ಪದಗುಚ್ಛ ಪುಸ್ತಕ
ಮೃಗಾಲಯದಲ್ಲಿ »
Allo zoo
-
KN ಕನ್ನಡ
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
ka ಜಾರ್ಜಿಯನ್
-
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
IT ಇಟಾಲಿಯನ್
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೪೩ [ನಲವತ್ತ ಮೂರು]
ಮೃಗಾಲಯದಲ್ಲಿ

43 [quarantatré]
ಕನ್ನಡ | ಇಟಾಲಿಯನ್ | ಪ್ಲೇ ಮಾಡಿ ಇನ್ನಷ್ಟು |
ಅಲ್ಲಿ ಮೃಗಾಲಯ ಇದೆ. | Lì c-- l- z--. Lì c’è lo zoo. 0 | + |
ಜಿರಾಫೆಗಳು ಅಲ್ಲಿವೆ. | Lì c- s--- l- g------. Lì ci sono le giraffe. 0 | + |
ಕರಡಿಗಳು ಎಲ್ಲಿವೆ? | Do-- s--- g-- o---? Dove sono gli orsi? 0 | + |
ಆನೆಗಳು ಎಲ್ಲಿವೆ? | Do-- s--- g-- e-------? Dove sono gli elefanti? 0 | + |
ಹಾವುಗಳು ಎಲ್ಲಿವೆ? | Do-- s--- i s-------? Dove sono i serpenti? 0 | + |
ಸಿಂಹಗಳು ಎಲ್ಲಿವೆ? | Do-- s--- i l----? Dove sono i leoni? 0 | + |
ನನ್ನ ಬಳಿ ಒಂದು ಕ್ಯಾಮೆರಾ ಇದೆ. | Io h- u-- m------- f----------. Io ho una macchina fotografica. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನ್ನ ಬಳಿ ಒಂದು ಕ್ಯಾಮೆರಾ ಇದೆ.Io ho una macchina fotografica. |
ನನ್ನ ಬಳಿ ಒಂದು ವೀಡಿಯೋ ಕ್ಯಾಮೆರಾ ಸಹ ಇದೆ. | Io h- a---- u-- t---------. Io ho anche una telecamera. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನ್ನ ಬಳಿ ಒಂದು ವೀಡಿಯೋ ಕ್ಯಾಮೆರಾ ಸಹ ಇದೆ.Io ho anche una telecamera. |
ಬ್ಯಾಟರಿ ಎಲ್ಲಿ ಸಿಗುತ್ತದೆ? | Do-- t---- u-- b-------? Dove trovo una batteria? 0 | + |
ಪೆಂಗ್ವಿನ್ ಗಳು ಎಲ್ಲಿವೆ? | Do-- s--- i p-------? Dove sono i pinguini? 0 | + |
ಕ್ಯಾಂಗರುಗಳು ಎಲ್ಲಿವೆ? | Do-- s--- i c------? Dove sono i canguri? 0 | + |
ಘೇಂಡಾಮೃಗಗಳು ಎಲ್ಲಿವೆ? | Do-- s--- i r----------? Dove sono i rinoceronti? 0 | + |
ಇಲ್ಲಿ ಶೌಚಾಲಯ ಎಲ್ಲಿದೆ? | Do-- s--- i s------? Dove sono i servizi? 0 | + |
ಅಲ್ಲಿ ಒಂದು ಉಪಹಾರ ಕೇಂದ್ರ ಇದೆ. | Lì c-- u-- c----------. Lì c’è una caffetteria. 0 | + |
ಅಲ್ಲಿ ಒಂದು ಹೋಟೇಲ್ ಇದೆ. | Lì c-- u- r---------. Lì c’è un ristorante. 0 | + |
ಒಂಟೆಗಳು ಎಲ್ಲಿವೆ? | Do-- s--- i c-------? Dove sono i cammelli? 0 | + |
ಗೋರಿಲ್ಲಾಗಳು ಮತ್ತು ಝೀಬ್ರಾಗಳು ಎಲ್ಲಿವೆ? | Do-- s--- i g------ e l- z----? Dove sono i gorilla e le zebre? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಗೋರಿಲ್ಲಾಗಳು ಮತ್ತು ಝೀಬ್ರಾಗಳು ಎಲ್ಲಿವೆ?Dove sono i gorilla e le zebre? |
ಹುಲಿಗಳು ಮತ್ತು ಮೊಸಳೆಗಳು ಎಲ್ಲಿವೆ? | Do-- s--- l- t---- e- i c----------? Dove sono le tigri ed i coccodrilli? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಹುಲಿಗಳು ಮತ್ತು ಮೊಸಳೆಗಳು ಎಲ್ಲಿವೆ?Dove sono le tigri ed i coccodrilli? |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ಬಾಸ್ಕ್ ಭಾಷೆ.
ಸ್ಪೇನ್ ನಲ್ಲಿ ಮನ್ನಣೆ ಪಡೆದ ನಾಲ್ಕು ಭಾಷೆಗಳಿವೆ. ಅವುಗಳು ಸ್ಪ್ಯಾನಿಷ್, ಕ್ಯಾಟಲೋನಿಯನ್, ಗ್ಯಾಲಿತ್ಸಿಯನ್ ಮತ್ತು ಬಾಸ್ಕ್. ಬಾಸ್ಕ್ ಭಾಷೆಯೊಂದೆ ಮಾತ್ರ ತನ್ನ ಬೇರುಗಳನ್ನು ರೊಮ್ಯಾನಿಕ್ ನಲ್ಲಿ ಹೊಂದಿಲ್ಲ. ಇದನ್ನು ಸ್ಪೇನ್ ಮತ್ತು ಫ್ರಾನ್ಸ್ ನಡುವಿನ ಗಡಿನಾಡಿನಲ್ಲಿ ಮಾತನಾಡುತ್ತಾರೆ. ಸುಮಾರು ಎಂಟು ಲಕ್ಷ ಜನರು ಬಾಸ್ಕ್ ಮಾತನಾಡುತ್ತಾರೆ. ಬಾಸ್ಕ್ ಯುರೋಪ್ ಖಂಡದಲ್ಲಿ ಅತಿ ಪುರಾತನವಾದ ಭಾಷೆ ಎಂದು ಪರಿಗಣಿಸಲಾಗಿದೆ. ಈ ಭಾಷೆಯ ಉಗಮ ಯಾವುದು ಎನ್ನುವುದು ಇನ್ನೂ ಗೊತ್ತಾಗಿಲ್ಲ. ಹೀಗಾಗಿ ಭಾಷಾವಿಜ್ಞಾನಿಗಳಿಗೆ ಇಲ್ಲಿಯವರೆಗೂ ಬಾಸ್ಕ್ ಭಾಷೆ ಒಂದು ಒಗಟಾಗಿ ಉಳಿದಿದೆ. ಮತ್ತು ಬಾಸ್ಕ್ ಒಂದೆ ಯುರೋಪ್ ನಲ್ಲಿ ಪ್ರತ್ಯೇಕವಾದ ಭಾಷೆಯಾಗಿದೆ. ಅಂದರೆ ಅದು ಬೇರೆ ಯಾವುದೇ ಭಾಷೆಯ ಜೊತೆಗೆ ಅನುವಂಶಿಕವಾಗಿ ಸಂಬಂಧ ಹೊಂದಿಲ್ಲ. ಅದಕ್ಕೆ ಕಾರಣ ಅದರ ಭೌಗೋಳಿಕ ಸ್ಥಾನ ಇರಬಹುದು. ಗುಡ್ಡಗಳು ಮತ್ತು ಸಮುದ್ರತೀರಗಳಿಂದ ಬಾಸ್ಕ್ ಜನಾಂಗ ಬೇರೆಯವರಿಂದ ಬೇರ್ಪಟ್ಟಿದ್ದರು. ಹಾಗಾಗಿ ಈ ಭಾಷೆ ಇಂಡೊ-ಜರ್ಮನ್ ಆಕ್ರಮಣದ ನಂತರವೂ ಸಹ ಜೀವಂತವಾಗಿತ್ತು. ಬಾಸ್ಕ್ ಎನ್ನುವ ವ್ಯಾಖ್ಯಾನ ಲ್ಯಾಟಿನ್ ನ ವ್ಯಾಸ್ಕೊನ್ ಎಂಬ ಪದದಿಂದ ಬಂದಿದೆ. ಬಾಸ್ಕ್ ಜನರು ತಮ್ಮನ್ನು ಯುಸ್ಕಾಲ್ ಡುನಾಕ್ ಅಂದರೆ ಬಾಸ್ಕ್ ಭಾಷಿ ಎಂದು ಕರೆದುಕೊಳ್ಳುತ್ತಾರೆ. ಇದು ಅವರು ತಮ್ಮನ್ನು ಹೇಗೆ ತಮ್ಮ ಭಾಷೆಯೊಂದಿಗೆ ಗುರುತಿಸಿಕೊಳ್ಳುತ್ತಾರೆ ಎಂದು ತೋರಿಸುತ್ತದೆ. ಯುಸ್ಕಾರವನ್ನು ನೂರಾರು ವರ್ಷ ಮೌಖಿಕವಾಗಿ ಒಪ್ಪಿಸಿ ಕೊಡಲಾಗುತ್ತಿತ್ತು. ಇದರಿಂದಾಗಿ ಕೆಲವೇ ಬರವಣಿಗೆಯ ಮೂಲಗಳಿವೆ. ಈ ಭಾಷೆಯ ನಿಷ್ಕರ್ಷಣಾ ಕ್ರಿಯೆ ಇನ್ನೂ ಮುಗಿದಿಲ್ಲ. ಹೆಚ್ಚಿನ ಬಾಸ್ಕನವರು ಎರಡು ಅಥವಾ ಹೆಚ್ಚು ಭಾಷೆಗಳನ್ನು ಮಾತನಾಡ ಬಲ್ಲರು. ಹಾಗಿದ್ದರೂ ಅವರು ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಪೊಷಿಸುತ್ತಾರೆ. ಏಕೆಂದರೆ ಬಾಸ್ಕ್ ನಾಡು ಒಂದು ಸ್ವಾಯತ್ತ ಪ್ರದೇಶ. ಅದು ಭಾಷಾನೀತಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಅನುಷ್ಠಾನವನ್ನು ಸರಳೀಕರಿಸುತ್ತದೆ. ಮಕ್ಕಳು ಬಾಸ್ಕ್ ಅಥವಾ ಸ್ಪ್ಯಾನಿಷ್ ಭಾಷಾ ಪಾಠಗಳಲ್ಲಿ ಯಾವುದಾದರು ಒಂದನ್ನು ಆರಿಸಿಕೊಳ್ಳಬಹುದು. ಹಾಗೆಯೆ ವಿವಿಧ ರೀತಿಯ ವಿಶಿಷ್ಟ ಬಾಸ್ಕ್ ಆಟಗಳು ಕೂಡ ಇವೆ. ಬಾಸ್ಕನ್ನರ ಸಂಸ್ಕೃತಿ ಮತ್ತು ಭಾಷೆಗಳಿಗೆ ಭವಿಷ್ಯ ಇದೆ ಎನಿಸುತ್ತದೆ. ಬಾಸ್ಕ್ ನ ಒಂದು ಪದ ಜಗತ್ತಿನ ಎಲ್ಲೆಡೆ ಚಿರಪರಿಚಿತವಾಗಿದೆ. ಅದು ಎಲ್ ಚೆ ಎಂಬುದರ ಅಡ್ಡ ಹೆಸರು- … ಹೌದು, ಸರಿ, ಗುಎವರ.