ಪದಗುಚ್ಛ ಪುಸ್ತಕ

ಕಾರಣ ನೀಡುವುದು ೩   »   argumentar alguna cosa 3

೭೭ [ಎಪ್ಪತ್ತೇಳು]

ಕಾರಣ ನೀಡುವುದು ೩

ಕಾರಣ ನೀಡುವುದು ೩

77 [setanta-set]

+

argumentar alguna cosa 3

ಪಠ್ಯವನ್ನು ನೋಡಲು ನೀವು ಪ್ರತಿ ಖಾಲಿ ಮೇಲೆ ಕ್ಲಿಕ್ ಮಾಡಬಹುದು ಅಥವಾ:   

ಕನ್ನಡ ಕ್ಯಾಟಲನ್ ಪ್ಲೇ ಮಾಡಿ ಇನ್ನಷ್ಟು
ನೀವು ಕೇಕ್ ಅನ್ನು ಏಕೆ ತಿನ್ನುತ್ತಿಲ್ಲ? Pe- q-- n- m---- e- p-----? Per què no menja el pastís? 0 +
ನಾನು ಸಣ್ಣ ಆಗಬೇಕು. Ha-- d- p----- p--. Haig de perdre pes. 0 +
ನಾನು ಸಣ್ಣ ಆಗಬೇಕು, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. (J-) n- m---- p----- h- d- p----- p--. (Jo) no menjo perquè he de perdre pes. 0 +
     
ನೀವು ಬೀರ್ ಅನ್ನು ಏಕೆ ಕುಡಿಯುತ್ತಿಲ್ಲ? Pe- q-- n- e- b-- l- c------? Per què no es beu la cervesa? 0 +
ನಾನು ಇನ್ನೂ ಗಾಡಿಯನ್ನು ಓಡಿಸಬೇಕು. En---- h--- d- c------. Encara haig de conduir. 0 +
ನಾನು ಇನ್ನೂ ಗಾಡಿಯನ್ನು ಓಡಿಸಬೇಕು, ಆದ್ದರಿಂದ ನಾನು ಬೀರ್ ಕುಡಿಯುತ್ತಿಲ್ಲ. Jo n- b-- p----- e----- h--- d- c------. Jo no bec perquè encara haig de conduir. 0 +
     
ನೀನು ಕಾಫಿ ಏಕೆ ಕುಡಿಯುತ್ತಿಲ್ಲ? Pe- q-- n- e- b--- e- c---? Per què no et beus el cafè? 0 +
ಅದು ತಣ್ಣಗಿದೆ. Es-- f---. Està fred. 0 +
ಅದು ತಣ್ಣಗಿರುವುದರಿಂದ ನಾನು ಅದನ್ನು ಕುಡಿಯುತ್ತಿಲ್ಲ. Jo n- m--- b-- p----- e--- f---. Jo no me’l bec perquè està fred. 0 +
     
ನೀನು ಚಹ ಏಕೆ ಕುಡಿಯುತ್ತಿಲ್ಲ? Pe- q-- n- e- b--- e- t-? Per què no et beus el te? 0 +
ನನ್ನ ಬಳಿ ಸಕ್ಕರೆ ಇಲ್ಲ. No t--- s----. No tinc sucre. 0 +
ನನ್ನ ಬಳಿ ಸಕ್ಕರೆ ಇಲ್ಲದಿರುವುದರಿಂದ ಚಹ ಕುಡಿಯುತ್ತಿಲ್ಲ. No m--- b-- p----- n- t--- s----. No me’l bec perquè no tinc sucre. 0 +
     
ನೀವು ಸೂಪ್ ಏಕೆ ತಿನ್ನುತ್ತಿಲ್ಲ? Pe- q-- n- e- m---- l- s---? Per què no es menja la sopa? 0 +
ನಾನು ಅದನ್ನು ಕೇಳಿರಲಿಲ್ಲ. No l--- d-------. No l’he demanada. 0 +
ನಾನು ಅದನ್ನು ಕೇಳಿರಲಿಲ್ಲ, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. No m- l- m---- p----- n- l--- d-------. No me la menjo perquè no l’he demanada. 0 +
     
ನೀವು ಮಾಂಸವನ್ನು ಏಕೆ ತಿನ್ನುತ್ತಿಲ್ಲ? Pe- q-- n- m---- l- c---? Per què no menja la carn? 0 +
ನಾನು ಸಸ್ಯಾಹಾರಿ. Só- v--------. Sóc vegetarià. 0 +
ನಾನು ಸಸ್ಯಾಹಾರಿ, ಆದ್ದರಿಂದ ನಾನು ಮಾಂಸವನ್ನು ತಿನ್ನುತ್ತಿಲ್ಲ. No l- m---- p----- s-- v--------. No la menjo perquè sóc vegetarià. 0 +
     

ಅಭಿನಯ ಪದಗಳ ಕಲಿಕೆಯಲ್ಲಿ ಸಹಾಯ ಮಾಡುತ್ತದೆ.

ನಾವು ಹೊಸ ಪದಗಳನ್ನು ಕಲಿಯುವಾಗ ನಮ್ಮ ಮಿದುಳು ತುಂಬಾ ಕೆಲಸ ಮಾಡಬೇಕಾಗುತ್ತದೆ. ಅದು ಪ್ರತಿಯೊಂದು ಪದವನ್ನು ಸಂಗ್ರಹಿಸಿ ಇಟ್ಟು ಕೊಳ್ಳಬೇಕಾಗುತ್ತದೆ. ಮನುಷ್ಯ ಕಲಿಯುವಾಗ ತನ್ನ ಮಿದುಳಿಗೆ ಬೆಂಬಲ ಕೊಡಬಹುದು. ಅದು ಅಭಿನಯದ ಮೂಲಕ ಸಾಧ್ಯ. ಅಭಿನಯ ನಮ್ಮ ಜ್ಞಾಪಕ ಶಕ್ತಿಗೆ ಸಹಾಯ ನೀಡುತ್ತದೆ. ಅದು ಪದಗಳನ್ನು ಕಲಿಯುವಾಗ ಅಭಿನಯಗಳನ್ನು ಪರಿಷ್ಕರಿಸುತ್ತಿದ್ದರೆ ಅವುಗಳನ್ನು ಚೆನ್ನಾಗಿ ಗುರುತಿಸುತ್ತವೆ. ಇದನ್ನು ಒಂದು ಅಧ್ಯಯನ ಸ್ಪಷ್ಟ ಪಡಿಸಿದೆ. ಸಂಶೋಧಕರು ಪ್ರಯೋಗ ಪುರುಷರಿಗೆ ಪದಗಳನ್ನು ಕಲಿಯಲು ಅವಕಾಶ ಮಾಡಿಕೊಟ್ಟರು. ಈ ಪದಗಳು ವಾಸ್ತವತೆಯಲ್ಲಿ ಇಲ್ಲವೆ ಇಲ್ಲ. ಅವುಗಳು ಒಂದು ಕಾಲ್ಪನಿಕ ಭಾಷೆಗೆ ಸೇರಿದ್ದವು. ಹಲವು ಪದಗಳನ್ನು ಪ್ರಯೋಗ ಪುರುಷರಿಗೆ ಅಭಿನಯದೊಡನೆ ಕಲಿಸಿ ಕೊಡಲಾಯಿತು. ಅಂದರೆ ಅವರು ಆ ಪದಗಳನ್ನು ಕೇವಲ ಕೇಳುವುದಾಗಲಿ ಅಥವಾ ಓದುವುದಾಗಲಿ ಮಾಡಲಿಲ್ಲ. ಅಭಿನಯದ ಜೊತೆಗೆ ಅವರ ಆ ಪದಗಳ ಅರ್ಥವನ್ನು ಅನುಕರಿಸಿದರು. ಕಲಿಕೆಯ ಸಮಯದಲ್ಲಿ ಅವರ ಮಿದುಳಿನ ಚಟುವಟಿಕೆಯ ಮಟ್ಟದ ಅಳತೆ ಮಾಡಲಾಯಿತು. ಆವಾಗ ಸಂಶೋಧಕರು ಒಂದು ರೋಚಕ ವಿಷಯವನ್ನು ಪತ್ತೆ ಹಚ್ಚಿದರು. ಅಭಿನಯದೊಡನೆ ಪದಗಳನ್ನು ಕಲಿಯುವ ವೇಳೆಯಲ್ಲಿ ಮಿದುಳಿನ ವಿವಿಧ ಭಾಗಗಳು ಚುರುಕಾಗಿದ್ದವು. ಭಾಷಾಕೇಂದ್ರದ ಜೊತೆಗೆ ಜ್ಞಾನವಾಹಕ ಚಾಲನಾಕೇಂದ್ರಗಳು ಸಹ ಚಟುವಟಿಕೆಯನ್ನು ತೋರಿದವು. ಮಿದುಳಿನ ಹೆಚ್ಚುವರಿ ಚಟುವಟಿಕೆಗಳು ನಮ್ಮ ಜ್ಞಾಪಕ ಶಕ್ತಿಯ ಮೇಲೆ ಪ್ರಭಾವ ಬೀರುತ್ತವೆ. ಅಭಿನಯದೊಂದಿಗೆ ಕಲಿಯುವಾಗ ಜಟಿಲವಾದ ಅಂತರ್ಜಾಲಗಳು ನಿರ್ಮಾಣವಾಗುತ್ತವೆ. ಈ ಅಂತರ್ಜಾಲಗಳು ಹೊಸ ಪದವನ್ನು ಮಿದುಳಿನ ಹಲವಾರು ಜಾಗಗಳಲ್ಲಿ ಶೇಖರಿಸಿ ಇಡುತ್ತವೆ. ಈ ರೀತಿಯಲ್ಲಿ ಪದಗಳನ್ನು ದಕ್ಷವಾಗಿ ಪರಿಷ್ಕರಿಸಬಹುದು. ನಾವು ಅದನ್ನು ಬಳಸಲು ಬಯಸಿದಾಗ ನಮ್ಮ ಮಿದುಳು ಅದನ್ನು ಸುಲಭವಾಗಿ ಕಂಡು ಹಿಡಿಯುತ್ತದೆ. ಹಾಗೂ ಅವುಗಳನ್ನು ಚೆನ್ನಾಗಿ ಸಂಗ್ರಹಿಸಿ ಇಡಲಾಗುತ್ತದೆ. ಮುಖ್ಯವೆಂದರೆ ಅಭಿನಯ ಆ ಪದದ ಜೊತೆಗೆ ಸಂಬಂಧವನ್ನು ಹೊಂದಿರಬೇಕು. ಪದ ಮತ್ತು ಅಭಿನಯ ಒಂದುಕ್ಕೊಂದು ಹೊಂದಿಕೊಳ್ಳದಿದ್ದರೆ ಮಿದುಳಿಗೆ ಅದು ಗೊತ್ತಾಗುತ್ತದೆ. ಈ ಹೊಸ ಜ್ಞಾನ ಹೊಸ ಪಠ್ಯ ಕ್ರಮಗಳಿಗೆ ಎಡೆ ಮಾಡಿಕೊಡಬಹುದು. ಭಾಷೆಯ ಬಗ್ಗೆ ಕಡಿಮೆ ತಿಳಿವಳಿಕೆಯುಳ್ಳ ಜನರು ಸಾಮಾನ್ಯವಾಗಿ ನಿಧಾನವಾಗಿ ಕಲಿಯುತ್ತಾರೆ. ಬಹುಶಃ ಅವರು ಶಾರೀರಿಕ ಅನುಕರಣೆ ಮಾಡುವ ಮೂಲಕ ಸುಲಭವಾಗಿ ಕಲಿಯಬಹುದು.