ಪದಗುಚ್ಛ ಪುಸ್ತಕ

kn ಹೋಟೆಲ್ ನಲ್ಲಿ - ಆಗಮನ   »   nl In het hotel – aankomst

೨೭ [ಇಪ್ಪತ್ತೇಳು]

ಹೋಟೆಲ್ ನಲ್ಲಿ - ಆಗಮನ

ಹೋಟೆಲ್ ನಲ್ಲಿ - ಆಗಮನ

27 [zevenentwintig]

In het hotel – aankomst

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಡಚ್ ಪ್ಲೇ ಮಾಡಿ ಇನ್ನಷ್ಟು
ನಿಮ್ಮ ಹೋಟೆಲ್ ನಲ್ಲಿ ಒಂದು ಕೊಠಡಿ ಖಾಲಿ ಇದೆಯಾ? He--- u e-- k---- v---? Heeft u een kamer vrij? 0
ನಾನು ಒಂದು ಕೊಠಡಿಯನ್ನು ಕಾಯ್ದಿರಿಸಿದ್ದೇನೆ. Ik h-- e-- k---- g-----------. Ik heb een kamer gereserveerd. 0
ನನ್ನ ಹೆಸರು ಮಿಲ್ಲರ್. Mi-- n--- i- M-----. Mijn naam is Müller. 0
ನನಗೆ ಒಂಟಿ ಹಾಸಿಗೆಯಿರುವ ಕೋಣೆ ಬೇಕು. Ik h-- e-- e--------------- n----. Ik heb een eenpersoonskamer nodig. 0
ನನಗೆ ಜೋಡಿ ಹಾಸಿಗೆಯಿರುವ ಕೋಣೆ ಬೇಕು. Ik h-- e-- t---------------- n----. Ik heb een tweepersoonskamer nodig. 0
ಈ ಕೂಠಡಿಗೆ/ಕೋಣೆಗೆ ಒಂದು ರಾತ್ರಿಗೆ ಎಷ್ಟು ಹಣ ಆಗುತ್ತದೆ? Ho----- k--- d- k---- p-- n----? Hoeveel kost de kamer per nacht? 0
ನನಗೆ ಸ್ನಾನದ ಮನೆ ಇರುವ ಕೋಣೆ ಬೇಕು. Ik w-- g---- e-- k---- m-- b--. Ik wil graag een kamer met bad. 0
ನನಗೆ ಶವರ್ ಇರುವ ಕೋಣೆ ಬೇಕು. Ik w-- g---- e-- k---- m-- d-----. Ik wil graag een kamer met douche. 0
ನಾನು ಕೊಠಡಿಯನ್ನು ಒಮ್ಮೆ ನೋಡಬಹುದೆ? Ka- i- d- k---- z---? Kan ik de kamer zien? 0
ಇಲ್ಲಿ ಹತ್ತಿರದಲ್ಲಿ ಗ್ಯಾರೇಜ್ ಇದೆಯೆ? Is e- h--- e-- g-----? Is er hier een garage? 0
ಇಲ್ಲಿ ಒಂದು ತಿಜೋರಿ ಇದೆಯೆ? Is e- h--- e-- s---? Is er hier een safe? 0
ಇಲ್ಲಿ ಫ್ಯಾಕ್ಸ್ ಮೆಶಿನ್ ಇದೆಯೆ? Is e- h--- e-- f--? Is er hier een fax? 0
ಸರಿ, ನಾನು ಈ ಕೊಠಡಿಯನ್ನು ತೆಗೆದುಕೊಳ್ಳುತ್ತೇನೆ. Go--- i- n--- d- k----. Goed, ik neem de kamer. 0
ಬೀಗದಕೈಗಳನ್ನು ತೆಗೆದುಕೊಳ್ಳಿ. Hi-- z--- d- s-------. Hier zijn de sleutels. 0
ಇಲ್ಲಿ ನನ್ನ ಪೆಟ್ಟಿಗೆಗಳಿವೆ. Hi-- i- m--- b-----. Hier is mijn bagage. 0
ಬೆಳಗಿನ ತಿಂಡಿ ಎಷ್ಟು ಹೊತ್ತಿಗೆ ದೊರೆಯುತ್ತದೆ? Ho- l--- i- h-- o------? Hoe laat is het ontbijt? 0
ಮಧ್ಯಾಹ್ನದ ಊಟ ಎಷ್ಟು ಹೊತ್ತಿಗೆ ದೊರೆಯುತ್ತದೆ? Ho- l--- i- d- l----? Hoe laat is de lunch? 0
ಸಂಜೆಯ ಊಟ ಎಷ್ಟು ಹೊತ್ತಿಗೆ ದೊರೆಯುತ್ತದೆ? Ho- l--- i- h-- a--------? Hoe laat is het avondeten? 0

ಕಲಿಕೆಯ ಯಶಸ್ಸಿಗೆ ವಿರಾಮಗಳು ಅತ್ಯವಶ್ಯ.

ಫಲಪ್ರದವಾಗಿ ಕಲಿಯಲು ಇಷ್ಟಪಡುವರು ಹಲವು ಬಾರಿ ವಿರಾಮ ತೆಗೆದುಕೊಳ್ಳಬೇಕು. ಹಲವಾರು ವೈಜ್ಞಾನಿಕ ಅಧ್ಯಯನಗಳು ಈ ಫಲಿತಾಂಶಕ್ಕೆ ಬಂದಿವೆ. ಸಂಶೋಧಕರು ಕಲಿಕೆಯ ಹಂತಗಳನ್ನು ತಪಾಸಣೆ ಮಾಡಿದ್ದಾರೆ. ಅದಕ್ಕಾಗಿ ವಿವಿಧ ಕಲಿಕೆಯ ಸನ್ನಿವೇಶಗಳನ್ನು ನಿರೂಪಿಸಲಾಯಿತು. ನಾವು ಸಣ್ಣ ಪ್ರಮಾಣದಲ್ಲಿ ಮಾಹಿತಿಗಳನ್ನು ಹೆಚ್ಚು ಚೆನ್ನಾಗಿ ಗ್ರಹಿಸುತ್ತೇವೆ. ಅಂದರೆ ನಾವು ಒಮ್ಮೆಗೆ ತುಂಬಾ ಹೆಚ್ಚು ಕಲಿಯಲು ಪ್ರಯತ್ನಿಸಬಾರದು. ಎರಡು ಪಾಠಗಳ ಮಧ್ಯೆ ನಾವು ಯಾವಾಗಲು ಒಂದು ವಿಶ್ರಾಂತಿಯನ್ನು ತೆಗೆದುಕೊಳ್ಳಬೇಕು. ನಮ್ಮ ಕಲಿಕೆಯ ಯಶಸ್ಸು ಜೀವ ರಾಸಾಯನಿಕ ಪ್ರಕ್ರಿಯೆಗಳನ್ನು ಅವಲಂಬಿಸಿರುತ್ತವೆ. ಈ ಪ್ರಕ್ರಿಯೆಗಳೆಲ್ಲವು ಮಿದುಳಿನಲ್ಲಿ ನಡೆಯುತ್ತವೆ. ಅವುಗಳು ನಮ್ಮ ಕಲಿಕೆಯ ಲಯ ಅನುಕೂಲಕರವಾಗಿರುವಂತೆ ನಿಯಂತ್ರಿಸುತ್ತವೆ. ನಾವು ಹೊಸದನ್ನು ಕಲಿತೊಡನೆ ನಮ್ಮ ಮಿದುಳು ಹಲವು ಖಚಿತ ವಸ್ತುಗಳನ್ನು ಹರಿಸುತ್ತದೆ. ಈ ವಸ್ತುಗಳು ಮಿದುಳಿನ ಜೀವಕೋಶಗಳ ಚಟುವಟಿಕೆಗಳ ಮೇಲೆ ಪ್ರಭಾವ ಬೀರುತ್ತವೆ. ಎರಡು ರೀತಿಯ ಕಿಣ್ವಗಳು ವಿಶೇಷವಾಗಿ ಕಲಿಯುವುದರಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಹೊಸ ವಿಷಯಗಳನ್ನು ಕಲಿತಾಗ ಇವುಗಳನ್ನು ವಿಸರ್ಜಿಸಲಾಗುತ್ತದೆ. ಆದರೆ ಇವುಗಳನ್ನು ಒಟ್ಟಿಗೆ ವಿಸರ್ಜಿಸಲಾಗುವುದಿಲ್ಲ. ಇವುಗಳ ಪ್ರಭಾವ ಸಮಯದ ಅಂತರಗಳಲ್ಲಿ ಪ್ರಕಟವಾಗುತ್ತದೆ. ಈ ಎರಡು ಕಿಣ್ವಗಳು ಒಟ್ಟಿಗೆ ಇದ್ದರೆ ನಾವು ತುಂಬಾ ಚೆನ್ನಾಗಿ ಕಲಿಯುತ್ತೇವೆ. ನಾವು ಆಗಾಗ ವಿರಾಮಗಳನ್ನು ತೆಗೆದುಕೊಳ್ಳುತ್ತಿದ್ದರೆ ಇದರ ಯಶಸ್ಸು ಹೆಚ್ಚಾಗುತ್ತದೆ. ಆದ್ದರಿಂದ ಕಲಿಕೆಯ ವಿವಿಧ ಹಂತಗಳ ಅವಧಿಯನ್ನು ಬದಲು ಮಾಡುವುದು ಪ್ರಯೋಜನಕಾರಿ. ಹಾಗೆಯೆ ವಿರಾಮಗಳ ಕಾಲಾವಧಿ ಕೂಡ ಬೇರೆ ಬೇರೆ ಇರಬೇಕು. ಮೊದಲಿಗೆ ಹತ್ತು ನಿಮಿಷಗಳ ಎರಡು ವಿರಾಮಗಳನ್ನು ಮಾಡುವುದು ಅತಿ ಸೂಕ್ತ. ಅದಾದ ಮೇಲೆ ಐದು ನಿಮಿಷಗಳ ವಿರಾಮ ಬರುತ್ತದೆ. ಕೊನೆಯಲ್ಲಿ ೩೦ ನಿಮಿಷಗಳ ಒಂದು ವಿರಾಮವನ್ನು ತೆಗೆದುಕೊಳ್ಳಲಾಗುವುದು. ವಿರಾಮಗಳಲ್ಲಿ ನಮ್ಮ ಮಿದುಳು ಹೊಸದಾಗಿ ಕಲಿತ ವಿಷಯಗಳನ್ನು ಮನದಟ್ಟು ಮಾಡಿಕೊಳ್ಳುತ್ತದೆ. ವಿರಾಮದ ಸಮಯದಲ್ಲಿ ಮನುಷ್ಯ ತನ್ನ ಉದ್ಯೊಗ ಸ್ಥಾನವನ್ನು ಬಿಟ್ಟು ಹೋಗಬೇಕು. ಇದಕ್ಕೆ ಹೊರತಾಗಿ ವಿರಾಮದ ವೇಳೆಯಲ್ಲಿ ಮನುಷ್ಯ ಚಲಿಸಬೇಕು. ಕಲಿಕೆಯ ಮಧ್ಯದಲ್ಲಿ ಒಂದು ಸಣ್ಣ ಸುತ್ತಾಟ ಮಾಡಿ. ಪರಿತಾಪ ಪಡಬೇಡಿ- ನೀವು ವಿರಾಮದ ಸಮಯದಲ್ಲಿ ಸಹ ಕಲಿಯುತ್ತಿರುವಿರಿ.