ಪದಗುಚ್ಛ ಪುಸ್ತಕ

kn ಕಾರ್ಯನಿಶ್ಚಯ   »   cs Schůzka

೨೪ [ಇಪ್ಪತ್ನಾಲ್ಕು]

ಕಾರ್ಯನಿಶ್ಚಯ

ಕಾರ್ಯನಿಶ್ಚಯ

24 [dvacet čtyři]

Schůzka

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಜೆಕ್ ಪ್ಲೇ ಮಾಡಿ ಇನ್ನಷ್ಟು
ನಿನಗೆ ಬಸ್ ತಪ್ಪಿ ಹೋಯಿತೆ? Uj-l-------obus? U___ t_ a_______ U-e- t- a-t-b-s- ---------------- Ujel ti autobus? 0
ನಾನು ನಿನಗಾಗಿ ಅರ್ಧಗಂಟೆ ಕಾದಿದ್ದೆ. Č---- / Če-al- j------ -eb- p-- hod--y. Č____ / Č_____ j___ n_ t___ p__ h______ Č-k-l / Č-k-l- j-e- n- t-b- p-l h-d-n-. --------------------------------------- Čekal / Čekala jsem na tebe půl hodiny. 0
ನಿನ್ನ ಬಳಿ ಮೊಬೈಲ್ ಫೋನ್ ಇಲ್ಲವೆ? Nem-š u s--e--o-il? N____ u s___ m_____ N-m-š u s-b- m-b-l- ------------------- Nemáš u sebe mobil? 0
ಮುಂದಿನ ಸಲ ಸರಿಯಾದ ಸಮಯಕ್ಕೆ ಬಾ! Př---- ----ď-p-e-ně! P_____ p____ p______ P-í-t- p-i-ď p-e-n-! -------------------- Příště přijď přesně! 0
ಮುಂದಿನ ಬಾರಿ ಟ್ಯಾಕ್ಸಿಯಲ್ಲಿ ಬಾ! P-íš-ě si---zmi--axi! P_____ s_ v____ t____ P-í-t- s- v-z-i t-x-! --------------------- Příště si vezmi taxi! 0
ಮುಂದಿನ ಸಲ ಒಂದು ಛತ್ರಿಯನ್ನು ತೆಗೆದುಕೊಂಡು ಬಾ! Př-št- -i-v--m- deštní-! P_____ s_ v____ d_______ P-í-t- s- v-z-i d-š-n-k- ------------------------ Příště si vezmi deštník! 0
ನಾಳೆ ನನಗೆ ರಜೆ ಇದೆ. Zítra m---v-l--. Z____ m__ v_____ Z-t-a m-m v-l-o- ---------------- Zítra mám volno. 0
ನಾಳೆ ನಾವು ಭೇಟಿ ಮಾಡೋಣವೆ? Sej-eme -- zít--? S______ s_ z_____ S-j-e-e s- z-t-a- ----------------- Sejdeme se zítra? 0
ಕ್ಷಮಿಸಿ, ನಾಳೆ ನನಗೆ ಆಗುವುದಿಲ್ಲ. Z--r- b--už-l ne--h-. Z____ b______ n______ Z-t-a b-h-ž-l n-m-h-. --------------------- Zítra bohužel nemohu. 0
ವಾರಾಂತ್ಯಕ್ಕೆ ನೀನು ಏನಾದರು ಕಾರ್ಯಕ್ರಮವನ್ನು ಹಾಕಿಕೊಂಡಿದ್ದೀಯ? Máš-n---í-end -ě-- v---ánu? M__ n_ v_____ n___ v p_____ M-š n- v-k-n- n-c- v p-á-u- --------------------------- Máš na víkend něco v plánu? 0
ಅಥವಾ ನಿನಗೆ ಯಾರನ್ನಾದರು ಭೇಟಿ ಮಾಡುವ ಕಾರ್ಯಕ್ರಮ ಇದೆಯ? Ne-- m----ž něc- ---l-ve--? N___ m__ u_ n___ d_________ N-b- m-š u- n-c- d-m-u-e-o- --------------------------- Nebo máš už něco domluveno? 0
ನಾವು ಮುಂದಿನ ವಾರಾಂತ್ಯ ಭೇಟಿ ಮಾಡೋಣ ಎಂದು ನನ್ನ ಸಲಹೆ. Navrhu-i, ---cho---e ---ka-----s---al----v--en--. N________ a______ s_ s______ / s______ o v_______ N-v-h-j-, a-y-h-m s- s-t-a-i / s-t-a-y o v-k-n-u- ------------------------------------------------- Navrhuji, abychom se setkali / setkaly o víkendu. 0
ನಾವು ಪಿಕ್ನಿಕ್ ಗೆ ಹೋಗೋಣವೆ? Ne----ám---ikni-? N________ p______ N-u-ě-á-e p-k-i-? ----------------- Neuděláme piknik? 0
ನಾವು ಸಮುದ್ರ ತೀರಕ್ಕೆ ಹೋಗೋಣವೆ? Nep-je-e-e -- pláž? N_________ n_ p____ N-p-j-d-m- n- p-á-? ------------------- Nepojedeme na pláž? 0
ನಾವು ಗುಡ್ಡ ಬೆಟ್ಟಗಳಿಗೆ ಹೋಗೋಣವೆ? Neza-ede-- ----or? N_________ d_ h___ N-z-j-d-m- d- h-r- ------------------ Nezajedeme do hor? 0
ನಾನು ನಿನ್ನನ್ನು ಕಛೇರಿಯಿಂದ ಕರೆದುಕೊಂಡು ಹೋಗುತ್ತೇನೆ. Vy----n- -ě-z ----el---. V_______ t_ z k_________ V-z-e-n- t- z k-n-e-á-e- ------------------------ Vyzvednu tě z kanceláře. 0
ನಾನು ನಿನ್ನನ್ನು ಮನೆಯಿಂದ ಕರೆದುಕೊಂಡು ಹೋಗುತ್ತೇನೆ. Vy--e--u--ě --te-- d---. V_______ t_ u t___ d____ V-z-e-n- t- u t-b- d-m-. ------------------------ Vyzvednu tě u tebe doma. 0
ನಾನು ನಿನ್ನನ್ನು ಬಸ್ ನಿಲ್ದಾಣದಿಂದ ಕರೆದುಕೊಂಡು ಹೋಗುತ್ತೇನೆ. Vyz-ednu -ě----au-o---ov- z----v--. V_______ t_ n_ a_________ z________ V-z-e-n- t- n- a-t-b-s-v- z-s-á-c-. ----------------------------------- Vyzvednu tě na autobusové zastávce. 0

ಪರಭಾಷೆಗಳನ್ನು ಕಲಿಯಲು ಸಹಾಯಕ ಸೂಚನೆಗಳು.

ಒಂದು ಹೊಸ ಭಾಷೆಯನ್ನು ಕಲಿಯುವುದು ಯಾವಾಗಲೂ ಕಷ್ಟಸಾಧ್ಯ. ಉಚ್ಚಾರಣೆ, ವ್ಯಾಕರಣದ ನಿಯಮಗಳು ಮತ್ತು ಪದಗಳು ನಮ್ಮಿಂದ ಶಿಸ್ತನ್ನು ಕೋರುತ್ತವೆ. ಕಲಿಯುವಿಕೆಯನ್ನು ಸುಲಭ ಮಾಡಿಕೊಳ್ಳಲು ಹಲವಾರು ಉಪಾಯಗಳಿವೆ. ಮುಖ್ಯವಾದದ್ದು ಮೊದಲಿಗೆ ಸಕಾರಾತ್ಮಕವಾಗಿ ಆಲೋಚಿಸುವುದು. ಹೊಸ ಭಾಷೆ ಮತ್ತು ಹೊಸ ಅನುಭವಗಳ ಬಗ್ಗೆ ಸಂತೋಷ ಪಡಿ. ನೀವು ಯಾವುದರೊಂದಿಗೆ ಪ್ರಾರಂಭಿಸುತ್ತೀರಿ ಎನ್ನುವುದು ಮುಖ್ಯವಲ್ಲ. ನಿಮಗೆ ಆಸಕ್ತಿ ಇರುವ ವಿಷಯ ಒಂದನ್ನು ಆರಿಸಿಕೊಳ್ಳಿ.. ಮೊದಲಿಗೆ ಶ್ರವಣ ಮತ್ತು ಮಾತನಾಡುವುದರ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಸಮಂಜಸ. ಅದರ ನಂತರ ಪಠ್ಯವನ್ನು ಓದಿರಿ ಮತ್ತು ಬರೆಯಿರಿ. ನಿಮಗೆ ಮತ್ತು ನಿಮ್ಮ ದಿನಚರಿಗೆ ಸೂಕ್ತವಾಗಿರುವ ಒಂದು ಪದ್ಧತಿಯನ್ನು ರೂಪಿಸಿಕೊಳ್ಳಿ. ಗುಣವಾಚಕ ಪದಗಳನ್ನು ಸಾಧ್ಯವಾದಷ್ಟು ವಿರುದ್ಧಪದಗಳೊಡನೆ ಕಲಿಯಿರಿ. ಅಥವಾ ನಿಮ್ಮ ಮನೆಗಳಲ್ಲಿ ಎಲ್ಲಾ ಕಡೆ ಹಲಗೆಗಳ ಮೇಲೆ ಪದಗಳನ್ನು ಬರೆದು ತೂಗುಹಾಕಿ. ಆಟ ಆಡುವಾಗ ಮತ್ತು ಕಾರಿನಲ್ಲಿ ಶ್ರವಣದತ್ತಗಳೊಡನೆ ಕಲಿಯಬಹುದು. ಯಾವಾಗ ನಿಮಗೆ ಒಂದು ವಿಷಯ ಕ್ಲಿಷ್ಟ ಎನಿಸುತ್ತದೊ ಆವಾಗ ಕಲಿಯುವುದನ್ನು ನಿಲ್ಲಿಸಿ. ಒಂದು ವಿರಾಮ ತೆಗೆದುಕೊಳ್ಳಿ ಅಥವಾ ಬೇರೆ ಏನಾದರು ಕಲಿಯಿರಿ. ಇದರಿಂದ ನೀವು ಹೊಸ ಭಾಷೆಯ ಬಗ್ಗೆ ಉತ್ಸುಕತೆ ಕಳೆದುಕೊಳ್ಳುವುದಿಲ್ಲ. ಹೊಸ ಭಾಷೆಯಲ್ಲಿ ಪದಬಂಧಗಳನ್ನು ಬಿಡಿಸುವುದು ಸಂತಸ ಕೊಡುತ್ತದೆ. ಪರಭಾಷಾ ಚಿತ್ರಗಳು ವೈವಿಧ್ಯತೆಯನ್ನು ಒದಗಿಸುತ್ತವೆ. ಪರಭಾಷಾ ಪತ್ರಿಕೆಗಳೊಡನೆ ಆ ದೇಶದ ಜನತೆ ಮತ್ತು ಜಾಗದ ಬಗ್ಗೆ ಹೆಚ್ಚು ವಿಷಯ ತಿಳಿದುಕೊಳ್ಳುತ್ತೀರಿ. ಅಂತರ್ಜಾಲದಲ್ಲಿ ನಿಮ್ಮ ಪಠ್ಯ ಪುಸ್ತಕಕ್ಕೆ ಪೂರಕವಾಗುವ ಅಭ್ಯಾಸ ಪಾಠಗಳು ಸಿಗುತ್ತವೆ. ಭಾಷೆಗಳ ಬಗ್ಗೆ ಆಸಕ್ತಿ ಇರುವ ಸ್ನೇಹಿತರನ್ನು ಹುಡುಕಿಕೊಳ್ಳಿ.. ಹೊಸ ವಿಷಯಗಳನ್ನು ಪ್ರತ್ಯೇಕವಾಗಿ ಕಲಿಯ ಬೇಡಿ, ಸಂದರ್ಭಗಳಲ್ಲಿ ಕಲಿಯಿರಿ. ಎಲ್ಲವನ್ನು ನಿಯತಕಾಲಿಕವಾಗಿ ಪುನರಾವರ್ತಿಸಿ. ಇದರಿಂದ ನಿಮ್ಮ ಮಿದುಳು ವಿಷಯಗಳನ್ನು ಚೆನ್ನಾಗಿ ಗ್ರಹಿಸುತ್ತವೆ. ಯಾರಿಗೆ ಸಿದ್ಧಾಂತಗಳು ಸಾಕೆನಿಸಿತ್ತದೊ ಅವರು ಗಂಟು ಮೂಟೆ ಕಟ್ಟ ಬೇಕು. ಏಕೆಂದರೆ ಬೇರೆಲ್ಲೂ ನಾಡಭಾಷೆಯನ್ನು ಮಾತಾಡುವವರ ಮಧ್ಯೆ ಕಲಿತಷ್ಟು ಫಲಪ್ರದವಾಗಿರುವುದಿಲ್ಲ. ನಿಮ್ಮ ಪ್ರಯಾಣದ ಸಮಯದಲ್ಲಿ ನಿಮ್ಮ ಅನುಭವಗಳ ಬಗ್ಗೆ ದಿನಚರಿ ಬರೆಯಿರಿ. ಅತಿ ಮುಖ್ಯವಾದದ್ದು: ಕೈ ಚೆಲ್ಲಿ ಕುಳಿತುಕೊಳ್ಳ ಬೇಡಿ!