ಪದಗುಚ್ಛ ಪುಸ್ತಕ

kn ವಿಮಾನ ನಿಲ್ದಾಣದಲ್ಲಿ   »   he ‫בשדה התעופה‬

೩೫ [ಮೂವತ್ತೈದು]

ವಿಮಾನ ನಿಲ್ದಾಣದಲ್ಲಿ

ವಿಮಾನ ನಿಲ್ದಾಣದಲ್ಲಿ

‫35 [שלושים וחמש]‬

35 [shloshim w\'xamesh]

‫בשדה התעופה‬

[bissdeh hate'ufah]

ಪಠ್ಯವನ್ನು ನೋಡಲು ನೀವು ಪ್ರತಿ ಖಾಲಿ ಮೇಲೆ ಕ್ಲಿಕ್ ಮಾಡಬಹುದು ಅಥವಾ:   

ಕನ್ನಡ ಹೀಬ್ರೂ ಪ್ಲೇ ಮಾಡಿ ಇನ್ನಷ್ಟು
ನಾನು ಆಥೇನ್ಸ್ ಗೆ ವಿಮಾನದಲ್ಲಿ ಒಂದು ಜಾಗ ಕಾದಿರಿಸಲು ಇಷ್ಟಪಡುತ್ತೇನೆ ‫א-- ר--- ל----- מ--- ב---- ל-----.‬ ‫אני רוצה להזמין מקום בטיסה לאתונה.‬ 0
an- r-----/r----- l------- m---- b------ l-------.ani rotseh/rotsah l'hazmin maqom batisah l'atunah.
ಅಲ್ಲಿಗೆ ನೇರವಾದ ವಿಮಾನ ಇದೆಯೆ? ‫ה-- ז- ט--- י----?‬ ‫האם זו טיסה ישירה?‬ 0
ha--- z- t---- y-------?ha'im zo tisah y'shirah?
ದಯವಿಟ್ಟು ಕಿಟಕಿಯ ಪಕ್ಕದ ಒಂದು ಜಾಗ, ಧೂಮಪಾನ ನಿಷೇಧಿತ ಜಾಗ. ‫א-- ר--- מ--- ל-- ה----- ל- מ-----.‬ ‫אני רוצה מקום ליד החלון, לא מעשנים.‬ 0
aa-- r-----/r----- m---- l--- h------- l- m--------.aani rotseh/rotsah maqom liad haxalon, lo me'ashnim.
   
ನಾನು ನನ್ನ ಕಾಯ್ದಿರಿಸುವಿಕೆಯನ್ನು ಕಾಯಂ ಮಾಡಲು ಇಷ್ಟಪಡುತ್ತೇನೆ. ‫א-- ר--- ל--- א- ה-----.‬ ‫אני רוצה לאשר את ההזמנה.‬ 0
aa-- r-----/r----- l------ e- h---------.aani rotseh/rotsah l'asher et hahazmanah.
ನಾನು ನನ್ನ ಕಾಯ್ದಿರಿಸುವಿಕೆಯನ್ನು ರದ್ದುಪಡಿಸಲು ಇಷ್ಟಪಡುತ್ತೇನೆ. ‫א-- ר--- ל--- א- ה-----.‬ ‫אני רוצה לבטל את ההזמנה.‬ 0
aa-- r-----/r----- l------ e- h---------.aani rotseh/rotsah l'vatel et hahazmanah.
ನಾನು ನನ್ನ ಕಾಯ್ದಿರಿಸುವಿಕೆಯನ್ನು ಬದಲಾಯಿಸಲು ಇಷ್ಟಪಡುತ್ತೇನೆ. ‫א-- ר--- ל---- א- ה-----.‬ ‫אני רוצה לשנות את ההזמנה.‬ 0
aa-- r-----/r----- l------- e- h---------.aani rotseh/rotsah l'shanot et hahazmanah.
   
ರೋಂ ಗೆ ಮುಂದಿನ ವಿಮಾನ ಎಷ್ಟು ಹೊತ್ತಿಗೆ ಇದೆ? ‫מ-- י---- ה---- ה--- ל----?‬ ‫מתי יוצאת הטיסה הבאה לרומא?‬ 0
ma--- y------ h------ h------ l-----?matay yotse't hatisah haba'ah l'roma?
ಇನ್ನೂ ಎರಡು ಜಾಗಗಳು ಖಾಲಿ ಇವೆಯೆ? ‫י- ע-- ש-- מ----- פ-----?‬ ‫יש עוד שני מקומות פנויים?‬ 0
ye-- o- s---- m------ p----?yesh od shney m'qomot pnuim?
ಇಲ್ಲ, ನಮ್ಮಲ್ಲಿ ಕೇವಲ ಒಂದು ಜಾಗ ಮಾತ್ರ ಖಾಲಿ ಇದೆ. ‫ל-- י- ר- ע-- מ--- פ--- א--.‬ ‫לא, יש רק עוד מקום פנוי אחד.‬ 0
lo- y--- r-- o- m---- p---- e---.lo, yesh raq od maqom panuy exad.
   
ನಾವು ಎಷ್ಟು ಹೊತ್ತಿಗೆ ಬಂದಿಳಿಯುತ್ತೇವೆ? ‫ב---- ש-- נ---?‬ ‫באיזו שעה ננחת?‬ 0
b'---- s----- n-----?b'eyzo sha'ah ninxat?
ನಾವು ಯಾವಾಗ ಅಲ್ಲಿರುತ್ತೇವೆ? ‫ב---- ש-- נ---?‬ ‫באיזו שעה נגיע?‬ 0
b'---- s----- n----?b'eyzo sha'ah nagia?
ಎಷ್ಟು ಹೊತ್ತಿಗೆ ಬಸ್ಸು ನಗರಕೇಂದ್ರಕ್ಕೆ ಹೊರಡುತ್ತದೆ? ‫ב---- ש-- י- א------ ל---- ה---?‬ ‫באיזו שעה יש אוטובוס למרכז העיר?‬ 0
b'---- s----- y--- o----- l------- h----?b'eyzo sha'ah yesh otobus l'merkaz ha'ir?
   
ಇದು ನಿಮ್ಮ ಪೆಟ್ಟಿಗೆಯೆ? ‫ה-- ז- ה------ ש--?‬ ‫האם זו המזוודה שלך?‬ 0
ha--- z-/z- h--------- s------/s------?ha'im zo/zu hamizwadah shelkha/shelakh?
ಇದು ನಿಮ್ಮ ಚೀಲವೆ? ‫ה-- ז- ה--- ש--?‬ ‫האם זה התיק שלך?‬ 0
ha--- z-- h---- s------/s------?ha'im zeh hatiq shelkha/shelakh?
ಇದು ನಿಮ್ಮ ಪ್ರಯಾಣದ ಸಾಮಾನು, ಸರಂಜಾಮುಗಳೆ? ‫ה-- ז- ה---- ש--?‬ ‫האם זה המטען שלך?‬ 0
ha--- z-- h------- s------/s------?ha'im zeh hamit'an shelkha/shelakh?
   
ನಾನು ಎಷ್ಟು ಸಾಮಾನು, ಸರಂಜಾಮುಗಳನ್ನು ಜೊತೆಗೆ ತೆಗೆದುಕೊಂಡು ಹೋಗಬಹುದು? ‫כ-- מ------ מ--- ל- ל---?‬ ‫כמה מזוודות מותר לי לקחת?‬ 0
ka--- m------- m---- l- l------?kamah mizwadot mutar li laqaxat?
೨೦ ಕಿ.ಗ್ರಾಂ. ‫ע---- ק---.‬ ‫עשרים קילו.‬ 0
es---- q---.essrim qilo.
ಏನು, ಕೇವಲ ೨೦ ಕಿ.ಗ್ರಾಂಗಳೆ? ‫ב---- ר- ע---- ק---?‬ ‫באמת, רק עשרים קילו?‬ 0
b'----- r-- e----- q---?b'emet, raq essrim qilo?
   

ಕಲಿಕೆ ಮಿದುಳನ್ನು ಮಾರ್ಪಡಿಸುತ್ತದೆ.

ಯಾರು ಹೆಚ್ಚು ಕ್ರೀಡೆಗಳನ್ನು ಆಡುತ್ತಾರೊ ಅವರು ದೇಹವನ್ನು ಬೆಳೆಸುತ್ತಾರೆ. ತನ್ನ ಮಿದುಳಿಗೆ ತರಬೇತಿ ನೀಡುವುದು ಸಾಧ್ಯ ಎನ್ನವುದು ಗೋಚರವಾಗುತ್ತದೆ. ಯಾರು ಭಾಷೆಗಳನ್ನು ಚೆನ್ನಾಗಿ ಕಲಿಯಲು ಬಯಸುತ್ತಾರೊ ,ಅವರಿಗೆ ಕೌಶಲ ಒಂದೆ ಸಾಲದು. ನಿಯಮಾನುಸಾರ ಸಾಧನೆ ಮಾಡುವುದು ಅಷ್ಟೆ ಮುಖ್ಯ. ಏಕೆಂದರೆ ಸಾಧನೆ ಮಿದುಳಿನಲ್ಲಿ ರಚನೆಗಳ ಮೇಲೆ ಸಕಾರಾತ್ಮಕ ಪ್ರಭಾವವನ್ನು ಬೀರಬಲ್ಲದು. ಭಾಷೆಗಳನ್ನು ಕಲಿಯುವ ವಿಶೇಷ ಸಾಮರ್ಥ್ಯ ಸಹಜವಾಗಿ ಹುಟ್ಟಿನಿಂದಲೆ ಬಂದಿರುತ್ತದೆ. ಹೀಗಿದ್ದರೂ ಸಹ ತೀವ್ರವಾದ ತರಬೇತಿಯ ಮೂಲಕ ಮಿದುಳಿನ ವಿನ್ಯಾಸವನ್ನು ಬದಲಾಯಿಸಬಹುದು. ವಾಕ್ ಕೇಂದ್ರದ ಗಾತ್ರ ಹೆಚ್ಚಾಗುತ್ತದೆ. ಅದರಂತೆಯೆ ಹೆಚ್ಚು ಅಭ್ಯಾಸ ಮಾಡುವ ಜನರ ನರತಂತುಗಳು ಬದಲಾವಣೆಯನ್ನು ಹೊಂದುತ್ತವೆ. ಬಹಳ ಕಾಲ ಮಿದುಳು ಮಾರ್ಪಾಟಾಗುವುದಿಲ್ಲ ಎಂದು ಜನರು ನಂಬಿದ್ದರು. ತಪ್ಪು ಕಲ್ಪನೆ:ನಾವು ಮಕ್ಕಳಾಗಿದ್ದಾಗ ಏನನ್ನು ಕಲಿಯುವುದಿಲ್ಲವೊ ಅದನ್ನು ಎಂದೂ ಕಲಿಯಲಾರೆವು. ಮಿದುಳಿನ ಸಂಶೋಧಕರು ಒಂದು ಪೂರ್ತಿ ಬೇರೆ ತೀರ್ಮಾನಕ್ಕೆ ಬಂದಿದ್ದಾರೆ. ನಮ್ಮ ಮಿದುಳು ಜೀವನ ಪರ್ಯಂತ ಲವಲವಿಕೆಯಿಂದ ಇರುತ್ತದೆ ಎನ್ನುವುದನ್ನು ತೋರಿಸಿಕೊಟ್ಟರು. ಅದು ಒಂದು ಮಾಂಸಖಂಡದ ರೀತಿ ಕೆಲಸಮಾಡುತ್ತದೆ ಎಂದು ಹೇಳಬಹುದು. ಅದ್ದರಿಂದ ಹೆಚ್ಚು ವಯಸ್ಸಿನವರೆಗೆ ಅದನ್ನು ವೃದ್ಧಿ ಪಡಿಸಲು ಆಗುತ್ತದೆ. ಮಿದುಳಿಗೆ ಬರುವ ಪ್ರತಿಯೊಂದು ವಿಷಯವನ್ನು ಸಂಸ್ಕರಿಸಲಾಗುತ್ತದೆ. ಮಿದುಳಿಗೆ ತರಬೇತಿ ಕೊಟ್ಟ ಪಕ್ಷದಲ್ಲಿ ಅದು ವಿಷಯಗಳನ್ನು ಹೆಚ್ಚು ಚೆನ್ನಾಗಿ ಸಂಸ್ಕರಿಸುತ್ತದೆ. ಅಂದರೆ ಅದು ಹೆಚ್ಚು ವೇಗವಾಗಿ ಮತ್ತು ದಕ್ಷವಾಗಿ ಕೆಲಸ ಮಾಡುತ್ತದೆ. ಈ ತತ್ವ ಚಿಕ್ಕವರಲ್ಲಿ ಮತ್ತು ವಯಸ್ಕರಲ್ಲಿ ಏಕಸಮಾನವಾಗಿ ಜರಗುತ್ತದೆ. ಮಿದುಳಿಗೆ ತರಬೇತಿ ಕೊಡುವುದಕ್ಕೋಸ್ಕರ ಮಾತ್ರ ಒಬ್ಬರು ಕಲಿಯಬಾರದು. ಓದುವುದು ಕೂಡ ಒಂದು ಅತ್ಯುತ್ತಮ ಅಭ್ಯಾಸ. ವಿಶೇಷವಾಗಿ ಕ್ಲಿಷ್ಟವಾದ ಸಾಹಿತ್ಯ ನಮ್ಮ ವಾಕ್ ಕೇಂದ್ರವನ್ನು ಉತ್ತೇಜಿಸುತ್ತದೆ. ಅದರ ಅರ್ಥ, ನಮ್ಮ ಪದ ಸಂಪತ್ತು ವೃದ್ಧಿಯಾಗುತ್ತದೆ. ಹಾಗೆಯೆ ನಮ್ಮ ಭಾಷೆಯ ಅರಿವು ಹೆಚ್ಚಾಗುತ್ತದೆ. ಆಶ್ಚರ್ಯದ ಸಂಗತಿಯೆಂದರೆ, ವಾಕ್ ಕೇಂದ್ರ ಮಾತ್ರ ಭಾಷೆಯನ್ನು ಸಂಸ್ಕರಿಸುವುದಿಲ್ಲ. ಚಲನೆಗಳನ್ನು ನಿಯಂತ್ರಿಸುವ ಸ್ಥಾನಗಳು ಸಹ ಹೊಸ ವಿಷಯಗಳನ್ನು ಸಂಸ್ಕರಿಸುತ್ತವೆ. ಆದ್ದರಿಂದ ಪೂರ್ತಿ ಮಿದುಳನ್ನು ಅನೇಕ ಬಾರಿ ಉದ್ದೀಪನೆಗೊಳಿಸುವುದು ಅವಶ್ಯಕ. ನಿಮ್ಮ ದೇಹವನ್ನು ಮತ್ತು ನಿಮ್ಮ ಮಿದುಳನ್ನು ಕದಲಿಸಿ!