ಪದಗುಚ್ಛ ಪುಸ್ತಕ

kn ಅಂಗಡಿಗಳು   »   lv Veikali

೫೩ [ಐವತ್ತ ಮೂರು]

ಅಂಗಡಿಗಳು

ಅಂಗಡಿಗಳು

53 [piecdesmit trīs]

Veikali

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಟ್ವಿಯನ್ ಪ್ಲೇ ಮಾಡಿ ಇನ್ನಷ್ಟು
ನಾವು ಕ್ರೀಡಾ ಸಾಮಾಗ್ರಿಗಳ ಅಂಗಡಿಯನ್ನು ಹುಡುಕುತ್ತಿದ್ದೇವೆ. Mē---ek-ēja------ta -re-u----k-lu. M__ m_______ s_____ p____ v_______ M-s m-k-ē-a- s-o-t- p-e-u v-i-a-u- ---------------------------------- Mēs meklējam sporta preču veikalu. 0
ನಾವು ಒಂದು ಮಾಂಸದ ಅಂಗಡಿಯನ್ನು ಹುಡುಕುತ್ತಿದ್ದೇವೆ. M-s--e-l---- ---as--e-k-l-. M__ m_______ g____ v_______ M-s m-k-ē-a- g-ļ-s v-i-a-u- --------------------------- Mēs meklējam gaļas veikalu. 0
ನಾವು ಒಂದು ಔಷಧಿಗಳ ಅಂಗಡಿಯನ್ನು ಹುಡುಕುತ್ತಿದ್ದೇವೆ. Mē--me--ē--m-ap-i-k-. M__ m_______ a_______ M-s m-k-ē-a- a-t-e-u- --------------------- Mēs meklējam aptieku. 0
ನಾವು ಒಂದು ಕಾಲ್ಚೆಂಡನ್ನು ಕೊಂಡು ಕೊಳ್ಳಬೇಕು. M-----lam-es ----rkt fu-bol-umb-. M__ v_______ n______ f___________ M-s v-l-m-e- n-p-r-t f-t-o-b-m-u- --------------------------------- Mēs vēlamies nopirkt futbolbumbu. 0
ನಾವು ಸಲಾಮಿ ಕೊಂಡು ಕೊಳ್ಳಬೇಕು. M---v----i-s--o---kt -alami. M__ v_______ n______ s______ M-s v-l-m-e- n-p-r-t s-l-m-. ---------------------------- Mēs vēlamies nopirkt salami. 0
ನಾವು ಔಷಧಿಗಳನ್ನು ಕೊಂಡು ಕೊಳ್ಳಬೇಕು. M-s vē-a---s-n-p---t -e----me-t--. M__ v_______ n______ m____________ M-s v-l-m-e- n-p-r-t m-d-k-m-n-u-. ---------------------------------- Mēs vēlamies nopirkt medikamentus. 0
ನಾವು ಫುಟ್ಬಾಲ್ ಕೊಳ್ಳಲು ಕ್ರೀಡಾಸಾಮಾಗ್ರಿಗಳ ಅಂಗಡಿ ಹುಡುಕುತ್ತಿದ್ದೇವೆ. Mēs---k-ēj-m-s-o-------ču---i-a--- --i n-pi------u-----umbu. M__ m_______ s_____ p____ v_______ l__ n_______ f___________ M-s m-k-ē-a- s-o-t- p-e-u v-i-a-u- l-i n-p-r-t- f-t-o-b-m-u- ------------------------------------------------------------ Mēs meklējam sporta preču veikalu, lai nopirktu futbolbumbu. 0
ನಾವು ಸಲಾಮಿ ಕೊಂಡು ಕೊಳ್ಳಲು ಮಾಂಸದ ಅಂಗಡಿಯನ್ನು ಹುಡುಕುತ್ತಿದ್ದೇವೆ. Mēs ---l--a--g-ļa- v-ik-------- -op-rk----al-m-. M__ m_______ g____ v_______ l__ n_______ s______ M-s m-k-ē-a- g-ļ-s v-i-a-u- l-i n-p-r-t- s-l-m-. ------------------------------------------------ Mēs meklējam gaļas veikalu, lai nopirktu salami. 0
ಔಷಧಿಗಳನ್ನು ಕೊಂಡು ಕೊಳ್ಳಲು ನಾವು ಔಷಧಿಗಳ ಅಂಗಡಿಯನ್ನು ಹುಡುಕುತ್ತಿದ್ದೇವೆ. Mē--m-k--ja- a-----u- --i-no-irk-u-m------ent--. M__ m_______ a_______ l__ n_______ m____________ M-s m-k-ē-a- a-t-e-u- l-i n-p-r-t- m-d-k-m-n-u-. ------------------------------------------------ Mēs meklējam aptieku, lai nopirktu medikamentus. 0
ನಾನು ಒಬ್ಬ ಆಭರಣಗಳ ಮಾರಾಟಗಾರನನ್ನು ಹುಡುಕುತ್ತಿದ್ದೇನೆ. E---ek--j---uve-ie-i. E_ m______ j_________ E- m-k-ē-u j-v-l-e-i- --------------------- Es meklēju juvelieri. 0
ನಾನು ಒಂದು ಛಾಯಚಿತ್ರದ ಅಂಗಡಿಯನ್ನು ಹುಡುಕುತ್ತಿದ್ದೇನೆ. E---ek--ju --top--ču-v-i--l-. E_ m______ f________ v_______ E- m-k-ē-u f-t-p-e-u v-i-a-u- ----------------------------- Es meklēju fotopreču veikalu. 0
ನಾನು ಒಂದು ಮಿಠಾಯಿಗಳ ಅಂಗಡಿಯನ್ನು ಹುಡುಕುತ್ತಿದ್ದೇನೆ. Es -eklē-u-ko--it--e-u. E_ m______ k___________ E- m-k-ē-u k-n-i-o-e-u- ----------------------- Es meklēju konditoreju. 0
ನನಗೆ ಒಂದು ಉಂಗುರವನ್ನು ಕೊಳ್ಳುವ ಉದ್ದೇಶ ಇದೆ. Man i--p-------o--rk----edze--. M__ i_ p_____ n______ g________ M-n i- p-d-m- n-p-r-t g-e-z-n-. ------------------------------- Man ir padomā nopirkt gredzenu. 0
ನನಗೆ ಒಂದು ಫಿಲ್ಮ್ ರೋಲ್ ಕೊಳ್ಳುವ ಉದ್ದೇಶ ಇದೆ. Ma--i----domā-n---r-t f---i--. M__ i_ p_____ n______ f_______ M-n i- p-d-m- n-p-r-t f-l-i-u- ------------------------------ Man ir padomā nopirkt filmiņu. 0
ನನಗೆ ಒಂದು ಕೇಕ್ ಕೊಳ್ಳುವ ಉದ್ದೇಶ ಇದೆ. Ma- -- pad--- n-----t -orti. M__ i_ p_____ n______ t_____ M-n i- p-d-m- n-p-r-t t-r-i- ---------------------------- Man ir padomā nopirkt torti. 0
ಒಂದು ಉಂಗುರ ಕೊಳ್ಳಲು ನಾನು ಆಭರಣಗಳ ಮಾರಾಟಗಾರನನ್ನು ಹುಡುಕುತ್ತಿದ್ದೇನೆ. E- -eklēj- juveli-r--s-rā-ājumu-v--ka--, lai n--irk-u g-edz--u. E_ m______ j___________________ v_______ l__ n_______ g________ E- m-k-ē-u j-v-l-e-i-s-r-d-j-m- v-i-a-u- l-i n-p-r-t- g-e-z-n-. --------------------------------------------------------------- Es meklēju juvelierizstrādājumu veikalu, lai nopirktu gredzenu. 0
ಫಿಲ್ಮ್ ಕೊಳ್ಳಲು ನಾನು ಛಾಯಚಿತ್ರದ ಅಂಗಡಿಯನ್ನು ಹುಡುಕುತ್ತಿದ್ದೇನೆ. E---eklē-- ---o--e-- -eik-lu, l-- n--i-k-u -----ņu. E_ m______ f________ v_______ l__ n_______ f_______ E- m-k-ē-u f-t-p-e-u v-i-a-u- l-i n-p-r-t- f-l-i-u- --------------------------------------------------- Es meklēju fotopreču veikalu, lai nopirktu filmiņu. 0
ಕೇಕ್ ಕೊಳ್ಳಲು ಮಿಠಾಯಿ ಅಂಗಡಿ ಹುಡುಕುತ್ತಿದ್ದೇನೆ. E- ----ē-----n--tor-ju,-lai -o-------t-r--. E_ m______ k___________ l__ n_______ t_____ E- m-k-ē-u k-n-i-o-e-u- l-i n-p-r-t- t-r-i- ------------------------------------------- Es meklēju konditoreju, lai nopirktu torti. 0

ಭಾಷೆಯಲ್ಲಿ ಬದಲಾವಣೆ=ವ್ಯಕ್ತಿತ್ವದಲ್ಲಿ ಬದಲಾವಣೆ.

ನಮ್ಮ ಭಾಷೆ ನಮಗೆ ಸೇರಿದ್ದು. ಅದು ನಮ್ಮ ವ್ಯಕ್ತಿತ್ವದ ಒಂದು ಬಹು ಮುಖ್ಯವಾದ ಭಾಗ. ಆದರೆ ಬಹಳ ಮಂದಿ ಹಲವಾರು ಭಾಷೆಗಳನ್ನು ಮಾತನಾಡುತ್ತಾರೆ. ಅಂದರೆ ಅವರು ವಿವಿಧ ವ್ಯಕ್ತಿತ್ವಗಳನ್ನು ಹೊಂದಿದ್ದಾರೆ ಎಂದು ಅರ್ಥವೆ? ಸಂಶೋಧಕರು ಹೌದು ಎಂದು ನಂಬುತ್ತಾರೆ. ನಾವು ನಮ್ಮ ಭಾಷೆಯನ್ನು ಬದಲಾಯಿಸಿದಾಗ ನಮ್ಮ ವ್ಯಕ್ತಿತ್ವವನ್ನೂ ಬದಲಾಯಿಸುತ್ತೇವೆ. ಅಂದರೆ ನಮ್ಮ ನಡವಳಿಕೆಯಲ್ಲಿ ವ್ಯತ್ಯಾಸವಾಗುತ್ತದೆ. ಅಮೇರಿಕಾದ ವಿಜ್ಞಾನಿಗಳು ಈ ತೀರ್ಮಾನಕ್ಕೆ ಬಂದಿದ್ದಾರೆ. ಅವರು ಎರಡು ಭಾಷೆಗಳನ್ನು ಬಲ್ಲ ಹೆಂಗಸರ ನಡವಳಿಕೆಯನ್ನು ಪರಿಶೀಲಿಸಿದ್ದಾರೆ. ಈ ಮಹಿಳೆಯರು ಆಂಗ್ಲ ಭಾಷೆ ಮತ್ತು ಸ್ಪ್ಯಾನಿಶ್ ಭಾಷೆಗಳೊಡನೆ ಬೆಳೆದಿದ್ದರು. ಅವರು ಎರಡೂ ಭಾಷೆಗಳನ್ನು ಮತ್ತು ಸಂಸ್ಕೃತಿಗಳನ್ನು ಸಮಾನವಾಗಿ ಚೆನ್ನಾಗಿ ಅರಿತಿದ್ದರು. ಆದರೂ ಅವರ ನಡವಳಿಕೆ ಭಾಷೆಯನ್ನು ಅವಲಂಬಿಸಿತ್ತು. ಯಾವಾಗ ಅವರು ಸ್ಪ್ಯಾನಿಶ್ ಬಳಸುತ್ತಿದ್ದರೊ ಆವಾಗ ಅವರು ಹೆಚ್ಚು ಆತ್ಮವಿಶ್ವಾಸ ಹೊಂದಿದ್ದರು. ಹಾಗೂ ತಮ್ಮ ಪರಿಸರದಲ್ಲಿ ಸ್ಪ್ಯಾನಿಶ್ ಬಳಸುತ್ತಿದ್ದರೆ ಸಂತೋಷ ಪಡುತ್ತ ಇದ್ದರು. ಯಾವಾಗ ಆಂಗ್ಲ ಭಾಷೆಯನ್ನು ಉಪಯೋಗಿಸುತ್ತದ್ದರೊ ಆವಾಗ ಅವರ ವರ್ತನೆ ಬದಲಾಗುತ್ತಿತ್ತು. ಅವರ ಆತ್ಮವಿಶ್ವಾಸ ಕುಗ್ಗುತ್ತಿತ್ತು ಮತ್ತು ಅವರು ಅನಿಶ್ಚಿತರಾಗುತ್ತಿದ್ದರು. ಈ ಮಹಿಳೆಯರು ಏಕಾಂಗಿಯಾಗಿರುವಂತೆ ತೋರುವುದನ್ನು ಸಂಶೋಧಕರು ಗಮನಿಸಿದರು. ನಾವು ಮಾತನಾಡುವ ಭಾಷೆ ನಮ್ಮ ವರ್ತನೆಯ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕೆ ಕಾರಣ ಏನೆಂಬುದು ಸಂಶೋಧಕರಿಗೆ ಇನ್ನೂ ಗೊತ್ತಾಗಿಲ್ಲ. ಬಹುಶಃ ನಾವು ಸಂಸ್ಕೃತಿಯ ವಾಡಿಕೆಗಳನ್ನು ಅನುಸರಿಸುತ್ತೇವೆ. ಒಂದು ಭಾಷೆಯನ್ನು ಬಳಸುವಾಗ ನಾವು ಅದರ ಸಂಸ್ಕೃತಿಯ ಬಗ್ಗೆ ಚಿಂತನೆ ಮಾಡುತ್ತೇವೆ. ಇದು ತಂತಾನೆಯೆ ಉಂಟಾಗುತ್ತದೆ. ಈ ಕಾರಣದಿಂದ ನಾವು ಸಂಸ್ಕೃತಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತೇವೆ. ಒಂದು ಸಂಸ್ಕೃತಿಗೆ ಯಾವುದು ವಾಡಿಕೆಯೊ ಅದರಂತೆ ವರ್ತಿಸುತ್ತೇವೆ. ಪ್ರಯೋಗಗಳಲ್ಲಿ ಚೈನೀಸ್ ಭಾಷೆ ಮಾತನಾಡುವವರು ಅಧೈರ್ಯವನ್ನು ತೋರುತ್ತಿದ್ದರು. ಆಂಗ್ಲ ಭಾಷೆಯನ್ನು ಮಾತನಾಡುವಾಗ ಹೆಚ್ಚು ಮುಕ್ತರಾಗಿದ್ದರು. ಪ್ರಾಯಶಃ ನಾವು ಗುಂಪಿನಲ್ಲಿ ಬೆರೆಯುದಕ್ಕೋಸ್ಕರ ನಮ್ಮ ವರ್ತನೆಯನ್ನು ಬದಲಾಯಿಸುತ್ತೇವೆ. ನಾವು ಯಾರೊಡನೆ ಆಲೋಚನೆಗಳಲ್ಲಿ ಸಂಭಾಷಿಸುತ್ತೇವೆಯೊ ಅವರಂತೆ ಇರಲು ಆಶಿಸುತ್ತೇವೆ.