Дело в том, что мы хотели бы купить футбольный мяч.
ನಾವು ಸಲಾಮಿ ಕೊಂಡು ಕೊಳ್ಳಬೇಕು.
Ми-хо--ли - ---ити сал-мі.
М_ х_____ б к_____ с______
М- х-т-л- б к-п-т- с-л-м-.
--------------------------
Ми хотіли б купити салямі. 0 My--ho-il- b-k---t---al--m-.M_ k______ b k_____ s_______M- k-o-i-y b k-p-t- s-l-a-i-----------------------------My khotily b kupyty salyami.
М- х-т-л--б куп-----ік-.
М_ х_____ б к_____ л____
М- х-т-л- б к-п-т- л-к-.
------------------------
Ми хотіли б купити ліки. 0 My------------u--ty-lik-.M_ k______ b k_____ l____M- k-o-i-y b k-p-t- l-k-.-------------------------My khotily b kupyty liky.
Я шу-аю--ото-----ин.
Я ш____ ф___________
Я ш-к-ю ф-т-м-г-з-н-
--------------------
Я шукаю фотомагазин. 0 YA ---k-y- -oto--haz--.Y_ s______ f___________Y- s-u-a-u f-t-m-h-z-n------------------------YA shukayu fotomahazyn.
ನಮ್ಮ ಭಾಷೆ ನಮಗೆ ಸೇರಿದ್ದು.
ಅದು ನಮ್ಮ ವ್ಯಕ್ತಿತ್ವದ ಒಂದು ಬಹು ಮುಖ್ಯವಾದ ಭಾಗ.
ಆದರೆ ಬಹಳ ಮಂದಿ ಹಲವಾರು ಭಾಷೆಗಳನ್ನು ಮಾತನಾಡುತ್ತಾರೆ.
ಅಂದರೆ ಅವರು ವಿವಿಧ ವ್ಯಕ್ತಿತ್ವಗಳನ್ನು ಹೊಂದಿದ್ದಾರೆ ಎಂದು ಅರ್ಥವೆ?
ಸಂಶೋಧಕರು ಹೌದು ಎಂದು ನಂಬುತ್ತಾರೆ.
ನಾವು ನಮ್ಮ ಭಾಷೆಯನ್ನು ಬದಲಾಯಿಸಿದಾಗ ನಮ್ಮ ವ್ಯಕ್ತಿತ್ವವನ್ನೂ ಬದಲಾಯಿಸುತ್ತೇವೆ.
ಅಂದರೆ ನಮ್ಮ ನಡವಳಿಕೆಯಲ್ಲಿ ವ್ಯತ್ಯಾಸವಾಗುತ್ತದೆ.
ಅಮೇರಿಕಾದ ವಿಜ್ಞಾನಿಗಳು ಈ ತೀರ್ಮಾನಕ್ಕೆ ಬಂದಿದ್ದಾರೆ.
ಅವರು ಎರಡು ಭಾಷೆಗಳನ್ನು ಬಲ್ಲ ಹೆಂಗಸರ ನಡವಳಿಕೆಯನ್ನು ಪರಿಶೀಲಿಸಿದ್ದಾರೆ.
ಈ ಮಹಿಳೆಯರು ಆಂಗ್ಲ ಭಾಷೆ ಮತ್ತು ಸ್ಪ್ಯಾನಿಶ್ ಭಾಷೆಗಳೊಡನೆ ಬೆಳೆದಿದ್ದರು.
ಅವರು ಎರಡೂ ಭಾಷೆಗಳನ್ನು ಮತ್ತು ಸಂಸ್ಕೃತಿಗಳನ್ನು ಸಮಾನವಾಗಿ ಚೆನ್ನಾಗಿ ಅರಿತಿದ್ದರು.
ಆದರೂ ಅವರ ನಡವಳಿಕೆ ಭಾಷೆಯನ್ನು ಅವಲಂಬಿಸಿತ್ತು.
ಯಾವಾಗ ಅವರು ಸ್ಪ್ಯಾನಿಶ್ ಬಳಸುತ್ತಿದ್ದರೊ ಆವಾಗ ಅವರು ಹೆಚ್ಚು ಆತ್ಮವಿಶ್ವಾಸ ಹೊಂದಿದ್ದರು.
ಹಾಗೂ ತಮ್ಮ ಪರಿಸರದಲ್ಲಿ ಸ್ಪ್ಯಾನಿಶ್ ಬಳಸುತ್ತಿದ್ದರೆ ಸಂತೋಷ ಪಡುತ್ತ ಇದ್ದರು.
ಯಾವಾಗ ಆಂಗ್ಲ ಭಾಷೆಯನ್ನು ಉಪಯೋಗಿಸುತ್ತದ್ದರೊ ಆವಾಗ ಅವರ ವರ್ತನೆ ಬದಲಾಗುತ್ತಿತ್ತು.
ಅವರ ಆತ್ಮವಿಶ್ವಾಸ ಕುಗ್ಗುತ್ತಿತ್ತು ಮತ್ತು ಅವರು ಅನಿಶ್ಚಿತರಾಗುತ್ತಿದ್ದರು.
ಈ ಮಹಿಳೆಯರು ಏಕಾಂಗಿಯಾಗಿರುವಂತೆ ತೋರುವುದನ್ನು ಸಂಶೋಧಕರು ಗಮನಿಸಿದರು.
ನಾವು ಮಾತನಾಡುವ ಭಾಷೆ ನಮ್ಮ ವರ್ತನೆಯ ಮೇಲೆ ಪರಿಣಾಮ ಬೀರುತ್ತದೆ.
ಇದಕ್ಕೆ ಕಾರಣ ಏನೆಂಬುದು ಸಂಶೋಧಕರಿಗೆ ಇನ್ನೂ ಗೊತ್ತಾಗಿಲ್ಲ.
ಬಹುಶಃ ನಾವು ಸಂಸ್ಕೃತಿಯ ವಾಡಿಕೆಗಳನ್ನು ಅನುಸರಿಸುತ್ತೇವೆ.
ಒಂದು ಭಾಷೆಯನ್ನು ಬಳಸುವಾಗ ನಾವು ಅದರ ಸಂಸ್ಕೃತಿಯ ಬಗ್ಗೆ ಚಿಂತನೆ ಮಾಡುತ್ತೇವೆ.
ಇದು ತಂತಾನೆಯೆ ಉಂಟಾಗುತ್ತದೆ.
ಈ ಕಾರಣದಿಂದ ನಾವು ಸಂಸ್ಕೃತಿಗೆ ಹೊಂದಿಕೊಳ್ಳಲು ಪ್ರಯತ್ನಿಸುತ್ತೇವೆ.
ಒಂದು ಸಂಸ್ಕೃತಿಗೆ ಯಾವುದು ವಾಡಿಕೆಯೊ ಅದರಂತೆ ವರ್ತಿಸುತ್ತೇವೆ.
ಪ್ರಯೋಗಗಳಲ್ಲಿ ಚೈನೀಸ್ ಭಾಷೆ ಮಾತನಾಡುವವರು ಅಧೈರ್ಯವನ್ನು ತೋರುತ್ತಿದ್ದರು.
ಆಂಗ್ಲ ಭಾಷೆಯನ್ನು ಮಾತನಾಡುವಾಗ ಹೆಚ್ಚು ಮುಕ್ತರಾಗಿದ್ದರು.
ಪ್ರಾಯಶಃ ನಾವು ಗುಂಪಿನಲ್ಲಿ ಬೆರೆಯುದಕ್ಕೋಸ್ಕರ ನಮ್ಮ ವರ್ತನೆಯನ್ನು ಬದಲಾಯಿಸುತ್ತೇವೆ.
ನಾವು ಯಾರೊಡನೆ ಆಲೋಚನೆಗಳಲ್ಲಿ ಸಂಭಾಷಿಸುತ್ತೇವೆಯೊ ಅವರಂತೆ ಇರಲು ಆಶಿಸುತ್ತೇವೆ.