ಪದಗುಚ್ಛ ಪುಸ್ತಕ

kn ನಿಷೇಧರೂಪ ೨   »   sk Zápor 2

೬೫ [ಅರವತ್ತೈದು]

ನಿಷೇಧರೂಪ ೨

ನಿಷೇಧರೂಪ ೨

65 [šesťdesiatpäť]

Zápor 2

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಸ್ಲೊವಾಕ್ ಪ್ಲೇ ಮಾಡಿ ಇನ್ನಷ್ಟು
ಈ ಉಂಗುರ ದುಬಾರಿಯೆ? Je ten pr-----d----? J_ t__ p_____ d_____ J- t-n p-s-e- d-a-ý- -------------------- Je ten prsteň drahý? 0
ಇಲ್ಲ, ಅದು ಕೇವಲ ನೂರು ಯುರೋ ಮಾತ್ರ. Ni-- --o-- -en---o --r. N___ s____ l__ s__ e___ N-e- s-o-í l-n s-o e-r- ----------------------- Nie, stojí len sto eur. 0
ಆದರೆ ನನ್ನ ಬಳಿ ಕೇವಲ ಐವತ್ತು ಮಾತ್ರ ಇದೆ. Al- mám---n -äť--siať. A__ m__ l__ p_________ A-e m-m l-n p-ť-e-i-ť- ---------------------- Ale mám len päťdesiať. 0
ನಿನ್ನ ಕೆಲಸ ಮುಗಿಯಿತೆ? Si -ž-h--ový? S_ u_ h______ S- u- h-t-v-? ------------- Si už hotový? 0
ಇಲ್ಲ, ಇನ್ನೂ ಇಲ್ಲ. N-e,-eš-e-nie. N___ e___ n___ N-e- e-t- n-e- -------------- Nie, ešte nie. 0
ಆದರೆ ಇನ್ನು ಸ್ವಲ್ಪ ಸಮಯದಲ್ಲಿ ಮುಗಿಯುತ್ತದೆ. A-e--n-ď-b------oto--. A__ h___ b____ h______ A-e h-e- b-d-m h-t-v-. ---------------------- Ale hneď budem hotový. 0
ನಿನಗೆ ಇನ್ನೂ ಸ್ವಲ್ಪ ಸೂಪ್ ಬೇಕೆ? C---- b- -- e-te-pol--v--? C____ b_ s_ e___ p________ C-c-l b- s- e-t- p-l-e-k-? -------------------------- Chcel by si ešte polievku? 0
ನನಗೆ ಇನ್ನು ಬೇಡ. Nie- -ž --ch---. N___ u_ n_______ N-e- u- n-c-c-m- ---------------- Nie, už nechcem. 0
ಆದರೆ ಇನ್ನೂ ಒಂದು ಐಸ್ ಕ್ರೀಮ್ ಬೇಕು. Al- -----j--n- --r-li-u. A__ e___ j____ z________ A-e e-t- j-d-u z-r-l-n-. ------------------------ Ale ešte jednu zmrzlinu. 0
ನೀನು ತುಂಬಾ ಸಮಯದಿಂದ ಇಲ್ಲಿ ವಾಸಿಸುತ್ತಿದ್ದೀಯ? Bý-aš--- -- d--o? B____ t_ u_ d____ B-v-š t- u- d-h-? ----------------- Bývaš tu už dlho? 0
ಇಲ್ಲ, ಕೇವಲ ಒಂದು ತಿಂಗಳಿಂದ ಮಾತ್ರ. Ni-- l---j-d-n -esi-c. N___ l__ j____ m______ N-e- l-n j-d-n m-s-a-. ---------------------- Nie, len jeden mesiac. 0
ಆದರೆ ಈಗಾಗಲೆ ನನಗೆ ತುಂಬಾ ಜನರ ಪರಿಚಯವಾಗಿದೆ. A-- p-z------ v-ľa ľ-d-. A__ p_____ u_ v___ ľ____ A-e p-z-á- u- v-ľ- ľ-d-. ------------------------ Ale poznám už veľa ľudí. 0
ನೀನು ನಾಳೆ ಮನೆಗೆ ಹೋಗುತ್ತಿದ್ದೀಯ? I----za--ra d--ov? I___ z_____ d_____ I-e- z-j-r- d-m-v- ------------------ Ideš zajtra domov? 0
ಇಲ್ಲ, ಕೇವಲ ವಾರಾಂತ್ಯದಲ್ಲಿ. Ni-, až -ez-v--e--. N___ a_ c__ v______ N-e- a- c-z v-k-n-. ------------------- Nie, až cez víkend. 0
ಆದರೆ ನಾನು ಭಾನುವಾರದಂದೇ ಹಿಂತಿರುಗಿ ಬರುತ್ತೇನೆ. Al---ráti- sa-u----n---ľ-. A__ v_____ s_ u_ v n______ A-e v-á-i- s- u- v n-d-ľ-. -------------------------- Ale vrátim sa už v nedeľu. 0
ನಿನ್ನ ಮಗಳು ಆಗಲೇ ದೊಡ್ಡವಳಾಗಿದ್ದಾಳೆಯೆ? J--tvo-a-d--ra-už-d---elá? J_ t____ d____ u_ d_______ J- t-o-a d-é-a u- d-s-e-á- -------------------------- Je tvoja dcéra už dospelá? 0
ಇಲ್ಲ, ಅವಳಿಗೆ ಈಗಷ್ಟೇ ಹದಿನೇಳು ವರ್ಷ. N--, -á-i-a ---em-á--. N___ m_ i__ s_________ N-e- m- i-a s-d-m-á-ť- ---------------------- Nie, má iba sedemnásť. 0
ಆದರೆ ಈಗಾಗಲೆ ಒಬ್ಬ ಸ್ನೇಹಿತನನ್ನು ಹೊಂದಿದ್ದಾಳೆ. Al- u- m- p---teľ-. A__ u_ m_ p________ A-e u- m- p-i-t-ľ-. ------------------- Ale už má priateľa. 0

ಪದಗಳು ನಮಗೆ ಏನನ್ನು ಹೇಳುತ್ತವೆ?

ಪ್ರಪಂಚದಾದ್ಯಂತ ಹಲವಾರು ದಶಲಕ್ಷ ಪುಸ್ತಕಗಳಿವೆ. ಇಲ್ಲಿಯವರೆಗೆ ಎಷ್ಟು ಬರೆಯಲಾಗಿದೆ ಎನ್ನುವುದು ಯಾರಿಗೂ ತಿಳಿದಿಲ್ಲ. ಈ ಪುಸ್ತಕಗಳಲ್ಲಿ ಬಹಳ ಹೆಚ್ಚು ಜ್ಞಾನ ಅಡಕವಾಗಿದೆ. ಒಬ್ಬನಿಗೆ ಎಲ್ಲವನ್ನೂ ಓದಲು ಆಗಿದ್ದಿದ್ದರೆ, ಅವನು ಜೀವನದ ಬಗ್ಗೆ ತುಂಬಾ ತಿಳಿದು ಕೊಂಡಿರುತ್ತಿದ್ದ. ಏಕೆಂದರೆ ಪುಸ್ತಕಗಳು ನಮಗೆ ನಮ್ಮ ಪ್ರಪಂಚ ಹೇಗೆ ಬದಲಾಗುತ್ತಿದೆ ಎನ್ನುವುದನ್ನು ತೋರಿಸುತ್ತವೆ. ಪ್ರತಿಯೊಂದು ಕಾಲವೂ ತನ್ನದೆ ಆದ ಪುಸ್ತಕಗಳನ್ನು ಹೊಂದಿದೆ. ಅವುಗಳಲ್ಲಿ ಮನುಷ್ಯರಿಗೆ ಏನು ಮುಖ್ಯ ಎನ್ನುವುದು ಒಬ್ಬನಿಗೆ ಗೊತ್ತಾಗುತ್ತದೆ. ಯಾರಿಗೂ ಎಲ್ಲಾ ಪುಸ್ತಕಗಳನ್ನು ಓದಲು ಆಗುವುದಿಲ್ಲ ಎನ್ನುವುದು ವಿಷಾದಕರ. ಆಧುನಿಕ ತಂತ್ರಗಳ ಸಹಾಯದಿಂದ ಪುಸ್ತಕಗಳನ್ನು ಪರಿಶೀಲಿಸಬಹುದು. ಪುಸ್ತಕಗಳನ್ನು ಗಣಕೀಕರಣ ಮಾಡುವುದರಿಂದ ಅವುಗಳನ್ನು ದತ್ತಗಳಂತೆ ಸಂಗ್ರಹಿಸಬಹುದು. ಅನಂತರ ಮನುಷ್ಯ ಅದರ ವಿಷಯಗಳನ್ನು ಪರಿಶೀಲಿಸಬಹುದು. ಭಾಷಾವಿಜ್ಞಾನಿಗಳು ಹೀಗೆ ಭಾಷೆ ಹೇಗೆ ಪರಿವರ್ತನೆ ಹೊಂದುತ್ತದೆ ಎನ್ನುವುದನ್ನು ತಿಳಿಯಬಹುದು. ಇದಕ್ಕಿಂತ ಹೆಚ್ಚು ಸ್ವಾರಸ್ಯಕರ ವಿಷಯವೆಂದರೆ ಪದಗಳ ಪುನರಾವರ್ತನೆಯನ್ನು ಗಮನಿಸುವುದು. ಆ ಮೂಲಕ ಹಲವು ಖಚಿತ ವಿಷಯಗಳ ಅರ್ಥವನ್ನು ಗ್ರಹಿಸುವುದು. ವಿಜ್ಞಾನಿಗಳು ೫೦ ದಶಲಕ್ಷಕ್ಕಿಂತ ಹೆಚ್ಚು ಪುಸ್ತಕಗಳನ್ನು ಪರಿಶೀಲಿಸಿದ್ದಾರೆ. ಅವು ಹಿಂದಿನ ೫೦೦ ವರ್ಷಗಳಲ್ಲಿ ಪ್ರಕಟವಾದ ಪುಸ್ತಕಗಳು. ಒಟ್ಟಾರೆ ಸುಮಾರು ೫೦೦೦ ಕೋಟಿ ಪದಗಳನ್ನು ವಿಶ್ಲೇಷಿಸಿದರು. ಪದಗಳ ಪುನರಾವರ್ತನೆ ಮನುಷ್ಯರು ಹಿಂದೆ ಮತ್ತು ಈಗ ಹೇಗೆ ಜೀವಿಸುವರು ಎಂದು ತೋರುತ್ತದೆ. ಭಾಷೆಗಳು ಮನೋಭಾವನೆಗಳನ್ನು ಹಾಗೂ ಪ್ರವೃತ್ತಿಗಳನ್ನು ಪ್ರತಿಬಿಂಬಿಸುತ್ತವೆ. ಉದಾಹರಣೆಗೆ ಗಂಡಸರು ಎನ್ನುವ ಪದ ಬಳಕೆಯಲ್ಲಿ ಕುಗ್ಗಿದೆ. ಆ ಪದವನ್ನು ಈಗ ಮುಂಚೆಗಿಂತ ಕಡಿಮೆ ಬಾರಿ ಉಪಯೋಗಿಸಲಾಗುತ್ತಿದೆ. ಇದಕ್ಕೆ ವಿರುದ್ಧವಾಗಿ ಹೆಂಗಸರು ಎನ್ನುವ ಪದ ಹೆಚ್ಚು ಬಾರಿ ಬಳಸಲಾಗುತ್ತಿದೆ. ಹಾಗೂ ನಾವು ಏನನ್ನು ಇಷ್ಟಪಟ್ಟು ತಿನ್ನುತ್ತೇವೆ ಎನ್ನುವುದನ್ನು ಪದಪ್ರಯೋಗದಿಂದ ತಿಳಿಯಬಹುದು. ೫೦ನೇ ದಶಕದಲ್ಲಿ ಐಸ್ ಕ್ರೀಂ ಪದ ಬಹಳ ಮುಖ್ಯವಾಗಿತ್ತು. ಅನಂತರ ಪಿದ್ಜಾ ಮತ್ತು ಪಾಸ್ತ ಪದಗಳು ರೂಢಿಗೆ ಬಂದವು. ಇತ್ತೀಚಿನ ವರ್ಷಗಳಲ್ಲಿ ಸೂಶಿ ಎನ್ನುವ ಪದ ಪ್ರಬಲವಾಗಿದೆ. ಎಲ್ಲಾ ಭಾಷಾಪ್ರೇಮಿಗಳಿಗೆ ಒಂದು ಸಂತಸದ ಸುದ್ದಿ.... ನಮ್ಮ ಭಾಷೆ ಪ್ರತಿ ವರ್ಷ ಹೆಚ್ಚು ಪದಗಳನ್ನು ಗಳಿಸುತ್ತವೆ.