ಪದಗುಚ್ಛ ಪುಸ್ತಕ

kn ಲೋಕಾರೂಢಿ ೩   »   af Geselsies 3

೨೨ [ಇಪ್ಪತ್ತೆರಡು]

ಲೋಕಾರೂಢಿ ೩

ಲೋಕಾರೂಢಿ ೩

22 [twee en twintig]

Geselsies 3

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಆಫ್ರಿಕಾನ್ಸ್ ಪ್ಲೇ ಮಾಡಿ ಇನ್ನಷ್ಟು
ನೀವು ಧೂಮಪಾನ ಮಾಡುತ್ತೀರಾ? Rook--? R___ u_ R-o- u- ------- Rook u? 0
ಮುಂಚೆ ಮಾಡುತ್ತಿದ್ದೆ. V-o-- j-. V____ j__ V-o-r j-. --------- Vroër ja. 0
ಆದರೆ ಈಗ ಧೂಮಪಾನ ಮಾಡುವುದಿಲ್ಲ. M--- e------ -ie meer --e. M___ e_ r___ n__ m___ n___ M-a- e- r-o- n-e m-e- n-e- -------------------------- Maar ek rook nie meer nie. 0
ನಾನು ಧೂಮಪಾನ ಮಾಡಿದರೆ ನಿಮಗೆ ತೊಂದರೆ ಆಗುತ್ತದೆಯೆ? P---d---- as-ek r---? P__ d__ u a_ e_ r____ P-a d-t u a- e- r-o-? --------------------- Pla dit u as ek rook? 0
ಇಲ್ಲ, ಖಂಡಿತ ಇಲ್ಲ. Ne---g--- -i-. N___ g___ n___ N-e- g-a- n-e- -------------- Nee, glad nie. 0
ಅದು ನನಗೆ ತೊಂದರೆ ಮಾಡುವುದಿಲ್ಲ. Dit p-- -y ni-. D__ p__ m_ n___ D-t p-a m- n-e- --------------- Dit pla my nie. 0
ಏನನ್ನಾದರೂ ಕುಡಿಯುವಿರಾ? Dri-k-u ----? D____ u i____ D-i-k u i-t-? ------------- Drink u iets? 0
ಬ್ರಾಂಡಿ? ’n -ran-ew-ntj--? ’_ B_____________ ’- B-a-d-w-n-j-e- ----------------- ’n Brandewyntjie? 0
ಬೇಡ, ಬೀರ್ ವಾಸಿ. Ne-, -iewer -- ---r. N___ l_____ ’_ b____ N-e- l-e-e- ’- b-e-. -------------------- Nee, liewer ’n bier. 0
ನೀವು ಬಹಳ ಪ್ರಯಾಣ ಮಾಡುತ್ತೀರಾ? Re------a--? R___ u b____ R-i- u b-i-? ------------ Reis u baie? 0
ಹೌದು, ಅವುಗಳಲ್ಲಿ ಹೆಚ್ಚಿನವು ವ್ಯವಹಾರ ಸಂಬಂಧಿತ. J-,----st----p bes-g-e-d-eis-. J__ m______ o_ b______________ J-, m-e-t-l o- b-s-g-e-d-e-s-. ------------------------------ Ja, meestal op besigheidreise. 0
ಆದರೆ ನಾವು ಈಗ ಇಲ್ಲಿ ರಜೆಯಲ್ಲಿದ್ದೇವೆ. M-a--no- i--o---h--r --t vaka----. M___ n__ i_ o__ h___ m__ v________ M-a- n-u i- o-s h-e- m-t v-k-n-i-. ---------------------------------- Maar nou is ons hier met vakansie. 0
ಅಬ್ಬಾ! ಏನು ಸೆಖೆ. Dit -s-ba-e-w-rm! D__ i_ b___ w____ D-t i- b-i- w-r-! ----------------- Dit is baie warm! 0
ಹೌದು, ಇಂದು ನಿಜವಾಗಿಯು ತುಂಬ ಸೆಖೆಯಾಗಿದೆ. Ja- -a---g-i- -i- bes--s w---. J__ v_____ i_ d__ b_____ w____ J-, v-n-a- i- d-t b-s-i- w-r-. ------------------------------ Ja, vandag is dit beslis warm. 0
ಉಪ್ಪರಿಗೆ ಮೊಗಸಾಲೆಗೆ ಹೋಗೋಣವೆ? Ko--o-s ---- b----n -oe. K__ o__ g___ b_____ t___ K-m o-s g-a- b-l-o- t-e- ------------------------ Kom ons gaan balkon toe. 0
ನಾಳೆ ಇಲ್ಲಿ ಒಂದು ಸಂತೋಷಕೂಟ ಇದೆ. Da-r is--ô-e ’n --r-yt--e hi-r. D___ i_ m___ ’_ p________ h____ D-a- i- m-r- ’- p-r-y-j-e h-e-. ------------------------------- Daar is môre ’n partytjie hier. 0
ನೀವೂ ಸಹ ಬರುವಿರಾ? K-m-u o-k? K__ u o___ K-m u o-k- ---------- Kom u ook? 0
ಹೌದು, ನಮಗೂ ಸಹ ಆಹ್ವಾನ ಇದೆ. Ja, -ns was ook-u---e-o-i. J__ o__ w__ o__ u_________ J-, o-s w-s o-k u-t-e-o-i- -------------------------- Ja, ons was ook uitgenooi. 0

ಭಾಷೆ ಮತ್ತು ಲಿಪಿ.

ಪ್ರತಿಯೊಂದು ಭಾಷೆಯು ಜನರು ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಮಾತನಾಡುವಾಗ ನಾವು ನಮ್ಮ ಯೋಚನೆಗಳನ್ನು ಮತ್ತು ಅನುಭವಗಳ ಬಗ್ಗೆ ಹೇಳುತ್ತೇವೆ. ಆವಾಗ ನಾವು ನಮ್ಮ ಭಾಷೆಯ ಎಲ್ಲಾ ನಿಯಮಗಳನ್ನು ಪಾಲಿಸುವುದಿಲ್ಲ. ನಾವು ನಮ್ಮದೆ ಆದ ಭಾಷೆಗಳನ್ನು,, ನಮ್ಮದೆ ಆಡುಭಾಷೆಗಳನ್ನು ಉಪಯೋಗಿಸುತ್ತೇವೆ. ಲಿಖಿತ ಭಾಷೆಯಲ್ಲಿ ಅದು ವಿಭಿನ್ನ. ಇಲ್ಲಿ ನಮ್ಮ ಭಾಷೆಯ ಎಲ್ಲಾ ಕಟ್ಟುಪಾಡುಗಳು ತೋರ್ಪಡುತ್ತವೆ. ಲಿಪಿ ಒಂದು ಭಾಷೆಗೆ ಅದರ ನೈಜ ಸ್ವರೂಪವನ್ನು ನೀಡುತ್ತದೆ. ಅದು ಭಾಷೆಯನ್ನು ಕಾಣುವಂತೆ ಮಾಡುತ್ತದೆ. ಲಿಪಿಯ ಮೂಲಕ ಜ್ಞಾನವನ್ನು ಸಾವಿರಾರು ವರ್ಷಗಳ ಮೂಲಕ ಮುಂದುವರಿಸಲಾಗುತ್ತಿದೆ. ಈ ಕಾರಣಕ್ಕಾಗಿ ಲಿಪಿ ಪ್ರತಿಯೊಂದು ಪ್ರೌಢ ಸಂಸ್ಕೃತಿಯ ತಳಹದಿಯಾಗಿದೆ. ಮೊಟ್ಟಮೊದಲ ಲಿಪಿ ಸುಮಾರು ೫೦೦೦ ವರ್ಷಗಳ ಹಿಂದೆ ಆವಿಷ್ಕಾರವಾಯಿತು. ಅದು ಸುಮೇರಿಯನ್ ಅವರ ಬೆಣೆಯಾಕಾರದ ಲಿಪಿ. ಅದನ್ನು ಜೇಡಿ ಮಣ್ಣಿನಿಂದ ಮಾಡಿದ ಹಲಗೆಯ ಮೇಲೆ ಕೊರೆಯಲಾಗುತ್ತಿತ್ತು. ಈ ಬೆಣೆಲಿಪಿಯನ್ನು ೩೦೦೦ ವರ್ಷಗಳಷ್ಟು ದೀರ್ಘ ಕಾಲ ಉಪಯೋಗಿಸಲಾಗುತ್ತಿತ್ತು. ಈಜಿಪ್ಷಿಯನ್ನರ ವಸ್ತುಚಿತ್ರ ಲಿಪಿ ಸಹ ಸುಮಾರು ಇಷ್ಟೆ ಕಾಲ ಬಳಕೆಯಲ್ಲಿತ್ತು. ಇವುಗಳೊಡನೆ ಸಂಖ್ಯೆ ಇಲ್ಲದಷ್ಟು ವಿಜ್ಞಾನಿಗಳು ಕಾರ್ಯನಿರತರಾಗಿದ್ದಾರೆ. ವಸ್ತುಚಿತ್ರಗಳು ಹೋಲಿಕೆಯ ದೃಷ್ಟಿಯಲ್ಲಿ ಒಂದು ಜಟಿಲ ಲಿಪಿ ಪದ್ಧತಿ ಎಂದು ತೋರುತ್ತದೆ. ಇದರ ಆವಿಷ್ಕಾರಕ್ಕೆ ಬಹುಶಃ ಒಂದು ಅತಿ ಸಾಧಾರಣವಾದ ಕಾರಣವಿದೆ ಅನ್ನಿಸುತ್ತದೆ. ಅಂದಿನ ಈಜಿಪ್ಟ್ ಸಾಮ್ರಾಜ್ಯ ಸಾವಿರಾರು ಪ್ರಜೆಗಳೊಡನೆ ವಿಶಾಲವಾಗಿತ್ತು. ದೈನಂದಿಕ ಚಟುವಟಿಕೆಗಳು ಮತ್ತು ವಾಣಿಜ್ಯಗಳನ್ನು ಸಂಯೋಜಿಸಲಾಗಬೇಕಾಗಿತ್ತು. ತೆರಿಗೆಗಳು ಮತ್ತು ವೆಚ್ಚಗಳನ್ನು ದಕ್ಷವಾಗಿ ನಿಯಂತ್ರಿಸಬೇಕಾಗಿತ್ತು. ಇದಕ್ಕಾಗಿ ಈಜಿಪ್ಷಿಯನ್ನರು ಲಿಪಿ ಚಿಹ್ನಗಳನ್ನು ಆವಿಷ್ಕರಿಸಿದರು. ಅಕ್ಷರಮಾಲೆಯನ್ನು ಅವಲಂಬಿಸಿದ ಲಿಪಿ ಪದ್ಧತಿ ಸುಮೇರಿಯನ್ನರಿಗೆ ಸೇರು ತ್ತದೆ. ಪ್ರತಿ ಲಿಪಿಯು ತನ್ನನ್ನು ಬಳಸುವರ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತದೆ. ಅದಲ್ಲದೆ ಪ್ರತಿಯೊಂದು ದೇಶವು ತನ್ನ ಲಿಪಿಯಲ್ಲಿ ತನ್ನದೆ ಆದ ವೈಶಿಷ್ಟತೆಯನ್ನು ಹೊಂದಿರುತ್ತದೆ. ಆದರೆ ಕೈಬರವಣಿಗೆ ಕಡಿಮೆಯಾಗುತ್ತಲೆ ಇದೆ. ಆಧುನಿಕ ತಂತ್ರಜ್ಞಾನ ಇದನ್ನು ಬಹುತೇಕ ಅನವಶ್ಯಕವನ್ನಾಗಿ ಮಾಡಿದೆ. ಆದ್ದರಿಂದ ಕೇವಲ ಮಾತನಾಡಬೇಡಿ, ಯಾವಾಗಲಾದರೊಮ್ಮೆ ಬರೆಯಿರಿ ಕೂಡ.