ಪದಗುಚ್ಛ ಪುಸ್ತಕ

kn ದೇಹದ ಭಾಗಗಳು   »   sl Deli telesa

೫೮ [ಐವತ್ತೆಂಟು]

ದೇಹದ ಭಾಗಗಳು

ದೇಹದ ಭಾಗಗಳು

58 [oseminpetdeset]

Deli telesa

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಸ್ಲೊವೆನಿಯನ್ ಪ್ಲೇ ಮಾಡಿ ಇನ್ನಷ್ಟು
ನಾನು ಒಬ್ಬ ಗಂಡಸಿನ ಚಿತ್ರವನ್ನು ಬಿಡಿಸುತ್ತಿದ್ದೇನೆ. R-šem--ož-. R____ m____ R-š-m m-ž-. ----------- Rišem moža. 0
ಮೊದಲಿಗೆ ತಲೆ. N-----j-g--v-. N______ g_____ N-j-r-j g-a-o- -------------- Najprej glavo. 0
ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ. M-- n-si-kl-buk. M__ n___ k______ M-ž n-s- k-o-u-. ---------------- Mož nosi klobuk. 0
ಅವನ ಕೂದಲುಗಳು ಕಾಣಿಸುವುದಿಲ್ಲ. Las se n- vid-. L__ s_ n_ v____ L-s s- n- v-d-. --------------- Las se ne vidi. 0
ಅವನ ಕಿವಿಗಳು ಸಹ ಕಾಣಿಸುವುದಿಲ್ಲ. T--i---e-----n- v---. T___ u___ s_ n_ v____ T-d- u-e- s- n- v-d-. --------------------- Tudi ušes se ne vidi. 0
ಅವನ ಬೆನ್ನು ಸಹ ಕಾಣಿಸುವುದಿಲ್ಲ. H-b-- tudi-n----det-. H____ t___ n_ v______ H-b-a t-d- n- v-d-t-. --------------------- Hrbta tudi ni videti. 0
ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ. R-š------ i--u---. R____ o__ i_ u____ R-š-m o-i i- u-t-. ------------------ Rišem oči in usta. 0
ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ. Mož p--še--n s---m-je. M__ p____ i_ s_ s_____ M-ž p-e-e i- s- s-e-e- ---------------------- Mož pleše in se smeje. 0
ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ. M-ž im- --lg-n--. M__ i__ d___ n___ M-ž i-a d-l- n-s- ----------------- Mož ima dolg nos. 0
ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ. V r-k---d-ž- --l--o. V r____ d___ p______ V r-k-h d-ž- p-l-c-. -------------------- V rokah drži palico. 0
ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ. Okoli vra-- -m- o--t-š--. O____ v____ i__ o___ š___ O-o-i v-a-a i-a o-i- š-l- ------------------------- Okoli vrata ima ovit šal. 0
ಈಗ ಚಳಿಗಾಲ ಮತ್ತು ಥಂಡಿ ಇದೆ. Z--a-j- ----e-----o. Z___ j_ i_ j_ m_____ Z-m- j- i- j- m-z-o- -------------------- Zima je in je mrzlo. 0
ಕೈಗಳು ಶಕ್ತಿಯುತವಾಗಿವೆ. Rok--so---č-e. R___ s_ m_____ R-k- s- m-č-e- -------------- Roke so močne. 0
ಕಾಲುಗಳು ಸಹ ಶಕ್ತಿಯುತವಾಗಿವೆ. T-d- n--e -o m---e. T___ n___ s_ m_____ T-d- n-g- s- m-č-e- ------------------- Tudi noge so močne. 0
ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ. M----e i--s--g-. M__ j_ i_ s_____ M-ž j- i- s-e-a- ---------------- Mož je iz snega. 0
ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲ N- n-s--ne-h--č--ne pl--č-. N_ n___ n_ h____ n_ p______ N- n-s- n- h-a-, n- p-a-č-. --------------------------- Ne nosi ne hlač, ne plašča. 0
ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ. Ve---r tega m-ža -e z-be. V_____ t___ m___ n_ z____ V-n-a- t-g- m-ž- n- z-b-. ------------------------- Vendar tega moža ne zebe. 0
ಅವನು ಮಂಜಿನ ಮನುಷ್ಯ. O--j- sn---ni mo-. O_ j_ s______ m___ O- j- s-e-e-i m-ž- ------------------ On je sneženi mož. 0

ನಮ್ಮ ಪೂರ್ವಜರ ಭಾಷೆ.

ಆಧುನಿಕ ಭಾಷೆಗಳನ್ನು ಭಾಷಾವಿಜ್ಞಾನಿಗಳು ಪರಿಶೀಲಿಸಬಹುದು. ಈ ಕಾರ್ಯಕ್ಕೆ ಹಲವಾರು ವಿಧಾನಗಳ ಬಳಕೆ ಮಾಡಬಹುದು. ಆದರೆ ಸಾವಿರಾರು ವರ್ಷಗಳ ಮೊದಲು ಮನುಷ್ಯರು ಹೇಗೆ ಮಾತನಾಡುತ್ತಿದ್ದರು? ಈ ಪ್ರಶ್ನೆಗೆ ಉತ್ತರ ಕೊಡುವುದು ಅತಿ ಹೆಚ್ಚು ಕಷ್ಟ. ಆದರೂ ಈ ಪ್ರಶ್ನೆ ವಿಜ್ಞಾನಿಗಳನ್ನು ಬಹು ಕಾಲದಿಂದ ಕಾಡುತ್ತಿದೆ. ಅವರು ಹಿಂದಿನ ಕಾಲದಲ್ಲಿ ಹೇಗೆ ಮಾತನಾಡುತ್ತಿದ್ದರು ಎನ್ನುವುದನ್ನು ಸಂಶೋಧಿಸಲು ಬಯಸುತ್ತಾರೆ. ಅದಕ್ಕಾಗಿ ಹಳೆಯ ಭಾಷಾಪದ್ಧತಿಯನ್ನು ಪುನಃ ನಿರ್ಮಿಸಲು ಪ್ರಯತ್ನಿಸುತ್ತಾರೆ. ಅಮೇರಿಕಾದ ಸಂಶೋಧಕರು ಒಂದು ರೋಚಕ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಎರಡು ಸಾವಿರಕ್ಕೂ ಹೆಚ್ಚು ಭಾಷೆಗಳನ್ನು ವಿಶ್ಲೇಷಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಭಾಷೆಗಳ ವಾಕ್ಯರಚನೆಯನ್ನು ಪರೀಕ್ಷಿಸಿದ್ದಾರೆ. ಅವರ ಅಧ್ಯಯನ ಹಲವು ಸ್ವಾರಸ್ಯಕರ ಫಲಿತಾಂಶಗಳನ್ನು ಕೊಟ್ಟಿವೆ. ಶೇಕಡ ೫೦ರಷ್ಟು ಭಾಷೆಗಳ ವಾಕ್ಯಗಳು ಕ- ಕ- ಕ್ರಿ ಕ್ರಮವನ್ನು ಅನುಸರಿಸುತ್ತವೆ. ಅಂದರೆ ಮೊದಲಿಗೆ ಕರ್ತೃ-, ಕರ್ಮ- ನಂತರ ಕ್ರಿಯಾಪದಗಳು ಬರುತ್ತವೆ. ೭೦೦ಕ್ಕೂ ಹೆಚ್ಚು ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ಮಾದರಿಯನ್ನು ಬಳಸುತ್ತವೆ. ಸುಮಾರು ೧೬೦ ಭಾಷೆಗಳು ಕ್ರಿಯಾ-,ಕರ್ತೃ- ಮತ್ತು ಕರ್ಮಪದಗಳ ಪದ್ಧತಿಯನ್ನು ಹೊಂದಿವೆ. ಕೇವಲ ೪೦ ಭಾಷೆಗಳು ಕ್ರಿಯಾ-,ಕರ್ಮ- ಮತ್ತು ಕರ್ತೃಪದಗಳ ನಮೂನೆಯನ್ನು ಹೊಂದಿವೆ. ೧೨೦ ಭಾಷೆಗಳು ಮಿಶ್ರರಚನೆಯನ್ನು ಹೊಂದಿವೆ. ಕರ್ಮ-, ಕ್ರಿಯಾ ಮತ್ತು ಕರ್ತೃ ಹಾಗೂ ಕರ್ಮ-, ಕರ್ತೃ ಮತ್ತು ಕ್ರಿಯಾಪದಗಳ ಪದ್ಧತಿ ವಿರಳ. ಪರಿಶೀಲಿಸಿದ ಭಾಷೆಗಳಲ್ಲಿ ಹೆಚ್ಚು ಸಂಖ್ಯೆಯವು ಕರ್ತೃ, ಕರ್ಮ ಮತ್ತು ಕ್ರಿಯಾಪದಗಳ ಪದ್ಧತಿಯವು. ಈ ಗುಂಪಿಗೆ ಪರ್ಷಿಯನ್, ಜಪಾನಿ ಮತ್ತು ಟರ್ಕಿ ಭಾಷೆಗಳು ಸೇರುತ್ತವೆ. ಹೆಚ್ಚಿನ ಜೀವಂತ ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ವಿನ್ಯಾಸವನ್ನು ಅನುಸರಿಸುತ್ತವೆ. ಇಂಡೋ-ಜರ್ಮನ್ ಭಾಷಾಕುಟುಂಬಗಳಲ್ಲಿ ಈ ವಾಕ್ಯವಿನ್ಯಾಸ ಮೇಲುಗೈ ಸಾಧಿಸಿದೆ. ಮುಂಚೆ ಮಾನವ ಕರ್ತೃ-, ಕರ್ಮ- ಮತ್ತು ಕ್ರಿಯಾಪದಗಳ ಮಾದರಿ ಬಳಸುತ್ತಿದ್ದ ಎಂದು ಸಂಶೋಧಕರ ನಂಬಿಕೆ. ಎಲ್ಲಾ ಭಾಷೆಗಳು ಈ ಪದ್ಧತಿಯನ್ನು ಆಧರಿಸಿದ್ದವು. ಅನಂತರ ಭಾಷೆಗಳು ವಿವಿಧ ರೀತಿಯಲ್ಲಿ ಬೆಳವಣಿಗೆಯನ್ನು ಹೊಂದಿದವು. ಇದು ಹೇಗೆ ಹೀಗಾಯಿತು ಎನ್ನುವುದು ಜನರಿಗೆ ಇನ್ನೂ ಗೊತ್ತಿಲ್ಲ. ವಾಕ್ಯವಿನ್ಯಾಸದಲ್ಲಿನ ವೈವಿಧ್ಯತೆಗೆ ಏನಾದರು ಕಾರಣ ಇದ್ದಿರಲೇ ಬೇಕು. ಏಕೆಂದರೆ ವಿಕಸನದಲ್ಲಿ ಕೇವಲ ಅನುಕೂಲಗಳಿರುವ ವಿಷಯಗಳು ಮಾತ್ರ ಮುಂದುವರೆಯುತ್ತವೆ.