ಪದಗುಚ್ಛ ಪುಸ್ತಕ

kn ಗುಣವಾಚಕಗಳು ೨   »   lt Būdvardžiai 2

೭೯ [ಎಪ್ಪತ್ತೊಂಬತ್ತು]

ಗುಣವಾಚಕಗಳು ೨

ಗುಣವಾಚಕಗಳು ೨

79 [septyniasdešimt devyni]

Būdvardžiai 2

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಿಥುವೇನಿಯನ್ ಪ್ಲೇ ಮಾಡಿ ಇನ್ನಷ್ಟು
ನಾನು ಒಂದು ನೀಲಿ ಅಂಗಿಯನ್ನು ಧರಿಸಿದ್ದೇನೆ. (-š- ---kiu mėl-ną s-k--l-. (___ v_____ m_____ s_______ (-š- v-l-i- m-l-n- s-k-e-ę- --------------------------- (Aš) vilkiu mėlyną suknelę. 0
ನಾನು ಒಂದು ಕೆಂಪು ಅಂಗಿಯನ್ನು ಧರಿಸಿದ್ದೇನೆ. (-š- --l--- -a-d-n- sukne--. (___ v_____ r______ s_______ (-š- v-l-i- r-u-o-ą s-k-e-ę- ---------------------------- (Aš) vilkiu raudoną suknelę. 0
ನಾನು ಒಂದು ಹಸಿರು ಅಂಗಿಯನ್ನು ಧರಿಸಿದ್ದೇನೆ. (A-------i--ž---ą s--ne-ę. (___ v_____ ž____ s_______ (-š- v-l-i- ž-l-ą s-k-e-ę- -------------------------- (Aš) vilkiu žalią suknelę. 0
ನಾನು ಒಂದು ಕಪ್ಪು ಚೀಲವನ್ನು ಕೊಳ್ಳುತ್ತೇನೆ. (-š- p--k- -u-dą-ra-k--ę. (___ p____ j____ r_______ (-š- p-r-u j-o-ą r-n-i-ę- ------------------------- (Aš) perku juodą rankinę. 0
ನಾನು ಒಂದು ಕಂದು ಚೀಲವನ್ನು ಕೊಳ್ಳುತ್ತೇನೆ. (A-) -erku r--- -an-in-. (___ p____ r___ r_______ (-š- p-r-u r-d- r-n-i-ę- ------------------------ (Aš) perku rudą rankinę. 0
ನಾನು ಒಂದು ಬಿಳಿ ಚೀಲವನ್ನು ಕೊಳ್ಳುತ್ತೇನೆ. (A-) ---k- b-lt--r--ki--. (___ p____ b____ r_______ (-š- p-r-u b-l-ą r-n-i-ę- ------------------------- (Aš) perku baltą rankinę. 0
ನನಗೆ ಒಂದು ಹೊಸ ಗಾಡಿ ಬೇಕು. Man -e-k-a -a--- autom--i---. M__ r_____ n____ a___________ M-n r-i-i- n-u-o a-t-m-b-l-o- ----------------------------- Man reikia naujo automobilio. 0
ನನಗೆ ಒಂದು ವೇಗವಾದ ಗಾಡಿ ಬೇಕು. Ma---ei------e----auto-ob--io. M__ r_____ g_____ a___________ M-n r-i-i- g-e-t- a-t-m-b-l-o- ------------------------------ Man reikia greito automobilio. 0
ನನಗೆ ಒಂದು ಹಿತಕರವಾದ ಗಾಡಿ ಬೇಕು. Man------- pa-og--- a----ob----. M__ r_____ p_______ a___________ M-n r-i-i- p-t-g-u- a-t-m-b-l-o- -------------------------------- Man reikia patogaus automobilio. 0
ಅಲ್ಲಿ ಮೇಲೆ ಒಬ್ಬ ವಯಸ್ಸಾದ ಮಹಿಳೆ ವಾಸಿಸುತ್ತಾಳೆ. T---v---u-e-g-v-na--en---ot-r-s. T__ v______ g_____ s___ m_______ T-n v-r-u-e g-v-n- s-n- m-t-r-s- -------------------------------- Ten viršuje gyvena sena moteris. 0
ಅಲ್ಲಿ ಮೇಲೆ ಒಬ್ಬ ದಪ್ಪ ಮಹಿಳೆ ವಾಸಿಸುತ್ತಾಳೆ. Ten v---uj- g-v--a s-o---mote--s. T__ v______ g_____ s____ m_______ T-n v-r-u-e g-v-n- s-o-a m-t-r-s- --------------------------------- Ten viršuje gyvena stora moteris. 0
ಅಲ್ಲಿ ಕೆಳಗೆ ಒಬ್ಬ ಕುತೂಹಲವುಳ್ಳ ಮಹಿಳೆ ವಾಸಿಸುತ್ತಾಳೆ. Ten-apa--oj- -yve-------si -ot-ri-. T__ a_______ g_____ s_____ m_______ T-n a-a-i-j- g-v-n- s-a-s- m-t-r-s- ----------------------------------- Ten apačioje gyvena smalsi moteris. 0
ನಮ್ಮ ಅತಿಥಿಗಳು ಒಳ್ಳೆಯ ಜನ. Mū-ų sve-----bu-o-m-lonū----onė-. M___ s______ b___ m______ ž______ M-s- s-e-i-i b-v- m-l-n-s ž-o-ė-. --------------------------------- Mūsų svečiai buvo malonūs žmonės. 0
ನಮ್ಮ ಅತಿಥಿಗಳು ವಿನೀತ ಜನ. Mūs- -večia- -u-o -----------o-ė-. M___ s______ b___ m_______ ž______ M-s- s-e-i-i b-v- m-n-a-ū- ž-o-ė-. ---------------------------------- Mūsų svečiai buvo mandagūs žmonės. 0
ನಮ್ಮ ಅತಿಥಿಗಳು ಸ್ವಾರಸ್ಯಕರ ಜನ. Mū-ų -v---ai--uvo--d---- -monės. M___ s______ b___ į_____ ž______ M-s- s-e-i-i b-v- į-o-ū- ž-o-ė-. -------------------------------- Mūsų svečiai buvo įdomūs žmonės. 0
ನನಗೆ ಮುದ್ದು ಮಕ್ಕಳಿದ್ದಾರೆ. A- -ur---mie----------. A_ t____ m_____ v______ A- t-r-u m-e-u- v-i-u-. ----------------------- Aš turiu mielus vaikus. 0
ಆದರೆ ನೆರೆಮನೆಯವರ ಮಕ್ಕಳು ತುಂಬಾ ತುಂಟರು. B-t ka---na--tu-i-įž----- vai---. B__ k_______ t___ į______ v______ B-t k-i-y-a- t-r- į-ū-i-s v-i-u-. --------------------------------- Bet kaimynai turi įžūlius vaikus. 0
ನಿಮ್ಮ ಮಕ್ಕಳು ಒಳ್ಳೆಯವರೆ? Ar--ūsų v-i--i--aun-s? A_ j___ v_____ š______ A- j-s- v-i-a- š-u-ū-? ---------------------- Ar jūsų vaikai šaunūs? 0

ಒಂದು ಭಾಷೆ, ಹಲವಾರು ವೈವಿಧ್ಯತೆ.

ನಾವು ಕೇವಲ ಒಂದೇ ಭಾಷೆಯನ್ನು ಮಾತನಾಡಿದರೂ, ಅನೇಕ ಭಾಷೆಗಳನ್ನು ಮಾತನಾಡುತ್ತೇವೆ. ಏಕೆಂದರೆ ಯಾವ ಭಾಷೆಯು ಸ್ವಸಂಪೂರ್ಣವಾಗಿರುವುದಿಲ್ಲ. ಪ್ರತಿಯೊಂದು ಭಾಷೆಯೂ ಅನೇಕ ವಿಧದ ಆಯಾಮಗಳನ್ನು ತೋರುತ್ತವೆ. ಭಾಷೆ ಒಂದು ಜೀವಂತವಾಗಿರುವ ಪದ್ಧತಿ. ಮಾತನಾಡುವವರು ಸದಾಕಾಲ ತಮ್ಮ ಸಂಭಾಷಣೆಯ ಸಹಭಾಗಿಗಳಿಗೆ ಹೊಂದಿಕೊಳ್ಳುತ್ತಾರೆ. ಆದ್ದರಿಂದ ಜನರು ತಮ್ಮ ಭಾಷೆಯನ್ನು ಬದಲಾಯಿಸುತ್ತ ಇರುತ್ತಾರೆ ಈ ಮಾರ್ಪಾಡುಗಳು ಬೇರೆಬೇರೆ ರೂಪಗಳಲ್ಲಿ ಕಾಣಿಸಿಕೊಳ್ಳುತ್ತವೆ. ಉದಾಹರಣೆಗೆ ಪ್ರತಿಯೊಂದು ಭಾಷೆಯು ತನ್ನದೆ ಆದ ಚರಿತ್ರೆಯನ್ನು ಹೊಂದಿರುತ್ತದೆ. ಅದು ತನ್ನನ್ನು ಬದಲಾಯಿಸಿಕೊಂಡಿದೆ ಮತ್ತು ಮುಂದೆಯು ಬದಲಾಗುತ್ತಾ ಹೋಗುತ್ತದೆ. ಈ ಸಂಗತಿಯನ್ನು ವಯಸ್ಕರು ಮತ್ತು ಯುವಜನರು ಮಾತನಾಡುವ ರೀತಿಯಿಂದ ಅರಿಯಬಹುದು. ಹಾಗೂ ಹೆಚ್ಚುವಾಸಿ ಭಾಷೆಗಳು ವಿವಿಧ ಆಡುಭಾಷೆಗಳನ್ನು ಹೊಂದಿರುತ್ತವೆ. ಅನೇಕ ಆಡುಭಾಷೆ ಮಾತನಾಡುವವರು ತಮ್ಮ ಪರಿಸರಕ್ಕೆ ಹೊಂದಿಕೊಳ್ಳುತ್ತಾರೆ. ನಿಶ್ಚಿತ ಸಂದರ್ಭಗಳಲ್ಲಿ ಅವರು ಪ್ರಬುದ್ಧ ಭಾಷೆಯನ್ನು ಬಳಸುತ್ತಾರೆ. ಸಮಾಜದ ವಿವಿಧ ಗುಂಪುಗಳು ತಮ್ಮದೆ ಭಾಷೆಗಳನ್ನು ಹೊಂದಿರುತ್ತವೆ. ಯುವಜನರ ಅಥವಾ ಬೇಟೆಗಾರರ ಭಾಷೆಗಳನ್ನು ಇಲ್ಲಿ ಉದಾಹರಿಸಬಹುದು. ಕೆಲಸ ಮಾಡುವಾಗ ಬಳಸುವ ಭಾಷೆ ಮನೆಯಲ್ಲಿ ಮಾತನಾಡುವ ಭಾಷೆಗಿಂತ ವಿಭಿನ್ನವಾಗಿರುತ್ತದೆ. ಅನೇಕರು ತಮ್ಮ ವೃತ್ತಿಯಲ್ಲಿ ಪರಿಭಾಷೆನ್ನು ಉಪಯೋಗಿಸುತ್ತಾರೆ. ಮಾತನಾಡುವ ಮತ್ತು ಬರೆಯುವ ಭಾಷೆಗಳಲ್ಲಿ ಕೂಡ ವ್ಯತ್ಯಾಸಗಳು ಕಂಡುಬರುತ್ತವೆ. ಮಾತನಾಡುವ ಭಾಷೆ ಬರೆಯುವ ಭಾಷೆಗಿಂತ ಹೆಚ್ಚು ಸರಳವಾಗಿರುತ್ತದೆ. ಈ ವ್ಯತ್ಯಾಸ ಅತ್ಯಂತ ದೊಡ್ಡದಾಗಿರಬಹುದು. ಬರೆಯುವ ಭಾಷೆ ಬಹುಕಾಲ ತನ್ನನ್ನು ಬದಲಾಯಿಸಿಕೊಳ್ಳದಿದ್ದರೆ ಈ ಪರಿಸ್ಥಿತಿ ಉಂಟಾಗುತ್ತದೆ. ಮಾತನಾಡುವವರು ಆವಾಗ ಭಾಷೆಯನ್ನು ಬರೆಯಲು ಕಲಿಯಬೇಕಾಗುತ್ತದೆ. ಅನೇಕ ಸಲ ಹೆಂಗಸರ ಮತ್ತು ಗಂಡಸರ ಭಾಷೆಯಲ್ಲಿ ಕೂಡ ವ್ಯತ್ಯಾಸಗಳಿರುತ್ತವೆ. ಪಾಶ್ಚಿಮಾತ್ಯ ಸಮಾಜಗಳಲ್ಲಿ ಈ ವ್ಯತ್ಯಾಸ ಅಷ್ಟು ಹೆಚ್ಚಾಗಿರುವುದಿಲ್ಲ. ಅದರೆ ಹಲವು ದೇಶಗಳಲ್ಲಿ ಹೆಂಗಸರು ಗಂಡಸರಿಗಿಂತ ವಿಭಿನ್ನವಾಗಿ ಮಾತನಾಡುತ್ತಾರೆ. ಇನ್ನು ಕೆಲವು ಸಂಸ್ಕೃತಿಗಳಲ್ಲಿ ಸಭ್ಯತೆಯ ಭಾಷೆ ತನ್ನದೆ ಆದ ರಚನೆಯನ್ನು ಹೊಂದಿರುತ್ತದೆ. ಹೇಳುವುದಾದರೆ ಮಾತನಾಡುವುದು ಅಷ್ಟು ಸುಲಭವಲ್ಲ! ಮಾತನಾಡುವಾಗ ನಾವು ಅನೇಕ ವಿಷಯಗಳ ಮೇಲೆ ಗಮನ ಹರಿಸಬೇಕಾಗುತ್ತದೆ.