ಪದಗುಚ್ಛ ಪುಸ್ತಕ

kn ಕಾರಣ ನೀಡುವುದು ೩   »   sl nekaj utemeljiti 3

೭೭ [ಎಪ್ಪತ್ತೇಳು]

ಕಾರಣ ನೀಡುವುದು ೩

ಕಾರಣ ನೀಡುವುದು ೩

77 [sedeminsedemdeset]

nekaj utemeljiti 3

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಸ್ಲೊವೆನಿಯನ್ ಪ್ಲೇ ಮಾಡಿ ಇನ್ನಷ್ಟು
ನೀವು ಕೇಕ್ ಅನ್ನು ಏಕೆ ತಿನ್ನುತ್ತಿಲ್ಲ? Z-kaj-ne j---e-t-rte? Z____ n_ j____ t_____ Z-k-j n- j-s-e t-r-e- --------------------- Zakaj ne jeste torte? 0
ನಾನು ಸಣ್ಣ ಆಗಬೇಕು. Moram--h-j--t-. M____ s________ M-r-m s-u-š-t-. --------------- Moram shujšati. 0
ನಾನು ಸಣ್ಣ ಆಗಬೇಕು, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. Ne-j-m--e,---- -o-a----u----i. N_ j__ j__ k__ m____ s________ N- j-m j-, k-r m-r-m s-u-š-t-. ------------------------------ Ne jem je, ker moram shujšati. 0
ನೀವು ಬೀರ್ ಅನ್ನು ಏಕೆ ಕುಡಿಯುತ್ತಿಲ್ಲ? Zakaj ne pij----pi-a? Z____ n_ p_____ p____ Z-k-j n- p-j-t- p-v-? --------------------- Zakaj ne pijete piva? 0
ನಾನು ಇನ್ನೂ ಗಾಡಿಯನ್ನು ಓಡಿಸಬೇಕು. M-r-m š- -o--ti. M____ š_ v______ M-r-m š- v-z-t-. ---------------- Moram še voziti. 0
ನಾನು ಇನ್ನೂ ಗಾಡಿಯನ್ನು ಓಡಿಸಬೇಕು, ಆದ್ದರಿಂದ ನಾನು ಬೀರ್ ಕುಡಿಯುತ್ತಿಲ್ಲ. Ne ----m -a- ker-m-r-- ---vo---i. N_ p____ g__ k__ m____ š_ v______ N- p-j-m g-, k-r m-r-m š- v-z-t-. --------------------------------- Ne pijem ga, ker moram še voziti. 0
ನೀನು ಕಾಫಿ ಏಕೆ ಕುಡಿಯುತ್ತಿಲ್ಲ? Z-ka- n--p---š-k-ve? Z____ n_ p____ k____ Z-k-j n- p-j-š k-v-? -------------------- Zakaj ne piješ kave? 0
ಅದು ತಣ್ಣಗಿದೆ. Mr-la --. M____ j__ M-z-a j-. --------- Mrzla je. 0
ಅದು ತಣ್ಣಗಿರುವುದರಿಂದ ನಾನು ಅದನ್ನು ಕುಡಿಯುತ್ತಿಲ್ಲ. Ne pijem--e,-k-r-je ---la. N_ p____ j__ k__ j_ m_____ N- p-j-m j-, k-r j- m-z-a- -------------------------- Ne pijem je, ker je mrzla. 0
ನೀನು ಚಹ ಏಕೆ ಕುಡಿಯುತ್ತಿಲ್ಲ? Za-aj -e p--eš--a--? Z____ n_ p____ č____ Z-k-j n- p-j-š č-j-? -------------------- Zakaj ne piješ čaja? 0
ನನ್ನ ಬಳಿ ಸಕ್ಕರೆ ಇಲ್ಲ. N-mam--lad----a. N____ s_________ N-m-m s-a-k-r-a- ---------------- Nimam sladkorja. 0
ನನ್ನ ಬಳಿ ಸಕ್ಕರೆ ಇಲ್ಲದಿರುವುದರಿಂದ ಚಹ ಕುಡಿಯುತ್ತಿಲ್ಲ. N--pi----g---k-r--i-----l--ko---. N_ p____ g__ k__ n____ s_________ N- p-j-m g-, k-r n-m-m s-a-k-r-a- --------------------------------- Ne pijem ga, ker nimam sladkorja. 0
ನೀವು ಸೂಪ್ ಏಕೆ ತಿನ್ನುತ್ತಿಲ್ಲ? Z--aj-ne je--e--uhe? Z____ n_ j____ j____ Z-k-j n- j-s-e j-h-? -------------------- Zakaj ne jeste juhe? 0
ನಾನು ಅದನ್ನು ಕೇಳಿರಲಿಲ್ಲ. N-sem------r--il(--. N____ j_ n__________ N-s-m j- n-r-č-l-a-. -------------------- Nisem je naročil(a). 0
ನಾನು ಅದನ್ನು ಕೇಳಿರಲಿಲ್ಲ, ಆದ್ದರಿಂದ ನಾನು ಅದನ್ನು ತಿನ್ನುತ್ತಿಲ್ಲ. Ne-j----e--ke- ----i-e--n-r--il(a-. N_ j__ j__ k__ j_ n____ n__________ N- j-m j-, k-r j- n-s-m n-r-č-l-a-. ----------------------------------- Ne jem je, ker je nisem naročil(a). 0
ನೀವು ಮಾಂಸವನ್ನು ಏಕೆ ತಿನ್ನುತ್ತಿಲ್ಲ? Z--aj ne --s---m--a? Z____ n_ j____ m____ Z-k-j n- j-s-e m-s-? -------------------- Zakaj ne jeste mesa? 0
ನಾನು ಸಸ್ಯಾಹಾರಿ. Sem--e--t--ij---c ---g-t---j---a). S__ v____________ (_______________ S-m v-g-t-r-j-n-c (-e-e-a-i-a-k-)- ---------------------------------- Sem vegetarijanec (vegetarijanka). 0
ನಾನು ಸಸ್ಯಾಹಾರಿ, ಆದ್ದರಿಂದ ನಾನು ಮಾಂಸವನ್ನು ತಿನ್ನುತ್ತಿಲ್ಲ. Ne -em-ga--k-r--e--veget-r--an---(v--e-a--j---a-. N_ j__ g__ k__ s__ v____________ (_______________ N- j-m g-, k-r s-m v-g-t-r-j-n-c (-e-e-a-i-a-k-)- ------------------------------------------------- Ne jem ga, ker sem vegetarijanec (vegetarijanka). 0

ಅಭಿನಯ ಪದಗಳ ಕಲಿಕೆಯಲ್ಲಿ ಸಹಾಯ ಮಾಡುತ್ತದೆ.

ನಾವು ಹೊಸ ಪದಗಳನ್ನು ಕಲಿಯುವಾಗ ನಮ್ಮ ಮಿದುಳು ತುಂಬಾ ಕೆಲಸ ಮಾಡಬೇಕಾಗುತ್ತದೆ. ಅದು ಪ್ರತಿಯೊಂದು ಪದವನ್ನು ಸಂಗ್ರಹಿಸಿ ಇಟ್ಟು ಕೊಳ್ಳಬೇಕಾಗುತ್ತದೆ. ಮನುಷ್ಯ ಕಲಿಯುವಾಗ ತನ್ನ ಮಿದುಳಿಗೆ ಬೆಂಬಲ ಕೊಡಬಹುದು. ಅದು ಅಭಿನಯದ ಮೂಲಕ ಸಾಧ್ಯ. ಅಭಿನಯ ನಮ್ಮ ಜ್ಞಾಪಕ ಶಕ್ತಿಗೆ ಸಹಾಯ ನೀಡುತ್ತದೆ. ಅದು ಪದಗಳನ್ನು ಕಲಿಯುವಾಗ ಅಭಿನಯಗಳನ್ನು ಪರಿಷ್ಕರಿಸುತ್ತಿದ್ದರೆ ಅವುಗಳನ್ನು ಚೆನ್ನಾಗಿ ಗುರುತಿಸುತ್ತವೆ. ಇದನ್ನು ಒಂದು ಅಧ್ಯಯನ ಸ್ಪಷ್ಟ ಪಡಿಸಿದೆ. ಸಂಶೋಧಕರು ಪ್ರಯೋಗ ಪುರುಷರಿಗೆ ಪದಗಳನ್ನು ಕಲಿಯಲು ಅವಕಾಶ ಮಾಡಿಕೊಟ್ಟರು. ಈ ಪದಗಳು ವಾಸ್ತವತೆಯಲ್ಲಿ ಇಲ್ಲವೆ ಇಲ್ಲ. ಅವುಗಳು ಒಂದು ಕಾಲ್ಪನಿಕ ಭಾಷೆಗೆ ಸೇರಿದ್ದವು. ಹಲವು ಪದಗಳನ್ನು ಪ್ರಯೋಗ ಪುರುಷರಿಗೆ ಅಭಿನಯದೊಡನೆ ಕಲಿಸಿ ಕೊಡಲಾಯಿತು. ಅಂದರೆ ಅವರು ಆ ಪದಗಳನ್ನು ಕೇವಲ ಕೇಳುವುದಾಗಲಿ ಅಥವಾ ಓದುವುದಾಗಲಿ ಮಾಡಲಿಲ್ಲ. ಅಭಿನಯದ ಜೊತೆಗೆ ಅವರ ಆ ಪದಗಳ ಅರ್ಥವನ್ನು ಅನುಕರಿಸಿದರು. ಕಲಿಕೆಯ ಸಮಯದಲ್ಲಿ ಅವರ ಮಿದುಳಿನ ಚಟುವಟಿಕೆಯ ಮಟ್ಟದ ಅಳತೆ ಮಾಡಲಾಯಿತು. ಆವಾಗ ಸಂಶೋಧಕರು ಒಂದು ರೋಚಕ ವಿಷಯವನ್ನು ಪತ್ತೆ ಹಚ್ಚಿದರು. ಅಭಿನಯದೊಡನೆ ಪದಗಳನ್ನು ಕಲಿಯುವ ವೇಳೆಯಲ್ಲಿ ಮಿದುಳಿನ ವಿವಿಧ ಭಾಗಗಳು ಚುರುಕಾಗಿದ್ದವು. ಭಾಷಾಕೇಂದ್ರದ ಜೊತೆಗೆ ಜ್ಞಾನವಾಹಕ ಚಾಲನಾಕೇಂದ್ರಗಳು ಸಹ ಚಟುವಟಿಕೆಯನ್ನು ತೋರಿದವು. ಮಿದುಳಿನ ಹೆಚ್ಚುವರಿ ಚಟುವಟಿಕೆಗಳು ನಮ್ಮ ಜ್ಞಾಪಕ ಶಕ್ತಿಯ ಮೇಲೆ ಪ್ರಭಾವ ಬೀರುತ್ತವೆ. ಅಭಿನಯದೊಂದಿಗೆ ಕಲಿಯುವಾಗ ಜಟಿಲವಾದ ಅಂತರ್ಜಾಲಗಳು ನಿರ್ಮಾಣವಾಗುತ್ತವೆ. ಈ ಅಂತರ್ಜಾಲಗಳು ಹೊಸ ಪದವನ್ನು ಮಿದುಳಿನ ಹಲವಾರು ಜಾಗಗಳಲ್ಲಿ ಶೇಖರಿಸಿ ಇಡುತ್ತವೆ. ಈ ರೀತಿಯಲ್ಲಿ ಪದಗಳನ್ನು ದಕ್ಷವಾಗಿ ಪರಿಷ್ಕರಿಸಬಹುದು. ನಾವು ಅದನ್ನು ಬಳಸಲು ಬಯಸಿದಾಗ ನಮ್ಮ ಮಿದುಳು ಅದನ್ನು ಸುಲಭವಾಗಿ ಕಂಡು ಹಿಡಿಯುತ್ತದೆ. ಹಾಗೂ ಅವುಗಳನ್ನು ಚೆನ್ನಾಗಿ ಸಂಗ್ರಹಿಸಿ ಇಡಲಾಗುತ್ತದೆ. ಮುಖ್ಯವೆಂದರೆ ಅಭಿನಯ ಆ ಪದದ ಜೊತೆಗೆ ಸಂಬಂಧವನ್ನು ಹೊಂದಿರಬೇಕು. ಪದ ಮತ್ತು ಅಭಿನಯ ಒಂದುಕ್ಕೊಂದು ಹೊಂದಿಕೊಳ್ಳದಿದ್ದರೆ ಮಿದುಳಿಗೆ ಅದು ಗೊತ್ತಾಗುತ್ತದೆ. ಈ ಹೊಸ ಜ್ಞಾನ ಹೊಸ ಪಠ್ಯ ಕ್ರಮಗಳಿಗೆ ಎಡೆ ಮಾಡಿಕೊಡಬಹುದು. ಭಾಷೆಯ ಬಗ್ಗೆ ಕಡಿಮೆ ತಿಳಿವಳಿಕೆಯುಳ್ಳ ಜನರು ಸಾಮಾನ್ಯವಾಗಿ ನಿಧಾನವಾಗಿ ಕಲಿಯುತ್ತಾರೆ. ಬಹುಶಃ ಅವರು ಶಾರೀರಿಕ ಅನುಕರಣೆ ಮಾಡುವ ಮೂಲಕ ಸುಲಭವಾಗಿ ಕಲಿಯಬಹುದು.