ಪದಗುಚ್ಛ ಪುಸ್ತಕ
ಸಾರ್ವಜನಿಕ ಸಾರಿಗೆ ವ್ಯವಸ್ಥೆ »
Transporti lokal publik
-
KN ಕನ್ನಡ
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
SQ ಆಲ್ಬೇನಿಯನ್
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೩೬ [ಮೂವತ್ತಾರು]
ಸಾರ್ವಜನಿಕ ಸಾರಿಗೆ ವ್ಯವಸ್ಥೆ

36 [tridhjetёegjashtё]
ಕನ್ನಡ | ಆಲ್ಬೇನಿಯನ್ | ಪ್ಲೇ ಮಾಡಿ ಇನ್ನಷ್ಟು |
ಇಲ್ಲಿ ಬಸ್ ನಿಲ್ದಾಣ ಎಲ್ಲಿದೆ? | Ku ё---- s------- i a--------? Ku ёshtё stacioni i autobusit? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇಲ್ಲಿ ಬಸ್ ನಿಲ್ದಾಣ ಎಲ್ಲಿದೆ?Ku ёshtё stacioni i autobusit? |
ನಗರಕೇಂದ್ರಕ್ಕೆ ಯಾವ ಬಸ್ ಹೋಗುತ್ತದೆ? | Ci-- a------ s---- n- q-----? Cili autobus shkon nё qendёr? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಗರಕೇಂದ್ರಕ್ಕೆ ಯಾವ ಬಸ್ ಹೋಗುತ್ತದೆ?Cili autobus shkon nё qendёr? |
ನಾನು ಯಾವ ಬಸ್ ತೆಗೆದುಕೊಳ್ಳಬೇಕು? | Ci--- l---- d---- t- m---? Cilёn linjё duhet tё marr? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಯಾವ ಬಸ್ ತೆಗೆದುಕೊಳ್ಳಬೇಕು?Cilёn linjё duhet tё marr? |
ನಾನು ಬಸ್ ಗಳನ್ನು ಬದಲಾಯಿಸಬೇಕೆ? | A m- d---- t- n------ a------? A mё duhet tё ndёrroj autobus? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಬಸ್ ಗಳನ್ನು ಬದಲಾಯಿಸಬೇಕೆ?A mё duhet tё ndёrroj autobus? |
ನಾನು ಬಸ್ ಗಳನ್ನು ಎಲ್ಲಿ ಬದಲಾಯಿಸಬೇಕು? | Ku d---- t- n------ a------? Ku duhet tё ndёrroj autobus? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಬಸ್ ಗಳನ್ನು ಎಲ್ಲಿ ಬದಲಾಯಿಸಬೇಕು?Ku duhet tё ndёrroj autobus? |
ಒಂದು ಟಿಕೀಟಿಗೆ ಎಷ್ಟು ಬೆಲೆ? | Sa k------ n-- b-----? Sa kushton njё biletё? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಒಂದು ಟಿಕೀಟಿಗೆ ಎಷ್ಟು ಬೆಲೆ?Sa kushton njё biletё? |
ನಗರಕೇಂದ್ರಕ್ಕೆ ಮುನ್ನ ಎಷ್ಟು ನಿಲ್ದಾಣಗಳು ಬರುತ್ತವೆ? | Sa s------- j--- d--- n- q-----? Sa stacione janё deri nё qendёr? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಗರಕೇಂದ್ರಕ್ಕೆ ಮುನ್ನ ಎಷ್ಟು ನಿಲ್ದಾಣಗಳು ಬರುತ್ತವೆ?Sa stacione janё deri nё qendёr? |
ನೀವು ಇಲ್ಲಿ ಇಳಿಯಬೇಕು. | Ju d---- t- z------ k---. Ju duhet tё zbrisni kёtu. 0 | + |
ನೀವು ಹಿಂದುಗಡೆಯಿಂದ ಇಳಿಯಬೇಕು. | Ju d---- t- z------ m-----. Ju duhet tё zbrisni mbrapa. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಹಿಂದುಗಡೆಯಿಂದ ಇಳಿಯಬೇಕು.Ju duhet tё zbrisni mbrapa. |
ಮುಂದಿನ ರೈಲು ಇನ್ನು ಐದು ನಿಮಿಷಗಳಲ್ಲಿ ಬರುತ್ತದೆ. | Me----- t----- v--- p-- 5 m-----. Metroja tjetёr vjen pёr 5 minuta. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಮುಂದಿನ ರೈಲು ಇನ್ನು ಐದು ನಿಮಿಷಗಳಲ್ಲಿ ಬರುತ್ತದೆ.Metroja tjetёr vjen pёr 5 minuta. |
ಮುಂದಿನ ಟ್ರಾಮ್ ಇನ್ನು ಹತ್ತು ನಿಮಿಷಗಳಲ್ಲಿ ಬರುತ್ತದೆ. | Tr------ t----- v--- p-- 10 m-----. Tramvaji tjetёr vjen pёr 10 minuta. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಮುಂದಿನ ಟ್ರಾಮ್ ಇನ್ನು ಹತ್ತು ನಿಮಿಷಗಳಲ್ಲಿ ಬರುತ್ತದೆ.Tramvaji tjetёr vjen pёr 10 minuta. |
ಮುಂದಿನ ಬಸ್ ಇನ್ನು ಹದಿನೈದು ನಿಮಿಷಗಳಲ್ಲಿ ಬರುತ್ತದೆ. | Au------ t----- v--- p-- 15 m-----. Autobusi tjetёr vjen pёr 15 minuta. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಮುಂದಿನ ಬಸ್ ಇನ್ನು ಹದಿನೈದು ನಿಮಿಷಗಳಲ್ಲಿ ಬರುತ್ತದೆ.Autobusi tjetёr vjen pёr 15 minuta. |
ಕೊನೆಯ ರೈಲು ಎಷ್ಟು ಹೊತ್ತಿಗೆ ಹೊರಡುತ್ತದೆ? | Ku- n---- m------ e f-----? Kur niset metroja e fundit? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಕೊನೆಯ ರೈಲು ಎಷ್ಟು ಹೊತ್ತಿಗೆ ಹೊರಡುತ್ತದೆ?Kur niset metroja e fundit? |
ಕೊನೆಯ ಟ್ರಾಮ್ ಎಷ್ಟು ಹೊತ್ತಿಗೆ ಹೊರಡುತ್ತದೆ? | Ku- n---- t------- i f-----? Kur niset tramvaji i fundit? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಕೊನೆಯ ಟ್ರಾಮ್ ಎಷ್ಟು ಹೊತ್ತಿಗೆ ಹೊರಡುತ್ತದೆ?Kur niset tramvaji i fundit? |
ಕೊನೆಯ ಬಸ್ ಎಷ್ಟು ಹೊತ್ತಿಗೆ ಹೊರಡುತ್ತದೆ? | Ku- n---- a------- i f-----? Kur niset autobusi i fundit? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಕೊನೆಯ ಬಸ್ ಎಷ್ಟು ಹೊತ್ತಿಗೆ ಹೊರಡುತ್ತದೆ?Kur niset autobusi i fundit? |
ನಿಮ್ಮ ಬಳಿ ಒಂದು ಟಿಕೇಟು ಇದೆಯೆ? | A k--- n-- b-----? A keni njё biletё? 0 | + |
ಒಂದು ಟಿಕೇಟು? ಇಲ್ಲ, ನನ್ನ ಬಳಿ ಟಿಕೇಟು ಇಲ್ಲ. | Bi----? – J-- n-- k--. Biletё? – Jo, nuk kam. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಒಂದು ಟಿಕೇಟು? ಇಲ್ಲ, ನನ್ನ ಬಳಿ ಟಿಕೇಟು ಇಲ್ಲ.Biletё? – Jo, nuk kam. |
ಹಾಗಿದ್ದರೆ ನೀವು ದಂಡವನ್ನು ತೆರಬೇಕು. | At----- d---- t- p------ g----. Atёherё duhet tё paguani gjobё. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಹಾಗಿದ್ದರೆ ನೀವು ದಂಡವನ್ನು ತೆರಬೇಕು.Atёherё duhet tё paguani gjobё. |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ಭಾಷೆಯ ಬೆಳವಣಿಗೆ.
ನಾವು ಮತ್ತೊಬ್ಬರೊಡನೆ ಏಕೆ ಮಾತನಾಡುತ್ತೇವೆ ಎನ್ನುವುದು ಸ್ಪಷ್ಟವಾಗಿದೆ. ನಾವು ವಿಷಯಗಳನ್ನು ಹಂಚಿಕೊಳ್ಳಲು ಮತ್ತು ಪರಸ್ಪರ ಅರ್ಥಮಾಡಿಕೊಳ್ಳಲು ಬಯಸುತ್ತೇವೆ. ಆದರೆ ಭಾಷೆ ಹೇಗೆ ಹುಟ್ಟಿತು ಎನ್ನುವುದುಅಸ್ಪಷ್ಟವಾಗಿ ಉಳಿದಿದೆ. ಹೀಗಾಗಿ ವಿಧವಿಧವಾದ ಸಿದ್ಧಾಂತಗಳಿವೆ. ಭಾಷೆ ಒಂದು ಬಹಳ ಹಳೆಯ ಮತ್ತು ಅಪೂರ್ವ ಘಟನೆ. ಮಾತನಾಡಲು ದೇಹದ ಹಲವು ಖಚಿತ ಲಕ್ಷಣಗಳು ಪೂರ್ವಭಾವಿ ಅವಶ್ಯಕತೆಗಳು. ಶಬ್ಧಗಳನ್ನು ಹೊರಡಿಸಲು ಅವುಗಳು ಅವಶ್ಯಕವಾಗಿದ್ದವು. ನಿಯಾಂಡರ್ ಟಾಲರ್ ಆಗಲೆ ತಮ್ಮ ಧ್ವನಿಗಳನ್ನು ಉಪಯೋಗಿಸುವ ಶಕ್ತಿಯನ್ನು ಹೊಂದಿದ್ದರು. ತನ್ಮೂಲಕ ಅವರು ತಮ್ಮನ್ನು ಪ್ರಾಣಿಗಳಿಂದ ಬೇರ್ಪಡಿಸಿಕೊಳ್ಳಲು ಸಾಧ್ಯವಾಯಿತು. ಇಷ್ಟೆ ಅಲ್ಲದೆ ರಕ್ಷಣೆಗೆ ದೊಡ್ಡ ಮತ್ತು ಧೃಡವಾದ ಧ್ವನಿ ಮುಖ್ಯವಾಗಿತ್ತು. ಅದರ ಮೂಲಕ ಒಬ್ಬರಿಗೆ ವೈರಿಗಳನ್ನು ಬೆದರಿಸಲು ಮತ್ತು ಹೆದರಿಸಲು ಆಗುತ್ತಿತ್ತು. ಆ ಕಾಲದಲ್ಲೆ ಸಲಕರಣೆಗಳನ್ನು ಮತ್ತು ಬೆಂಕಿಯನ್ನು ಕಂಡು ಹಿಡಿಯಲಾಗಿತ್ತು. ಈ ಜ್ಞಾನವನ್ನು ಹೇಗಾದರು ಮುಂದಿನ ಪೀಳಿಗೆಗೆ ತಿಳಿಸಿಕೊಡಬೇಕಾಗಿತ್ತು. ಗುಂಪಿನಲ್ಲಿ ಬೇಟೆಯಾಡುವುದಕ್ಕೂ ಭಾಷೆ ಅವಶ್ಯಕವಾಗಿತ್ತು. ೨೦ ಲಕ್ಷ ವರ್ಷಗಳ ಹಿಂದೆಯೆ ಒಂದು ಅತಿ ಸರಳವಾದ ಗ್ರಹಣಶಕ್ತಿ ಇತ್ತು. ಭಾಷೆಯ ಮೂಲಾಂಶಗಳು ಚಿಹ್ನೆಗಳು ಮತ್ತು ಸನ್ನೆಗಳಾಗಿದ್ದವು. ಮನುಷ್ಯರು ಕತ್ತಲಿನಲ್ಲು ಸಹ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಬಯಸುತ್ತಿದ್ದರು. ಅದಕ್ಕಾಗಿ ಅವರು ಒಬ್ಬರನ್ನೊಬ್ಬರು ನೋಡದೆ ತಮ್ಮೊಳಗೆ ಮಾತನಾಡುವುದು ಅವಶ್ಯಕವಾಗಿತ್ತು. ಅದಕ್ಕೋಸ್ಕರ ಧ್ವನಿ ಕ್ರಮವಾಗಿ ಬೆಳೆದು ಚಿಹ್ನೆಗಳ ಸ್ಥಾನವನ್ನು ಆಕ್ರಮಿಸಿಕೊಂಡವು.. ಭಾಷೆ ನಮಗೆ ತಿಳಿದಿರುವಂತೆ ಕಡೆಯಪಕ್ಷ ೫೦೦೦೦ ವರ್ಷ ಹಳೆಯದು. ಮೂಲ ಮಾನವ ಆಫ್ರಿಕಾವನ್ನು ತೊರೆದ ಮೇಲೆ ಪ್ರಪಂಚದ ಎಲ್ಲೆಡೆಗೆ ವಲಸೆ ಹೋದ. ವಿವಿಧ ಬಾಗಗಳಲ್ಲಿ ಭಾಷೆಗಳು ತಮ್ಮನ್ನು ಒಂದೊಂದರಿಂದ ಬೇರ್ಪಡಿಸಿಕೊಂಡವು. ಅಂದರೆ ವಿವಿಧ ಭಾಷಾ ಕುಟುಂಬಗಳು ಉದ್ಭವವಾದವು. ಅವುಗಳು ಕೇವಲ ಭಾಷಾಪದ್ಧತಿಯ ತಳಹದಿಯನ್ನು ಮಾತ್ರ ಹೊಂದಿದ್ದವು. ಮೊದಲನೆಯ ಭಾಷೆಗಳು ಇಂದಿನ ಭಾಷೆಗಳಿಗಿಂತ ಕಡಿಮೆ ಜಟಿಲವಾಗಿದ್ದವು. ವ್ಯಾಕರಣ, ಧ್ವನಿ- ಮತ್ತು ಶಬ್ದಾರ್ಥ ವಿಜ್ಞಾನಗಳ ಮೂಲಕ ಅದರ ಬೆಳವಣಿಗೆ ಮುಂದುವರೆಯಿತು. ಬೇರೆ ಬೇರೆ ಭಾಷೆಗಳು ವಿವಿಧ ಪರಿಹಾರಗಳು ಎಂದು ಹೇಳ ಬಹುದು. ಸಮಸ್ಯೆ ಮಾತ್ರ ಸದಾಕಾಲಕ್ಕೂ ಒಂದೆ ಆಗಿದೆ : ನನ್ನ ಆಲೋಚನೆಗಳನ್ನು ಹೇಗೆ ತೋರ್ಪಡಿಸಲಿ?