ಪದಗುಚ್ಛ ಪುಸ್ತಕ

kn ಸಾಯಂಕಾಲ ಹೊರಗೆ ಹೋಗುವುದು   »   af Saans uitgaan

೪೪ [ನಲವತ್ತನಾಲ್ಕು]

ಸಾಯಂಕಾಲ ಹೊರಗೆ ಹೋಗುವುದು

ಸಾಯಂಕಾಲ ಹೊರಗೆ ಹೋಗುವುದು

44 [vier en veertig]

Saans uitgaan

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಆಫ್ರಿಕಾನ್ಸ್ ಪ್ಲೇ ಮಾಡಿ ಇನ್ನಷ್ಟು
ಇಲ್ಲಿ ಡಿಸ್ಕೊ ಇದೆಯೆ? Is d--- ’- d---- h---? Is daar ’n disko hier? 0
ಇಲ್ಲಿ ನೈಟ್ ಕ್ಲಬ್ ಇದೆಯೆ? Is d--- ’- n------ h---? Is daar ’n nagklub hier? 0
ಇಲ್ಲಿ ಪಬ್ ಇದೆಯೆ? Is d--- ’- k---- h---? Is daar ’n kroeg hier? 0
ಇಂದು ನಾಟಕ ಶಾಲೆಯಲ್ಲಿ ಏನು ಕಾರ್ಯಕ್ರಮ ಇದೆ? Wa- s---- v------ i- d-- t-----? Wat speel vanaand in die teater? 0
ಇಂದು ಚಿತ್ರಮಂದಿರದಲ್ಲಿ ಯಾವ ಚಿತ್ರಪ್ರದರ್ಶನ ಇದೆ? Wa- d---- v------ i- d-- b-------? Wat draai vanaand in die bioskoop? 0
ಇವತ್ತು ಟೆಲಿವಿಷನ್ ನಲ್ಲಿ ಏನು ಕಾರ್ಯಕ್ರಮ ಇದೆ? Wa--- v------ o- d-- t-------- (t-)? Wat’s vanaand op die televisie (tv)? 0
ನಾಟಕಕ್ಕೆ ಇನ್ನೂ ಟಿಕೇಟುಗಳು ದೊರೆಯುತ್ತವೆಯೆ? Is d--- n-- k-------- b--------- v-- d-- t-----? Is daar nog kaartjies beskikbaar vir die teater? 0
ಚಲನಚಿತ್ರಕ್ಕೆ ಇನ್ನೂ ಟಿಕೇಟುಗಳು ದೊರೆಯುತ್ತವೆಯೆ? Is d--- n-- k-------- b--------- v-- d-- b-------? Is daar nog kaartjies beskikbaar vir die bioskoop? 0
ಫುಟ್ಬಾಲ್ ಪಂದ್ಯಕ್ಕೆ ಇನ್ನೂ ಟಿಕೇಟುಗಳು ದೊರೆಯುತ್ತವೆಯೆ? Is d--- n-- k-------- b--------- v-- d-- s-----? Is daar nog kaartjies beskikbaar vir die sokker? 0
ನಾನು ಹಿಂದುಗಡೆ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ. Ek w-- g---- h--- a---- s--. Ek wil graag heel agter sit. 0
ನಾನು ಮಧ್ಯದಲ್ಲಿ ಎಲ್ಲಾದರು ಕುಳಿತು ಕೊಳ್ಳಲು ಇಷ್ಟಪಡುತ್ತೇನೆ. Ek w-- g---- i----- i- d-- m----- s--. Ek wil graag iewers in die middel sit. 0
ನಾನು ಮುಂದುಗಡೆ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ. Ek w-- g---- h--- v--- s--. Ek wil graag heel voor sit. 0
ನನಗೆ ಏನಾದರು ಶಿಫಾರಸ್ಸು ಮಾಡುತ್ತೀರಾ? Ka- u i--- a--------? Kan u iets aanbeveel? 0
ಪ್ರದರ್ಶನ ಯಾವಾಗ ಪ್ರಾರಂಭವಾಗುತ್ತದೆ? Wa----- b---- d-- v--------? Wanneer begin die vertoning? 0
ನನಗೆ ಟಿಕೇಟುಗಳನ್ನು ತಂದು ಕೊಡಲು ನಿಮಗೆ ಆಗುತ್ತದೆಯೆ? Ka- u v-- m- ’- k------- k--? Kan u vir my ’n kaartjie kry? 0
ಇಲ್ಲಿ ಹತ್ತಿರದಲ್ಲಿ ಎಲ್ಲಾದರು ಗಾಲ್ಫ್ ಮೈದಾನ ಇದೆಯೆ? Is d--- ’- g-------- i- d-- n-------? Is daar ’n gholfbaan in die nabyheid? 0
ಇಲ್ಲಿ ಹತ್ತಿರದಲ್ಲಿ ಎಲ್ಲಾದರು ಟೆನ್ನೀಸ್ ಅಂಗಳ ಇದೆಯೆ? Is d--- ’- t--------- i- d-- n-------? Is daar ’n tennisbaan in die nabyheid? 0
ಇಲ್ಲಿ ಹತ್ತಿರದಲ್ಲಿ ಎಲ್ಲಾದರು ಈಜು ಕೊಳ ಇದೆಯೆ? Is d--- ’- b----------- s------ i- d-- n-------? Is daar ’n binnenshuise swembad in die nabyheid? 0

ಮಾಲ್ಟೀಸ್ ಭಾಷೆ.

ಬಹಳಷ್ಟು ಯುರೋಪಿಯನ್ನರು ತಮ್ಮ ಇಂಗ್ಲಿಷನ್ನು ಅಭಿವೃದ್ಧಿಪಡಿಸಿಕೊಳ್ಳಲು ಮಾಲ್ಟಾಗೆ ಹೋಗುತ್ತಾರೆ. ಏಕೆಂದರೆ ಆಂಗ್ಲ ಭಾಷೆ ಈ ದಕ್ಷಿಣ ಯುರೋಪ್ ನ ದ್ವೀಪ ದೇಶದ ಆಡಳಿತ ಭಾಷೆ. ಮಾಲ್ಟಾ ತನ್ನ ಹಲವಾರು ಭಾಷಾ ಶಾಲೆಗಳಿಗೆ ಹೆಸರುವಾಸಿಯಾಗಿದೆ. ಆದರೆ ಇದಕ್ಕೋಸ್ಕರ ಭಾಷಾವಿಜ್ಞಾನಿಗಳಿಗೆ ಮಾಲ್ಟಾ ಸ್ವಾರಸ್ಯಕರವಾಗಿಲ್ಲ. ಬೇರೆ ಒಂದು ಕಾರಣದಿಂದಾಗಿ ಮಾಲ್ಟಾ ಅವರಿಗೆ ಕುತೂಹಲಕಾರಿಯಾಗಿದೆ. ಮಾಲ್ಟಾ ಗಣರಾಜ್ಯ ಮತ್ತೊಂದು ಆಡಳಿತ ಭಾಷೆಯನ್ನು ಹೊಂದಿದೆ: ಮಾಲ್ಟೀಸ್ (ಅಥವಾ ಮಾಲ್ಟಿ). ಈ ಭಾಷೆ ಒಂದು ಅರೇಬಿಕ್ ಆಡುಭಾಷೆ ಯಿಂದ ಉಗಮವಾಗಿದೆ. ಹಾಗಾಗಿ ಮಾಲ್ಟಿ ಸೆಮಿಟಿಕ್ ಭಾಷೆಗೆ ಸೇರಿದ ಏಕೈಕ ಯುರೋಪಿಯನ್ ಭಾಷೆ. ಆದರೆ ವಾಕ್ಯ ರಚನೆ ಮತ್ತು ಧ್ವನಿಶಾಸ್ತ್ರ ಎರಡೂ ಅರೇಬಿಕ್ ಇಂದ ವಿಭಿನ್ನವಾಗಿವೆ. ಮಾಲ್ಟೀಸ್ ಅನ್ನು ಲ್ಯಾಟಿನ್ ಅಕ್ಷರಗಳೊಡನೆ ಬರೆಯಲಾಗುವುದು. ಈ ಭಾಷೆಯ ಅಕ್ಷರಕೋಶ ಹಲವು ವಿಶೇಷ ಚಿಹ್ನೆಗಳನ್ನು ಹೊಂದಿದೆ. ಸಿ ಮತ್ತು ವೈ ಅಕ್ಷರಗಳು ಪೂರ್ಣವಾಗಿ ಇರುವುದಿಲ್ಲ. ಅದರ ಶಬ್ದಕೋಶ ಬೇರೆ ಬೇರೆ ಭಾಷೆಗಳಿಂದ ಬಂದ ಘಟಕಾಂಶಗಳನ್ನು ಹೊಂದಿದೆ. ಈ ಗುಂಪಿಗೆ ಅರಬ್ಬಿ ಭಾಷೆಯಿಂದಲ್ಲದೆ ಇಟ್ಯಾಲಿಯನ್ ಮತ್ತು ಆಂಗ್ಲ ಭಾಷೆ ಪದಗಳು ಸೇರುತ್ತವೆ. ಅಷ್ಟೆ ಅಲ್ಲದೆ ಫೊನಿಷಿಯನ್ ಮತ್ತು ಕಾರ್ಥಗಿನಿಯನ್ ಸಹ ಈ ಭಾಷೆಯ ಮೇಲೆ ಪ್ರಭಾವ ಬೀರಿವೆ. ಆದ್ದರಿಂದ ಹಲವು ಸಂಶೋಧಕರಿಗೆ ಮಾಲ್ಟಿ ಒಂದು ಅರೇಬಿಕ್ ಕ್ರಿಯೋಲ್ ಭಾಷೆ. ಮಾಲ್ಟ ತನ್ನ ಇತಿಹಾಸದಲ್ಲಿ ಹಲವಾರು ಅಧಿಪತ್ಯಗಳನ್ನು ಹೊಂದಿತ್ತು. ಎಲ್ಲರೂ ಮಾಲ್ಟ,ಗೋಜೊ ಮತ್ತು ಕೋಮಿನೊ ದ್ವೀಪಗಳ ಮೇಲೆ ತಮ್ಮ ಕುರುಹುಗಳನ್ನು ಬಿಟ್ಟಿದ್ದಾರೆ. ಬಹಳ ಕಾಲ ಮಾಲ್ಟಿ ಕೇವಲ ಒಂದು ಸ್ಥಳೀಯ ಬಳಕೆ ಭಾಷೆಯಾಗಿತ್ತು. ಆದರೆ ಯಾವಾಗಲು “ನಿಜವಾದ” ಮಾಲ್ಟೀಸ್ ನ ಮಾತೃಭಾಷೆ ಇತ್ತು. ಅದು ಕೇವಲ ಮೌಖಿಕವಾಗಿ ಮುಂದುವರಿಸಿಕೊಡು ಹೋಗಲಾಯಿತು. ೧೯ನೆ ಶತಮಾನದಲ್ಲಿ ಮೊದಲ ಬಾರಿಗೆ ಜನರು ಈ ಭಾಷೆಯಲ್ಲಿ ಬರೆಯಲು ಪ್ರಾರಂಭಿಸಿದರು. ಈವಾಗ ಈ ಭಾಷೆಯನ್ನು ಮಾತನಾಡುವವರ ಸಂಖ್ಯೆ ೩೩೦೦೦೦ ಎಂದು ಅಂದಾಜು ಮಾಡಲಾಗಿದೆ. ೨೦೦೪ನೆ ಇಸವಿಯಿಂದ ಮಾಲ್ಟ ಯುರೋಪಿಯನ್ ಒಕ್ಕೂಟದ ಸದಸ್ಯ ರಾಷ್ಟ್ರವಾಗಿದೆ. ಆ ಕಾರಣದಿಂದ ಮಾಲ್ಟಿ ಸಹ ಯುರೋಪ್ ನ ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ. ಆದರೆ ಮಾಲ್ಟೀಸರಿಗೆ ಭಾಷೆ ಕೇವಲ ತಮ್ಮ ಸಂಸ್ಕೃತಿಯ ಒಂದು ಅಂಗವಾಗಿದೆ. ಯಾರಾದರು ವಿದೇಶೀಯರು ಮಾಲ್ಟಿ ಕಲಿಯಲು ಇಷ್ಟಪಟ್ಟರೆ ಅವರಿಗೆ ಸಂತಸವಾಗುತ್ತದೆ. ಮಾಲ್ಟಾನಲ್ಲಿ ಸಾಕಷ್ಟು ಭಾಷಾಶಾಲೆಗಳಿವೆ.