ಪದಗುಚ್ಛ ಪುಸ್ತಕ

kn ದೇಹದ ಭಾಗಗಳು   »   pt Partes do corpo

೫೮ [ಐವತ್ತೆಂಟು]

ದೇಹದ ಭಾಗಗಳು

ದೇಹದ ಭಾಗಗಳು

58 [cinquenta e oito]

Partes do corpo

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಪೋರ್ಚುಗೀಸ್ (PT) ಪ್ಲೇ ಮಾಡಿ ಇನ್ನಷ್ಟು
ನಾನು ಒಬ್ಬ ಗಂಡಸಿನ ಚಿತ್ರವನ್ನು ಬಿಡಿಸುತ್ತಿದ್ದೇನೆ. Eu de-e-h--um h--em. E_ d______ u_ h_____ E- d-s-n-o u- h-m-m- -------------------- Eu desenho um homem. 0
ಮೊದಲಿಗೆ ತಲೆ. Pri-e-ro ---a-e--. P_______ a c______ P-i-e-r- a c-b-ç-. ------------------ Primeiro a cabeça. 0
ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ. O ho-em-tem um-cha-é-. O h____ t__ u_ c______ O h-m-m t-m u- c-a-é-. ---------------------- O homem tem um chapéu. 0
ಅವನ ಕೂದಲುಗಳು ಕಾಣಿಸುವುದಿಲ್ಲ. Não-s- v--o---b--o. N__ s_ v_ o c______ N-o s- v- o c-b-l-. ------------------- Não se vê o cabelo. 0
ಅವನ ಕಿವಿಗಳು ಸಹ ಕಾಣಿಸುವುದಿಲ್ಲ. T-m-ém nã- -- veem----ore---s. T_____ n__ s_ v___ a_ o_______ T-m-é- n-o s- v-e- a- o-e-h-s- ------------------------------ Também não se veem as orelhas. 0
ಅವನ ಬೆನ್ನು ಸಹ ಕಾಣಿಸುವುದಿಲ್ಲ. A---ost-- t-m-ém---o -- -ee-. A_ c_____ t_____ n__ s_ v____ A- c-s-a- t-m-é- n-o s- v-e-. ----------------------------- As costas também não se veem. 0
ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ. Eu d-s---- os -lh-s--------a. E_ d______ o_ o____ e a b____ E- d-s-n-o o- o-h-s e a b-c-. ----------------------------- Eu desenho os olhos e a boca. 0
ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ. O h--em d-nça - -i. O h____ d____ e r__ O h-m-m d-n-a e r-. ------------------- O homem dança e ri. 0
ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ. O home---e- u- ---iz co-----o. O h____ t__ u_ n____ c________ O h-m-m t-m u- n-r-z c-m-r-d-. ------------------------------ O homem tem um nariz comprido. 0
ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ. E---te- u-a --ngal--. E__ t__ u__ b______ . E-e t-m u-a b-n-a-a . --------------------- Ele tem uma bengala . 0
ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ. Ele---m--m-te--u---a-h-co- -o -e--o--. E__ t_____ t__ u_ c_______ n_ p_______ E-e t-m-é- t-m u- c-c-e-o- n- p-s-o-o- -------------------------------------- Ele também tem um cachecol no pescoço. 0
ಈಗ ಚಳಿಗಾಲ ಮತ್ತು ಥಂಡಿ ಇದೆ. É -n-e--o-e--st----i-. É i______ e e___ f____ É i-v-r-o e e-t- f-i-. ---------------------- É inverno e está frio. 0
ಕೈಗಳು ಶಕ್ತಿಯುತವಾಗಿವೆ. Os---a-os-s-- f-r---. O_ b_____ s__ f______ O- b-a-o- s-o f-r-e-. --------------------- Os braços são fortes. 0
ಕಾಲುಗಳು ಸಹ ಶಕ್ತಿಯುತವಾಗಿವೆ. A- p----s --m--- -ã--f-r-es. A_ p_____ t_____ s__ f______ A- p-r-a- t-m-é- s-o f-r-e-. ---------------------------- As pernas também são fortes. 0
ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ. O------ é de n-v-. O h____ é d_ n____ O h-m-m é d- n-v-. ------------------ O homem é de neve. 0
ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲ E-- -ã- t-m-ca--as,-nem -a----. E__ n__ t__ c______ n__ c______ E-e n-o t-m c-l-a-, n-m c-s-c-. ------------------------------- Ele não tem calças, nem casaco. 0
ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ. M-- o -o-em-nã------ c---f---. M__ o h____ n__ e___ c__ f____ M-s o h-m-m n-o e-t- c-m f-i-. ------------------------------ Mas o homem não está com frio. 0
ಅವನು ಮಂಜಿನ ಮನುಷ್ಯ. E-e-é-u- bo-e-o--e-ne-e. E__ é u_ b_____ d_ n____ E-e é u- b-n-c- d- n-v-. ------------------------ Ele é um boneco de neve. 0

ನಮ್ಮ ಪೂರ್ವಜರ ಭಾಷೆ.

ಆಧುನಿಕ ಭಾಷೆಗಳನ್ನು ಭಾಷಾವಿಜ್ಞಾನಿಗಳು ಪರಿಶೀಲಿಸಬಹುದು. ಈ ಕಾರ್ಯಕ್ಕೆ ಹಲವಾರು ವಿಧಾನಗಳ ಬಳಕೆ ಮಾಡಬಹುದು. ಆದರೆ ಸಾವಿರಾರು ವರ್ಷಗಳ ಮೊದಲು ಮನುಷ್ಯರು ಹೇಗೆ ಮಾತನಾಡುತ್ತಿದ್ದರು? ಈ ಪ್ರಶ್ನೆಗೆ ಉತ್ತರ ಕೊಡುವುದು ಅತಿ ಹೆಚ್ಚು ಕಷ್ಟ. ಆದರೂ ಈ ಪ್ರಶ್ನೆ ವಿಜ್ಞಾನಿಗಳನ್ನು ಬಹು ಕಾಲದಿಂದ ಕಾಡುತ್ತಿದೆ. ಅವರು ಹಿಂದಿನ ಕಾಲದಲ್ಲಿ ಹೇಗೆ ಮಾತನಾಡುತ್ತಿದ್ದರು ಎನ್ನುವುದನ್ನು ಸಂಶೋಧಿಸಲು ಬಯಸುತ್ತಾರೆ. ಅದಕ್ಕಾಗಿ ಹಳೆಯ ಭಾಷಾಪದ್ಧತಿಯನ್ನು ಪುನಃ ನಿರ್ಮಿಸಲು ಪ್ರಯತ್ನಿಸುತ್ತಾರೆ. ಅಮೇರಿಕಾದ ಸಂಶೋಧಕರು ಒಂದು ರೋಚಕ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಎರಡು ಸಾವಿರಕ್ಕೂ ಹೆಚ್ಚು ಭಾಷೆಗಳನ್ನು ವಿಶ್ಲೇಷಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಭಾಷೆಗಳ ವಾಕ್ಯರಚನೆಯನ್ನು ಪರೀಕ್ಷಿಸಿದ್ದಾರೆ. ಅವರ ಅಧ್ಯಯನ ಹಲವು ಸ್ವಾರಸ್ಯಕರ ಫಲಿತಾಂಶಗಳನ್ನು ಕೊಟ್ಟಿವೆ. ಶೇಕಡ ೫೦ರಷ್ಟು ಭಾಷೆಗಳ ವಾಕ್ಯಗಳು ಕ- ಕ- ಕ್ರಿ ಕ್ರಮವನ್ನು ಅನುಸರಿಸುತ್ತವೆ. ಅಂದರೆ ಮೊದಲಿಗೆ ಕರ್ತೃ-, ಕರ್ಮ- ನಂತರ ಕ್ರಿಯಾಪದಗಳು ಬರುತ್ತವೆ. ೭೦೦ಕ್ಕೂ ಹೆಚ್ಚು ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ಮಾದರಿಯನ್ನು ಬಳಸುತ್ತವೆ. ಸುಮಾರು ೧೬೦ ಭಾಷೆಗಳು ಕ್ರಿಯಾ-,ಕರ್ತೃ- ಮತ್ತು ಕರ್ಮಪದಗಳ ಪದ್ಧತಿಯನ್ನು ಹೊಂದಿವೆ. ಕೇವಲ ೪೦ ಭಾಷೆಗಳು ಕ್ರಿಯಾ-,ಕರ್ಮ- ಮತ್ತು ಕರ್ತೃಪದಗಳ ನಮೂನೆಯನ್ನು ಹೊಂದಿವೆ. ೧೨೦ ಭಾಷೆಗಳು ಮಿಶ್ರರಚನೆಯನ್ನು ಹೊಂದಿವೆ. ಕರ್ಮ-, ಕ್ರಿಯಾ ಮತ್ತು ಕರ್ತೃ ಹಾಗೂ ಕರ್ಮ-, ಕರ್ತೃ ಮತ್ತು ಕ್ರಿಯಾಪದಗಳ ಪದ್ಧತಿ ವಿರಳ. ಪರಿಶೀಲಿಸಿದ ಭಾಷೆಗಳಲ್ಲಿ ಹೆಚ್ಚು ಸಂಖ್ಯೆಯವು ಕರ್ತೃ, ಕರ್ಮ ಮತ್ತು ಕ್ರಿಯಾಪದಗಳ ಪದ್ಧತಿಯವು. ಈ ಗುಂಪಿಗೆ ಪರ್ಷಿಯನ್, ಜಪಾನಿ ಮತ್ತು ಟರ್ಕಿ ಭಾಷೆಗಳು ಸೇರುತ್ತವೆ. ಹೆಚ್ಚಿನ ಜೀವಂತ ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ವಿನ್ಯಾಸವನ್ನು ಅನುಸರಿಸುತ್ತವೆ. ಇಂಡೋ-ಜರ್ಮನ್ ಭಾಷಾಕುಟುಂಬಗಳಲ್ಲಿ ಈ ವಾಕ್ಯವಿನ್ಯಾಸ ಮೇಲುಗೈ ಸಾಧಿಸಿದೆ. ಮುಂಚೆ ಮಾನವ ಕರ್ತೃ-, ಕರ್ಮ- ಮತ್ತು ಕ್ರಿಯಾಪದಗಳ ಮಾದರಿ ಬಳಸುತ್ತಿದ್ದ ಎಂದು ಸಂಶೋಧಕರ ನಂಬಿಕೆ. ಎಲ್ಲಾ ಭಾಷೆಗಳು ಈ ಪದ್ಧತಿಯನ್ನು ಆಧರಿಸಿದ್ದವು. ಅನಂತರ ಭಾಷೆಗಳು ವಿವಿಧ ರೀತಿಯಲ್ಲಿ ಬೆಳವಣಿಗೆಯನ್ನು ಹೊಂದಿದವು. ಇದು ಹೇಗೆ ಹೀಗಾಯಿತು ಎನ್ನುವುದು ಜನರಿಗೆ ಇನ್ನೂ ಗೊತ್ತಿಲ್ಲ. ವಾಕ್ಯವಿನ್ಯಾಸದಲ್ಲಿನ ವೈವಿಧ್ಯತೆಗೆ ಏನಾದರು ಕಾರಣ ಇದ್ದಿರಲೇ ಬೇಕು. ಏಕೆಂದರೆ ವಿಕಸನದಲ್ಲಿ ಕೇವಲ ಅನುಕೂಲಗಳಿರುವ ವಿಷಯಗಳು ಮಾತ್ರ ಮುಂದುವರೆಯುತ್ತವೆ.