ಪದಗುಚ್ಛ ಪುಸ್ತಕ

kn ಅಂಚೆ ಕಛೇರಿಯಲ್ಲಿ   »   sk Na pošte

೫೯ [ಐವತ್ತೊಂಬತ್ತು]

ಅಂಚೆ ಕಛೇರಿಯಲ್ಲಿ

ಅಂಚೆ ಕಛೇರಿಯಲ್ಲಿ

59 [pätdesiatdeväť]

Na pošte

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಸ್ಲೊವಾಕ್ ಪ್ಲೇ ಮಾಡಿ ಇನ್ನಷ್ಟು
ಇಲ್ಲಿ ಹತ್ತಿರದಲ್ಲಿ ಅಂಚೆ ಕಛೇರಿ ಎಲ್ಲಿ ಇದೆ? K-e--e---jbl--------šta? K__ j_ n_________ p_____ K-e j- n-j-l-ž-i- p-š-a- ------------------------ Kde je najbližšia pošta? 0
ಅಂಚೆ ಕಛೇರಿ ಇಲ್ಲಿಂದ ದೂರವೆ? J--t--ď-le-o-k-na-b-i-še- po---? J_ t_ ď_____ k n_________ p_____ J- t- ď-l-k- k n-j-l-ž-e- p-š-e- -------------------------------- Je to ďaleko k najbližšej pošte? 0
ಇಲ್ಲಿ ಹತ್ತಿರದಲ್ಲಿ ಅಂಚೆ ಪೆಟ್ಟಿಗೆ ಎಲ್ಲಿ ಇದೆ? K-e-je-naj---ž------š--vá sch---ka? K__ j_ n_________ p______ s________ K-e j- n-j-l-ž-i- p-š-o-á s-h-á-k-? ----------------------------------- Kde je najbližšia poštová schránka? 0
ನನಗೆ ಒಂದೆರಡು ಅಂಚೆ ಚೀಟಿಗಳು ಬೇಕು. P--r-----m---- poštový-h----mok. P_________ p__ p________ z______ P-t-e-u-e- p-r p-š-o-ý-h z-á-o-. -------------------------------- Potrebujem pár poštových známok. 0
ಒಂದು ಕಾಗದಕ್ಕೆ ಮತ್ತು ಒಂದು ಪತ್ರಕ್ಕೆ. Na------dni-u-a l-s-. N_ p_________ a l____ N- p-h-a-n-c- a l-s-. --------------------- Na pohľadnicu a list. 0
ಅಮೇರಿಕಾಗೆ ಎಷ್ಟು ಅಂಚೆ ವೆಚ್ಚ ಆಗುತ್ತದೆ? Ak- -e -----v-- do--meriky? A__ j_ p_______ d_ A_______ A-é j- p-š-o-n- d- A-e-i-y- --------------------------- Aké je poštovné do Ameriky? 0
ಈ ಪೊಟ್ಟಣದ ತೂಕ ಎಷ್ಟು? K--k----ž- b-l-k? K____ v___ b_____ K-ľ-o v-ž- b-l-k- ----------------- Koľko váži balík? 0
ನಾನು ಇದನ್ನು ಏರ್ ಮೇಲ್ ನಲ್ಲಿ ಕಳುಹಿಸಬಹುದೆ? Mô--m----poslať--et--k-u ---t-u? M____ h_ p_____ l_______ p______ M-ž-m h- p-s-a- l-t-c-o- p-š-o-? -------------------------------- Môžem ho poslať leteckou poštou? 0
ಇದು ಅಲ್ಲಿ ತಲುಪಲು ಎಷ್ಟು ಸಮಯ ಹಿಡಿಯುತ್ತದೆ? Ako dlho tr-á------pr-d-? A__ d___ t____ k__ p_____ A-o d-h- t-v-, k-m p-í-e- ------------------------- Ako dlho trvá, kým príde? 0
ನಾನು ಎಲ್ಲಿಂದ ಟೆಲಿಫೋನ್ ಮಾಡಬಹುದು? Kde ---e---e--fo--va-? K__ m____ t___________ K-e m-ž-m t-l-f-n-v-ť- ---------------------- Kde môžem telefonovať? 0
ಇಲ್ಲಿ ಹತ್ತಿರದಲ್ಲಿ ಟೆಲಿಫೋನ್ ಬೂತ್ ಎಲ್ಲಿದೆ? K-e j- n-j--ižši---------na-b--k-? K__ j_ n_________ t________ b_____ K-e j- n-j-l-ž-i- t-l-f-n-a b-d-a- ---------------------------------- Kde je najbližšia telefónna búdka? 0
ನಿಮ್ಮಲ್ಲಿ ಟೆಲಿಫೋನ್ ಕಾರ್ಡ್ ಇದೆಯೆ? M--e-telef-nne-ka-t-? M___ t________ k_____ M-t- t-l-f-n-e k-r-y- --------------------- Máte telefónne karty? 0
ನಿಮ್ಮಲ್ಲಿ ದೂರವಾಣಿ ಸಂಖ್ಯೆಗಳ ಪುಸ್ತಕ ಇದೆಯೆ? Má-- t--efón-- z-zn-m? M___ t________ z______ M-t- t-l-f-n-y z-z-a-? ---------------------- Máte telefónny zoznam? 0
ನಿಮಗೆ ಆಸ್ಟ್ರಿಯ ದೇಶದ ಕೋಡ್ ಗೊತ್ತಿದೆಯೆ? Vi-te p-edvoľ---d- ---ú--a? V____ p________ d_ R_______ V-e-e p-e-v-ľ-u d- R-k-s-a- --------------------------- Viete predvoľbu do Rakúska? 0
ಒಂದು ಕ್ಷಣ, ನಾನು ನೋಡುತ್ತೇನೆ. M--e-t- -o--ie- -a. M______ P______ s__ M-m-n-. P-z-i-m s-. ------------------- Moment. Pozriem sa. 0
ಈ ಲೈನ್ ಇನ್ನೂ ಕಾರ್ಯನಿರತವಾಗಿದೆ. Link---- --á-----s-d---. L____ j_ s____ o________ L-n-a j- s-á-e o-s-d-n-. ------------------------ Linka je stále obsadená. 0
ನೀವು ಯಾವ ಸಂಖ್ಯೆಯನ್ನು ಆಯ್ಕೆ ಮಾಡಿದ್ದೀರಿ? A-- čís-o --- --t---li? A__ č____ s__ v________ A-é č-s-o s-e v-t-č-l-? ----------------------- Aké číslo ste vytočili? 0
ನೀವು ಮೊದಲಿಗೆ ಸೊನ್ನೆಯನ್ನು ಹಾಕಬೇಕು. N-jpr- -u--t---y-oč-- --l-! N_____ m_____ v______ n____ N-j-r- m-s-t- v-t-č-ť n-l-! --------------------------- Najprv musíte vytočiť nulu! 0

ಭಾವನೆಗಳು ಕೂಡ ವಿವಿಧ ಭಾಷೆಗಳನ್ನು ಆಡುತ್ತವೆ

ಪ್ರಪಂಚದಾದ್ಯಂತ ಹತ್ತು ಹಲವಾರು ಭಾಷೆಗಳನ್ನು ಮಾತನಾಡಲಾಗುತ್ತವೆ. ಒಂದು ವಿಶ್ವವ್ಯಾಪಿ ಮನುಷ್ಯ ಭಾಷೆ ಇಲ್ಲ. ಇದು ಅನುಕರಣೆಯ ವಿಚಾರದಲ್ಲಿ ಹೇಗಿರುತ್ತದೆ? ಭಾವನೆಗಳ ಭಾಷೆ ವಿಶ್ವವ್ಯಾಪಿಯೆ? ಇಲ್ಲ, ಇಲ್ಲಿ ಕೂಡ ವ್ಯತ್ಯಾಸಗಳಿರುತ್ತವೆ. ಎಲ್ಲಾ ಜನರು ತಮ್ಮ ಭಾವನೆಗಳನ್ನು ಸಮಾನವಾಗಿ ಪ್ರಕಟಿಸುತ್ತಾರೆ ಎಂದು ಬಹು ಕಾಲ ನಂಬಲಾಗಿತ್ತು. ಅನುಕರಣೆಯ ಭಾಷೆ ಪ್ರಪಂಚದ ಎಲ್ಲೆಡೆ ಅರ್ಥವಾಗುತ್ತದೆ ಅಂದು ಕೊಳ್ಳಲಾಗಿತ್ತು. ಚಾರ್ಲ್ಸ ಡಾರ್ವಿನ್ ಪ್ರಕಾರ ಭಾವನೆಗಳು ಜೀವನಾಧಾರ. ಆದ್ದರಿಂದ ಎಲ್ಲಾ ಸಂಸ್ಕೃತಿಗಳಲ್ಲಿ ಅವುಗಳನ್ನು ಸಮನಾಗಿ ಅರ್ಥಮಾಡಿಕೊಳ್ಳಬೇಕು. ಆದರೆ ಹೊಸ ಅಧ್ಯಯನಗಳು ಬೇರೆ ನಿರ್ಣಯಗಳನ್ನು ತಲುಪಿವೆ. ಭಾವನೆಗಳ ಭಾಷೆಯಲ್ಲಿ ಸಹ ವ್ಯತ್ಯಾಸಗಳಿವೆ ಎನ್ನುವುದನ್ನು ಎತ್ತಿ ತೋರಿಸುತ್ತವೆ. ಅಂದರೆ ನಮ್ಮ ಅನುಕರಣೆಯ ರೀತಿ ನಮ್ಮ ಸಂಸ್ಕೃತಿಯಿಂದ ಪ್ರಭಾವಿತವಾಗಿರುತ್ತವೆ. ಆದ್ದರಿಂದ ಪ್ರಪಂಚದಲ್ಲಿ ಮನುಷ್ಯರ ಭಾವನೆಗಳ ತೋರ್ಪಡೆ/ಅರ್ಥಮಾಡಿಕೊಳ್ಳವಿಕೆ ವೈವಿದ್ಯಮಯವಾಗಿರುತ್ತದೆ. ವಿಜ್ಞಾನಿಗಳು ಆರು ಆದ್ಯ ಭಾವನೆಗಳನ್ನು ಗುರುತಿಸುತ್ತಾರೆ. ಅವುಗಳು ಸಂತೋಷ, ದುಃಖ,ಕೋಪ,ಅಸಹ್ಯ,ಆತಂಕ ಮತ್ತು ಆಶ್ಚರ್ಯ. ಯುರೋಪಿಯನ್ನರ ಅನುಕರಣೆ ಏಶಿಯಾದವರ ಅನುಕರಣೆಗಿಂತ ವಿಭಿನ್ನವಾಗಿದೆ. ಅವರು ಒಂದೆ ಮುಖದಲ್ಲಿ ಬೇರಬೇರೆ ಭಾವನೆಗಳನ್ನು ಗುರುತಿಸುತ್ತಾರೆ. ಈ ವಿಷಯವನ್ನು ಹಲವಾರು ಪ್ರಯೋಗಗಳು ಖಚಿತಪಡಿಸಿವೆ. ಇದರಲ್ಲಿ ಪ್ರಯೋಗ ಪುರುಷರಿಗೆ ಗಣಕ ಯಂತ್ರದಿಂದ ಮುಖಗಳನ್ನು ತೋರಿಸಲಾಯಿತು. ಪ್ರಯೋಗ ಪುರುಷರು ಆ ಮುಖಗಳಲ್ಲಿ ಏನನ್ನು ಓದಿದ್ದು/ಕಂಡಿದ್ದು ಎನ್ನುವುದನ್ನು ವಿವರಿಸಬೇಕಿತ್ತು. ಫಲಿತಾಂಶಗಳು ವಿಭಿನ್ನವಾಗಿ ಇದ್ದುದಕ್ಕೆ ಹಲವಾರು ಕಾರಣಗಳಿದ್ದವು. ಹಲವು ಸಂಸ್ಕೃತಿಗಳಲ್ಲಿ ಭಾವನೆಗಳನ್ನು ಇತರ ಸಂಸ್ಕೃತಿಗಳಿಗಿಂತ ಪ್ರಬಲವಾಗಿ ಪ್ರಕಟಿಸಲಾಗುತ್ತದೆ. ಆದ್ದರಿಂದ ಅನುಕರಣೆಯ ತೀವ್ರತೆಯನ್ನು ಎಲ್ಲಾಕಡೆ ಏಕರೂಪವಾಗಿ ಗ್ರಹಿಸುವುದಿಲ್ಲ. ಅಷ್ಟೆ ಅಲ್ಲದೆ ವಿವಿಧ ಸಂಸ್ಕೃತಿಯ ಜನರು ಬೇರೆ ವಿಷಯಗಳ ಮೇಲೆ ಗಮನ ಇಡುತ್ತಾರೆ. ಏಶಿಯನ್ನರು ಮುಖವನ್ನು ಗಮನಿಸುವಾಗ ತಮ್ಮ ದೃಷ್ಟಿಯನ್ನು ಕಣ್ಣಿನ ಮೇಲೆ ಕೇಂದ್ರೀಕರಿಸುತ್ತಾರೆ. ಯುರೋಪ್ ಮತ್ತು ಅಮೇರಿಕಾದವರು ಬಾಯಿಯ ಮೇಲೆ ತಮ್ಮ ಗಮನ ಹರಿಸುತ್ತಾರೆ. ಆದರೆ ಒಂದು ಮುಖಭಾವವನ್ನು ಎಲ್ಲಾ ಸಂಸ್ಕೃತಿಗಳಲ್ಲಿ ಸರಿಯಾಗಿ ಅರ್ಥಮಾಡಿಕೊಳ್ಳಲಾಗುತ್ತದೆ. ಅದು ಒಂದು ಸ್ನೇಹಪೂರ್ವ ಮುಗುಳ್ನಗೆ!