ಪದಗುಚ್ಛ ಪುಸ್ತಕ

kn ಸಾರ್ವಜನಿಕ ಸಾರಿಗೆ ವ್ಯವಸ್ಥೆ   »   tl Public transportation

೩೬ [ಮೂವತ್ತಾರು]

ಸಾರ್ವಜನಿಕ ಸಾರಿಗೆ ವ್ಯವಸ್ಥೆ

ಸಾರ್ವಜನಿಕ ಸಾರಿಗೆ ವ್ಯವಸ್ಥೆ

36 [tatlumpu’t anim]

Public transportation

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಟಾಗಲಾಗ್ ಪ್ಲೇ ಮಾಡಿ ಇನ್ನಷ್ಟು
ಇಲ್ಲಿ ಬಸ್ ನಿಲ್ದಾಣ ಎಲ್ಲಿದೆ? Sa-- a-- h------ n- b--? Saan ang hintuan ng bus? 0
ನಗರಕೇಂದ್ರಕ್ಕೆ ಯಾವ ಬಸ್ ಹೋಗುತ್ತದೆ? Al--- m-- b-- a-- p------ s- s----- n- l------? Aling mga bus ang pupunta sa sentro ng lungsod? 0
ನಾನು ಯಾವ ಬಸ್ ತೆಗೆದುಕೊಳ್ಳಬೇಕು? An--- b-- a-- k-------- k--- s-----? Anong bus ang kailangan kong sakyan? 0
ನಾನು ಬಸ್ ಗಳನ್ನು ಬದಲಾಯಿಸಬೇಕೆ? Ka------- k- b--- m------- n- b--? Kailangan ko bang magpalit ng bus? 0
ನಾನು ಬಸ್ ಗಳನ್ನು ಎಲ್ಲಿ ಬದಲಾಯಿಸಬೇಕು? Sa-- a-- d---- m------- n- s-------? Saan ako dapat magpalit ng sasakyan? 0
ಒಂದು ಟಿಕೀಟಿಗೆ ಎಷ್ಟು ಬೆಲೆ? Ma----- a-- i---- t----? Magkano ang isang tiket? 0
ನಗರಕೇಂದ್ರಕ್ಕೆ ಮುನ್ನ ಎಷ್ಟು ನಿಲ್ದಾಣಗಳು ಬರುತ್ತವೆ? Il-- a-- m-- p------- b--- m--------- s- s----- n- s------? Ilan ang mga paghinto bago makarating sa sentro ng siyudad? 0
ನೀವು ಇಲ್ಲಿ ಇಳಿಯಬೇಕು. Ka------- m--- b----- d---. Kailangan mong bumaba dito. 0
ನೀವು ಹಿಂದುಗಡೆಯಿಂದ ಇಳಿಯಬೇಕು. Ka------- m--- l------ s- l----. Kailangan mong lumabas sa likod. 0
ಮುಂದಿನ ರೈಲು ಇನ್ನು ಐದು ನಿಮಿಷಗಳಲ್ಲಿ ಬರುತ್ತದೆ. An- s------ n- s----- a- d------- s- l--- n- 5 m-----. Ang susunod na subway ay darating sa loob ng 5 minuto. 0
ಮುಂದಿನ ಟ್ರಾಮ್ ಇನ್ನು ಹತ್ತು ನಿಮಿಷಗಳಲ್ಲಿ ಬರುತ್ತದೆ. An- s------ n- t--- a- d------- s- l--- n- 10 m-----. Ang susunod na tram ay darating sa loob ng 10 minuto. 0
ಮುಂದಿನ ಬಸ್ ಇನ್ನು ಹದಿನೈದು ನಿಮಿಷಗಳಲ್ಲಿ ಬರುತ್ತದೆ. An- s------ n- b-- a- d------- s- l--- n- 15 m-----. Ang susunod na bus ay darating sa loob ng 15 minuto. 0
ಕೊನೆಯ ರೈಲು ಎಷ್ಟು ಹೊತ್ತಿಗೆ ಹೊರಡುತ್ತದೆ? An--- o--- a---- a-- h----- b---- n- t---? Anong oras aalis ang huling byahe ng tren? 0
ಕೊನೆಯ ಟ್ರಾಮ್ ಎಷ್ಟು ಹೊತ್ತಿಗೆ ಹೊರಡುತ್ತದೆ? An--- o--- a---- a-- h----- b---- n- t---? Anong oras aalis ang huling byahe ng tram? 0
ಕೊನೆಯ ಬಸ್ ಎಷ್ಟು ಹೊತ್ತಿಗೆ ಹೊರಡುತ್ತದೆ? An--- o--- a---- a-- h----- b---- n- b--? Anong oras aalis ang huling byahe ng bus? 0
ನಿಮ್ಮ ಬಳಿ ಒಂದು ಟಿಕೇಟು ಇದೆಯೆ? Ma- t----- k- b-? May ticket ka ba? 0
ಒಂದು ಟಿಕೇಟು? ಇಲ್ಲ, ನನ್ನ ಬಳಿ ಟಿಕೇಟು ಇಲ್ಲ. Ti---? – W---- w--- a---- t----. Tiket? – Wala, wala akong tiket. 0
ಹಾಗಿದ್ದರೆ ನೀವು ದಂಡವನ್ನು ತೆರಬೇಕು. Ku-- g----- k-------- m--- m------- n- m----. Kung gayon, kailangan mong magbayad ng multa. 0

ಭಾಷೆಯ ಬೆಳವಣಿಗೆ.

ನಾವು ಮತ್ತೊಬ್ಬರೊಡನೆ ಏಕೆ ಮಾತನಾಡುತ್ತೇವೆ ಎನ್ನುವುದು ಸ್ಪಷ್ಟವಾಗಿದೆ. ನಾವು ವಿಷಯಗಳನ್ನು ಹಂಚಿಕೊಳ್ಳಲು ಮತ್ತು ಪರಸ್ಪರ ಅರ್ಥಮಾಡಿಕೊಳ್ಳಲು ಬಯಸುತ್ತೇವೆ. ಆದರೆ ಭಾಷೆ ಹೇಗೆ ಹುಟ್ಟಿತು ಎನ್ನುವುದುಅಸ್ಪಷ್ಟವಾಗಿ ಉಳಿದಿದೆ. ಹೀಗಾಗಿ ವಿಧವಿಧವಾದ ಸಿದ್ಧಾಂತಗಳಿವೆ. ಭಾಷೆ ಒಂದು ಬಹಳ ಹಳೆಯ ಮತ್ತು ಅಪೂರ್ವ ಘಟನೆ. ಮಾತನಾಡಲು ದೇಹದ ಹಲವು ಖಚಿತ ಲಕ್ಷಣಗಳು ಪೂರ್ವಭಾವಿ ಅವಶ್ಯಕತೆಗಳು. ಶಬ್ಧಗಳನ್ನು ಹೊರಡಿಸಲು ಅವುಗಳು ಅವಶ್ಯಕವಾಗಿದ್ದವು. ನಿಯಾಂಡರ್ ಟಾಲರ್ ಆಗಲೆ ತಮ್ಮ ಧ್ವನಿಗಳನ್ನು ಉಪಯೋಗಿಸುವ ಶಕ್ತಿಯನ್ನು ಹೊಂದಿದ್ದರು. ತನ್ಮೂಲಕ ಅವರು ತಮ್ಮನ್ನು ಪ್ರಾಣಿಗಳಿಂದ ಬೇರ್ಪಡಿಸಿಕೊಳ್ಳಲು ಸಾಧ್ಯವಾಯಿತು. ಇಷ್ಟೆ ಅಲ್ಲದೆ ರಕ್ಷಣೆಗೆ ದೊಡ್ಡ ಮತ್ತು ಧೃಡವಾದ ಧ್ವನಿ ಮುಖ್ಯವಾಗಿತ್ತು. ಅದರ ಮೂಲಕ ಒಬ್ಬರಿಗೆ ವೈರಿಗಳನ್ನು ಬೆದರಿಸಲು ಮತ್ತು ಹೆದರಿಸಲು ಆಗುತ್ತಿತ್ತು. ಆ ಕಾಲದಲ್ಲೆ ಸಲಕರಣೆಗಳನ್ನು ಮತ್ತು ಬೆಂಕಿಯನ್ನು ಕಂಡು ಹಿಡಿಯಲಾಗಿತ್ತು. ಈ ಜ್ಞಾನವನ್ನು ಹೇಗಾದರು ಮುಂದಿನ ಪೀಳಿಗೆಗೆ ತಿಳಿಸಿಕೊಡಬೇಕಾಗಿತ್ತು. ಗುಂಪಿನಲ್ಲಿ ಬೇಟೆಯಾಡುವುದಕ್ಕೂ ಭಾಷೆ ಅವಶ್ಯಕವಾಗಿತ್ತು. ೨೦ ಲಕ್ಷ ವರ್ಷಗಳ ಹಿಂದೆಯೆ ಒಂದು ಅತಿ ಸರಳವಾದ ಗ್ರಹಣಶಕ್ತಿ ಇತ್ತು. ಭಾಷೆಯ ಮೂಲಾಂಶಗಳು ಚಿಹ್ನೆಗಳು ಮತ್ತು ಸನ್ನೆಗಳಾಗಿದ್ದವು. ಮನುಷ್ಯರು ಕತ್ತಲಿನಲ್ಲು ಸಹ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಲು ಬಯಸುತ್ತಿದ್ದರು. ಅದಕ್ಕಾಗಿ ಅವರು ಒಬ್ಬರನ್ನೊಬ್ಬರು ನೋಡದೆ ತಮ್ಮೊಳಗೆ ಮಾತನಾಡುವುದು ಅವಶ್ಯಕವಾಗಿತ್ತು. ಅದಕ್ಕೋಸ್ಕರ ಧ್ವನಿ ಕ್ರಮವಾಗಿ ಬೆಳೆದು ಚಿಹ್ನೆಗಳ ಸ್ಥಾನವನ್ನು ಆಕ್ರಮಿಸಿಕೊಂಡವು.. ಭಾಷೆ ನಮಗೆ ತಿಳಿದಿರುವಂತೆ ಕಡೆಯಪಕ್ಷ ೫೦೦೦೦ ವರ್ಷ ಹಳೆಯದು. ಮೂಲ ಮಾನವ ಆಫ್ರಿಕಾವನ್ನು ತೊರೆದ ಮೇಲೆ ಪ್ರಪಂಚದ ಎಲ್ಲೆಡೆಗೆ ವಲಸೆ ಹೋದ. ವಿವಿಧ ಬಾಗಗಳಲ್ಲಿ ಭಾಷೆಗಳು ತಮ್ಮನ್ನು ಒಂದೊಂದರಿಂದ ಬೇರ್ಪಡಿಸಿಕೊಂಡವು. ಅಂದರೆ ವಿವಿಧ ಭಾಷಾ ಕುಟುಂಬಗಳು ಉದ್ಭವವಾದವು. ಅವುಗಳು ಕೇವಲ ಭಾಷಾಪದ್ಧತಿಯ ತಳಹದಿಯನ್ನು ಮಾತ್ರ ಹೊಂದಿದ್ದವು. ಮೊದಲನೆಯ ಭಾಷೆಗಳು ಇಂದಿನ ಭಾಷೆಗಳಿಗಿಂತ ಕಡಿಮೆ ಜಟಿಲವಾಗಿದ್ದವು. ವ್ಯಾಕರಣ, ಧ್ವನಿ- ಮತ್ತು ಶಬ್ದಾರ್ಥ ವಿಜ್ಞಾನಗಳ ಮೂಲಕ ಅದರ ಬೆಳವಣಿಗೆ ಮುಂದುವರೆಯಿತು. ಬೇರೆ ಬೇರೆ ಭಾಷೆಗಳು ವಿವಿಧ ಪರಿಹಾರಗಳು ಎಂದು ಹೇಳ ಬಹುದು. ಸಮಸ್ಯೆ ಮಾತ್ರ ಸದಾಕಾಲಕ್ಕೂ ಒಂದೆ ಆಗಿದೆ : ನನ್ನ ಆಲೋಚನೆಗಳನ್ನು ಹೇಗೆ ತೋರ್ಪಡಿಸಲಿ?