ಪದಗುಚ್ಛ ಪುಸ್ತಕ
ಸ್ವಾಮ್ಯಸೂಚಕ ಸರ್ವನಾಮಗಳು ೨ »
Possessief pronomen 2
-
KN ಕನ್ನಡ
-
ar ಅರಬ್ಬಿ
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
bn ಬಂಗಾಳಿ
-
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
ka ಜಾರ್ಜಿಯನ್
-
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
NL ಡಚ್
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೬೭ [ಅರವತ್ತೇಳು]
ಸ್ವಾಮ್ಯಸೂಚಕ ಸರ್ವನಾಮಗಳು ೨

67 [zevenenzestig]
ಕನ್ನಡ | ಡಚ್ | ಪ್ಲೇ ಮಾಡಿ ಇನ್ನಷ್ಟು |
ಕನ್ನಡಕ. | de b--l de bril 0 | + |
ಅವನು ತನ್ನ ಕನ್ನಡಕವನ್ನು ಮರೆತಿದ್ದಾನೆ. | Hi- i- z--- b--- v-------. Hij is zijn bril vergeten. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವನು ತನ್ನ ಕನ್ನಡಕವನ್ನು ಮರೆತಿದ್ದಾನೆ.Hij is zijn bril vergeten. |
ಅವನ ಕನ್ನಡಕ ಎಲ್ಲಿದೆ? | Wa-- l--- z--- b--- d--? Waar ligt zijn bril dan? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವನ ಕನ್ನಡಕ ಎಲ್ಲಿದೆ?Waar ligt zijn bril dan? |
ಗಡಿಯಾರ. | de k--k de klok 0 | + |
ಅವನ ಗಡಿಯಾರ ಕೆಟ್ಟಿದೆ. | Zi-- h------ i- k----. Zijn horloge is kapot. 0 | + |
ಗಡಿಯಾರ ಗೋಡೆಯ ಮೇಲೆ ಇದೆ. | De k--- h---- a-- d- m---. De klok hangt aan de muur. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಗಡಿಯಾರ ಗೋಡೆಯ ಮೇಲೆ ಇದೆ.De klok hangt aan de muur. |
ಪಾಸ್ ಪೋರ್ಟ್ | he- p------t het paspoort 0 | + |
ಅವನು ತನ್ನ ಪಾಸ್ ಪೋರ್ಟ್ ಅನ್ನು ಕಳೆದು ಕೊಂಡಿದ್ದಾನೆ. | Hi- i- z--- p------- v-------. Hij is zijn paspoort verloren. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವನು ತನ್ನ ಪಾಸ್ ಪೋರ್ಟ್ ಅನ್ನು ಕಳೆದು ಕೊಂಡಿದ್ದಾನೆ.Hij is zijn paspoort verloren. |
ಅವನ ಪಾಸ್ ಪೋರ್ಟ್ ಎಲ್ಲಿದೆ? | Wa-- h---- h-- z--- p------- d--? Waar heeft hij zijn paspoort dan? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವನ ಪಾಸ್ ಪೋರ್ಟ್ ಎಲ್ಲಿದೆ?Waar heeft hij zijn paspoort dan? |
ಅವರು – ಅವರ | zi- – h-n zij – hun 0 | + |
ಆ ಮಕ್ಕಳಿಗೆ ಅವರ (ತಮ್ಮ) ತಂದೆ, ತಾಯಿಯವರು ಸಿಕ್ಕಿಲ್ಲ. | De k------- k----- h-- o----- n--- v-----. De kinderen kunnen hun ouders niet vinden. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಆ ಮಕ್ಕಳಿಗೆ ಅವರ (ತಮ್ಮ) ತಂದೆ, ತಾಯಿಯವರು ಸಿಕ್ಕಿಲ್ಲ.De kinderen kunnen hun ouders niet vinden. |
ಓ! ಅಲ್ಲಿ ಅವರ ತಂದೆ, ತಾಯಿಯವರು ಬರುತ್ತಿದ್ದಾರೆ. | Ma-- d--- k---- h-- o----- a- a--! Maar daar komen hun ouders al aan! 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಓ! ಅಲ್ಲಿ ಅವರ ತಂದೆ, ತಾಯಿಯವರು ಬರುತ್ತಿದ್ದಾರೆ.Maar daar komen hun ouders al aan! |
ನೀವು - ನಿಮ್ಮ. | u – uw u – uw 0 | + |
ನಿಮ್ಮ ಪ್ರಯಾಣ ಹೇಗಿತ್ತು, (ಶ್ರೀಮಾನ್) ಮಿಲ್ಲರ್ ಅವರೆ? | Ho- w-- u- r---- m----- M-----? Hoe was uw reis, meneer Müller? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಿಮ್ಮ ಪ್ರಯಾಣ ಹೇಗಿತ್ತು, (ಶ್ರೀಮಾನ್) ಮಿಲ್ಲರ್ ಅವರೆ?Hoe was uw reis, meneer Müller? |
ನಿಮ್ಮ ಮಡದಿ ಎಲ್ಲಿದ್ದಾರೆ, (ಶ್ರೀಮಾನ್) ಮಿಲ್ಲರ್ ಅವರೆ? | Wa-- i- u- v----- m----- M-----? Waar is uw vrouw, meneer Müller? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಿಮ್ಮ ಮಡದಿ ಎಲ್ಲಿದ್ದಾರೆ, (ಶ್ರೀಮಾನ್) ಮಿಲ್ಲರ್ ಅವರೆ?Waar is uw vrouw, meneer Müller? |
ನೀವು - ನಿಮ್ಮ. | u – uw u – uw 0 | + |
ನಿಮ್ಮ ಪ್ರಯಾಣ ಹೇಗಿತ್ತು, ಶ್ರೀಮತಿ ಸ್ಮಿತ್ ಅವರೆ? | Ho- w-- u- r---- m------ S------? Hoe was uw reis, mevrouw Schmidt? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಿಮ್ಮ ಪ್ರಯಾಣ ಹೇಗಿತ್ತು, ಶ್ರೀಮತಿ ಸ್ಮಿತ್ ಅವರೆ?Hoe was uw reis, mevrouw Schmidt? |
ನಿಮ್ಮ ಯಜಮಾನರು (ಗಂಡ) ಎಲ್ಲಿದ್ದಾರೆ ಶ್ರೀಮತಿ ಸ್ಮಿತ್ ಅವರೆ? | Wa-- i- u- m--- m------ S------? Waar is uw man, mevrouw Schmidt? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಿಮ್ಮ ಯಜಮಾನರು (ಗಂಡ) ಎಲ್ಲಿದ್ದಾರೆ ಶ್ರೀಮತಿ ಸ್ಮಿತ್ ಅವರೆ?Waar is uw man, mevrouw Schmidt? |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ವಂಶವಾಹಿಗಳ ನವವಿಕೃತಿ ಮಾತನಾಡುವುದನ್ನು ಸಾಧ್ಯ ಮಾಡಿದೆ.
ಪ್ರಪಂಚದಲ್ಲಿರುವ ಎಲ್ಲಾ ಪ್ರಾಣಿಗಳಲ್ಲಿ ಕೇವಲ ಮಾನವ ಮಾತ್ರ ಮಾತನಾಡಬಲ್ಲ. ಅದು ಅವನನ್ನು ಬೇರೆ ಪ್ರಾಣಿಗಳು ಮತ್ತು ಗಿಡಗಳಿಂದ ಬೇರ್ಪಡಿಸುತ್ತದೆ ಪ್ರಾಣಿಗಳು ಮತ್ತು ಗಿಡಮರಗಳು ಸಹ ತಮ್ಮೊಳಗೆ ಸಂಪರ್ಕವನ್ನು ಹೊಂದಿರುತ್ತವೆ. ಆದರೆ ಆವುಗಳು ಉಚ್ಚಾರಾಂಶಗಳನ್ನು ಹೊಂದಿರುವ ಜಟಿಲ ಭಾಷೆಗಳನ್ನು ಬಳಸುವುದಿಲ್ಲ. ಮನುಷ್ಯ ಮಾತ್ರ ಹೇಗೆ ಮಾತನಾಡಬಲ್ಲ ? ಮಾತನಾಡಲು ಮನುಷ್ಯ ಹಲವು ಖಚಿತ ದೈಹಿಕ ಲಕ್ಷಣಗಳನ್ನು ಪಡೆದಿರಬೇಕು. ಕೇವಲ ಮನುಷ್ಯನಲ್ಲಿ ಮಾತ್ರ ಈ ಶಾರೀರಿಕ ಲಕ್ಷಣಗಳು ಕಂಡುಬರುತ್ತವೆ. ಆದರೆ ಅವನೇ ಇದರ ಬೆಳವಣಿಗೆಗೆ ಕಾರಣ ಅಲ್ಲ ಎನ್ನುವುದು ಸ್ವಯಂವ್ಯಕ್ತ. ಜೀವಿಗಳ ವಿಕಸನದಲ್ಲಿ ಏನೂ ಕಾರಣವಿಲ್ಲದೆ ಬದಲಾಗುವುದಿಲ್ಲ. ಯಾವಾಗಲೊ ಒಮ್ಮೆ ಮನುಷ್ಯ ಮಾತನಾಡಲು ಪ್ರಾರಂಭಿಸಿದ. ಇದು ಯಾವಾಗ ಎನ್ನುವುದು ಖಚಿತವಾಗಿ ಗೊತ್ತಿಲ್ಲ. ಮನುಷ್ಯನಿಗೆ ಮಾತು ಬರಲು ಏನೊ ಒಂದು ಘಟನೆ ನಡೆದಿರಲೇಬೇಕು. ಸಂಶೋಧಕರ ಪ್ರಕಾರ ವಂಶವಾಹಿಯೊಂದರ ನವವಿಕೃತಿ ಇದಕ್ಕೆ ಕಾರಣವಾಗಿರಬೇಕು. ಮಾನವ ಶಾಸ್ತ್ರಜ್ಞನರು ವಿವಿಧ ಜೀವಂತ ವಸ್ತುಗಳ ಅನುವಂಶೀಯ ಘಟಕಾಂಶಗಳನ್ನು ಹೋಲಿಸಿದರು. ಒಂದು ನಿಖರವಾದ ವಂಶವಾಹಿ ಭಾಷೆಯ ಮೇಲೆ ಪ್ರಭಾವ ಬೀರುತ್ತದೆ ಎನ್ನುವುದು ಗೊತ್ತಾಗಿದೆ. ಯಾರಲ್ಲಿ ಈ ವಂಶವಾಹಿಗೆ ಧಕ್ಕೆ ಉಂಟಾಗಿರುತ್ತದೊ ಅವರಿಗೆ ಮಾತನಾಡಲು ಕಷ್ಟವಾಗುತ್ತದೆ. ಅವರಿಗೆ ತಮ್ಮ ಅನಿಸಿಕೆಗಳನ್ನು ಹೇಳಲು ಮತ್ತು ಪದಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಈ ವಂಶವಾಹಿಯನ್ನು ಮನುಷ್ಯರು, ಮಂಗಗಳು ಮತ್ತು ಇಲಿಗಳಲ್ಲಿ ಪರಿಶೀಲಿಸಲಾಯಿತು. ಮನುಷ್ಯರಲ್ಲಿ ಮತ್ತು ಚಿಂಪಾಂಜಿಗಳಲ್ಲಿ ಈ ವಂಶವಾಹಿಗಳು ಒಂದನ್ನೊಂದು ತುಂಬಾ ಹೋಲುತ್ತವೆ. ಕೇವಲ ಎರಡು ಸಣ್ಣ ವ್ಯತ್ಯಾಸಗಳನ್ನು ಗುರುತಿಸಬಹುದು. ಆದರೆ ಈ ವ್ಯತ್ಯಾಸಗಳನ್ನು ಮಿದುಳಿನಲ್ಲಿ ಕಾಣಬಹುದು. ಬೇರೆ ವಂಶವಾಹಿಗಳೊಡನೆ ಮಿದುಳಿನ ಕೆಲವು ಖಚಿತ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತವೆ. ಇದರಿಂದಾಗಿ ಮಾನವ ಮಾತನಾಡಬಲ್ಲ, ಆದರೆ ಮಂಗಗಳಿಗೆ ಆಗುವುದಿಲ್ಲ. ಇಷ್ಟರಿಂದ ಮನುಷ್ಯರ ಭಾಷೆಯ ಒಗಟು ಇನ್ನೂ ಬಿಡಿಸಿದಂತೆ ಆಗಿಲ್ಲ. ಏಕೆಂದರೆ ಕೇವಲ ವಂಶವಾಹಿಯೊಂದರ ನವವಿಕೃತಿಯೊಂದೆ ಮಾತನಾಡುವುದಕ್ಕೆ ಸಾಲದು. ಸಂಶೋಧಕರು ಮನುಷ್ಯರ ವಂಶವಾಹಿಯ ಇನ್ನೊಂದು ಸ್ವರೂಪವನ್ನು ಇಲಿಗಳೊಳಗೆ ಸೇರಿಸಿದರು. ಇದರಿಂದ ಅವುಗಳಿಗೆ ಮಾತನಾಡಲು ಆಗಲಿಲ್ಲ. ಆದರೆ ಅವುಗಳ ಕೀರಲು ಧ್ವನಿ ಬೇರೆ ಆಯಿತು.