ಪದಗುಚ್ಛ ಪುಸ್ತಕ
ದೇಹದ ಭಾಗಗಳು »
Pjesёt e trupit
-
KN ಕನ್ನಡ
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
SQ ಆಲ್ಬೇನಿಯನ್
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೫೮ [ಐವತ್ತೆಂಟು]
ದೇಹದ ಭಾಗಗಳು

58 [pesёdhjetёetetё]
ಕನ್ನಡ | ಆಲ್ಬೇನಿಯನ್ | ಪ್ಲೇ ಮಾಡಿ ಇನ್ನಷ್ಟು |
ನಾನು ಒಬ್ಬ ಗಂಡಸಿನ ಚಿತ್ರವನ್ನು ಬಿಡಿಸುತ್ತಿದ್ದೇನೆ. | Po v------ n-- b----. Po vizatoj njё burrё. 0 | + |
ಮೊದಲಿಗೆ ತಲೆ. | Nё f----- k----. Nё fillim kokёn. 0 | + |
ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ. | Bu--- m--- n-- k-----. Burri mban njё kapele. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಆ ಮನುಷ್ಯ ಒಂದು ಟೋಪಿಯನ್ನು ಹಾಕಿಕೊಂಡಿದ್ದಾನೆ.Burri mban njё kapele. |
ಅವನ ಕೂದಲುಗಳು ಕಾಣಿಸುವುದಿಲ್ಲ. | Nu- i d---- f-----. Nuk i duken flokёt. 0 | + |
ಅವನ ಕಿವಿಗಳು ಸಹ ಕಾಣಿಸುವುದಿಲ್ಲ. | Nu- i d---- e--- v-----. Nuk i duken edhe veshёt. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವನ ಕಿವಿಗಳು ಸಹ ಕಾಣಿಸುವುದಿಲ್ಲ.Nuk i duken edhe veshёt. |
ಅವನ ಬೆನ್ನು ಸಹ ಕಾಣಿಸುವುದಿಲ್ಲ. | Ed-- k------ n-- i d----. Edhe kurrizi nuk i duket. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವನ ಬೆನ್ನು ಸಹ ಕಾಣಿಸುವುದಿಲ್ಲ.Edhe kurrizi nuk i duket. |
ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ. | Un- p- i v------ s--- d-- g----. Unё po i vizatoj sytё dhe gojёn. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಕಣ್ಣುಗಳನ್ನು ಮತ್ತು ಬಾಯಿಯನ್ನು ಬರೆಯುತ್ತಿದ್ದೇನೆ.Unё po i vizatoj sytё dhe gojёn. |
ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ. | Bu--- k----- d-- q---. Burri kёrcen dhe qesh. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಆ ಮನುಷ್ಯ ನರ್ತಿಸುತ್ತಿದ್ದಾನೆ ಮತ್ತು ನಗುತ್ತಿದ್ದಾನೆ.Burri kёrcen dhe qesh. |
ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ. | Bu--- k- n-- h---- t- g----. Burri ka njё hundё tё gjatё. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವನು ಉದ್ದವಾದ ಮೂಗನ್ನು ಹೊಂದಿದ್ದಾನೆ.Burri ka njё hundё tё gjatё. |
ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ. | Ai m--- n-- s---- n- d---. Ai mban njё shkop nё duar. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವನು ಕೈಗಳಲ್ಲಿ ಒಂದು ಕೋಲನ್ನು ಹಿಡಿದಿದ್ದಾನೆ.Ai mban njё shkop nё duar. |
ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ. | Ai m--- d-- n-- s---- n- q---. Ai mban dhe njё shall nё qafё. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವನು ಕುತ್ತಿಗೆಯ ಸುತ್ತ ಒಂದು ಕಂಠವಸ್ತ್ರವನ್ನು ಕಟ್ಟಿಕೊಂಡಿದ್ದಾನೆ.Ai mban dhe njё shall nё qafё. |
ಈಗ ಚಳಿಗಾಲ ಮತ್ತು ಥಂಡಿ ಇದೆ. | Ёs--- d---- d-- f-----. Ёshtё dimёr dhe ftohtё. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಈಗ ಚಳಿಗಾಲ ಮತ್ತು ಥಂಡಿ ಇದೆ.Ёshtё dimёr dhe ftohtё. |
ಕೈಗಳು ಶಕ್ತಿಯುತವಾಗಿವೆ. | Kr---- i k- t- f-------. Krahёt i ka tё fuqishёm. 0 | + |
ಕಾಲುಗಳು ಸಹ ಶಕ್ತಿಯುತವಾಗಿವೆ. | Ed-- k----- i k- t- f-------. Edhe kёmbёt i ka tё fuqishme. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಕಾಲುಗಳು ಸಹ ಶಕ್ತಿಯುತವಾಗಿವೆ.Edhe kёmbёt i ka tё fuqishme. |
ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ. | Bu--- ё---- p--- b---. Burri ёshtё prej bore. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಈ ಮನುಷ್ಯ ಮಂಜಿನಿಂದ ಮಾಡಲ್ಪಟ್ಟಿದ್ದಾನೆ.Burri ёshtё prej bore. |
ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲ | Ai n-- k- v----- p--------- d-- p-----. Ai nuk ka veshur pantallona dhe pallto. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವನು ಷರಾಯಿ ಅಥವಾ ಕೋಟನ್ನು ಧರಿಸಿಲ್ಲAi nuk ka veshur pantallona dhe pallto. |
ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ. | Po- b---- n-- k- f-----. Por burri nuk ka ftohtё. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಆದರೆ ಅವನು ಚಳಿಯ ಕೊರೆತದಿಂದ ಸೆಡೆಯುವುದಿಲ್ಲ.Por burri nuk ka ftohtё. |
ಅವನು ಮಂಜಿನ ಮನುಷ್ಯ. | Ai ё---- n-- n---- p--- b---. Ai ёshtё njё njeri prej bore. 0 | + |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ನಮ್ಮ ಪೂರ್ವಜರ ಭಾಷೆ.
ಆಧುನಿಕ ಭಾಷೆಗಳನ್ನು ಭಾಷಾವಿಜ್ಞಾನಿಗಳು ಪರಿಶೀಲಿಸಬಹುದು. ಈ ಕಾರ್ಯಕ್ಕೆ ಹಲವಾರು ವಿಧಾನಗಳ ಬಳಕೆ ಮಾಡಬಹುದು. ಆದರೆ ಸಾವಿರಾರು ವರ್ಷಗಳ ಮೊದಲು ಮನುಷ್ಯರು ಹೇಗೆ ಮಾತನಾಡುತ್ತಿದ್ದರು? ಈ ಪ್ರಶ್ನೆಗೆ ಉತ್ತರ ಕೊಡುವುದು ಅತಿ ಹೆಚ್ಚು ಕಷ್ಟ. ಆದರೂ ಈ ಪ್ರಶ್ನೆ ವಿಜ್ಞಾನಿಗಳನ್ನು ಬಹು ಕಾಲದಿಂದ ಕಾಡುತ್ತಿದೆ. ಅವರು ಹಿಂದಿನ ಕಾಲದಲ್ಲಿ ಹೇಗೆ ಮಾತನಾಡುತ್ತಿದ್ದರು ಎನ್ನುವುದನ್ನು ಸಂಶೋಧಿಸಲು ಬಯಸುತ್ತಾರೆ. ಅದಕ್ಕಾಗಿ ಹಳೆಯ ಭಾಷಾಪದ್ಧತಿಯನ್ನು ಪುನಃ ನಿರ್ಮಿಸಲು ಪ್ರಯತ್ನಿಸುತ್ತಾರೆ. ಅಮೇರಿಕಾದ ಸಂಶೋಧಕರು ಒಂದು ರೋಚಕ ಆವಿಷ್ಕರಣವನ್ನು ಮಾಡಿದ್ದಾರೆ. ಅವರು ಎರಡು ಸಾವಿರಕ್ಕೂ ಹೆಚ್ಚು ಭಾಷೆಗಳನ್ನು ವಿಶ್ಲೇಷಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಭಾಷೆಗಳ ವಾಕ್ಯರಚನೆಯನ್ನು ಪರೀಕ್ಷಿಸಿದ್ದಾರೆ. ಅವರ ಅಧ್ಯಯನ ಹಲವು ಸ್ವಾರಸ್ಯಕರ ಫಲಿತಾಂಶಗಳನ್ನು ಕೊಟ್ಟಿವೆ. ಶೇಕಡ ೫೦ರಷ್ಟು ಭಾಷೆಗಳ ವಾಕ್ಯಗಳು ಕ- ಕ- ಕ್ರಿ ಕ್ರಮವನ್ನು ಅನುಸರಿಸುತ್ತವೆ. ಅಂದರೆ ಮೊದಲಿಗೆ ಕರ್ತೃ-, ಕರ್ಮ- ನಂತರ ಕ್ರಿಯಾಪದಗಳು ಬರುತ್ತವೆ. ೭೦೦ಕ್ಕೂ ಹೆಚ್ಚು ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ಮಾದರಿಯನ್ನು ಬಳಸುತ್ತವೆ. ಸುಮಾರು ೧೬೦ ಭಾಷೆಗಳು ಕ್ರಿಯಾ-,ಕರ್ತೃ- ಮತ್ತು ಕರ್ಮಪದಗಳ ಪದ್ಧತಿಯನ್ನು ಹೊಂದಿವೆ. ಕೇವಲ ೪೦ ಭಾಷೆಗಳು ಕ್ರಿಯಾ-,ಕರ್ಮ- ಮತ್ತು ಕರ್ತೃಪದಗಳ ನಮೂನೆಯನ್ನು ಹೊಂದಿವೆ. ೧೨೦ ಭಾಷೆಗಳು ಮಿಶ್ರರಚನೆಯನ್ನು ಹೊಂದಿವೆ. ಕರ್ಮ-, ಕ್ರಿಯಾ ಮತ್ತು ಕರ್ತೃ ಹಾಗೂ ಕರ್ಮ-, ಕರ್ತೃ ಮತ್ತು ಕ್ರಿಯಾಪದಗಳ ಪದ್ಧತಿ ವಿರಳ. ಪರಿಶೀಲಿಸಿದ ಭಾಷೆಗಳಲ್ಲಿ ಹೆಚ್ಚು ಸಂಖ್ಯೆಯವು ಕರ್ತೃ, ಕರ್ಮ ಮತ್ತು ಕ್ರಿಯಾಪದಗಳ ಪದ್ಧತಿಯವು. ಈ ಗುಂಪಿಗೆ ಪರ್ಷಿಯನ್, ಜಪಾನಿ ಮತ್ತು ಟರ್ಕಿ ಭಾಷೆಗಳು ಸೇರುತ್ತವೆ. ಹೆಚ್ಚಿನ ಜೀವಂತ ಭಾಷೆಗಳು ಕರ್ತೃ, ಕ್ರಿಯಾ ಮತ್ತು ಕರ್ಮಪದಗಳ ವಿನ್ಯಾಸವನ್ನು ಅನುಸರಿಸುತ್ತವೆ. ಇಂಡೋ-ಜರ್ಮನ್ ಭಾಷಾಕುಟುಂಬಗಳಲ್ಲಿ ಈ ವಾಕ್ಯವಿನ್ಯಾಸ ಮೇಲುಗೈ ಸಾಧಿಸಿದೆ. ಮುಂಚೆ ಮಾನವ ಕರ್ತೃ-, ಕರ್ಮ- ಮತ್ತು ಕ್ರಿಯಾಪದಗಳ ಮಾದರಿ ಬಳಸುತ್ತಿದ್ದ ಎಂದು ಸಂಶೋಧಕರ ನಂಬಿಕೆ. ಎಲ್ಲಾ ಭಾಷೆಗಳು ಈ ಪದ್ಧತಿಯನ್ನು ಆಧರಿಸಿದ್ದವು. ಅನಂತರ ಭಾಷೆಗಳು ವಿವಿಧ ರೀತಿಯಲ್ಲಿ ಬೆಳವಣಿಗೆಯನ್ನು ಹೊಂದಿದವು. ಇದು ಹೇಗೆ ಹೀಗಾಯಿತು ಎನ್ನುವುದು ಜನರಿಗೆ ಇನ್ನೂ ಗೊತ್ತಿಲ್ಲ. ವಾಕ್ಯವಿನ್ಯಾಸದಲ್ಲಿನ ವೈವಿಧ್ಯತೆಗೆ ಏನಾದರು ಕಾರಣ ಇದ್ದಿರಲೇ ಬೇಕು. ಏಕೆಂದರೆ ವಿಕಸನದಲ್ಲಿ ಕೇವಲ ಅನುಕೂಲಗಳಿರುವ ವಿಷಯಗಳು ಮಾತ್ರ ಮುಂದುವರೆಯುತ್ತವೆ.