ಪದಗುಚ್ಛ ಪುಸ್ತಕ

kn ಅಂಚೆ ಕಛೇರಿಯಲ್ಲಿ   »   lv Pastā

೫೯ [ಐವತ್ತೊಂಬತ್ತು]

ಅಂಚೆ ಕಛೇರಿಯಲ್ಲಿ

ಅಂಚೆ ಕಛೇರಿಯಲ್ಲಿ

59 [piecdesmit deviņi]

Pastā

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಟ್ವಿಯನ್ ಪ್ಲೇ ಮಾಡಿ ಇನ್ನಷ್ಟು
ಇಲ್ಲಿ ಹತ್ತಿರದಲ್ಲಿ ಅಂಚೆ ಕಛೇರಿ ಎಲ್ಲಿ ಇದೆ? Ku- i- --vā-------- n-d---? K__ i_ t_____ p____ n______ K-r i- t-v-k- p-s-a n-d-ļ-? --------------------------- Kur ir tuvākā pasta nodaļa? 0
ಅಂಚೆ ಕಛೇರಿ ಇಲ್ಲಿಂದ ದೂರವೆ? V----īd- t-vāk-jai -a-t- n---ļ-i--- -ālu? V__ l___ t________ p____ n______ i_ t____ V-i l-d- t-v-k-j-i p-s-a n-d-ļ-i i- t-l-? ----------------------------------------- Vai līdz tuvākajai pasta nodaļai ir tālu? 0
ಇಲ್ಲಿ ಹತ್ತಿರದಲ್ಲಿ ಅಂಚೆ ಪೆಟ್ಟಿಗೆ ಎಲ್ಲಿ ಇದೆ? Ku--i- -u-ā-ā pas-ka-tīte? K__ i_ t_____ p___________ K-r i- t-v-k- p-s-k-s-ī-e- -------------------------- Kur ir tuvākā pastkastīte? 0
ನನಗೆ ಒಂದೆರಡು ಅಂಚೆ ಚೀಟಿಗಳು ಬೇಕು. Ma- v--ag pār-s ------rk-. M__ v____ p____ p_________ M-n v-j-g p-r-s p-s-m-r-u- -------------------------- Man vajag pāris pastmarku. 0
ಒಂದು ಕಾಗದಕ್ಕೆ ಮತ್ತು ಒಂದು ಪತ್ರಕ್ಕೆ. Pa-------- ----ē---le-. P_________ u_ v________ P-s-k-r-e- u- v-s-u-e-. ----------------------- Pastkartei un vēstulei. 0
ಅಮೇರಿಕಾಗೆ ಎಷ್ಟು ಅಂಚೆ ವೆಚ್ಚ ಆಗುತ್ತದೆ? C-k---ks- -a-----ū--jums-u--A--r---? C__ m____ p____ s_______ u_ A_______ C-k m-k-ā p-s-a s-t-j-m- u- A-e-i-u- ------------------------------------ Cik maksā pasta sūtījums uz Ameriku? 0
ಈ ಪೊಟ್ಟಣದ ತೂಕ ಎಷ್ಟು? C---sm----ir--a--? C__ s____ i_ p____ C-k s-a-a i- p-k-? ------------------ Cik smaga ir paka? 0
ನಾನು ಇದನ್ನು ಏರ್ ಮೇಲ್ ನಲ್ಲಿ ಕಳುಹಿಸಬಹುದೆ? V----s v-r- -o-n---tīt-a- -----a-tu? V__ e_ v___ t_ n______ a_ a_________ V-i e- v-r- t- n-s-t-t a- a-i-p-s-u- ------------------------------------ Vai es varu to nosūtīt ar aviopastu? 0
ಇದು ಅಲ್ಲಿ ತಲುಪಲು ಎಷ್ಟು ಸಮಯ ಹಿಡಿಯುತ್ತದೆ? Pēc ci- -l-a l--k--tā --e-ā-s? P__ c__ i___ l____ t_ p_______ P-c c-k i-g- l-i-a t- p-e-ā-s- ------------------------------ Pēc cik ilga laika tā pienāks? 0
ನಾನು ಎಲ್ಲಿಂದ ಟೆಲಿಫೋನ್ ಮಾಡಬಹುದು? Kur -s --ru--iez---ī-? K__ e_ v___ p_________ K-r e- v-r- p-e-v-n-t- ---------------------- Kur es varu piezvanīt? 0
ಇಲ್ಲಿ ಹತ್ತಿರದಲ್ಲಿ ಟೆಲಿಫೋನ್ ಬೂತ್ ಎಲ್ಲಿದೆ? Ku- -- tuvā---te-ef-----a-ī-e? K__ i_ t_____ t_______ k______ K-r i- t-v-k- t-l-f-n- k-b-n-? ------------------------------ Kur ir tuvākā telefona kabīne? 0
ನಿಮ್ಮಲ್ಲಿ ಟೆಲಿಫೋನ್ ಕಾರ್ಡ್ ಇದೆಯೆ? Vai----- i--te-e--r-es? V__ J___ i_ t__________ V-i J-m- i- t-l-k-r-e-? ----------------------- Vai Jums ir telekartes? 0
ನಿಮ್ಮಲ್ಲಿ ದೂರವಾಣಿ ಸಂಖ್ಯೆಗಳ ಪುಸ್ತಕ ಇದೆಯೆ? Va- Ju-s -r----e-o-a-g--ma--? V__ J___ i_ t_______ g_______ V-i J-m- i- t-l-f-n- g-ā-a-a- ----------------------------- Vai Jums ir telefona grāmata? 0
ನಿಮಗೆ ಆಸ್ಟ್ರಿಯ ದೇಶದ ಕೋಡ್ ಗೊತ್ತಿದೆಯೆ? Va----- --n---A-----j-- k--u? V__ J__ z____ A________ k____ V-i J-s z-n-t A-s-r-j-s k-d-? ----------------------------- Vai Jūs zināt Austrijas kodu? 0
ಒಂದು ಕ್ಷಣ, ನಾನು ನೋಡುತ್ತೇನೆ. Ac--ir------- -as-a-ī---. A_________ e_ p__________ A-u-i-k-i- e- p-s-a-ī-o-. ------------------------- Acumirkli, es paskatīšos. 0
ಈ ಲೈನ್ ಇನ್ನೂ ಕಾರ್ಯನಿರತವಾಗಿದೆ. Līnija--r a---e-t-. L_____ i_ a________ L-n-j- i- a-z-e-t-. ------------------- Līnija ir aizņemta. 0
ನೀವು ಯಾವ ಸಂಖ್ಯೆಯನ್ನು ಆಯ್ಕೆ ಮಾಡಿದ್ದೀರಿ? Kād- nu--r---ū---z--l-j----s? K___ n_____ j__ i____________ K-d- n-m-r- j-s i-v-l-j-t-e-? ----------------------------- Kādu numuru jūs izvēlējāties? 0
ನೀವು ಮೊದಲಿಗೆ ಸೊನ್ನೆಯನ್ನು ಹಾಕಬೇಕು. J--- -is--rm- -ā----las -u-le. J___ v_______ j________ n_____ J-m- v-s-i-m- j-i-v-l-s n-l-e- ------------------------------ Jums vispirms jāizvēlas nulle. 0

ಭಾವನೆಗಳು ಕೂಡ ವಿವಿಧ ಭಾಷೆಗಳನ್ನು ಆಡುತ್ತವೆ

ಪ್ರಪಂಚದಾದ್ಯಂತ ಹತ್ತು ಹಲವಾರು ಭಾಷೆಗಳನ್ನು ಮಾತನಾಡಲಾಗುತ್ತವೆ. ಒಂದು ವಿಶ್ವವ್ಯಾಪಿ ಮನುಷ್ಯ ಭಾಷೆ ಇಲ್ಲ. ಇದು ಅನುಕರಣೆಯ ವಿಚಾರದಲ್ಲಿ ಹೇಗಿರುತ್ತದೆ? ಭಾವನೆಗಳ ಭಾಷೆ ವಿಶ್ವವ್ಯಾಪಿಯೆ? ಇಲ್ಲ, ಇಲ್ಲಿ ಕೂಡ ವ್ಯತ್ಯಾಸಗಳಿರುತ್ತವೆ. ಎಲ್ಲಾ ಜನರು ತಮ್ಮ ಭಾವನೆಗಳನ್ನು ಸಮಾನವಾಗಿ ಪ್ರಕಟಿಸುತ್ತಾರೆ ಎಂದು ಬಹು ಕಾಲ ನಂಬಲಾಗಿತ್ತು. ಅನುಕರಣೆಯ ಭಾಷೆ ಪ್ರಪಂಚದ ಎಲ್ಲೆಡೆ ಅರ್ಥವಾಗುತ್ತದೆ ಅಂದು ಕೊಳ್ಳಲಾಗಿತ್ತು. ಚಾರ್ಲ್ಸ ಡಾರ್ವಿನ್ ಪ್ರಕಾರ ಭಾವನೆಗಳು ಜೀವನಾಧಾರ. ಆದ್ದರಿಂದ ಎಲ್ಲಾ ಸಂಸ್ಕೃತಿಗಳಲ್ಲಿ ಅವುಗಳನ್ನು ಸಮನಾಗಿ ಅರ್ಥಮಾಡಿಕೊಳ್ಳಬೇಕು. ಆದರೆ ಹೊಸ ಅಧ್ಯಯನಗಳು ಬೇರೆ ನಿರ್ಣಯಗಳನ್ನು ತಲುಪಿವೆ. ಭಾವನೆಗಳ ಭಾಷೆಯಲ್ಲಿ ಸಹ ವ್ಯತ್ಯಾಸಗಳಿವೆ ಎನ್ನುವುದನ್ನು ಎತ್ತಿ ತೋರಿಸುತ್ತವೆ. ಅಂದರೆ ನಮ್ಮ ಅನುಕರಣೆಯ ರೀತಿ ನಮ್ಮ ಸಂಸ್ಕೃತಿಯಿಂದ ಪ್ರಭಾವಿತವಾಗಿರುತ್ತವೆ. ಆದ್ದರಿಂದ ಪ್ರಪಂಚದಲ್ಲಿ ಮನುಷ್ಯರ ಭಾವನೆಗಳ ತೋರ್ಪಡೆ/ಅರ್ಥಮಾಡಿಕೊಳ್ಳವಿಕೆ ವೈವಿದ್ಯಮಯವಾಗಿರುತ್ತದೆ. ವಿಜ್ಞಾನಿಗಳು ಆರು ಆದ್ಯ ಭಾವನೆಗಳನ್ನು ಗುರುತಿಸುತ್ತಾರೆ. ಅವುಗಳು ಸಂತೋಷ, ದುಃಖ,ಕೋಪ,ಅಸಹ್ಯ,ಆತಂಕ ಮತ್ತು ಆಶ್ಚರ್ಯ. ಯುರೋಪಿಯನ್ನರ ಅನುಕರಣೆ ಏಶಿಯಾದವರ ಅನುಕರಣೆಗಿಂತ ವಿಭಿನ್ನವಾಗಿದೆ. ಅವರು ಒಂದೆ ಮುಖದಲ್ಲಿ ಬೇರಬೇರೆ ಭಾವನೆಗಳನ್ನು ಗುರುತಿಸುತ್ತಾರೆ. ಈ ವಿಷಯವನ್ನು ಹಲವಾರು ಪ್ರಯೋಗಗಳು ಖಚಿತಪಡಿಸಿವೆ. ಇದರಲ್ಲಿ ಪ್ರಯೋಗ ಪುರುಷರಿಗೆ ಗಣಕ ಯಂತ್ರದಿಂದ ಮುಖಗಳನ್ನು ತೋರಿಸಲಾಯಿತು. ಪ್ರಯೋಗ ಪುರುಷರು ಆ ಮುಖಗಳಲ್ಲಿ ಏನನ್ನು ಓದಿದ್ದು/ಕಂಡಿದ್ದು ಎನ್ನುವುದನ್ನು ವಿವರಿಸಬೇಕಿತ್ತು. ಫಲಿತಾಂಶಗಳು ವಿಭಿನ್ನವಾಗಿ ಇದ್ದುದಕ್ಕೆ ಹಲವಾರು ಕಾರಣಗಳಿದ್ದವು. ಹಲವು ಸಂಸ್ಕೃತಿಗಳಲ್ಲಿ ಭಾವನೆಗಳನ್ನು ಇತರ ಸಂಸ್ಕೃತಿಗಳಿಗಿಂತ ಪ್ರಬಲವಾಗಿ ಪ್ರಕಟಿಸಲಾಗುತ್ತದೆ. ಆದ್ದರಿಂದ ಅನುಕರಣೆಯ ತೀವ್ರತೆಯನ್ನು ಎಲ್ಲಾಕಡೆ ಏಕರೂಪವಾಗಿ ಗ್ರಹಿಸುವುದಿಲ್ಲ. ಅಷ್ಟೆ ಅಲ್ಲದೆ ವಿವಿಧ ಸಂಸ್ಕೃತಿಯ ಜನರು ಬೇರೆ ವಿಷಯಗಳ ಮೇಲೆ ಗಮನ ಇಡುತ್ತಾರೆ. ಏಶಿಯನ್ನರು ಮುಖವನ್ನು ಗಮನಿಸುವಾಗ ತಮ್ಮ ದೃಷ್ಟಿಯನ್ನು ಕಣ್ಣಿನ ಮೇಲೆ ಕೇಂದ್ರೀಕರಿಸುತ್ತಾರೆ. ಯುರೋಪ್ ಮತ್ತು ಅಮೇರಿಕಾದವರು ಬಾಯಿಯ ಮೇಲೆ ತಮ್ಮ ಗಮನ ಹರಿಸುತ್ತಾರೆ. ಆದರೆ ಒಂದು ಮುಖಭಾವವನ್ನು ಎಲ್ಲಾ ಸಂಸ್ಕೃತಿಗಳಲ್ಲಿ ಸರಿಯಾಗಿ ಅರ್ಥಮಾಡಿಕೊಳ್ಳಲಾಗುತ್ತದೆ. ಅದು ಒಂದು ಸ್ನೇಹಪೂರ್ವ ಮುಗುಳ್ನಗೆ!