ಪದಗುಚ್ಛ ಪುಸ್ತಕ

kn ಪ್ರಶ್ನೆಗಳನ್ನು ಕೇಳುವುದು ೨   »   nl Vragen stellen 2

೬೩ [ಅರವತ್ತಮೂರು]

ಪ್ರಶ್ನೆಗಳನ್ನು ಕೇಳುವುದು ೨

ಪ್ರಶ್ನೆಗಳನ್ನು ಕೇಳುವುದು ೨

63 [drieënzestig]

Vragen stellen 2

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಡಚ್ ಪ್ಲೇ ಮಾಡಿ ಇನ್ನಷ್ಟು
ನನಗೆ ಒಂದು ಹವ್ಯಾಸ ಇದೆ. Ik h-- e-- h----. Ik heb een hobby. 0
ನಾನು ಟೆನ್ನೀಸ್ ಆಡುತ್ತೇನೆ. Ik t-----. Ik tennis. 0
ಇಲ್ಲಿ ಟೆನ್ನೀಸ್ ಮೈದಾನ ಎಲ್ಲಿದೆ? Wa-- i- e- e-- t---------? Waar is er een tennisbaan? 0
ನಿನಗೂ ಒಂದು ಹವ್ಯಾಸ ಇದೆಯೆ? He- j- e-- h----? Heb je een hobby? 0
ನಾನು ಕಾಲ್ಚೆಂಡನ್ನು ಆಡುತ್ತೇನೆ. Ik v------. Ik voetbal. 0
ಇಲ್ಲಿ ಕಾಲ್ಚೆಂಡಿನ ಆಟದ ಮೈದಾನ ಎಲ್ಲಿದೆ? Wa-- i- e- e-- v----------? Waar is er een voetbalveld? 0
ನನ್ನ ಕೈ ನೋಯುತ್ತಿದೆ. Mi-- a-- d--- p---. Mijn arm doet pijn. 0
ನನ್ನ ಕಾಲು ಮತ್ತು ಕೈ ಕೂಡ ನೋಯುತ್ತಿವೆ. Mi-- v--- e- h--- d--- o-- p---. Mijn voet en hand doen ook pijn. 0
ಇಲ್ಲಿ ವೈದ್ಯರು ಎಲ್ಲಿದ್ದಾರೆ? Wa-- i- e- e-- d-----? Waar is er een dokter? 0
ನನ್ನ ಬಳಿ ಒಂದು ಕಾರ್ ಇದೆ. Ik h-- e-- a---. Ik heb een auto. 0
ನನ್ನ ಹತ್ತಿರ ಒಂದು ಮೋಟರ್ ಸೈಕಲ್ ಸಹ ಇದೆ. Ik h-- o-- e-- m----. Ik heb ook een motor. 0
ಇಲ್ಲಿ ವಾಹನಗಳ ನಿಲ್ದಾಣ ಎಲ್ಲಿದೆ? Wa-- i- e- e-- p-------------? Waar is er een parkeerterrein? 0
ನನ್ನ ಬಳಿ ಒಂದು ಸ್ವೆಟರ್ ಇದೆ. Ik h-- e-- t---. Ik heb een trui. 0
ನನ್ನ ಬಳಿ ಒಂದು ನಡುವಂಗಿ ಮತ್ತು ಜೀನ್ಸ್ ಸಹ ಇವೆ. Ik h-- o-- e-- j-- e- e-- j----. Ik heb ook een jas en een jeans. 0
ಬಟ್ಟೆ ಒಗೆಯುವ ಯಂತ್ರ ಎಲ್ಲಿದೆ? Wa-- i- d- w---------? Waar is de wasmachine? 0
ನನ್ನ ಬಳಿ ಒಂದು ತಟ್ಟೆ ಇದೆ. Ik h-- e-- b---. Ik heb een bord. 0
ನನ್ನ ಬಳಿ ಒಂದು ಚಾಕು, ಒಂದು ಫೋರ್ಕ್ ಮತ್ತು ಒಂದು ಚಮಚ ಇವೆ. Ik h-- e-- m--- e-- v--- e- e-- l----. Ik heb een mes, een vork en een lepel. 0
ಉಪ್ಪು ಮತ್ತು ಕರಿಮೆಮೆಣಸು ಎಲ್ಲಿವೆ? Wa-- z--- d- z--- e- p----? Waar zijn de zout en peper? 0

ದೇಹ ಭಾಷೆಗೆ ಸ್ಪಂದಿಸುತ್ತದೆ.

ಭಾಷೆಯನ್ನು ನಮ್ಮ ಮಿದುಳಿನಲ್ಲಿ ಪರಿಷ್ಕರಿಸಲಾಗುತ್ತದೆ. ನಾವು ಕೇಳುವಾಗ ಅಥವಾ ಓದುವಾಗ ನಮ್ಮ ಮಿದುಳು ಚುರುಕಾಗಿರುತ್ತದೆ. ಅದನ್ನು ವಿವಿಧ ರೀತಿಗಳಲ್ಲಿ ಅಳತೆ ಮಾಡಬಹುದು. ಅದರೆ ಕೇವಲ ನಮ್ಮ ಮಿದುಳು ಮಾತ್ರಭಾಷೆಯ ಪ್ರಚೋದನೆಗೆ ಪ್ರತಿಕ್ರಿಯಿಸುವುದಿಲ್ಲ.. ಹೊಸ ಅಧ್ಯಯನಗಳು ಭಾಷೆ ನಮ್ಮ ಶರೀರವನ್ನು ಸಕ್ರಿಯಗೊಳಿಸುತ್ತದೆ ಎನ್ನುವುದನ್ನು ತೋರಿಸಿವೆ. ನಮ್ಮ ಶರೀರ ಖಚಿತ ಪದಗಳನ್ನು ಓದಿದರೆ ಅಥವಾ ಕೇಳಿದರೆ ಕೆಲಸ ಮಾಡಲು ಪ್ರಾರಂಭಿಸುತ್ತದೆ ಮುಖ್ಯವಾಗಿ ಅವುಗಳು ನಮ್ಮ ಶಾರೀರಿಕ ಪ್ರತಿಕ್ರಿಯೆಗಳನ್ನು ವಿವರಿಸುವ ಪದಗಳು. ನಗುವುದು ಎಂಬ ಪದ ಒಂದು ಒಳ್ಳೆಯ ಉದಾಹರಣೆ. ನಾವು ಆ ಪದವನ್ನು ಓದಿದರೆ ನಗುವಿನ ಸ್ನಾಯುಗಳು ಚಲಿಸುತ್ತವೆ. ನಿಷೇದಪದಗಳು ಸಹ ಅಳತೆ ಮಾಡಬಹುದಾದ ಪರಿಣಾಮಗಳನ್ನು ಹೊಂದಿರುತ್ತವೆ. ನೋವು ಎನ್ನುವ ಪದ ಇದಕ್ಕೆ ಒಂದು ಉದಾಹರಣೆಯಾಗಿದೆ. ನಮ್ಮ ಶರೀರ ಈ ಪದವನ್ನು ಓದಿದಾಗ ಒಂದು ಸಣ್ಣ ನೋವಿನ ಪ್ರತಿಕ್ರಿಯೆಯನ್ನು ತೋರುತ್ತದೆ. ನಾವು ಓದಿದ್ದನ್ನು ಅಥವಾ ಕೇಳಿದ್ದನ್ನು ಅನುಕರಿಸುತ್ತೇವೆ ಎಂದು ಹೇಳಬಹುದು. ಒಂದು ಭಾಷೆ ಎಷ್ಟು ಕಣ್ಣಿಗೆ ಕಟ್ಟುವಂತೆ ಇರುತ್ತದೆಯೊ ನಾವು ಅಷ್ಟು ಹೆಚ್ಚು ಪ್ರತಿಕ್ರಿಯಿಸುತ್ತೇವೆ ನಿಖರವಾದ ಬಣ್ಣನೆ ಬಲವಾದ ಪ್ರತಿಕ್ರಿಯೆಯನ್ನು ಹೊಮ್ಮಿಸುತ್ತದೆ. ಒಂದು ಅಧ್ಯಯನಕ್ಕೆ ಶರೀರದ ಚಟುವಟಿಕೆಗಳ ಅಳತೆ ಮಾಡಲಾಯಿತು. ಪ್ರಯೋಗ ಪುರುಷರಿಗೆ ವಿವಿಧ ಪದಗಳನ್ನು ತೋರಿಸಲಾಯಿತು. ಅವುಗಳು ಸಕಾರಾತ್ಮಕ ಹಾಗೂ ನಕಾರಾತ್ಮಕ ಪದಗಳಾಗಿದ್ದವು. ಪ್ರಯೋಗ ಪುರುಷರ ಅನುಕರಣೆಗಳು ಪರೀಕ್ಷೆಯ ಸಮಯದಲ್ಲಿ ಬದಲಾವಣೆಗಳನ್ನು ತೋರಿದವು. ಬಾಯಿಯ ಮತ್ತು ಹಣೆಯ ಚಲನೆಗಳಲ್ಲಿ ವ್ಯತ್ಯಾಸಗಳು ಕಂಡುಬಂದವು. ಇದು ಭಾಷೆ ನಮ್ಮ ಮೇಲೆ ಬಲವಾದ ಪ್ರಭಾವವನ್ನು ಬೀರುತ್ತದೆ ಎನ್ನುವುದನ್ನು ತೋರಿಸುತ್ತದೆ. ಪದಗಳು ಸಂವಹನೆಯ ಸಾಧನೆಗಳಿಗಿಂತ ಜಾಸ್ತಿ. ನಮ್ಮ ಮಿದುಳು ಭಾಷೆಯನ್ನು ಒಡಲನುಡಿಗೆ ಭಾಷಾಂತರಿಸುತ್ತದೆ. ಇದು ಖಚಿತವಾಗಿ ಹೇಗೆ ನೆರವೇರುತ್ತದೆ ಎನ್ನುವುದನ್ನು ಇನ್ನೂ ಸಂಶೋಧಿಸಿಲ್ಲ. ಬಹುಶಃ ಆ ಅಧ್ಯಯನದ ಫಲಿತಾಂಶಗಳು ಹಲವು ಪರಿಣಾಮಗಳನ್ನು ಹೊಂದಬಹುದು. ವೈದ್ಯರು ರೋಗಿಗಳಿಗೆ ಯಾವ ಚಿಕಿತ್ಸೆ ಅತಿ ಉಪಯೋಗ ಕರ ಎಂಬುದರ ಬಗ್ಗೆ ಚರ್ಚಿಸುತ್ತಾರೆ. ಏಕೆಂದರೆ ಹಲವಾರು ರೋಗಿಗಳು ದೀರ್ಘಕಾಲ ಚಿಕಿತ್ಸೆ ತೆಗೆದುಕೊಳ್ಳಬೇಕಾಗುತ್ತದೆ. ಆವಾಗ ತುಂಬಾ ಮಾತನಾಡಲಾಗುತ್ತದೆ.