ಪದಗುಚ್ಛ ಪುಸ್ತಕ
ಸಾಯಂಕಾಲ ಹೊರಗೆ ಹೋಗುವುದು »
Wieczorne wyjście
-
KN ಕನ್ನಡ
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
PL ಪೋಲಿಷ್
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೪೪ [ನಲವತ್ತನಾಲ್ಕು]
ಸಾಯಂಕಾಲ ಹೊರಗೆ ಹೋಗುವುದು

44 [czterdzieści cztery]
ಕನ್ನಡ | ಪೋಲಿಷ್ | ಪ್ಲೇ ಮಾಡಿ ಇನ್ನಷ್ಟು |
ಇಲ್ಲಿ ಡಿಸ್ಕೊ ಇದೆಯೆ? | Cz- t- j--- d--------? Czy tu jest dyskoteka? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇಲ್ಲಿ ಡಿಸ್ಕೊ ಇದೆಯೆ?Czy tu jest dyskoteka? |
ಇಲ್ಲಿ ನೈಟ್ ಕ್ಲಬ್ ಇದೆಯೆ? | Cz- t- j--- k--- n----? Czy tu jest klub nocny? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇಲ್ಲಿ ನೈಟ್ ಕ್ಲಬ್ ಇದೆಯೆ?Czy tu jest klub nocny? |
ಇಲ್ಲಿ ಪಬ್ ಇದೆಯೆ? | Cz- t- j--- j---- k------? Czy tu jest jakaś knajpka? 0 | + |
ಇಂದು ನಾಟಕ ಶಾಲೆಯಲ್ಲಿ ಏನು ಕಾರ್ಯಕ್ರಮ ಇದೆ? | Co g---- d------ w-------- w t------? Co grają dzisiaj wieczorem w teatrze? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇಂದು ನಾಟಕ ಶಾಲೆಯಲ್ಲಿ ಏನು ಕಾರ್ಯಕ್ರಮ ಇದೆ?Co grają dzisiaj wieczorem w teatrze? |
ಇಂದು ಚಿತ್ರಮಂದಿರದಲ್ಲಿ ಯಾವ ಚಿತ್ರಪ್ರದರ್ಶನ ಇದೆ? | Co g---- d------ w-------- w k----? Co grają dzisiaj wieczorem w kinie? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇಂದು ಚಿತ್ರಮಂದಿರದಲ್ಲಿ ಯಾವ ಚಿತ್ರಪ್ರದರ್ಶನ ಇದೆ?Co grają dzisiaj wieczorem w kinie? |
ಇವತ್ತು ಟೆಲಿವಿಷನ್ ನಲ್ಲಿ ಏನು ಕಾರ್ಯಕ್ರಮ ಇದೆ? | Co g---- d------ w-------- w t--------? Co grają dzisiaj wieczorem w telewizji? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇವತ್ತು ಟೆಲಿವಿಷನ್ ನಲ್ಲಿ ಏನು ಕಾರ್ಯಕ್ರಮ ಇದೆ?Co grają dzisiaj wieczorem w telewizji? |
ನಾಟಕಕ್ಕೆ ಇನ್ನೂ ಟಿಕೇಟುಗಳು ದೊರೆಯುತ್ತವೆಯೆ? | Cz- s- j------ b----- d- t-----? Czy są jeszcze bilety do teatru? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾಟಕಕ್ಕೆ ಇನ್ನೂ ಟಿಕೇಟುಗಳು ದೊರೆಯುತ್ತವೆಯೆ?Czy są jeszcze bilety do teatru? |
ಚಲನಚಿತ್ರಕ್ಕೆ ಇನ್ನೂ ಟಿಕೇಟುಗಳು ದೊರೆಯುತ್ತವೆಯೆ? | Cz- s- j------ b----- d- k---? Czy są jeszcze bilety do kina? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಚಲನಚಿತ್ರಕ್ಕೆ ಇನ್ನೂ ಟಿಕೇಟುಗಳು ದೊರೆಯುತ್ತವೆಯೆ?Czy są jeszcze bilety do kina? |
ಫುಟ್ಬಾಲ್ ಪಂದ್ಯಕ್ಕೆ ಇನ್ನೂ ಟಿಕೇಟುಗಳು ದೊರೆಯುತ್ತವೆಯೆ? | Cz- s- j------ b----- n- m--- p---- n-----? Czy są jeszcze bilety na mecz piłki nożnej? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಫುಟ್ಬಾಲ್ ಪಂದ್ಯಕ್ಕೆ ಇನ್ನೂ ಟಿಕೇಟುಗಳು ದೊರೆಯುತ್ತವೆಯೆ?Czy są jeszcze bilety na mecz piłki nożnej? |
ನಾನು ಹಿಂದುಗಡೆ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ. | Ch------- / C--------- s------- z------- z t---. Chciałbym / Chciałabym siedzieć zupełnie z tyłu. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಹಿಂದುಗಡೆ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ.Chciałbym / Chciałabym siedzieć zupełnie z tyłu. |
ನಾನು ಮಧ್ಯದಲ್ಲಿ ಎಲ್ಲಾದರು ಕುಳಿತು ಕೊಳ್ಳಲು ಇಷ್ಟಪಡುತ್ತೇನೆ. | Ch------- / C--------- s------- g----- p- ś-----. Chciałbym / Chciałabym siedzieć gdzieś po środku. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಮಧ್ಯದಲ್ಲಿ ಎಲ್ಲಾದರು ಕುಳಿತು ಕೊಳ್ಳಲು ಇಷ್ಟಪಡುತ್ತೇನೆ.Chciałbym / Chciałabym siedzieć gdzieś po środku. |
ನಾನು ಮುಂದುಗಡೆ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ. | Ch------- / C--------- s------- n- s---- p-------. Chciałbym / Chciałabym siedzieć na samym przodzie. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಮುಂದುಗಡೆ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ.Chciałbym / Chciałabym siedzieć na samym przodzie. |
ನನಗೆ ಏನಾದರು ಶಿಫಾರಸ್ಸು ಮಾಡುತ್ತೀರಾ? | Cz- m--- m- p-- / p--- c-- p------? Czy może mi pan / pani coś polecić? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನಗೆ ಏನಾದರು ಶಿಫಾರಸ್ಸು ಮಾಡುತ್ತೀರಾ?Czy może mi pan / pani coś polecić? |
ಪ್ರದರ್ಶನ ಯಾವಾಗ ಪ್ರಾರಂಭವಾಗುತ್ತದೆ? | Ki--- z------ s-- s----? Kiedy zaczyna się seans? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಪ್ರದರ್ಶನ ಯಾವಾಗ ಪ್ರಾರಂಭವಾಗುತ್ತದೆ?Kiedy zaczyna się seans? |
ನನಗೆ ಟಿಕೇಟುಗಳನ್ನು ತಂದು ಕೊಡಲು ನಿಮಗೆ ಆಗುತ್ತದೆಯೆ? | Cz- m--- m- p-- / p--- z------- b----? Czy może mi pan / pani załatwić bilet? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನಗೆ ಟಿಕೇಟುಗಳನ್ನು ತಂದು ಕೊಡಲು ನಿಮಗೆ ಆಗುತ್ತದೆಯೆ?Czy może mi pan / pani załatwić bilet? |
ಇಲ್ಲಿ ಹತ್ತಿರದಲ್ಲಿ ಎಲ್ಲಾದರು ಗಾಲ್ಫ್ ಮೈದಾನ ಇದೆಯೆ? | Cz- w p------ j--- p--- g------? Czy w pobliżu jest pole golfowe? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇಲ್ಲಿ ಹತ್ತಿರದಲ್ಲಿ ಎಲ್ಲಾದರು ಗಾಲ್ಫ್ ಮೈದಾನ ಇದೆಯೆ?Czy w pobliżu jest pole golfowe? |
ಇಲ್ಲಿ ಹತ್ತಿರದಲ್ಲಿ ಎಲ್ಲಾದರು ಟೆನ್ನೀಸ್ ಅಂಗಳ ಇದೆಯೆ? | Cz- w p------ j--- k--- t-------? Czy w pobliżu jest kort tenisowy? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇಲ್ಲಿ ಹತ್ತಿರದಲ್ಲಿ ಎಲ್ಲಾದರು ಟೆನ್ನೀಸ್ ಅಂಗಳ ಇದೆಯೆ?Czy w pobliżu jest kort tenisowy? |
ಇಲ್ಲಿ ಹತ್ತಿರದಲ್ಲಿ ಎಲ್ಲಾದರು ಈಜು ಕೊಳ ಇದೆಯೆ? | Cz- w p------ j--- k---- b----? Czy w pobliżu jest kryty basen? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಇಲ್ಲಿ ಹತ್ತಿರದಲ್ಲಿ ಎಲ್ಲಾದರು ಈಜು ಕೊಳ ಇದೆಯೆ?Czy w pobliżu jest kryty basen? |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ಮಾಲ್ಟೀಸ್ ಭಾಷೆ.
ಬಹಳಷ್ಟು ಯುರೋಪಿಯನ್ನರು ತಮ್ಮ ಇಂಗ್ಲಿಷನ್ನು ಅಭಿವೃದ್ಧಿಪಡಿಸಿಕೊಳ್ಳಲು ಮಾಲ್ಟಾಗೆ ಹೋಗುತ್ತಾರೆ. ಏಕೆಂದರೆ ಆಂಗ್ಲ ಭಾಷೆ ಈ ದಕ್ಷಿಣ ಯುರೋಪ್ ನ ದ್ವೀಪ ದೇಶದ ಆಡಳಿತ ಭಾಷೆ. ಮಾಲ್ಟಾ ತನ್ನ ಹಲವಾರು ಭಾಷಾ ಶಾಲೆಗಳಿಗೆ ಹೆಸರುವಾಸಿಯಾಗಿದೆ. ಆದರೆ ಇದಕ್ಕೋಸ್ಕರ ಭಾಷಾವಿಜ್ಞಾನಿಗಳಿಗೆ ಮಾಲ್ಟಾ ಸ್ವಾರಸ್ಯಕರವಾಗಿಲ್ಲ. ಬೇರೆ ಒಂದು ಕಾರಣದಿಂದಾಗಿ ಮಾಲ್ಟಾ ಅವರಿಗೆ ಕುತೂಹಲಕಾರಿಯಾಗಿದೆ. ಮಾಲ್ಟಾ ಗಣರಾಜ್ಯ ಮತ್ತೊಂದು ಆಡಳಿತ ಭಾಷೆಯನ್ನು ಹೊಂದಿದೆ: ಮಾಲ್ಟೀಸ್ (ಅಥವಾ ಮಾಲ್ಟಿ). ಈ ಭಾಷೆ ಒಂದು ಅರೇಬಿಕ್ ಆಡುಭಾಷೆ ಯಿಂದ ಉಗಮವಾಗಿದೆ. ಹಾಗಾಗಿ ಮಾಲ್ಟಿ ಸೆಮಿಟಿಕ್ ಭಾಷೆಗೆ ಸೇರಿದ ಏಕೈಕ ಯುರೋಪಿಯನ್ ಭಾಷೆ. ಆದರೆ ವಾಕ್ಯ ರಚನೆ ಮತ್ತು ಧ್ವನಿಶಾಸ್ತ್ರ ಎರಡೂ ಅರೇಬಿಕ್ ಇಂದ ವಿಭಿನ್ನವಾಗಿವೆ. ಮಾಲ್ಟೀಸ್ ಅನ್ನು ಲ್ಯಾಟಿನ್ ಅಕ್ಷರಗಳೊಡನೆ ಬರೆಯಲಾಗುವುದು. ಈ ಭಾಷೆಯ ಅಕ್ಷರಕೋಶ ಹಲವು ವಿಶೇಷ ಚಿಹ್ನೆಗಳನ್ನು ಹೊಂದಿದೆ. ಸಿ ಮತ್ತು ವೈ ಅಕ್ಷರಗಳು ಪೂರ್ಣವಾಗಿ ಇರುವುದಿಲ್ಲ. ಅದರ ಶಬ್ದಕೋಶ ಬೇರೆ ಬೇರೆ ಭಾಷೆಗಳಿಂದ ಬಂದ ಘಟಕಾಂಶಗಳನ್ನು ಹೊಂದಿದೆ. ಈ ಗುಂಪಿಗೆ ಅರಬ್ಬಿ ಭಾಷೆಯಿಂದಲ್ಲದೆ ಇಟ್ಯಾಲಿಯನ್ ಮತ್ತು ಆಂಗ್ಲ ಭಾಷೆ ಪದಗಳು ಸೇರುತ್ತವೆ. ಅಷ್ಟೆ ಅಲ್ಲದೆ ಫೊನಿಷಿಯನ್ ಮತ್ತು ಕಾರ್ಥಗಿನಿಯನ್ ಸಹ ಈ ಭಾಷೆಯ ಮೇಲೆ ಪ್ರಭಾವ ಬೀರಿವೆ. ಆದ್ದರಿಂದ ಹಲವು ಸಂಶೋಧಕರಿಗೆ ಮಾಲ್ಟಿ ಒಂದು ಅರೇಬಿಕ್ ಕ್ರಿಯೋಲ್ ಭಾಷೆ. ಮಾಲ್ಟ ತನ್ನ ಇತಿಹಾಸದಲ್ಲಿ ಹಲವಾರು ಅಧಿಪತ್ಯಗಳನ್ನು ಹೊಂದಿತ್ತು. ಎಲ್ಲರೂ ಮಾಲ್ಟ,ಗೋಜೊ ಮತ್ತು ಕೋಮಿನೊ ದ್ವೀಪಗಳ ಮೇಲೆ ತಮ್ಮ ಕುರುಹುಗಳನ್ನು ಬಿಟ್ಟಿದ್ದಾರೆ. ಬಹಳ ಕಾಲ ಮಾಲ್ಟಿ ಕೇವಲ ಒಂದು ಸ್ಥಳೀಯ ಬಳಕೆ ಭಾಷೆಯಾಗಿತ್ತು. ಆದರೆ ಯಾವಾಗಲು “ನಿಜವಾದ” ಮಾಲ್ಟೀಸ್ ನ ಮಾತೃಭಾಷೆ ಇತ್ತು. ಅದು ಕೇವಲ ಮೌಖಿಕವಾಗಿ ಮುಂದುವರಿಸಿಕೊಡು ಹೋಗಲಾಯಿತು. ೧೯ನೆ ಶತಮಾನದಲ್ಲಿ ಮೊದಲ ಬಾರಿಗೆ ಜನರು ಈ ಭಾಷೆಯಲ್ಲಿ ಬರೆಯಲು ಪ್ರಾರಂಭಿಸಿದರು. ಈವಾಗ ಈ ಭಾಷೆಯನ್ನು ಮಾತನಾಡುವವರ ಸಂಖ್ಯೆ ೩೩೦೦೦೦ ಎಂದು ಅಂದಾಜು ಮಾಡಲಾಗಿದೆ. ೨೦೦೪ನೆ ಇಸವಿಯಿಂದ ಮಾಲ್ಟ ಯುರೋಪಿಯನ್ ಒಕ್ಕೂಟದ ಸದಸ್ಯ ರಾಷ್ಟ್ರವಾಗಿದೆ. ಆ ಕಾರಣದಿಂದ ಮಾಲ್ಟಿ ಸಹ ಯುರೋಪ್ ನ ಅಧಿಕೃತ ಭಾಷೆಗಳಲ್ಲಿ ಒಂದಾಗಿದೆ. ಆದರೆ ಮಾಲ್ಟೀಸರಿಗೆ ಭಾಷೆ ಕೇವಲ ತಮ್ಮ ಸಂಸ್ಕೃತಿಯ ಒಂದು ಅಂಗವಾಗಿದೆ. ಯಾರಾದರು ವಿದೇಶೀಯರು ಮಾಲ್ಟಿ ಕಲಿಯಲು ಇಷ್ಟಪಟ್ಟರೆ ಅವರಿಗೆ ಸಂತಸವಾಗುತ್ತದೆ. ಮಾಲ್ಟಾನಲ್ಲಿ ಸಾಕಷ್ಟು ಭಾಷಾಶಾಲೆಗಳಿವೆ.