ಪದಗುಚ್ಛ ಪುಸ್ತಕ

kn ಚಿತ್ರಮಂದಿರದಲ್ಲಿ   »   lv Kinoteātrī

೪೫ [ನಲವತ್ತ ಐದು]

ಚಿತ್ರಮಂದಿರದಲ್ಲಿ

ಚಿತ್ರಮಂದಿರದಲ್ಲಿ

45 [četrdesmit pieci]

Kinoteātrī

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಟ್ವಿಯನ್ ಪ್ಲೇ ಮಾಡಿ ಇನ್ನಷ್ಟು
ನಾವು ಚಿತ್ರಮಂದಿರಕ್ಕೆ ಹೋಗಲು ಬಯಸುತ್ತೇವೆ. M-- --ibam aiz-et-uz---no. M__ g_____ a_____ u_ k____ M-s g-i-a- a-z-e- u- k-n-. -------------------------- Mēs gribam aiziet uz kino. 0
ಇವತ್ತು ಒಂದು ಒಳ್ಳೆ ಚಿತ್ರ ಪ್ರದರ್ಶಿಸಲಾಗುತ್ತಿದೆ. Š--ien-r--a labu--il-u. Š_____ r___ l___ f_____ Š-d-e- r-d- l-b- f-l-u- ----------------------- Šodien rāda labu filmu. 0
ಈ ಚಿತ್ರ ಹೊಸದು. F-l-- ir------a----una. F____ i_ p______ j_____ F-l-a i- p-v-s-m j-u-a- ----------------------- Filma ir pavisam jauna. 0
ಟಿಕೇಟು ಕೌಂಟರ್ ಎಲ್ಲಿದೆ? K-r-i--k--e? K__ i_ k____ K-r i- k-s-? ------------ Kur ir kase? 0
ಇನ್ನೂ ಜಾಗಗಳು ಖಾಲಿ ಇವೆಯೆ? Vai -- --l-br---s--i-tas? V__ i_ v__ b_____ v______ V-i i- v-l b-ī-a- v-e-a-? ------------------------- Vai ir vēl brīvas vietas? 0
ಟಿಕೇಟುಗಳ ಬೆಲೆ ಏಷ್ಟು? Ci--m-k---i--ja---i-etes? C__ m____ i_____ b_______ C-k m-k-ā i-e-a- b-ļ-t-s- ------------------------- Cik maksā ieejas biļetes? 0
ಚಿತ್ರಪ್ರದರ್ಶನ ಎಷ್ಟು ಹೊತ್ತಿಗೆ ಪ್ರಾರಂಭವಾಗುತ್ತದೆ? C-k-s -ā-a- izrā-e? C____ s____ i______ C-k-s s-k-s i-r-d-? ------------------- Cikos sākas izrāde? 0
ಚಿತ್ರದ ಅವಧಿ ಎಷ್ಟು? Ci--gara -r --lma? C__ g___ i_ f_____ C-k g-r- i- f-l-a- ------------------ Cik gara ir filma? 0
ಟಿಕೇಟುಗಳನ್ನು ಕಾಯ್ದಿರಿಸಬಹುದೆ? Va- var r-z-rv-- b---te-? V__ v__ r_______ b_______ V-i v-r r-z-r-ē- b-ļ-t-s- ------------------------- Vai var rezervēt biļetes? 0
ನಾನು ಹಿಂದುಗಡೆ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ. Es-v--os-sē--t--iz--g---. E_ v____ s____ a_________ E- v-l-s s-d-t a-z-u-u-ē- ------------------------- Es vēlos sēdēt aizmugurē. 0
ನಾನು ಮುಂದುಗಡೆ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ. Es----o---ēdē---rie-š-. E_ v____ s____ p_______ E- v-l-s s-d-t p-i-k-ā- ----------------------- Es vēlos sēdēt priekšā. 0
ನಾನು ಮಧ್ಯದಲ್ಲಿ ಕುಳಿತು ಕೊಳ್ಳಲು ಇಷ್ಟಪಡುತ್ತೇನೆ. Es v--o--s-dēt-vi--. E_ v____ s____ v____ E- v-l-s s-d-t v-d-. -------------------- Es vēlos sēdēt vidū. 0
ಚಿತ್ರ ಕುತೂಹಲಕಾರಿಯಾಗಿತ್ತು. F---a b-j------a--oša. F____ b___ a__________ F-l-a b-j- a-z-a-j-š-. ---------------------- Filma bija aizraujoša. 0
ಚಿತ್ರ ನೀರಸವಾಗಿತ್ತು. F-l-a-n-b--- g-r-aicī--. F____ n_____ g__________ F-l-a n-b-j- g-r-a-c-g-. ------------------------ Filma nebija garlaicīga. 0
ಚಿತ್ರಕ್ಕಿಂತ ಮೂಲಕಥೆಯಿರುವ ಪುಸ್ತಕ ಚೆನ್ನಾಗಿದೆ. B----r--at-, -ēc--u--s----uzņ-mt---i---- --j- -a--ka. B__ g_______ p__ k____ i_ u______ f_____ b___ l______ B-t g-ā-a-a- p-c k-r-s i- u-ņ-m-a f-l-a- b-j- l-b-k-. ----------------------------------------------------- Bet grāmata, pēc kuras ir uzņemta filma, bija labāka. 0
ಸಂಗೀತ ಹೇಗಿತ್ತು? Kā-a --j---ū----? K___ b___ m______ K-d- b-j- m-z-k-? ----------------- Kāda bija mūzika? 0
ನಟ, ನಟಿಯರು ಹೇಗಿದ್ದರು? K--i-b-ja---tie-i? K___ b___ a_______ K-d- b-j- a-t-e-i- ------------------ Kādi bija aktieri? 0
ಇಂಗ್ಲೀಷ್ ಉಪಶೀರ್ಷಿಕೆಗಳು ಇದ್ದವೇ? V-i--i-a -itri--ngļu-va----? V__ b___ t____ a____ v______ V-i b-j- t-t-i a-g-u v-l-d-? ---------------------------- Vai bija titri angļu valodā? 0

ಭಾಷೆ ಮತ್ತು ಸಂಗೀತ.

ಸಂಗೀತ ಜಗತ್ತಿನಾದ್ಯಂತ ಇರುವ ಒಂದು ಅಪೂರ್ವ ಸಂಗತಿ. ಪ್ರಪಂಚದಲ್ಲಿರುವ ಎಲ್ಲಾ ಜನರು ಸಂಗೀತವನ್ನು ಹೇಳುತ್ತಾರೆ. ಮತ್ತು ಸಂಗೀತವನ್ನು ಎಲ್ಲಾ ಸಂಸ್ಕೃತಿಗಳು ಗ್ರಹಿಸುತ್ತವೆ. ಈ ವಿಷಯವನ್ನು ವೈಜ್ಞಾನಿಕ ಅಧ್ಯಯನಗಳು ಸಾಬೀತುಗೊಳಿಸಿವೆ. ಇದಕ್ಕಾಗಿ ಇತರರ ಸಂಪರ್ಕ ಇಲ್ಲದಿರುವ ಒಂದು ಜನಾಂಗಕ್ಕೆ ಪಾಶ್ಚಿಮಾತ್ಯ ಸಂಗಿತವನ್ನು ಕೇಳಿಸಲಾಯಿತು. ಈ ಆಫ್ರಿಕಾ ಜನಾಂಗಕ್ಕೆ ಆಧುನಿಕ ಜಗತ್ತಿನ ಜೊತೆ ಯಾವುದೆ ಸಂಬಂಧ ಇರಲಿಲ್ಲ. ಆದರೂ ಸಹ ಸಂತೋಷದ ಮತ್ತು ದುಃಖದ ಸಂಗೀತಗಳ ಮಧ್ಯೆ ವ್ಯತ್ಯಾಸವನ್ನು ಗುರುತಿಸಿತು. ಅದು ಹೇಗೆ ಸಾಧ್ಯ ಎನ್ನುವುದನ್ನು ಇನ್ನೂ ಸಂಶೋಧಿಸಿಲ್ಲ. ಸಂಗೀತ ಎಲ್ಲಾ ಮೇರೆಗಳನ್ನು ಮೀರಿರುವ ಭಾಷೆ ಎಂದು ತೋರುತ್ತದೆ. ಮತ್ತು ನಾವೆಲ್ಲರೂ ಅದರ ಭಾವವನ್ನು ಹೇಗೊ ಸರಿಯಾಗಿ ಅರ್ಥಮಾಡಿಕೊಳ್ಳುವುದನ್ನು ಕಲಿತಿದ್ದೇವೆ. ವಿಕಾಸಕ್ಕೆ ಸಂಗೀತದಿಂದ ಯಾವ ಸಹಾಯವೂ ಇಲ್ಲ. ಹೀಗಿದ್ದರೂ ನಮಗೆ ಸಂಗೀತ ಅರ್ಥವಾಗುತ್ತದೆ ಎಂದರೆ , ನಮ್ಮ ಭಾಷೆ ಅದಕ್ಕೆ ಕಾರಣ. ಏಕೆಂದರೆ ಭಾಷೆ ಮತ್ತು ಸಂಗೀತ ಒಂದಕ್ಕೊಂದು ಪೂರಕವಾಗಿದೆ. ನಮ್ಮ ಮಿದುಳಿನಲ್ಲಿ ಇವೆರಡನ್ನು ಒಂದೇ ರೀತಿ ಸಂಸ್ಕರಿಸಲಾಗುತ್ತದೆ. ಹಾಗೆ ಎರಡೂ ಒಂದೆ ರೀತಿ ಕೆಲಸ ಮಾಡುತ್ತವೆ. ಶಬ್ಧ ಮತ್ತು ಧ್ವನಿಗಳು ಎರಡೂ ನಿಗದಿತ ನಿಯಮಗಳಿಗೆ ಅನುಗುಣವಾಗಿ ಜತೆಗೂಡುತ್ತವೆ. ಮಕ್ಕಳು ಶುರುವಿಂದಲೆ ಸಂಗೀತವನ್ನು ಅರ್ಥಮಾಡಿಕೊಳ್ಳುತ್ತಾರೆ, ಏಕೆಂದರೆ ಉದರದಲ್ಲೆ ಕಲಿತಿರುತ್ತಾರೆ. ಅಲ್ಲಿ ಅವರು ತಮ್ಮ ತಾಯಿಯ ಭಾಷೆಯ ಇಂಪನ್ನು ಕೇಳುತ್ತಾರೆ. ನಂತರ ಜನನವಾದ ಮೇಲೆ ಅವರು ಸಂಗೀತವನ್ನು ಗ್ರಹಿಸುತ್ತಾರೆ. ಸಂಗೀತ ಮಾತಿನ ಇಂಪನ್ನು ಅನುಕರಿಸುತ್ತದೆ ಎಂದು ಹೇಳಬಹುದು. ಮನುಷ್ಯ ಭಾವನೆಗಳನ್ನು ಭಾಷೆ ಮತ್ತು ಸಂಗೀತದ ಗತಿಯ ಮೂಲಕ ತೋರ್ಪಡಿಸುತ್ತಾನೆ. ನಮ್ಮ ಭಾಷಾಜ್ಞಾನದ ಮೂಲಕ ನಾವು ಸಂಗೀತದಲ್ಲಿ ಇರುವ ಭಾವಪರವಶತೆಯನ್ನು ಗುರುತಿಸುತ್ತೇವೆ. ಪ್ರತಿಯಾಗಿ ಸಂಗೀತ ಜ್ಞಾನವಿರುವ ಮನುಷ್ಯರು ಭಾಷೆಗಳನ್ನು ಸುಲಭವಾಗಿ ಕಲಿಯುತ್ತಾರೆ. ಹೆಚ್ಚಿನ ಸಂಗೀತಗಾರರು ಭಾಷೆಯನ್ನು ಇಂಪಾದ ಸಂಗೀತದಂತೆ ಗುರುತಿಸಿಕೊಳ್ಳುತ್ತಾರೆ. ತನ್ಮೂಲಕ ಭಾಷೆಯನ್ನು ಚೆನ್ನಾಗಿ ಜ್ಞಾಪಕದಲ್ಲಿ ಇಟ್ಟುಕೊಳ್ಳುತ್ತಾರೆ. ವಿಸ್ಮಯಕರವೆಂದರೆ ಪ್ರಪಂಚದಾದ್ಯಂತ ಲಾಲಿ ಹಾಡುಗಳು ಕೇಳಲು ಒಂದೆ ತರಹ ಇರುತ್ತವೆ. ಇದು ಸಂಗೀತ ಎಷ್ಟು ಅಂತರರಾಷ್ಟ್ರೀಯ ಎನ್ನುವುದನ್ನು ಸಾಬೀತು ಪಡಿಸುತ್ತದೆ. ಹಾಗೂ ಅದು ಎಲ್ಲಾ ಭಾಷೆಗಳಿಗಿಂತ ಸುಮಧುರ....