ಪದಗುಚ್ಛ ಪುಸ್ತಕ
ಏನನ್ನಾದರು ಬಯಸುವುದು »
нечага жадаць
-
KN ಕನ್ನಡ
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
bg ಬಲ್ಗೇರಿಯನ್
bn ಬಂಗಾಳಿ
-
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
ka ಜಾರ್ಜಿಯನ್
-
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
BE ಬೆಲರೂಸಿಯನ್
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೭೧ [ಎಪ್ಪತ್ತೊಂದು]
ಏನನ್ನಾದರು ಬಯಸುವುದು

71 [семдзесят адзін]
71 [semdzesyat adzіn]
ಕನ್ನಡ | ಬೆಲರೂಸಿಯನ್ | ಪ್ಲೇ ಮಾಡಿ ಇನ್ನಷ್ಟು |
ನೀವು ಏನನ್ನು ಮಾಡಲು ಬಯಸುತ್ತೀರಿ? |
Ча-- в- ж------?
Чаго вы жадаеце?
0
Ch--- v- z--------? Chago vy zhadaetse? |
+ |
ನೀವು ಕಾಲ್ಚೆಂಡನ್ನು ಆಡಲು ಬಯಸುತ್ತೀರಾ? |
Жа----- з------ у ф-----?
Жадаеце згуляць у футбол?
0
Zh------- z-------- u f-----? Zhadaetse zgulyats’ u futbol? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಕಾಲ್ಚೆಂಡನ್ನು ಆಡಲು ಬಯಸುತ್ತೀರಾ?Жадаеце згуляць у футбол?Zhadaetse zgulyats’ u futbol? |
ನೀವು ಸ್ನೇಹಿತರನ್ನು ಭೇಟಿ ಮಾಡಲು ಬಯಸುತ್ತೀರಾ? |
Жа----- н------- с-----?
Жадаеце наведаць сяброў?
0
Zh------- n-------- s------? Zhadaetse navedats’ syabrou? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಸ್ನೇಹಿತರನ್ನು ಭೇಟಿ ಮಾಡಲು ಬಯಸುತ್ತೀರಾ?Жадаеце наведаць сяброў?Zhadaetse navedats’ syabrou? |
ಬಯಸುವುದು/ ಇಷ್ಟಪಡುವುದು |
ха---ь
хацець
0
kh------’ khatsets’ |
+ |
ನನಗೆ ತಡವಾಗಿ ಬರುವುದು ಇಷ್ಟವಿಲ್ಲ. |
Я н- х--- п---- п---------.
Я не хачу позна прыходзіць.
0
Ya n- k----- p---- p-----------. Ya ne khachu pozna prykhodzіts’. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನಗೆ ತಡವಾಗಿ ಬರುವುದು ಇಷ್ಟವಿಲ್ಲ.Я не хачу позна прыходзіць.Ya ne khachu pozna prykhodzіts’. |
ನನಗೆ ಅಲ್ಲಿಗೆ ಹೋಗುವುದು ಇಷ್ಟವಿಲ್ಲ. |
Я н- х--- т--- і---.
Я не хачу туды ісці.
0
Ya n- k----- t--- і----. Ya ne khachu tudy іstsі. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನಗೆ ಅಲ್ಲಿಗೆ ಹೋಗುವುದು ಇಷ್ಟವಿಲ್ಲ.Я не хачу туды ісці.Ya ne khachu tudy іstsі. |
ನಾನು ಮನೆಗೆ ಹೋಗಲು ಇಷ್ಟಪಡುತ್ತೇನೆ. |
Я х--- п----- д-----.
Я хачу пайсці дадому.
0
Ya k----- p------ d-----. Ya khachu paystsі dadomu. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಮನೆಗೆ ಹೋಗಲು ಇಷ್ಟಪಡುತ್ತೇನೆ.Я хачу пайсці дадому.Ya khachu paystsі dadomu. |
ನಾನು ಮನೆಯಲ್ಲಿ ಇರಲು ಇಷ್ಟಪಡುತ್ತೇನೆ. |
Я х--- з------- д---.
Я хачу застацца дома.
0
Ya k----- z--------- d---. Ya khachu zastatstsa doma. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಮನೆಯಲ್ಲಿ ಇರಲು ಇಷ್ಟಪಡುತ್ತೇನೆ.Я хачу застацца дома.Ya khachu zastatstsa doma. |
ನಾನು ಒಬ್ಬನೇ ಇರಲು ಇಷ್ಟಪಡುತ್ತೇನೆ. |
Я ж---- з------- а----.
Я жадаю застацца адзін.
0
Ya z------ z--------- a----. Ya zhadayu zastatstsa adzіn. |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾನು ಒಬ್ಬನೇ ಇರಲು ಇಷ್ಟಪಡುತ್ತೇನೆ.Я жадаю застацца адзін.Ya zhadayu zastatstsa adzіn. |
ನೀನು ಇಲ್ಲಿ ಇರಲು ಬಯಸುತ್ತೀಯಾ? |
Ты х---- з------- т--?
Ты хочаш застацца тут?
0
Ty k------- z--------- t--? Ty khochash zastatstsa tut? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ಇಲ್ಲಿ ಇರಲು ಬಯಸುತ್ತೀಯಾ?Ты хочаш застацца тут?Ty khochash zastatstsa tut? |
ನೀನು ಇಲ್ಲಿ ಊಟ ಮಾಡಲು ಬಯಸುತ್ತೀಯಾ? |
Ты х---- т-- п-----?
Ты хочаш тут паесці?
0
Ty k------- t-- p------? Ty khochash tut paestsі? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ಇಲ್ಲಿ ಊಟ ಮಾಡಲು ಬಯಸುತ್ತೀಯಾ?Ты хочаш тут паесці?Ty khochash tut paestsі? |
ನೀನು ಇಲ್ಲಿ ಮಲಗಲು ಬಯಸುತ್ತೀಯಾ? |
Ты х---- с---- т--?
Ты хочаш спаць тут?
0
Ty k------- s----- t--? Ty khochash spats’ tut? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ಇಲ್ಲಿ ಮಲಗಲು ಬಯಸುತ್ತೀಯಾ?Ты хочаш спаць тут?Ty khochash spats’ tut? |
ನೀವು ನಾಳೆ ಬೆಳಿಗ್ಗೆ ಇಲ್ಲಿಂದ ಹೊರಡಲು ಬಯಸುತ್ತೀರಾ? |
Вы х----- з----- а-------?
Вы хочаце заўтра ад’ехаць?
0
Vy k-------- z----- a---------? Vy khochatse zautra ad'ekhats’? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ನಾಳೆ ಬೆಳಿಗ್ಗೆ ಇಲ್ಲಿಂದ ಹೊರಡಲು ಬಯಸುತ್ತೀರಾ?Вы хочаце заўтра ад’ехаць?Vy khochatse zautra ad'ekhats’? |
ನೀವು ನಾಳೆವರೆಗೆ ಇಲ್ಲಿ ಇರಲು ಬಯಸುತ್ತೀರಾ? |
Вы х----- з------- д- з-----?
Вы хочаце застацца да заўтра?
0
Vy k-------- z--------- d- z-----? Vy khochatse zastatstsa da zautra? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ನಾಳೆವರೆಗೆ ಇಲ್ಲಿ ಇರಲು ಬಯಸುತ್ತೀರಾ?Вы хочаце застацца да заўтра?Vy khochatse zastatstsa da zautra? |
ನೀವು ಹಣವನ್ನು ನಾಳೆ ಬೆಳಿಗ್ಗೆ ಪಾವತಿ ಮಾಡುತ್ತೀರಾ? |
Вы х----- а------- р------ т----- з-----?
Вы хочаце аплаціць рахунак толькі заўтра?
0
Vy k-------- a--------- r------- t----- z-----? Vy khochatse aplatsіts’ rakhunak tol’kі zautra? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಹಣವನ್ನು ನಾಳೆ ಬೆಳಿಗ್ಗೆ ಪಾವತಿ ಮಾಡುತ್ತೀರಾ?Вы хочаце аплаціць рахунак толькі заўтра?Vy khochatse aplatsіts’ rakhunak tol’kі zautra? |
ನೀವು ಡಿಸ್ಕೊಗೆ ಹೋಗಲು ಇಷ್ಟಪಡುತ್ತೀರಾ? |
Хо---- н- д--------?
Хочаце на дыскатэку?
0
Kh------- n- d--------? Khochatse na dyskateku? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಡಿಸ್ಕೊಗೆ ಹೋಗಲು ಇಷ್ಟಪಡುತ್ತೀರಾ?Хочаце на дыскатэку?Khochatse na dyskateku? |
ನೀವು ಚಿತ್ರಮಂದಿರಕ್ಕೆ ಹೋಗಲು ಇಷ್ಟಪಡುತ್ತೀರಾ? |
Хо---- ў к---?
Хочаце ў кіно?
0
Kh------- u k---? Khochatse u kіno? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಚಿತ್ರಮಂದಿರಕ್ಕೆ ಹೋಗಲು ಇಷ್ಟಪಡುತ್ತೀರಾ?Хочаце ў кіно?Khochatse u kіno? |
ನೀವು ಫಲಹಾರ ಮಂದಿರಕ್ಕೆ ಹೋಗಲು ಇಷ್ಟಪಡುತ್ತೀರಾ? |
Хо---- ў к------?
Хочаце ў кавярню?
0
Kh------- u k--------? Khochatse u kavyarnyu? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಫಲಹಾರ ಮಂದಿರಕ್ಕೆ ಹೋಗಲು ಇಷ್ಟಪಡುತ್ತೀರಾ?Хочаце ў кавярню?Khochatse u kavyarnyu? |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ಇಂಡೊನೀಷಿಯ, ಬಹು ಭಾಷೆಗಳ ನಾಡು.
ಇಂಡೊನೀಷಿಯ ಗಣರಾಜ್ಯ ಪ್ರಪಂಚದ ದೊಡ್ಡ ದೇಶಗಳಲ್ಲಿ ಒಂದು. ಸುಮಾರು ೨೪ ಕೋಟಿ ಜನರು ಈ ದ್ವೀಪಗಳ ದೇಶದಲ್ಲಿ ವಾಸಿಸುತ್ತಾರೆ. ಇವರು ವಿವಿಧ ಬುಡಕಟ್ಟುಗಳಿಗೆ ಸೇರಿರುತ್ತಾರೆ. ಇಂಡೊನೀಷಿಯಾದಲ್ಲಿ ೫೦೦ರ ಹತ್ತಿರದಷ್ಟು ಜನಾಂಗಗಳು ಇವೆ ಎಂದು ಅಂದಾಜು ಮಾಡಲಾಗಿದೆ. ಈ ಗುಂಪುಗಳು ಅನೇಕ ಸಾಂಸ್ಕೃತಿಕ ಸಂಪ್ರದಾಯಗಳನ್ನು ಹೊಂದಿವೆ. ಮತ್ತು ಹಲವಾರು ವಿವಿಧ ಭಾಷೆಗಳನ್ನು ಮಾತನಾಡುತ್ತಾರೆ. ಸುಮಾರು ೨೫೦ ಭಾಷೆಗಳನ್ನು ಇಂಡೊನೀಷಿಯಾದಲ್ಲಿ ಬಳಸಲಾಗುತ್ತದೆ. ಇದರ ಜೊತೆಗೆ ಇನ್ನೂ ಅನೇಕ ಆಡುಭಾಷೆಗೆ ಇವೆ. ಇಂಡೊನೀಷಿಯದ ಭಾಷೆಗಳನ್ನು ಹೆಚ್ಚುಪಾಲು ಬುಡಕಟ್ಟಿನ ಆಧಾರದ ಮೇಲೆ ವಿಂಗಡಿಸಲಾಗಿದೆ. ಇದಕ್ಕೆ ಜಾವಾ ಹಾಗೂ ಬಾಲಿ ಭಾಷೆಗಳು ಉದಾಹರಣೆಗಳು. ಭಾಷೆಗಳ ಹೆಚ್ಚು ಸಂಖ್ಯೆ ಸಹಜವಾಗಿ ಸಮಸ್ಯೆಗಳನ್ನು ಒಡ್ಡುತ್ತವೆ. ಇದು ದಕ್ಷ ವಾಣಿಜ್ಯ ಹಾಗೂ ಆಡಳಿತಕ್ಕೆ ಅಡಚಣೆ ಮಾಡುತ್ತದೆ. ಅದ್ದರಿಂದ ಇಂಡೊನೀಷಿಯಾದಲ್ಲಿ ಒಂದು ರಾಷ್ಟ್ರಭಾಷೆಯನ್ನು ಪ್ರಾರಂಭಿಸಲಾಯಿತು. ೧೯೪೫ರಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ಬಹಸ ಇಂಡೊನೀಷಿಯ ರಾಷ್ಟ್ರಾಭಾಷೆಯಾಗಿದೆ. ಇದನ್ನು ಮಾತೃಭಾಷೆಯ ಜೊತೆಗೆ ಎಲ್ಲಾ ಶಾಲೆಗಳಲ್ಲಿ ಹೇಳಿಕೊಡಲಾಗುತ್ತದೆ. ಹೀಗಿದ್ದರೂ ಇಂಡೊನೀಷಿಯ ನಿವಾಸಿಗಳೆಲ್ಲರೂ ಈ ಭಾಷೆಯನ್ನು ಮಾತನಾಡುವುದಿಲ್ಲ. ಶೇಕಡ ೭೦ರಷ್ಟು ಜನರು ಮಾತ್ರ ಬಹಸ ಇಂಡೊನೀಷಿಯ ಭಾಷೆಯನ್ನು ಬಲ್ಲರು. ಬಹಸ ಇಂಡೊನೀಷಿಯವನ್ನು ಮಾತೃಭಾಷೆಯನ್ನಾಗಿ ಹೊಂದಿರುವವರ ಸಂಖ್ಯೆ 'ಕೇವಲ ' ೨ ಕೋಟಿ. ಬಹಳಷ್ಟು ಪ್ರಾದೇಶಿಕ ಭಾಷೆಗಳು ಇನ್ನು ಹೆಚ್ಚಿನ ಮಹತ್ವವನ್ನು ಹೊಂದಿವೆ. ಭಾಷಾಪ್ರೇಮಿಗಳಿಗೆ ಇಂಡೊನೀಷಿಯನ್ ಭಾಷೆ ವಿಶೇಷವಾಗಿ ಕುತೂಹಲಕಾರಿ. ಏಕೆಂದರೆ ಇಂಡೊನೀಷಿಯನ್ ಅನ್ನು ಕಲಿಯುವುದರಿಂದ ಅನೇಕ ಅನುಕೂಲಗಳಿವೆ. ಈ ಭಾಷೆ ಹೋಲಿಕೆಯ ದೃಷ್ಟಿಯಿಂದ ಸರಳ ಎನ್ನಿಸುತ್ತದೆ. ವ್ಯಾಕರಣದ ನಿಯಮಗಳನ್ನು ಸುಲಭವಾಗಿ ಮತ್ತು ವೇಗವಾಗಿ ಕಲಿಯಲು ಆಗುತ್ತದೆ. ಅದರ ಉಚ್ಚಾರಣೆಯನ್ನು ಬರವಣಿಗೆಯ ನೆರವಿನಿಂದ ನಿರ್ಧರಿಸಬಹುದು, ಬರವಣಿಗೆಯ ಪ್ರಕಾರ ಸಹ ಸುಲಭ. ಅನೇಕ ಇಂಡೊನೀಷಿಯನ್ ಪದಗಳು ಬೇರೆ ಭಾಷೆಗಳಿಂದ ಬಂದಿವೆ. ಮತ್ತು: ಇಂಡೊನೀಷಿಯನ್ ಭಾಷೆ ಸ್ವಲ್ಪ ಸಮಯದಲ್ಲೆ ಪ್ರಮುಖ ಭಾಷೆಗಳಲ್ಲಿ ಒಂದಾಗುತ್ತದೆ. ಇವುಗಳು ಈ ಭಾಷೆಯನ್ನು ಕಲಿಯಲು ಸಾಕಷ್ಟು ಕಾರಣಗಳು ಅಲ್ಲವೆ?