ಪದಗುಚ್ಛ ಪುಸ್ತಕ
ಫಲಾಹಾರ ಮಂದಿರದಲ್ಲಿ ೨ »
במסעדה 2
-
KN ಕನ್ನಡ
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
ka ಜಾರ್ಜಿಯನ್
-
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
HE ಹೀಬ್ರೂ
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೩೦ [ಮೂವತ್ತು]
ಫಲಾಹಾರ ಮಂದಿರದಲ್ಲಿ ೨

30 [שלושים]
30 [shloshim]
ಕನ್ನಡ | ಹೀಬ್ರೂ | ಪ್ಲೇ ಮಾಡಿ ಇನ್ನಷ್ಟು |
ದಯವಿಟ್ಟು ಒಂದು ಸೇಬಿನ ರಸ ಕೊಡಿ |
מ-- ת------ ב----.
מיץ תפוחים, בבקשה.
0
mi-- t------- b---------. mits tapuxim, b'vaqashah. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ದಯವಿಟ್ಟು ಒಂದು ಸೇಬಿನ ರಸ ಕೊಡಿמיץ תפוחים, בבקשה.mits tapuxim, b'vaqashah. |
ದಯವಿಟ್ಟು ಒಂದು ನಿಂಬೆ ಹಣ್ಣಿನ ರಸ ಕೊಡಿ |
ל------- ב----.
לימונדה, בבקשה.
0
li-------- b---------. limonadah, b'vaqashah. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ದಯವಿಟ್ಟು ಒಂದು ನಿಂಬೆ ಹಣ್ಣಿನ ರಸ ಕೊಡಿלימונדה, בבקשה.limonadah, b'vaqashah. |
ದಯವಿಟ್ಟು ಒಂದು ಟೊಮ್ಯಟೊ ರಸ ಕೊಡಿ |
מ-- ע------- ב----.
מיץ עגבניות, בבקשה.
0
mi-- a-------- b---------. mits agvaniot, b'vaqashah. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ದಯವಿಟ್ಟು ಒಂದು ಟೊಮ್ಯಟೊ ರಸ ಕೊಡಿמיץ עגבניות, בבקשה.mits agvaniot, b'vaqashah. |
ನನಗೆ ಒಂದು ಲೋಟ ಕೆಂಪು ವೈನ್ ಬೇಕಾಗಿತ್ತು. |
א--- ל--- כ-- י-- א--- ב----?
אפשר לקבל כוס יין אדום בבקשה?
0
ef---- l------ k-- y--- a--- b---------? efshar l'qabel kos yain adom b'vaqashah? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನಗೆ ಒಂದು ಲೋಟ ಕೆಂಪು ವೈನ್ ಬೇಕಾಗಿತ್ತು.אפשר לקבל כוס יין אדום בבקשה?efshar l'qabel kos yain adom b'vaqashah? |
ನನಗೆ ಒಂದು ಲೋಟ ಬಿಳಿ ವೈನ್ ಬೇಕಾಗಿತ್ತು. |
א--- ל--- כ-- י-- ל-- ב----?
אפשר לקבל כוס יין לבן בבקשה?
0
ef---- l------ k-- y--- l---- b---------? efshar l'qabel kos yain lavan b'vaqashah? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನಗೆ ಒಂದು ಲೋಟ ಬಿಳಿ ವೈನ್ ಬೇಕಾಗಿತ್ತು.אפשר לקבל כוס יין לבן בבקשה?efshar l'qabel kos yain lavan b'vaqashah? |
ನನಗೆ ಒಂದು ಸೀಸೆ ಷ್ಯಾಂಪೇನ್ ಬೇಕಾಗಿತ್ತು. |
א--- ל--- ב---- ש----- ב----?
אפשר לקבל בקבוק שמפניה בבקשה?
0
ef---- l------ b----- s--------- b---------? efshar l'qabel baqbuq shampaniah b'vaqashah? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನಗೆ ಒಂದು ಸೀಸೆ ಷ್ಯಾಂಪೇನ್ ಬೇಕಾಗಿತ್ತು.אפשר לקבל בקבוק שמפניה בבקשה?efshar l'qabel baqbuq shampaniah b'vaqashah? |
ನಿನಗೆ ಮೀನು ಇಷ್ಟವೆ? |
א- / ה א--- / ת ד---?
את / ה אוהב / ת דגים?
0
at--/a- o---/o----- d----? atah/at ohev/ohevet dagim? |
+ |
ನಿನಗೆ ಗೋಮಾಂಸ ಇಷ್ಟವೆ? |
א- / ה א--- / ת ב-- ב--?
את / ה אוהב / ת בשר בקר?
0
at--/a- o---/o----- b----- b----? atah/at ohev/ohevet bassar baqar? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಿನಗೆ ಗೋಮಾಂಸ ಇಷ್ಟವೆ?את / ה אוהב / ת בשר בקר?atah/at ohev/ohevet bassar baqar? |
ನಿನಗೆ ಹಂದಿಮಾಂಸ ಇಷ್ಟವೆ? |
א- / ה א--- / ת ב-- ח---?
את / ה אוהב / ת בשר חזיר?
0
at--/a- o---/o----- b----- x----? atah/at ohev/ohevet bassar xazir? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಿನಗೆ ಹಂದಿಮಾಂಸ ಇಷ್ಟವೆ?את / ה אוהב / ת בשר חזיר?atah/at ohev/ohevet bassar xazir? |
ನನಗೆ ಮಾಂಸ ಇಲ್ಲದಿರುವ ತಿನಿಸು ಬೇಕು. |
א-- מ--- מ--- ב-- ב--.
אני מבקש משהו בלי בשר.
0
an- m------- m------ b-- b-----. ani m'vaqesh mashehu bli bassar. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನಗೆ ಮಾಂಸ ಇಲ್ಲದಿರುವ ತಿನಿಸು ಬೇಕು.אני מבקש משהו בלי בשר.ani m'vaqesh mashehu bli bassar. |
ನನಗೆ ಒಂದು ತಟ್ಟೆ ಹಸಿ ತರಕಾರಿಗಳು ಬೇಕು. |
א-- מ--- מ-- צ------.
אני מבקש מנה צמחונית.
0
an- m------- m---- t--------. ani m'vaqesh manah tsimxonit. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನಗೆ ಒಂದು ತಟ್ಟೆ ಹಸಿ ತರಕಾರಿಗಳು ಬೇಕು.אני מבקש מנה צמחונית.ani m'vaqesh manah tsimxonit. |
ನನಗೆ ಏನಾದರು ಪರವಾಗಿಲ್ಲ, ಆದರೆ ತುಂಬಾ ಸಮಯ ಕಾಯಲಾರೆ. |
א-- מ--- מ-- ש---- מ--.
אני מבקש מנה שתגיע מהר.
0
an- m------- m---- s------- m----. ani m'vaqesh manah shetagia maher. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನಗೆ ಏನಾದರು ಪರವಾಗಿಲ್ಲ, ಆದರೆ ತುಂಬಾ ಸಮಯ ಕಾಯಲಾರೆ.אני מבקש מנה שתגיע מהר.ani m'vaqesh manah shetagia maher. |
ನಿಮಗೆ ಅದು ಅನ್ನದೊಡನೆ ಬೇಕೆ? |
ת--- / י א--- ל-----?
תרצה / י אורז לתוספת?
0
ti-----/t----- o--- l-------? tirtseh/tirtsi orez l'tosfet? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಿಮಗೆ ಅದು ಅನ್ನದೊಡನೆ ಬೇಕೆ?תרצה / י אורז לתוספת?tirtseh/tirtsi orez l'tosfet? |
ನಿಮಗೆ ಅದು ಪಾಸ್ತಾದೊಂದಿಗೆ ಬೇಕೆ? |
ת--- / י א----- ל-----?
תרצה / י אטריות לתוספת?
0
ti-----/t----- i----- l-------? tirtseh/tirtsi itriot l'tosfet? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಿಮಗೆ ಅದು ಪಾಸ್ತಾದೊಂದಿಗೆ ಬೇಕೆ?תרצה / י אטריות לתוספת?tirtseh/tirtsi itriot l'tosfet? |
ನಿಮಗೆ ಅದು ಆಲೂಗೆಡ್ಡೆಯೊಡನೆ ಬೇಕೆ? |
ת--- / י א- ז- ע- ת---- א---?
תרצה / י את זה עם תפוחי אדמה?
0
ti-----/t----- e- z-- i- t------ a-----? tirtseh/tirtsi et zeh im tapuxey adamah? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಿಮಗೆ ಅದು ಆಲೂಗೆಡ್ಡೆಯೊಡನೆ ಬೇಕೆ?תרצה / י את זה עם תפוחי אדמה?tirtseh/tirtsi et zeh im tapuxey adamah? |
ಇದು ನನಗೆ ರುಚಿಸುತ್ತಿಲ್ಲ. |
ז- ל- ט--- ל-.
זה לא טעים לי.
0
ze- l- t---- l-. zeh lo ta'im li. |
+ |
ಈ ಊಟ ತಣ್ಣಗಿದೆ |
ה---- ק-.
האוכל קר.
0
ha------ q--. ha'okhel qar. |
+ |
ಇದನ್ನು ನಾನು ಕೇಳಿರಲಿಲ್ಲ. |
ל- ה----- א- ז-.
לא הזמנתי את זה.
0
lo h------- e- z--. lo hizmanti et zeh. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇದನ್ನು ನಾನು ಕೇಳಿರಲಿಲ್ಲ.לא הזמנתי את זה.lo hizmanti et zeh. |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ಭಾಷೆ ಮತ್ತು ಜಾಹಿರಾತು.
ಜಾಹಿರಾತು ಸಂಪರ್ಕದ ಒಂದು ವಿಶೇಷ ರೂಪದ ನಿರೂಪಣೆ. ಅದುಉತ್ಪಾದಕರ ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕವನ್ನು ಕಲ್ಪಿಸುತ್ತದೆ. ಬೇರೆ ಎಲ್ಲಾ ತರಹದ ಸಂಚರಣೆಗಳಂತೆಯೆ ಇದಕ್ಕೂ ದೀರ್ಘವಾದ ಚರಿತ್ರೆ ಇದೆ. ಪ್ರಾಚೀನದಲ್ಲಿ ರಾಜಕಾರಣಿಗಳು ಹಾಗೂ ಮದ್ಯದಂಗಡಿಯವರು ಪ್ರಚಾರ ಮಾಡುತ್ತಿದ್ದರು. ಜಾಹಿರಾತಿನ ಭಾಷೆ ಭಾಷಣದ ಕಲೆಯ ವಿಶಿಷ್ಟ ಗುಣಗಳನ್ನು ಉಪಯೋಗಿಸುತ್ತವೆ. ಏಕೆಂದರೆ ಅದಕ್ಕೆ ಒಂದು ಗುರಿ ಇದೆ, ಅಂದರೆ ಅದು ಒಂದು ಯೋಜಿತ ಸಂವಹನೆ. ನಾವು ಎಚ್ಚರವಾಗಬೇಕು ಹಾಗೂ ನಮ್ಮ ಉತ್ಸುಕತೆಯನ್ನು ಪ್ರಚೋದಿಸಬೇಕು. ಎಲ್ಲಕ್ಕಿಂತ ಮಿಗಿಲಾಗಿ ನಮಗೆ ಒಂದು ಉತ್ಪಾದನೆಯ ಮೇಲೆ ಆಸಕ್ತಿ ಮೂಡಿ ಅದನ್ನು ಕೊಳ್ಳಬೇಕು. ಈ ಕಾರಣಕ್ಕಾಗಿ ಜಾಹಿರಾತಿನ ಭಾಷೆ ಬಹು ಪಾಲು ಅತ್ಯಂತ ಸರಳವಾಗಿರುತ್ತದೆ. ಹಲವೇ ಪದಗಳನ್ನು ಹಾಗೂ ಸರಳ ಘೋಷಣೆಗಳನ್ನು ಬಳಸಲಾಗುತ್ತದೆ. ಇದರ ಮೂಲಕ ನಮ್ಮ ಮಿದುಳು ಜಾಹಿರಾತಿನ ಅಂತರ್ಯವನ್ನು ಚೆನ್ನಾಗಿ ಗ್ರಹಿಸಬೇಕು. ಹಲವು ವ್ಯಾಕರಣಾಂಶಗಳನ್ನು,ಉದಾಹರಣೆಗೆ ಗುಣ-,ಅತಿಶಯೋಕ್ತಿ ಪದಗಳನ್ನು ಹೆಚ್ಚಾಗಿ ಬಳಸಲಾಗುವುದು. ಅವು ಉತ್ಪನ್ನಗಳು ಬಹಳ ಪ್ರಯೋಜನಕಾರಿ ಎಂದು ಬಣ್ಣಿಸುತ್ತವೆ. ಜಾಹಿರಾತಿನ ಭಾಷೆ ಇದರಿಂದಾಗಿ ಬಹುತೇಕ ಸಕಾರಾತ್ಮಕ ರೂಪ ಹೊಂದಿರುತ್ತದೆ. ಸ್ವಾರಸ್ಯಕರ ಎಂದರೆ,ಜಾಹಿರಾತಿನ ಭಾಷೆ ಸಂಸ್ಕೃತಿಯಿಂದ ಪ್ರಭಾವಿತವಾಗಿರುತ್ತದೆ. ಅದರ ಅರ್ಥ, ಜಾಹಿರಾತಿನ ಭಾಷೆ ಒಂದು ಸಮಾಜದ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತದೆ. ಬಹಳಷ್ಟು ದೇಶಗಳಲ್ಲಿ ಸೌಂದರ್ಯ ಮತ್ತು ಯೌವನ ಎನ್ನುವ ಕಲ್ಪನೆಗಳು ಪ್ರಬಲವಾಗಿರುತ್ತವೆ. ಹಾಗೂ 'ಭವಿಷ್ಯ' ಮತ್ತು 'ಸುಭದ್ರತೆ' ಎಂಬ ಪದಗಳನ್ನು ಹೇರಳವಾಗಿ ಬಳಸಲಾಗುತ್ತದೆ. ಪಾಶ್ಚಿಮಾತ್ಯ ಸಮಾಜಗಳಲ್ಲಿ ಹೆಚ್ಚು ಆಂಗ್ಲ ಪದಗಳನ್ನು ಬಳಸಲಾಗುವುದು. ಇಂಗ್ಲಿಷ್ ಅನ್ನು ಆಧುನಿಕ ಮತ್ತು ಅಂತರರಾಷ್ಟ್ರೀಯ ಎಂದು ಪರಿಗಣಿಸಲಾಗುವುದು. ಮತ್ತು ಅವು ತಾಂತ್ರಿಕ ಉತ್ಪನ್ನಗಳಿಗೆ ಸರಿಯಾಗಿ ಹೊಂದುತ್ತವೆ. ರೊಮಾನಿಕ್ ಭಾಷೆಗಳ ಅಂಶಗಳು ಭೋಗವನ್ನು ಮತ್ತು ಉದ್ವಿಗ್ನತೆಯನ್ನು ಸಾದರಪಡಿಸುತ್ತವೆ. ಅವುಗಳನ್ನು ಆಹಾರಪದಾರ್ಥಗಳಿಗೆ ಮತ್ತು ಪ್ರಸಾಧನಗಳಿಗೆ ಬಳಸಲಾಗುತ್ತದೆ. ಯಾರು ಆಡುಭಾಷೆಯನ್ನು ಬಳಸುತ್ತಾರೊ ಅವರು ತವರು ಮತ್ತು ಸಂಪ್ರದಾಯಕ್ಕೆ ಒತ್ತುಕೊಡುತ್ತದೆ. ಉತ್ಪನ್ನಗಳ ಹೆಸರುಗಳು ಹೊಸ ಪದಗಳು, ಅಂದರೆ ಹೊಸದಾಗಿ ರೂಪಿಸಿದ ಪದಗಳು. ಹೆಚ್ಚಾಗಿ ಇವುಗಳಿಗೆ ಯಾವುದೇ ಅರ್ಥವಿರುವುದಿಲ್ಲ, ಆದರೆ ಕೇಳಲು ಲಯಬದ್ಧವಾಗಿರುತ್ತವೆ. ಹಲವು ಉತ್ಪನ್ನಗಳ ಹೆಸರುಗಳು ಜೀವನೋಪಾಯಗಳಾಗಬಹುದು. ಒಂದು ವ್ಯಾಕ್ಯೂಮ್ ಕ್ಲೀನರ್ ಹೆಸರು ಒಂದು ಕ್ರಿಯಾಪದವಾಗಿ ಪರಿಣಮಿಸಿದೆ: ಹೂವರ್ ಮಾಡುವುದು.