ ಕಲಿಯುತ್ತಿದ್ದಾರೆ. ಅದರ ಅರ್ಥ, ಅವನು ತನ್ನ ವರ್ಗಕ್ಕೆ ಸರಿಹೊಂದುವ ಮಾರ್ಗವನ್ನು ಅನುಸರಿಸುತ್ತಿಲ್ಲ. ಸಾಮಾನ್ಯವಾಗಿ ಕಲಿಯುವವರನ್ನು ನಾಲ್ಕು ವರ್ಗಗಳಲ್ಲಿ ವಿಂಗಡಿಸಲಾಗುವುದು. ಈ ಕಲಿಕೆ ವರ್ಗಗಳನ್ನು ನಾಲ್ಕು ಇಂದ್ರೀಯಗಳಿಗೆ ನಿಗದಿ ಮಾಡಲಾಗಿದೆ. ಶ್ರವ್ಯ, ದೃಶ್ಯ, ವಾಚಕ ಮತ್ತು ಕಾರ್ಯತಃ ಕಲಿಯುವ ವರ್ಗಗಳಿವೆ. ಶ್ರವ್ಯ ವರ್ಗಕ್ಕೆ ಸೇರಿದವರು ತಾವು ಕೇಳಿದ್ದನ್ನು ಚೆನ್ನಾಗಿ ಗ್ರಹಿಸ ಬಲ್ಲರು. ಉದಾಹರಣೆಗೆ ಅವರು ಕೇಳಿದ ಇಂಪಾದ ರಾಗವನ್ನು ಜ್ಞಾಪಿಸಕೊಳ್ಳ ಬಲ್ಲರು. ಕಲಿಯುವವರು ತಮಗೆ ತಾವೆ ಓದಿಕೊಂಡು ಪದಗಳನ್ನು ಗಟ್ಟಿಯಾಗಿ ಕಲಿಯುತ್ತಾರೆ. ಈ ವರ್ಗದವರು ಸಾಮಾನ್ಯವಾಗಿ ತಮ್ಮೊಡನೆ ಸಂಭಾಷಣೆ ನಡೆಸುತ್ತಾರೆ. ಇವರಿಗೆ ವಿಷಯದ ಮೇಲಿನ ಸಿ ಡಿಗಳು ಅಥವಾ ಉಪನ್ಯಾಸಗಳು ಉಪಯುಕ್ತ. ದೃಶ್ಯ ಕಲಿಕೆಗಾರ ನೋಡಿದ್ದನ್ನು ಚೆನ್ನಾಗಿ ಗ್ರಹಿಸುತ್ತಾನೆ. ಅಂದರೆ ಇವನಿಗೆ ವಿಷಯಗಳನ್ನು ಓದುವುದು ಮುಖ್ಯ. ಕಲಿಯುವಾಗ ಅವನು ತುಂಬಾ ಟಿಪ್ಪಣಿಗಳನ್ನು ಬರೆದು ಕೊಳ್ಳುತ್ತಾನೆ. ಇವನು ಚಿತ್ರಗಳು, ಕೋಷ್ಟಕಗಳು ಮತ್ತು ಪದಗಳ ಪಟ್ಟಿಗಳೊಡನೆ ಕಲಿಯಲು ಇಷ್ಟಪಡುತ್ತಾನೆ. ಈ ವರ್ಗದವರು ಸಾಮಾನ್ಯವಾಗಿ ತುಂಬಾ ಓದುತ್ತಾರೆ ಮತ್ತು ಬಣ್ಣದ ಕನಸುಗಳನ್ನು ಕಾಣುತ್ತಾರೆ. ಒಂದು ಸುಂದರ ತಾಣದಲ್ಲಿ ಅವನ್ನು ಚೆನ್ನಾಗಿ ಕಲಿಯ ಬಲ್ಲ. ವಾಚಕ ವರ್ಗಕ್ಕೆ ಸೇರಿದವರು ಸಂಭಾಷಣೆ ಮತ್ತು ಚರ್ಚೆಗಳನ್ನು ಆರಿಸಿಕೊಳ್ಳುತ್ತಾರೆ. ಅವನು ಹೊಂದಾಣಿಕೆಯನ್ನು ಮತ್ತು ಇತರರೊಡನೆ ಸಂಭಾಷಣೆಯನ್ನು ಬಯಸುತ್ತಾನೆ. ಪಾಠದಲ್ಲಿ ಅವನು ಹೆಚ್ಚು ಪ್ರಶ್ನೆಗಳನ್ನು ಕೇಳುತ್ತಾನೆ ಹಾಗೂ ಗುಂಪು ಕಲಿಕೆಯನ್ನು ಬಯಸುತ್ತಾನೆ. ಕಾರ್ಯತಃ ಕಲಿಯುವವರು ಚಲನವಲನಗಳ ಮೂಲಕ ಕಲಿಯುತ್ತಾರೆ. ಅವನಿಗೆ ಮಾಡುವ ಮೂಲಕ ಕಲಿಯುವ ಪದ್ದತಿ ಮೇಲೆ ಒಲವು , ಅವನು ಎಲ್ಲವನ್ನು ಪ್ರಯತ್ನಿಸುತ್ತಾನೆ. ಕಲಿಯುವಾಗ ಅವನು ದೈಹಿಕವಾಗಿ ಚುರುಕಾಗಿರಬೇಕು ಅಥವಾ ಚ್ಯೂಯಿಂಗ್ ಗಮ್ ಜಗಿಯಬೇಕು. ಅವನಿಗೆ ಸಿದ್ಧಾಂತಗಳ ಅವಶ್ಯಕತೆ ಇಲ್ಲ, ಆದರೆ ಪ್ರಯೋಗ ಬೇಕು. ಮುಖ್ಯ ವಿಷಯವೆಂದರೆ, ಹೆಚ್ಚು ಕಡಿಮೆ ಎಲ್ಲಾ ಜನರು ಮಿಶ್ರವರ್ಗಕ್ಕೆ ಸೇರಿದವರು. ಅಂದರೆ ಯಾರೂ ಕೇವಲ ಒಂದೆ ವರ್ಗವನ್ನು ಪ್ರತಿನಿಧಿಸುವುದಿಲ್ಲ. ನಾವು ಎಲ್ಲಾ ಸಂವೇದನಾ ಅಂಗಗಳನ್ನು ಬಳಸಿದರೆ ತುಂಬಾ ಚೆನ್ನಾಗಿ ಕಲಿಯುತ್ತೇವೆ. ಈ ಮೂಲಕ ನಮ್ಮ ಮಿದುಳು ವಿಧವಿಧವಾಗಿ ಚುರುಕಾಗುತ್ತದೆ ಮತ್ತು ಹೊಸತನ್ನು ಕಾಪಾಡುತ್ತದೆ. ಕೇಳಿ, ಓದಿ ಮತ್ತು ಪದಗಳನ್ನು ವಿಮರ್ಶಿಸಿ ! ನಂತರ ಆಟಗಳನ್ನು ಆಡಿ.