ಪದಗುಚ್ಛ ಪುಸ್ತಕ

kn ದೇಹದ ಭಾಗಗಳು   »   pl Części ciała

೫೮ [ಐವತ್ತೆಂಟು]

ದೇಹದ ಭಾಗಗಳು

ದೇಹದ ಭಾಗಗಳು

58 [pięćdziesiąt osiem]

Części ciała

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಪೋಲಿಷ್ ಪ್ಲೇ ಮಾಡಿ ಇನ್ನಷ್ಟು
ನಾನು ಒಬ್ಬ ಗಂಡಸಿನ ಚಿತ್ರವನ್ನು ಬಿಡಿಸುತ್ತಿದ್ದೇನೆ. Rys-ję--ęż-----ę. R_____ m_________ R-s-j- m-ż-z-z-ę- ----------------- Rysuję mężczyznę. 0
ಮೊದಲಿಗೆ ತಲೆ. Na-pie-w---o-ę. N_______ g_____ N-j-i-r- g-o-ę- --------------- Najpierw głowę. 0
ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ. T-n-mę-c------n-si---p---sz. T__ m________ n___ k________ T-n m-ż-z-z-a n-s- k-p-l-s-. ---------------------------- Ten mężczyzna nosi kapelusz. 0
ಅವನ ಕೂದಲುಗಳು ಕಾಣಿಸುವುದಿಲ್ಲ. W-o-- są-niewi-o---e. W____ s_ n___________ W-o-y s- n-e-i-o-z-e- --------------------- Włosy są niewidoczne. 0
ಅವನ ಕಿವಿಗಳು ಸಹ ಕಾಣಿಸುವುದಿಲ್ಲ. U--y-te------i-w-----n-. U___ t__ s_ n___________ U-z- t-ż s- n-e-i-o-z-e- ------------------------ Uszy też są niewidoczne. 0
ಅವನ ಬೆನ್ನು ಸಹ ಕಾಣಿಸುವುದಿಲ್ಲ. Ple----------- -i---. P_____ t__ n__ w_____ P-e-ó- t-ż n-e w-d-ć- --------------------- Pleców też nie widać. 0
ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ. R-su-ę -c---i-----. R_____ o___ i u____ R-s-j- o-z- i u-t-. ------------------- Rysuję oczy i usta. 0
ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ. Ten--ę-c--zna--ań--y - ś----e-się. T__ m________ t_____ i ś_____ s___ T-n m-ż-z-z-a t-ń-z- i ś-i-j- s-ę- ---------------------------------- Ten mężczyzna tańczy i śmieje się. 0
ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ. T-n m-żcz---a--- --ugi-nos. T__ m________ m_ d____ n___ T-n m-ż-z-z-a m- d-u-i n-s- --------------------------- Ten mężczyzna ma długi nos. 0
ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ. W-dł-niach--rz-ma l--kę. W d_______ t_____ l_____ W d-o-i-c- t-z-m- l-s-ę- ------------------------ W dłoniach trzyma laskę. 0
ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ. N-s--ta--e-s---i- w-------y-. N___ t____ s_____ w____ s____ N-s- t-k-e s-a-i- w-k-ł s-y-. ----------------------------- Nosi także szalik wokół szyi. 0
ಈಗ ಚಳಿಗಾಲ ಮತ್ತು ಥಂಡಿ ಇದೆ. J--t-z-------e-t--im-o. J___ z___ i j___ z_____ J-s- z-m- i j-s- z-m-o- ----------------------- Jest zima i jest zimno. 0
ಕೈಗಳು ಶಕ್ತಿಯುತವಾಗಿವೆ. Rami----są -il--. R______ s_ s_____ R-m-o-a s- s-l-e- ----------------- Ramiona są silne. 0
ಕಾಲುಗಳು ಸಹ ಶಕ್ತಿಯುತವಾಗಿವೆ. Nogi-też----s-ln-. N___ t__ s_ s_____ N-g- t-ż s- s-l-e- ------------------ Nogi też są silne. 0
ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ. T-- -ę-cz-zna---st -e -nieg-. T__ m________ j___ z_ ś______ T-n m-ż-z-z-a j-s- z- ś-i-g-. ----------------------------- Ten mężczyzna jest ze śniegu. 0
ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲ Nie---s- --od-- ani-p--sz-z-. N__ n___ s_____ a__ p________ N-e n-s- s-o-n- a-i p-a-z-z-. ----------------------------- Nie nosi spodni ani płaszcza. 0
ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ. A-- n-e -e-t-m--z-mno. A__ n__ j___ m_ z_____ A-e n-e j-s- m- z-m-o- ---------------------- Ale nie jest mu zimno. 0
ಅವನು ಮಂಜಿನ ಮನುಷ್ಯ. On --st --łwan-m. O_ j___ b________ O- j-s- b-ł-a-e-. ----------------- On jest bałwanem. 0

ನಮ್ಮ ಪೂರ್ವಜರ ಭಾಷೆ.

ಆಧುನಿಕ ಭಾಷೆಗಳನ್ನು ಭಾಷಾವಿಜ್ಞಾನಿಗಳು ಪರಿಶೀಲಿಸಬಹುದು. ಈ ಕಾರ್ಯಕ್ಕೆ ಹಲವಾರು ವಿಧಾನಗಳ ಬಳಕೆ ಮಾಡಬಹುದು. ಆದರೆ ಸಾವಿರಾರು ವರ್ಷಗಳ ಮೊದಲು ಮನುಷ್ಯರು ಹೇಗೆ ಮಾತನಾಡುತ್ತಿದ್ದರು? ಈ ಪ್ರಶ್ನೆಗೆ ಉತ್ತರ ಕೊಡುವುದು ಅತಿ ಹೆಚ್ಚು ಕಷ್ಟ. ಆದರೂ ಈ ಪ್ರಶ್ನೆ ವಿಜ್ಞಾನಿಗಳನ್ನು ಬಹು ಕಾಲದಿಂದ ಕಾಡುತ್ತಿದೆ. ಅವರು ಹಿಂದಿನ ಕಾಲದಲ್ಲಿ ಹೇಗೆ ಮಾತನಾಡುತ್ತಿದ್ದರು ಎನ್ನುವುದನ್ನು ಸಂಶೋಧಿಸಲು ಬಯಸುತ್ತಾರೆ. ಅದಕ್ಕಾಗಿ ಹಳೆಯ ಭಾಷಾಪದ್ಧತಿಯನ್ನು ಪುನಃ ನಿರ್ಮಿಸಲು ಪ್ರಯತ್ನಿಸುತ್ತಾರೆ. ಅಮೇರಿಕಾದ ಸಂಶೋಧಕರು ಒಂದು ರೋಚಕ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಎರಡು ಸಾವಿರಕ್ಕೂ ಹೆಚ್ಚು ಭಾಷೆಗಳನ್ನು ವಿಶ್ಲೇಷಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಭಾಷೆಗಳ ವಾಕ್ಯರಚನೆಯನ್ನು ಪರೀಕ್ಷಿಸಿದ್ದಾರೆ. ಅವರ ಅಧ್ಯಯನ ಹಲವು ಸ್ವಾರಸ್ಯಕರ ಫಲಿತಾಂಶಗಳನ್ನು ಕೊಟ್ಟಿವೆ. ಶೇಕಡ ೫೦ರಷ್ಟು ಭಾಷೆಗಳ ವಾಕ್ಯಗಳು ಕ- ಕ- ಕ್ರಿ ಕ್ರಮವನ್ನು ಅನುಸರಿಸುತ್ತವೆ. ಅಂದರೆ ಮೊದಲಿಗೆ ಕರ್ತೃ-, ಕರ್ಮ- ನಂತರ ಕ್ರಿಯಾಪದಗಳು ಬರುತ್ತವೆ. ೭೦೦ಕ್ಕೂ ಹೆಚ್ಚು ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ಮಾದರಿಯನ್ನು ಬಳಸುತ್ತವೆ. ಸುಮಾರು ೧೬೦ ಭಾಷೆಗಳು ಕ್ರಿಯಾ-,ಕರ್ತೃ- ಮತ್ತು ಕರ್ಮಪದಗಳ ಪದ್ಧತಿಯನ್ನು ಹೊಂದಿವೆ. ಕೇವಲ ೪೦ ಭಾಷೆಗಳು ಕ್ರಿಯಾ-,ಕರ್ಮ- ಮತ್ತು ಕರ್ತೃಪದಗಳ ನಮೂನೆಯನ್ನು ಹೊಂದಿವೆ. ೧೨೦ ಭಾಷೆಗಳು ಮಿಶ್ರರಚನೆಯನ್ನು ಹೊಂದಿವೆ. ಕರ್ಮ-, ಕ್ರಿಯಾ ಮತ್ತು ಕರ್ತೃ ಹಾಗೂ ಕರ್ಮ-, ಕರ್ತೃ ಮತ್ತು ಕ್ರಿಯಾಪದಗಳ ಪದ್ಧತಿ ವಿರಳ. ಪರಿಶೀಲಿಸಿದ ಭಾಷೆಗಳಲ್ಲಿ ಹೆಚ್ಚು ಸಂಖ್ಯೆಯವು ಕರ್ತೃ, ಕರ್ಮ ಮತ್ತು ಕ್ರಿಯಾಪದಗಳ ಪದ್ಧತಿಯವು. ಈ ಗುಂಪಿಗೆ ಪರ್ಷಿಯನ್, ಜಪಾನಿ ಮತ್ತು ಟರ್ಕಿ ಭಾಷೆಗಳು ಸೇರುತ್ತವೆ. ಹೆಚ್ಚಿನ ಜೀವಂತ ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ವಿನ್ಯಾಸವನ್ನು ಅನುಸರಿಸುತ್ತವೆ. ಇಂಡೋ-ಜರ್ಮನ್ ಭಾಷಾಕುಟುಂಬಗಳಲ್ಲಿ ಈ ವಾಕ್ಯವಿನ್ಯಾಸ ಮೇಲುಗೈ ಸಾಧಿಸಿದೆ. ಮುಂಚೆ ಮಾನವ ಕರ್ತೃ-, ಕರ್ಮ- ಮತ್ತು ಕ್ರಿಯಾಪದಗಳ ಮಾದರಿ ಬಳಸುತ್ತಿದ್ದ ಎಂದು ಸಂಶೋಧಕರ ನಂಬಿಕೆ. ಎಲ್ಲಾ ಭಾಷೆಗಳು ಈ ಪದ್ಧತಿಯನ್ನು ಆಧರಿಸಿದ್ದವು. ಅನಂತರ ಭಾಷೆಗಳು ವಿವಿಧ ರೀತಿಯಲ್ಲಿ ಬೆಳವಣಿಗೆಯನ್ನು ಹೊಂದಿದವು. ಇದು ಹೇಗೆ ಹೀಗಾಯಿತು ಎನ್ನುವುದು ಜನರಿಗೆ ಇನ್ನೂ ಗೊತ್ತಿಲ್ಲ. ವಾಕ್ಯವಿನ್ಯಾಸದಲ್ಲಿನ ವೈವಿಧ್ಯತೆಗೆ ಏನಾದರು ಕಾರಣ ಇದ್ದಿರಲೇ ಬೇಕು. ಏಕೆಂದರೆ ವಿಕಸನದಲ್ಲಿ ಕೇವಲ ಅನುಕೂಲಗಳಿರುವ ವಿಷಯಗಳು ಮಾತ್ರ ಮುಂದುವರೆಯುತ್ತವೆ.