Тебе нужны носовые платки, мыло и маникюрные ножницы.
ನಿನಗೆ ಬಾಚಣಿಗೆ, ಹಲ್ಲಿನ ಬ್ರಷ್ ಮತ್ತು ಪೇಸ್ಟ್ ಗಳ ಅವಶ್ಯಕತೆ ಇರುತ್ತದೆ.
ت- ی- ش---- ی- م---- و خ-------- ل--- د---.
تو یک شانه، یک مسواک و خمیردندان لازم داری. 0 to y-- s----- y-- m----- v- k----- d----- l---- d---.to yek shâne, yek mesvâk va khamir dandân lâzem dâri.
ಇನ್ನಷ್ಟು ಭಾಷೆಗಳು
ಧ್ವಜದ ಮೇಲೆ ಕ್ಲಿಕ್ ಮಾಡಿ!
ನಿನಗೆ ಬಾಚಣಿಗೆ, ಹಲ್ಲಿನ ಬ್ರಷ್ ಮತ್ತು ಪೇಸ್ಟ್ ಗಳ ಅವಶ್ಯಕತೆ ಇರುತ್ತದೆ.
تو یک شانه، یک مسواک و خمیردندان لازم داری.
to yek shâne, yek mesvâk va khamir dandân lâzem dâri.
೧೩೦ ಕೋಟಿಗಿಂತ ಹೆಚ್ಚು ಜನರು ಚೈನೀಸ್ ಭಾಷೆಯನ್ನು ಮಾತನಾಡುತ್ತಾರೆ.
ಹಾಗಾಗಿ ಚೈನೀಸ್ ಪ್ರಪಂಚದಲ್ಲಿ ಅತಿ ಹೆಚ್ಚು ಬಳಕೆಯಾಗುವ ಭಾಷೆ.
ಈ ಪರಿಸ್ಥಿತಿ ಇನ್ನೂ ಹಲವಾರು ವರ್ಷಗಳು ಹೀಗೆ ಇರುತ್ತದೆ.
ಹಲವಾರು ಭಾಷೆಗಳ ಭವಿಷ್ಯ ಅಷ್ಟು ಆಶಾದಾಯಕವಾಗಿ ಇರುವಂತೆ ಇಲ್ಲ.
ಏಕೆಂದರೆ ಹಲವಾರು ಸ್ಥಳೀಯ ಭಾಷೆಗಳು ನಶಿಸಿ ಹೋಗುವ ಸಾಧ್ಯತೆಗಳಿವೆ.
ವರ್ತಮಾನದಲ್ಲಿ ಸುಮಾರು ೬೦೦೦ ವಿವಿಧ ಭಾಷೆಗಳು ಬಳಕೆಯಲ್ಲಿವೆ.
ಪರಿಣತರ ಅಂದಾಜಿನ ಮೇರೆಗೆ ಅವುಗಳಲ್ಲಿ ಹೆಚ್ಚಿನ ಭಾಗ ವಿಪತ್ತಿಗೆ ಸಿಲುಕುವೆ.
ಅಂದರೆ ಶೇಕಡ ೯೦ರಷ್ಟು ಭಾಷೆಗಳು ಮಾಯವಾಗುವುದು.
ಅವುಗಳಲ್ಲಿ ಹೆಚ್ಚಿನವು ಈ ಶತಕದಲ್ಲೆ ನಶಿಸಿ ಹೋಗುತ್ತವೆ.
ಅಂದರೆ ಪ್ರತಿ ದಿನ ಒಂದೊಂದು ಭಾಷೆ ನಶಿಸುತ್ತದೆ.
ಹಾಗೆಯೆ ಬರುವ ದಿನಗಳಲ್ಲಿ ಪ್ರತಿಯೊಂದು ಭಾಷೆಯ ಪ್ರಾಮುಖ್ಯತೆ ಬದಲಾಗುತ್ತದೆ.
ಆಂಗ್ಲಭಾಷೆ ಇನ್ನೂ ಎರಡನೆಯ ಸ್ಥಾನದಲ್ಲಿ ಇದೆ.
ಆದರೆ ಒಂದು ಭಾಷೆಯನ್ನು ಮಾತೃಭಾಷೆಯಾಗಿ ಬಳಸುವವರ ಸಂಖ್ಯೆ ಸ್ಥಿರವಾಗಿರುವುದಿಲ್ಲ.
ಇದಕ್ಕೆ ಕಾರಣವೆಂದರೆ ಜನಾಂಗ ಸ್ಥಿತಿಯಲ್ಲಿನ ಬೆಳವಣಿಗೆ.
ಇನ್ನು ಕೆಲವೇ ದಶಕಗಳಲ್ಲಿ ಇತರ ಭಾಷೆಗಳು ಮೇಲುಗೈ ಸಾಧಿಸುತ್ತವೆ.
ಎರಡನೇಯ ಮತ್ತು ಮೂರನೇಯ ಸ್ಥಾನಗಳಲ್ಲಿ ಹಿಂದಿ/ಉರ್ದು ಮತ್ತು ಅರಬ್ಬಿ ಭಾಷೆಗಳಿರುತ್ತವೆ.
ಆಂಗ್ಲ ಭಾಷೆ ನಾಲ್ಕನೇಯ ಸ್ಥಾನದಲ್ಲಿ ಇರುತ್ತದೆ.
ಜರ್ಮನ್ ಭಾಷೆ ಮೊದಲ ಹತ್ತು ಭಾಷೆಗಳ ಪಟ್ಟಿಯಿಂದ ಮಾಯವಾಗುತ್ತದೆ.
ಮಲೇಶಿಯನ್ ಭಾಷೆ ಅತಿ ಮುಖ್ಯ ಭಾಷೆಗಳಲ್ಲಿ ಒಂದಾಗುತ್ತದೆ.
ಹಲವಾರು ಭಾಷೆಗಳು ನಶಿಸಿ ಹೋಗುತ್ತಿರುವಾಗ ಹೊಸ ಭಾಷೆಗಳು ಹುಟ್ಟುತ್ತವೆ.
ಇವುಗಳು ಮಿಶ್ರಭಾಷೆಗಳಾಗಿರುತ್ತವೆ.
ಈ ಭಾಷಾ ಮಿಶ್ರತಳಿಗಳನ್ನು ಮುಖ್ಯವಾಗಿ ಪಟ್ಟಣಗಳಲ್ಲಿ ಉಪಯೋಗಿಸಲಾಗುತ್ತವೆ.
ಹಾಗೆಯೆ ಸಹ ಭಾಷೆಗಳ ವಿವಿಧ ರೂಪಾಂತರಗಳು ಹುಟ್ಟಿ ಕೊಳ್ಳುತ್ತವೆ.
ಭವಿಷ್ಯದಲ್ಲಿ ಆಂಗ್ಲ ಭಾಷೆಯ ವಿವಿಧ ಸ್ವರೂಪಗಳು ಇರುತ್ತವೆ.
ಎರಡು ಭಾಷೆಗಳನ್ನು ಮಾತನಾಡುವವರ ಸಂಖ್ಯೆ ಜಗತ್ತಿನಾದ್ಯಂತ ಹೆಚ್ಚಾಗುತ್ತದೆ.
ನಾವು ಮುಂದಿನ ದಿನಗಳಲ್ಲಿ ಹೇಗೆ ಮಾತನಾಡುತ್ತೇವೆ ಎನ್ನುವುದು ಸ್ಪಷ್ಟವಾಗಿಲ್ಲ.
ಆದರೆ ಮುಂಬರುವ ನೂರು ವರ್ಷಗಳಲ್ಲಿ ಬೇರೆ ಬೇರೆ ಭಾಷೆಗಳು ಇನ್ನೂ ಇರುತ್ತವೆ.
ಕಲಿಕೆ ಅಷ್ಟು ಬೇಗ ಕೊನೆಗೊಳ್ಳುವುದಿಲ್ಲ....