ಪದಗುಚ್ಛ ಪುಸ್ತಕ
ವಿಮಾನ ನಿಲ್ದಾಣದಲ್ಲಿ »
Op het vliegveld
-
KN ಕನ್ನಡ
-
ar ಅರಬ್ಬಿ
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
bn ಬಂಗಾಳಿ
-
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
ka ಜಾರ್ಜಿಯನ್
-
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
NL ಡಚ್
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೩೫ [ಮೂವತ್ತೈದು]
ವಿಮಾನ ನಿಲ್ದಾಣದಲ್ಲಿ

35 [vijfendertig]
ಕನ್ನಡ | ಡಚ್ | ಪ್ಲೇ ಮಾಡಿ ಇನ್ನಷ್ಟು |
ನಾನು ಆಥೇನ್ಸ್ ಗೆ ವಿಮಾನದಲ್ಲಿ ಒಂದು ಜಾಗ ಕಾದಿರಿಸಲು ಇಷ್ಟಪಡುತ್ತೇನೆ | Ik w-- g---- e-- v----- n--- A----- b-----. Ik wil graag een vlucht naar Athene boeken. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಆಥೇನ್ಸ್ ಗೆ ವಿಮಾನದಲ್ಲಿ ಒಂದು ಜಾಗ ಕಾದಿರಿಸಲು ಇಷ್ಟಪಡುತ್ತೇನೆIk wil graag een vlucht naar Athene boeken. |
ಅಲ್ಲಿಗೆ ನೇರವಾದ ವಿಮಾನ ಇದೆಯೆ? | Is d-- e-- d------ v-----? Is dat een directe vlucht? 0 | + |
ದಯವಿಟ್ಟು ಕಿಟಕಿಯ ಪಕ್ಕದ ಒಂದು ಜಾಗ, ಧೂಮಪಾನ ನಿಷೇಧಿತ ಜಾಗ. | Ee- p----- b-- h-- r---- a----------- n----------. Een plaats bij het raam, alstublieft, niet-rokers. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ದಯವಿಟ್ಟು ಕಿಟಕಿಯ ಪಕ್ಕದ ಒಂದು ಜಾಗ, ಧೂಮಪಾನ ನಿಷೇಧಿತ ಜಾಗ.Een plaats bij het raam, alstublieft, niet-rokers. |
ನಾನು ನನ್ನ ಕಾಯ್ದಿರಿಸುವಿಕೆಯನ್ನು ಕಾಯಂ ಮಾಡಲು ಇಷ್ಟಪಡುತ್ತೇನೆ. | Ik w-- g---- m--- r---------- b---------. Ik wil graag mijn reservering bevestigen. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ನನ್ನ ಕಾಯ್ದಿರಿಸುವಿಕೆಯನ್ನು ಕಾಯಂ ಮಾಡಲು ಇಷ್ಟಪಡುತ್ತೇನೆ.Ik wil graag mijn reservering bevestigen. |
ನಾನು ನನ್ನ ಕಾಯ್ದಿರಿಸುವಿಕೆಯನ್ನು ರದ್ದುಪಡಿಸಲು ಇಷ್ಟಪಡುತ್ತೇನೆ. | Ik w-- g---- m--- r---------- a--------. Ik wil graag mijn reservering annuleren. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ನನ್ನ ಕಾಯ್ದಿರಿಸುವಿಕೆಯನ್ನು ರದ್ದುಪಡಿಸಲು ಇಷ್ಟಪಡುತ್ತೇನೆ.Ik wil graag mijn reservering annuleren. |
ನಾನು ನನ್ನ ಕಾಯ್ದಿರಿಸುವಿಕೆಯನ್ನು ಬದಲಾಯಿಸಲು ಇಷ್ಟಪಡುತ್ತೇನೆ. | Ik w-- g---- m--- r---------- o-------. Ik wil graag mijn reservering omboeken. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ನನ್ನ ಕಾಯ್ದಿರಿಸುವಿಕೆಯನ್ನು ಬದಲಾಯಿಸಲು ಇಷ್ಟಪಡುತ್ತೇನೆ.Ik wil graag mijn reservering omboeken. |
ರೋಂ ಗೆ ಮುಂದಿನ ವಿಮಾನ ಎಷ್ಟು ಹೊತ್ತಿಗೆ ಇದೆ? | Wa----- g--- h-- v------- t------ n--- R---? Wanneer gaat het volgende toestel naar Rome? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ರೋಂ ಗೆ ಮುಂದಿನ ವಿಮಾನ ಎಷ್ಟು ಹೊತ್ತಿಗೆ ಇದೆ?Wanneer gaat het volgende toestel naar Rome? |
ಇನ್ನೂ ಎರಡು ಜಾಗಗಳು ಖಾಲಿ ಇವೆಯೆ? | Zi-- e- n-- t--- p------- v---? Zijn er nog twee plaatsen vrij? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇನ್ನೂ ಎರಡು ಜಾಗಗಳು ಖಾಲಿ ಇವೆಯೆ?Zijn er nog twee plaatsen vrij? |
ಇಲ್ಲ, ನಮ್ಮಲ್ಲಿ ಕೇವಲ ಒಂದು ಜಾಗ ಮಾತ್ರ ಖಾಲಿ ಇದೆ. | Ne-- w-- h----- n-- m--- é-- p----- v---. Nee, wij hebben nog maar één plaats vrij. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇಲ್ಲ, ನಮ್ಮಲ್ಲಿ ಕೇವಲ ಒಂದು ಜಾಗ ಮಾತ್ರ ಖಾಲಿ ಇದೆ.Nee, wij hebben nog maar één plaats vrij. |
ನಾವು ಎಷ್ಟು ಹೊತ್ತಿಗೆ ಬಂದಿಳಿಯುತ್ತೇವೆ? | Wa----- l----- w-? Wanneer landen we? 0 | + |
ನಾವು ಯಾವಾಗ ಅಲ್ಲಿರುತ್ತೇವೆ? | Wa----- z--- w- e-? Wanneer zijn we er? 0 | + |
ಎಷ್ಟು ಹೊತ್ತಿಗೆ ಬಸ್ಸು ನಗರಕೇಂದ್ರಕ್ಕೆ ಹೊರಡುತ್ತದೆ? | Wa----- r---- e- e-- b-- n--- h-- c------ v-- d- s---? Wanneer rijdt er een bus naar het centrum van de stad? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಎಷ್ಟು ಹೊತ್ತಿಗೆ ಬಸ್ಸು ನಗರಕೇಂದ್ರಕ್ಕೆ ಹೊರಡುತ್ತದೆ?Wanneer rijdt er een bus naar het centrum van de stad? |
ಇದು ನಿಮ್ಮ ಪೆಟ್ಟಿಗೆಯೆ? | Is d-- u- k-----? Is dat uw koffer? 0 | + |
ಇದು ನಿಮ್ಮ ಚೀಲವೆ? | Is d-- u- t--? Is dat uw tas? 0 | + |
ಇದು ನಿಮ್ಮ ಪ್ರಯಾಣದ ಸಾಮಾನು, ಸರಂಜಾಮುಗಳೆ? | Is d-- u- b-----? Is dat uw bagage? 0 | + |
ನಾನು ಎಷ್ಟು ಸಾಮಾನು, ಸರಂಜಾಮುಗಳನ್ನು ಜೊತೆಗೆ ತೆಗೆದುಕೊಂಡು ಹೋಗಬಹುದು? | Ho----- b----- m-- i- m-------? Hoeveel bagage mag ik meenemen? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಎಷ್ಟು ಸಾಮಾನು, ಸರಂಜಾಮುಗಳನ್ನು ಜೊತೆಗೆ ತೆಗೆದುಕೊಂಡು ಹೋಗಬಹುದು?Hoeveel bagage mag ik meenemen? |
೨೦ ಕಿ.ಗ್ರಾಂ. | Tw----- k---. Twintig kilo. 0 | + |
ಏನು, ಕೇವಲ ೨೦ ಕಿ.ಗ್ರಾಂಗಳೆ? | Wa-- m--- t------ k---? Wat, maar twintig kilo? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಏನು, ಕೇವಲ ೨೦ ಕಿ.ಗ್ರಾಂಗಳೆ?Wat, maar twintig kilo? |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ಕಲಿಕೆ ಮಿದುಳನ್ನು ಮಾರ್ಪಡಿಸುತ್ತದೆ.
ಯಾರು ಹೆಚ್ಚು ಕ್ರೀಡೆಗಳನ್ನು ಆಡುತ್ತಾರೊ ಅವರು ದೇಹವನ್ನು ಬೆಳೆಸುತ್ತಾರೆ. ತನ್ನ ಮಿದುಳಿಗೆ ತರಬೇತಿ ನೀಡುವುದು ಸಾಧ್ಯ ಎನ್ನವುದು ಗೋಚರವಾಗುತ್ತದೆ. ಯಾರು ಭಾಷೆಗಳನ್ನು ಚೆನ್ನಾಗಿ ಕಲಿಯಲು ಬಯಸುತ್ತಾರೊ ,ಅವರಿಗೆ ಕೌಶಲ ಒಂದೆ ಸಾಲದು. ನಿಯಮಾನುಸಾರ ಸಾಧನೆ ಮಾಡುವುದು ಅಷ್ಟೆ ಮುಖ್ಯ. ಏಕೆಂದರೆ ಸಾಧನೆ ಮಿದುಳಿನಲ್ಲಿ ರಚನೆಗಳ ಮೇಲೆ ಸಕಾರಾತ್ಮಕ ಪ್ರಭಾವವನ್ನು ಬೀರಬಲ್ಲದು. ಭಾಷೆಗಳನ್ನು ಕಲಿಯುವ ವಿಶೇಷ ಸಾಮರ್ಥ್ಯ ಸಹಜವಾಗಿ ಹುಟ್ಟಿನಿಂದಲೆ ಬಂದಿರುತ್ತದೆ. ಹೀಗಿದ್ದರೂ ಸಹ ತೀವ್ರವಾದ ತರಬೇತಿಯ ಮೂಲಕ ಮಿದುಳಿನ ವಿನ್ಯಾಸವನ್ನು ಬದಲಾಯಿಸಬಹುದು. ವಾಕ್ ಕೇಂದ್ರದ ಗಾತ್ರ ಹೆಚ್ಚಾಗುತ್ತದೆ. ಅದರಂತೆಯೆ ಹೆಚ್ಚು ಅಭ್ಯಾಸ ಮಾಡುವ ಜನರ ನರತಂತುಗಳು ಬದಲಾವಣೆಯನ್ನು ಹೊಂದುತ್ತವೆ. ಬಹಳ ಕಾಲ ಮಿದುಳು ಮಾರ್ಪಾಟಾಗುವುದಿಲ್ಲ ಎಂದು ಜನರು ನಂಬಿದ್ದರು. ತಪ್ಪು ಕಲ್ಪನೆ:ನಾವು ಮಕ್ಕಳಾಗಿದ್ದಾಗ ಏನನ್ನು ಕಲಿಯುವುದಿಲ್ಲವೊ ಅದನ್ನು ಎಂದೂ ಕಲಿಯಲಾರೆವು. ಮಿದುಳಿನ ಸಂಶೋಧಕರು ಒಂದು ಪೂರ್ತಿ ಬೇರೆ ತೀರ್ಮಾನಕ್ಕೆ ಬಂದಿದ್ದಾರೆ. ನಮ್ಮ ಮಿದುಳು ಜೀವನ ಪರ್ಯಂತ ಲವಲವಿಕೆಯಿಂದ ಇರುತ್ತದೆ ಎನ್ನುವುದನ್ನು ತೋರಿಸಿಕೊಟ್ಟರು. ಅದು ಒಂದು ಮಾಂಸಖಂಡದ ರೀತಿ ಕೆಲಸಮಾಡುತ್ತದೆ ಎಂದು ಹೇಳಬಹುದು. ಅದ್ದರಿಂದ ಹೆಚ್ಚು ವಯಸ್ಸಿನವರೆಗೆ ಅದನ್ನು ವೃದ್ಧಿ ಪಡಿಸಲು ಆಗುತ್ತದೆ. ಮಿದುಳಿಗೆ ಬರುವ ಪ್ರತಿಯೊಂದು ವಿಷಯವನ್ನು ಸಂಸ್ಕರಿಸಲಾಗುತ್ತದೆ. ಮಿದುಳಿಗೆ ತರಬೇತಿ ಕೊಟ್ಟ ಪಕ್ಷದಲ್ಲಿ ಅದು ವಿಷಯಗಳನ್ನು ಹೆಚ್ಚು ಚೆನ್ನಾಗಿ ಸಂಸ್ಕರಿಸುತ್ತದೆ. ಅಂದರೆ ಅದು ಹೆಚ್ಚು ವೇಗವಾಗಿ ಮತ್ತು ದಕ್ಷವಾಗಿ ಕೆಲಸ ಮಾಡುತ್ತದೆ. ಈ ತತ್ವ ಚಿಕ್ಕವರಲ್ಲಿ ಮತ್ತು ವಯಸ್ಕರಲ್ಲಿ ಏಕಸಮಾನವಾಗಿ ಜರಗುತ್ತದೆ. ಮಿದುಳಿಗೆ ತರಬೇತಿ ಕೊಡುವುದಕ್ಕೋಸ್ಕರ ಮಾತ್ರ ಒಬ್ಬರು ಕಲಿಯಬಾರದು. ಓದುವುದು ಕೂಡ ಒಂದು ಅತ್ಯುತ್ತಮ ಅಭ್ಯಾಸ. ವಿಶೇಷವಾಗಿ ಕ್ಲಿಷ್ಟವಾದ ಸಾಹಿತ್ಯ ನಮ್ಮ ವಾಕ್ ಕೇಂದ್ರವನ್ನು ಉತ್ತೇಜಿಸುತ್ತದೆ. ಅದರ ಅರ್ಥ, ನಮ್ಮ ಪದ ಸಂಪತ್ತು ವೃದ್ಧಿಯಾಗುತ್ತದೆ. ಹಾಗೆಯೆ ನಮ್ಮ ಭಾಷೆಯ ಅರಿವು ಹೆಚ್ಚಾಗುತ್ತದೆ. ಆಶ್ಚರ್ಯದ ಸಂಗತಿಯೆಂದರೆ, ವಾಕ್ ಕೇಂದ್ರ ಮಾತ್ರ ಭಾಷೆಯನ್ನು ಸಂಸ್ಕರಿಸುವುದಿಲ್ಲ. ಚಲನೆಗಳನ್ನು ನಿಯಂತ್ರಿಸುವ ಸ್ಥಾನಗಳು ಸಹ ಹೊಸ ವಿಷಯಗಳನ್ನು ಸಂಸ್ಕರಿಸುತ್ತವೆ. ಆದ್ದರಿಂದ ಪೂರ್ತಿ ಮಿದುಳನ್ನು ಅನೇಕ ಬಾರಿ ಉದ್ದೀಪನೆಗೊಳಿಸುವುದು ಅವಶ್ಯಕ. ನಿಮ್ಮ ದೇಹವನ್ನು ಮತ್ತು ನಿಮ್ಮ ಮಿದುಳನ್ನು ಕದಲಿಸಿ!