ಪದಗುಚ್ಛ ಪುಸ್ತಕ

ಲೋಕಾರೂಢಿ ೧   »   ‫محادثة قصيرة ، رقم 1‬

೨೦ [ಇಪ್ಪತ್ತು]

ಲೋಕಾರೂಢಿ ೧

ಲೋಕಾರೂಢಿ ೧

‫20 [عشرون]‬

20 [eshurun]

+

‫محادثة قصيرة ، رقم 1‬

[mhadathat qasirat , raqm 1]

ಪಠ್ಯವನ್ನು ನೋಡಲು ನೀವು ಪ್ರತಿ ಖಾಲಿ ಮೇಲೆ ಕ್ಲಿಕ್ ಮಾಡಬಹುದು ಅಥವಾ:   

ಕನ್ನಡ ಅರಬ್ಬಿ ಪ್ಲೇ ಮಾಡಿ ಇನ್ನಷ್ಟು
ಆರಾಮ ಮಾಡಿ ಕೊಳ್ಳಿ. ‫خ- ر----- / ت---- ا-----‬ ‫خذ راحتك! / تفضل، ارتاح!‬ 0
kh-- r-------- / t------- a----! khdh rahataka! / tafadil, artah!
+
ನಿಮ್ಮ ಮನೆಯಲ್ಲಿ ಇರುವ ಹಾಗೆ ಆರಾಮವಾಗಿರಿ. ‫ا---- ب----‬ ‫البيت بيتك!‬ 0
al---- b---! albayt bytk!
+
ನೀವು ಏನು ಕುಡಿಯಲು ಇಷ್ಟಪಡುತ್ತೀರಿ? ‫م- ت-- أ- ت----‬ ‫ما تحب أن تشرب؟‬ 0
ma t----- '-- t-------? ma tuhibu 'an tashirba?
+
     
ನಿಮಗೆ ಸಂಗೀತ ಎಂದರೆ ಇಷ್ಟವೆ? ‫أ--- ا--------‬ ‫أتحب الموسيقى؟‬ 0
at---- a--------؟ atahab almusiqaa؟
+
ನನಗೆ ಶಾಸ್ತ್ರೀಯ ಸಂಗೀತ ಎಂದರೆ ಇಷ್ಟ. ‫أ-- أ-- ا------- ا---------.‬ ‫أنا أحب الموسيقى الكلاسيكية.‬ 0
an-- '----- a-------- a------------. anaa 'uhiba almusiqaa alkalasikiata.
+
ಇಲ್ಲಿ ನನ್ನ ಸಿ ಡಿ ಗಳಿವೆ. ‫ه-- أ----- ا------.‬ ‫هذه أقراصي المدمجة.‬ 0
hd--- '------ a----------. hdhih 'aqrasi almudmijata.
+
     
ನೀವು ಯಾವುದಾದರು ವಾದ್ಯವನ್ನು ನುಡಿಸುತ್ತೀರಾ? ‫أ---- ع-- آ-- م-------‬ ‫أتعزف على آلة موسيقية؟‬ 0
at------ e---- a--- m-----? ataeazif ealaa alat musiqi?
+
ಇದು ನನ್ನ ಗಿಟಾರ್. ‫ه-- ق------.‬ ‫هذه قيثارتي.‬ 0
hd--- q-------. hdhih qitharti.
+
ನಿಮಗೆ ಹಾಡಲು ಇಷ್ಟವೆ? ‫أ--- ا------‬ ‫أتحب الغناء؟‬ 0
at---- a--------? atahab alghana'a?
+
     
ನಿಮಗೆ ಮಕ್ಕಳು ಇದ್ದಾರೆಯೆ? ‫أ---- أ-----‬ ‫ألديك أطفال؟‬ 0
al---- '-------? aludik 'atfalan?
+
ನಿಮ್ಮ ಮನೆಯಲ್ಲಿ ನಾಯಿ ಇದೆಯೆ? ‫أ---- ك---‬ ‫ألديك كلب؟‬ 0
al---- k---? alidik klba?
+
ನಿಮ್ಮ ಮನೆಯಲ್ಲಿ ಬೆಕ್ಕು ಇದೆಯೆ? ‫أ---- ق---‬ ‫ألديك قطة؟‬ 0
al---- q----? alidik qatat?
+
     
ಇವು ನನ್ನ ಪುಸ್ತಕಗಳು. ‫ه-- ه- ك---.‬ ‫هذه هي كتبي.‬ 0
hd--- h- k----. hdhih hi katbi.
+
ನಾನು ಸದ್ಯದಲ್ಲಿ ಈ ಪುಸ್ತಕವನ್ನು ಓದುತ್ತಿದ್ದೇನೆ. ‫ح----- أ--- ه-- ا-----.‬ ‫حالياً أقرأ هذا الكتاب.‬ 0
ha----- '---- h--- a------. halyaan 'aqra hdha alkitab.
+
ನೀವು ಏನನ್ನು ಓದಲು ಇಷ್ಟಪಡುತ್ತೀರಿ? ‫م- ت-- أ- ت----‬ ‫ما تحب أن تقرأ؟‬ 0
ma t----- '-- t------؟ ma tuhibu 'an taqra'a؟
+
     
ನೀವು ಸಂಗೀತ ಕಛೇರಿಗೆ ಹೋಗಲು ಇಷ್ಟಪಡುತ್ತೀರಾ? ‫ا--- ا----- إ-- ا----- ا---------‬ ‫اتحب الذهاب إلى الحفلة الموسيقية؟‬ 0
at---- a------- '----- a------- a---------? atahib aldhahab 'iilaa alhaflat almusiqiat?
+
ನೀವು ನಾಟಕಶಾಲೆಗೆ ಹೋಗಲು ಇಷ್ಟಪಡುತ್ತೀರಾ? ‫أ--- ا----- إ-- ا------‬ ‫أتحب الذهاب إلى المسرح؟‬ 0
at---- a------- '----- a------? atahab aldhahab 'iilaa almasrh?
+
ನೀವು ಸಂಗೀತಪ್ರಧಾನ ನಾಟಕಗಳಿಗೆ ಹೋಗಲು ಇಷ್ಟಪಡುತ್ತೀರಾ? ‫أ--- ا----- إ-- د-- ا-------‬ ‫أتحب الذهاب إلى دار الأوبرا؟‬ 0
at---- a------- '----- d-- a-------? atahab aldhahab 'iilaa dar al'uwbra?
+
     

ಮಾತೃಭಾಷೆ? ಪಿತೃಭಾಷೆ!

ನೀವು ಮಗುವಾಗಿದ್ದಾಗ ಯಾರಿಂದ ನಿಮ್ಮ ಭಾಷೆಯನ್ನು ಕಲಿತಿರಿ? ಖಚಿತವಾಗಿಯು ನೀವು "ನನ್ನ ತಾಯಿಯಿಂದ”ಎಂದು ಹೇಳುವಿರಿ! ಪ್ರಪಂಚದ ಬಹುತೇಕ ಜನರು ಇದನ್ನೇ ನಂಬುತ್ತಾರೆ. ಮಾತೃಭಾಷೆ ಎನ್ನುವ ಪರಿಕಲ್ಪನೆ ಹೆಚ್ಚು ಕಡಿಮೆ ಎಲ್ಲಾ ಜನಾಂಗಗಳಲ್ಲಿ ಇದೆ. ಆಂಗ್ಲರಷ್ಟೇ ಅಲ್ಲದೆ ಚೀನೀಯರು ಕೂಡ ಇದನ್ನು ತಿಳಿದಿದ್ದಾರೆ. ಬಹುಶಃ ತಾಯಿ ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯುವುದರಿಂದಾಗಿ ಹೀಗೆ ಇರಬಹುದು. ಹೊಸ ಅಧ್ಯಯನಗಳು ಬೇರೆ ತೀರ್ಮಾನಗಳಿಗೆ ಬಂದಿವೆ. ಅವುಗಳು ನಮ್ಮ ಭಾಷೆ ಹೆಚ್ಚಾಗಿ ನಮ್ಮ ತಂದೆಯವರ ಭಾಷೆ ಎಂದು ತೋರಿಸುತ್ತದೆ. ಸಂಶೋಧಕರು ಮಿಶ್ರಜನಾಂಗಗಳ ವಂಶವಾಹಿಗಳನ್ನು ಮತ್ತು ಭಾಷೆಗಳನ್ನು ತಪಾಸಣೆ ಮಾಡಿದರು. ಈ ಜನತೆಯಲ್ಲಿ ತಂದೆ ಅಥವಾ ತಾಯಿ ಅವರು ವಿವಿಧ ಸಂಸ್ಕೃತಿಗಳಲ್ಲಿ ಮೂಲವನ್ನು ಹೊಂದಿರುತ್ತಾರೆ. ಈ ಜನಾಂಗಗಳು ಸಾವಿರಾರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದವು. ಅಪಾರವಾದ ಜನವಲಸೆಗಳು ಇದಕ್ಕೆ ಕಾರಣ. ಈ ಮಿಶ್ರಜನಾಂಗಗಳ ವಂಶವಾಹಿನಿಗಳನ್ನು ಅನುವಂಶೀಯವಾಗಿ ವಿಶ್ಲೇಷಿಸಲಾಯಿತು. ಅದರ ತರುವಾಯ ಜನಾಂಗಗಳ ಭಾಷೆಗಳನ್ನು ಹೋಲಿಸಲಾಯಿತು. ಹೆಚ್ಚಿನ ಜನರು ತಮ್ಮ ತಂದೆಯರ ಪೂರ್ವಿಕರ ಭಾಷೆಯನ್ನು ಮಾತನಾಡುತ್ತಾರೆ. ಅಂದರೆ ನಾಡಭಾಷೆ 'ವೈ' ವರ್ಣತಂತುವಿನ ನಾಡಿಗೆ ಸೇರಿರುತ್ತದೆ. ಗಂಡಸರು ತಮ್ಮ ಭಾಷೆಗಳನ್ನು ಪರದೇಶಗಳಿಗೆ ತಂದಿರುತ್ತಾರೆ. ಮತ್ತು ಅಲ್ಲಿನ ಹೆಂಗಸರು ನಂತರ ಗಂಡಸರ ಭಾಷೆಗಳನ್ನು ಅಂಗೀಕರಿಸಿ ತಮ್ಮದಾಗಿಸಿಕೊಂಡರು. ಆದರೆ ಈಗಲೂ ಕೂಡ ತಂದೆಯರು ನಮ್ಮ ಭಾಷೆಯ ಮೇಲೆ ದೊಡ್ಡ ಪ್ರಭಾವ ಹೊಂದಿದ್ದಾರೆ. ಚಿಕ್ಕ ಮಕ್ಕಳು ಕಲಿಯುವಾಗ ತಮ್ಮ ತಂದೆಯವರ ಭಾಷೆಗಳಿಗೆ ಹೊಂದಿಕೊಳ್ಳುತ್ತಾರೆ. ತಂದೆಯಂದಿರು ತಮ್ಮ ಮಕ್ಕಳೊಂದಿಗೆ ಗಣನೀಯವಾಗಿ ಕಡಿಮೆ ಮಾತನಾಡುತ್ತಾರೆ. ಹಾಗೂ ಗಂಡಸರ ವಾಕ್ಯರಚನೆ ಹೆಂಗಸರದಕ್ಕಿಂತ ಸರಳವಾಗಿರುತ್ತದೆ. ಈ ಕಾರಣದಿಂದ ತಂದೆಯರ ಭಾಷೆ ಮಕ್ಕಳಿಗೆ ಹೆಚ್ಚು ಸೂಕ್ತವಾಗಿರುತ್ತದೆ. ಅವು ಮಕ್ಕಳ ಮೇಲೆ ಅತಿಯಾದ ಒತ್ತಡವನ್ನು ಹೇರುವುದಿಲ್ಲ ,ಹಾಗಾಗಿ ಕಲಿಕೆ ಸುಲಭ ಸಾಧ್ಯ. ಇದರಿಂದಾಗಿ ಮಕ್ಕಳು ಮಾತನಾಡುವಾಗ ತಾಯಿಗಿಂತ ಹೆಚ್ಚಾಗಿ ತಂದೆಯನ್ನು ಅನುಕರಿಸುತ್ತಾರೆ. ನಂತರ ತಾಯಿಯ ಪದ ಸಂಪತ್ತು ಅವರ ಭಾಷೆಯನ್ನು ರೂಪಿಸುತ್ತದೆ. ಪರಿಣಾಮವಾಗಿ ನಮ್ಮ ಭಾಷೆ ತಾಯಿ ಹಾಗೂ ತಂದೆಯವರ ಭಾಷೆಗಳಿಂದ ಪ್ರಭಾವಿತವಾಗಿರುತ್ತದೆ. ಈ ಕಾರಣದಿಂದಾಗಿ ನಾವು ಅದನ್ನು ಪಿತೃಭಾಷೆ ಎಂದು ಕರೆಯಬೇಕು.