ಪದಗುಚ್ಛ ಪುಸ್ತಕ

ಗುಣವಾಚಕಗಳು ೨   »   ‫שמות תואר 2‬

೭೯ [ಎಪ್ಪತ್ತೊಂಬತ್ತು]

ಗುಣವಾಚಕಗಳು ೨

ಗುಣವಾಚಕಗಳು ೨

‫79 [שבעים ותשע]‬

79 [shiv\'im w\'tesha]

+

‫שמות תואר 2‬

[shmot to'ar 2]

ಪಠ್ಯವನ್ನು ನೋಡಲು ನೀವು ಪ್ರತಿ ಖಾಲಿ ಮೇಲೆ ಕ್ಲಿಕ್ ಮಾಡಬಹುದು ಅಥವಾ:   

ಕನ್ನಡ ಹೀಬ್ರೂ ಪ್ಲೇ ಮಾಡಿ ಇನ್ನಷ್ಟು
ನಾನು ಒಂದು ನೀಲಿ ಅಂಗಿಯನ್ನು ಧರಿಸಿದ್ದೇನೆ. ‫א-- ל---- ש--- כ----.‬ ‫אני לובשת שמלה כחולה.‬ 0
an- l------- s------ k-----. ani loveshet ssimlah kxulah.
+
ನಾನು ಒಂದು ಕೆಂಪು ಅಂಗಿಯನ್ನು ಧರಿಸಿದ್ದೇನೆ. ‫א-- ל---- ש--- א----.‬ ‫אני לובשת שמלה אדומה.‬ 0
an- l------- s------ a-----. ani loveshet ssimlah adumah.
+
ನಾನು ಒಂದು ಹಸಿರು ಅಂಗಿಯನ್ನು ಧರಿಸಿದ್ದೇನೆ. ‫א-- ל---- ש--- י----.‬ ‫אני לובשת שמלה ירוקה.‬ 0
an- l------- s------ y------. ani loveshet ssimlah yeruqah.
+
     
ನಾನು ಒಂದು ಕಪ್ಪು ಚೀಲವನ್ನು ಕೊಳ್ಳುತ್ತೇನೆ. ‫א-- ק--- ת-- ש---.‬ ‫אני קונה תיק שחור.‬ 0
an- q----/q---- t-- s-----. ani qoneh/qonah tiq shaxor.
+
ನಾನು ಒಂದು ಕಂದು ಚೀಲವನ್ನು ಕೊಳ್ಳುತ್ತೇನೆ. ‫א-- ק--- ת-- ח--.‬ ‫אני קונה תיק חום.‬ 0
an- q----/q---- t-- x--. ani qoneh/qonah tiq xum.
+
ನಾನು ಒಂದು ಬಿಳಿ ಚೀಲವನ್ನು ಕೊಳ್ಳುತ್ತೇನೆ. ‫א-- ק--- ת-- ל--.‬ ‫אני קונה תיק לבן.‬ 0
an- q----/q---- t-- l----. ani qoneh/qonah tiq lavan.
+
     
ನನಗೆ ಒಂದು ಹೊಸ ಗಾಡಿ ಬೇಕು. ‫א-- צ--- / ה מ----- ח---.‬ ‫אני צריך / ה מכונית חדשה.‬ 0
an- t------/t------- m------- x-------. ani tsarikh/tsrikhah mekhonit xadashah.
+
ನನಗೆ ಒಂದು ವೇಗವಾದ ಗಾಡಿ ಬೇಕು. ‫א-- צ--- / ה מ----- מ----.‬ ‫אני צריך / ה מכונית מהירה.‬ 0
an- t------/t------- m------- m------. ani tsarikh/tsrikhah mekhonit mehirah.
+
ನನಗೆ ಒಂದು ಹಿತಕರವಾದ ಗಾಡಿ ಬೇಕು. ‫א-- צ--- / ה מ----- נ---.‬ ‫אני צריך / ה מכונית נוחה.‬ 0
an- t------/t------- m------- n----. ani tsarikh/tsrikhah mekhonit noxah.
+
     
ಅಲ್ಲಿ ಮೇಲೆ ಒಬ್ಬ ವಯಸ್ಸಾದ ಮಹಿಳೆ ವಾಸಿಸುತ್ತಾಳೆ. ‫ל---- מ------ א--- ז---.‬ ‫למעלה מתגוררת אישה זקנה.‬ 0
le------ m--------- i---- z-----. lema'lah mitgoreret ishah zqenah.
+
ಅಲ್ಲಿ ಮೇಲೆ ಒಬ್ಬ ದಪ್ಪ ಮಹಿಳೆ ವಾಸಿಸುತ್ತಾಳೆ. ‫ל---- מ------ א--- ש---.‬ ‫למעלה מתגוררת אישה שמנה.‬ 0
le------ m--------- i---- s------. lema'lah mitgoreret ishah shmenah.
+
ಅಲ್ಲಿ ಕೆಳಗೆ ಒಬ್ಬ ಕುತೂಹಲವುಳ್ಳ ಮಹಿಳೆ ವಾಸಿಸುತ್ತಾಳೆ. ‫ל--- מ------ א--- ס-----.‬ ‫למטה מתגוררת אישה סקרנית.‬ 0
le----- m--------- i---- s-------. lematah mitgoreret ishah saqranit.
+
     
ನಮ್ಮ ಅತಿಥಿಗಳು ಒಳ್ಳೆಯ ಜನ. ‫ה------ ש--- ה-- א---- נ-----.‬ ‫האורחים שלנו היו אנשים נחמדים.‬ 0
ha------ s------ h--- a------ n-------. ha'orxim shelanu hayu anashim naxmadim.
+
ನಮ್ಮ ಅತಿಥಿಗಳು ವಿನೀತ ಜನ. ‫ה------ ש--- ה-- א---- מ------.‬ ‫האורחים שלנו היו אנשים מנומסים.‬ 0
ha------ s------ h--- a------ m--------. ha'orxim shelanu hayu anashim menumasim.
+
ನಮ್ಮ ಅತಿಥಿಗಳು ಸ್ವಾರಸ್ಯಕರ ಜನ. ‫ה------ ש--- ה-- א---- מ-------.‬ ‫האורחים שלנו היו אנשים מעניינים.‬ 0
ha------ s------ h--- a------ m---------. ha'orxim shelanu hayu anashim me'anienim.
+
     
ನನಗೆ ಮುದ್ದು ಮಕ್ಕಳಿದ್ದಾರೆ. ‫י- ל- י---- ח-----.‬ ‫יש לי ילדים חביבים.‬ 0
ye-- l- y------ x------. yesh li yeladim xavivim.
+
ಆದರೆ ನೆರೆಮನೆಯವರ ಮಕ್ಕಳು ತುಂಬಾ ತುಂಟರು. ‫א-- י--- ה----- ח-----.‬ ‫אבל ילדי השכנים חצופים.‬ 0
av-- y----- h--------- x-------. aval yaldey hashkhenim xatsufim.
+
ನಿಮ್ಮ ಮಕ್ಕಳು ಒಳ್ಳೆಯವರೆ? ‫ה----- ש-- י---- ט----?‬ ‫הילדים שלך ילדים טובים?‬ 0
ha------- s------ y------ t----? hayeladim shelkha yeladim tovim?
+
     

ಒಂದು ಭಾಷೆ, ಹಲವಾರು ವೈವಿಧ್ಯತೆ.

ನಾವು ಕೇವಲ ಒಂದೇ ಭಾಷೆಯನ್ನು ಮಾತನಾಡಿದರೂ, ಅನೇಕ ಭಾಷೆಗಳನ್ನು ಮಾತನಾಡುತ್ತೇವೆ. ಏಕೆಂದರೆ ಯಾವ ಭಾಷೆಯು ಸ್ವಸಂಪೂರ್ಣವಾಗಿರುವುದಿಲ್ಲ. ಪ್ರತಿಯೊಂದು ಭಾಷೆಯೂ ಅನೇಕ ವಿಧದ ಆಯಾಮಗಳನ್ನು ತೋರುತ್ತವೆ. ಭಾಷೆ ಒಂದು ಜೀವಂತವಾಗಿರುವ ಪದ್ಧತಿ. ಮಾತನಾಡುವವರು ಸದಾಕಾಲ ತಮ್ಮ ಸಂಭಾಷಣೆಯ ಸಹಭಾಗಿಗಳಿಗೆ ಹೊಂದಿಕೊಳ್ಳುತ್ತಾರೆ. ಆದ್ದರಿಂದ ಜನರು ತಮ್ಮ ಭಾಷೆಯನ್ನು ಬದಲಾಯಿಸುತ್ತ ಇರುತ್ತಾರೆ ಈ ಮಾರ್ಪಾಡುಗಳು ಬೇರೆಬೇರೆ ರೂಪಗಳಲ್ಲಿ ಕಾಣಿಸಿಕೊಳ್ಳುತ್ತವೆ. ಉದಾಹರಣೆಗೆ ಪ್ರತಿಯೊಂದು ಭಾಷೆಯು ತನ್ನದೆ ಆದ ಚರಿತ್ರೆಯನ್ನು ಹೊಂದಿರುತ್ತದೆ. ಅದು ತನ್ನನ್ನು ಬದಲಾಯಿಸಿಕೊಂಡಿದೆ ಮತ್ತು ಮುಂದೆಯು ಬದಲಾಗುತ್ತಾ ಹೋಗುತ್ತದೆ. ಈ ಸಂಗತಿಯನ್ನು ವಯಸ್ಕರು ಮತ್ತು ಯುವಜನರು ಮಾತನಾಡುವ ರೀತಿಯಿಂದ ಅರಿಯಬಹುದು. ಹಾಗೂ ಹೆಚ್ಚುವಾಸಿ ಭಾಷೆಗಳು ವಿವಿಧ ಆಡುಭಾಷೆಗಳನ್ನು ಹೊಂದಿರುತ್ತವೆ. ಅನೇಕ ಆಡುಭಾಷೆ ಮಾತನಾಡುವವರು ತಮ್ಮ ಪರಿಸರಕ್ಕೆ ಹೊಂದಿಕೊಳ್ಳುತ್ತಾರೆ. ನಿಶ್ಚಿತ ಸಂದರ್ಭಗಳಲ್ಲಿ ಅವರು ಪ್ರಬುದ್ಧ ಭಾಷೆಯನ್ನು ಬಳಸುತ್ತಾರೆ. ಸಮಾಜದ ವಿವಿಧ ಗುಂಪುಗಳು ತಮ್ಮದೆ ಭಾಷೆಗಳನ್ನು ಹೊಂದಿರುತ್ತವೆ. ಯುವಜನರ ಅಥವಾ ಬೇಟೆಗಾರರ ಭಾಷೆಗಳನ್ನು ಇಲ್ಲಿ ಉದಾಹರಿಸಬಹುದು. ಕೆಲಸ ಮಾಡುವಾಗ ಬಳಸುವ ಭಾಷೆ ಮನೆಯಲ್ಲಿ ಮಾತನಾಡುವ ಭಾಷೆಗಿಂತ ವಿಭಿನ್ನವಾಗಿರುತ್ತದೆ. ಅನೇಕರು ತಮ್ಮ ವೃತ್ತಿಯಲ್ಲಿ ಪರಿಭಾಷೆನ್ನು ಉಪಯೋಗಿಸುತ್ತಾರೆ. ಮಾತನಾಡುವ ಮತ್ತು ಬರೆಯುವ ಭಾಷೆಗಳಲ್ಲಿ ಕೂಡ ವ್ಯತ್ಯಾಸಗಳು ಕಂಡುಬರುತ್ತವೆ. ಮಾತನಾಡುವ ಭಾಷೆ ಬರೆಯುವ ಭಾಷೆಗಿಂತ ಹೆಚ್ಚು ಸರಳವಾಗಿರುತ್ತದೆ. ಈ ವ್ಯತ್ಯಾಸ ಅತ್ಯಂತ ದೊಡ್ಡದಾಗಿರಬಹುದು. ಬರೆಯುವ ಭಾಷೆ ಬಹುಕಾಲ ತನ್ನನ್ನು ಬದಲಾಯಿಸಿಕೊಳ್ಳದಿದ್ದರೆ ಈ ಪರಿಸ್ಥಿತಿ ಉಂಟಾಗುತ್ತದೆ. ಮಾತನಾಡುವವರು ಆವಾಗ ಭಾಷೆಯನ್ನು ಬರೆಯಲು ಕಲಿಯಬೇಕಾಗುತ್ತದೆ. ಅನೇಕ ಸಲ ಹೆಂಗಸರ ಮತ್ತು ಗಂಡಸರ ಭಾಷೆಯಲ್ಲಿ ಕೂಡ ವ್ಯತ್ಯಾಸಗಳಿರುತ್ತವೆ. ಪಾಶ್ಚಿಮಾತ್ಯ ಸಮಾಜಗಳಲ್ಲಿ ಈ ವ್ಯತ್ಯಾಸ ಅಷ್ಟು ಹೆಚ್ಚಾಗಿರುವುದಿಲ್ಲ. ಅದರೆ ಹಲವು ದೇಶಗಳಲ್ಲಿ ಹೆಂಗಸರು ಗಂಡಸರಿಗಿಂತ ವಿಭಿನ್ನವಾಗಿ ಮಾತನಾಡುತ್ತಾರೆ. ಇನ್ನು ಕೆಲವು ಸಂಸ್ಕೃತಿಗಳಲ್ಲಿ ಸಭ್ಯತೆಯ ಭಾಷೆ ತನ್ನದೆ ಆದ ರಚನೆಯನ್ನು ಹೊಂದಿರುತ್ತದೆ. ಹೇಳುವುದಾದರೆ ಮಾತನಾಡುವುದು ಅಷ್ಟು ಸುಲಭವಲ್ಲ! ಮಾತನಾಡುವಾಗ ನಾವು ಅನೇಕ ವಿಷಯಗಳ ಮೇಲೆ ಗಮನ ಹರಿಸಬೇಕಾಗುತ್ತದೆ.