ಪದಗುಚ್ಛ ಪುಸ್ತಕ

kn ಗುಣವಾಚಕಗಳು ೩   »   lv Īpašības vārdi 3

೮೦ [ಎಂಬತ್ತು]

ಗುಣವಾಚಕಗಳು ೩

ಗುಣವಾಚಕಗಳು ೩

80 [astoņdesmit]

Īpašības vārdi 3

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಟ್ವಿಯನ್ ಪ್ಲೇ ಮಾಡಿ ಇನ್ನಷ್ಟು
ಅವಳ ಬಳಿ ಒಂದು ನಾಯಿ ಇದೆ V-ņ-i ir-su--. V____ i_ s____ V-ņ-i i- s-n-. -------------- Viņai ir suns. 0
ಆ ನಾಯಿ ದೊಡ್ಡದು. S-n---- l--ls. S___ i_ l_____ S-n- i- l-e-s- -------------- Suns ir liels. 0
ಅವಳ ಬಳಿ ಒಂದು ದೊಡ್ಡದಾದ ನಾಯಿ ಇದೆ. Viņai -- l-e-s -uns. V____ i_ l____ s____ V-ņ-i i- l-e-s s-n-. -------------------- Viņai ir liels suns. 0
ಅವಳು ಒಂದು ಮನೆಯನ್ನು ಹೊಂದಿದ್ದಾಳೆ. V-ņa- -r -ā--. V____ i_ m____ V-ņ-i i- m-j-. -------------- Viņai ir māja. 0
ಆ ಮನೆ ಚಿಕ್ಕದು. Māja-ir -a--. M___ i_ m____ M-j- i- m-z-. ------------- Māja ir maza. 0
ಅವಳು ಒಂದು ಚಿಕ್ಕದಾದ ಮನೆಯನ್ನು ಹೊಂದಿದ್ದಾಳೆ. Vi--i ---maz- māj-. V____ i_ m___ m____ V-ņ-i i- m-z- m-j-. ------------------- Viņai ir maza māja. 0
ಅವನು ಒಂದು ವಸತಿಗೃಹದಲ್ಲಿ ವಾಸಿಸುತ್ತಿದ್ದಾನೆ. Viņ---z----v-esnīcā. V___ d____ v________ V-ņ- d-ī-o v-e-n-c-. -------------------- Viņš dzīvo viesnīcā. 0
ಅದು ಅಗ್ಗದ ವಸತಿಗೃಹ. V---nī---ir----a. V_______ i_ l____ V-e-n-c- i- l-t-. ----------------- Viesnīca ir lēta. 0
ಅವನು ಒಂದು ಅಗ್ಗದ ವಸತಿಗೃಹದಲ್ಲಿ ವಾಸಿಸುತ್ತಿದ್ದಾನೆ. V--- dz----lēt- vie-nī--. V___ d____ l___ v________ V-ņ- d-ī-o l-t- v-e-n-c-. ------------------------- Viņš dzīvo lētā viesnīcā. 0
ಅವನ ಬಳಿ ಒಂದು ಕಾರ್ ಇದೆ. Viņ-m-i--ma--n-. V____ i_ m______ V-ņ-m i- m-š-n-. ---------------- Viņam ir mašīna. 0
ಆ ಕಾರ್ ತುಂಬಾ ದುಬಾರಿ. M-š-----r-d-r-a. M_____ i_ d_____ M-š-n- i- d-r-a- ---------------- Mašīna ir dārga. 0
ಅವನ ಬಳಿ ದುಬಾರಿಯಾದ ಕಾರ್ ಇದೆ. Viņ---i------- --š-na. V____ i_ d____ m______ V-ņ-m i- d-r-a m-š-n-. ---------------------- Viņam ir dārga mašīna. 0
ಅವನು ಒಂದು ಕಥೆಪುಸ್ತಕವನ್ನು ಓದುತ್ತಾನೆ. V--- l-s- rom-nu. V___ l___ r______ V-ņ- l-s- r-m-n-. ----------------- Viņš lasa romānu. 0
ಆ ಕಥೆಪುಸ್ತಕ ನೀರಸವಾಗಿದೆ. Romān- ---garla-cīgs. R_____ i_ g__________ R-m-n- i- g-r-a-c-g-. --------------------- Romāns ir garlaicīgs. 0
ಅವನು ಒಂದು ನೀರಸವಾದ ಕಥೆಪುಸ್ತಕವನ್ನು ಓದುತ್ತಿದ್ದಾನೆ. Viņš la---gar-ai-īg- --m-nu. V___ l___ g_________ r______ V-ņ- l-s- g-r-a-c-g- r-m-n-. ---------------------------- Viņš lasa garlaicīgu romānu. 0
ಅವಳು ಒಂದು ಚಿತ್ರವನ್ನು ನೋಡುತ್ತಿದ್ದಾಳೆ. V--a -katās---lm-. V___ s_____ f_____ V-ņ- s-a-ā- f-l-u- ------------------ Viņa skatās filmu. 0
ಆ ಚಿತ್ರ ಸ್ವಾರಸ್ಯಕರವಾಗಿದೆ. Filma--r--izr-ujo-a. F____ i_ a__________ F-l-a i- a-z-a-j-š-. -------------------- Filma ir aizraujoša. 0
ಅವಳು ಒಂದು ಸ್ವಾರಸ್ಯಕರವಾದ ಚಿತ್ರವನ್ನು ನೋಡುತ್ತಿದ್ದಾಳೆ. V-ņ- ska-ā----z-a---š--f-lmu. V___ s_____ a_________ f_____ V-ņ- s-a-ā- a-z-a-j-š- f-l-u- ----------------------------- Viņa skatās aizraujošu filmu. 0

ವೈಜ್ಞಾನಿಕ ಭಾಷೆ

ವೈಜ್ಞಾನಿಕ ಭಾಷೆ ತನ್ನಷ್ಟಕ್ಕೇ ಒಂದು ಭಾಷೆ. ಅದನ್ನು ಪ್ರಬುದ್ಧ ಚರ್ಚೆಗಳಲ್ಲಿ ಬಳಸಲಾಗುತ್ತದೆ. ಅದನ್ನು ವೈಜ್ಞಾನಿಕ ಪ್ರಕಟಣೆಗಳಲ್ಲಿ ಸಹ ಉಪಯೋಗಿಸಲಾಗುತ್ತದೆ. ಹಿಂದೆ ಏಕಪ್ರಕಾರದ ವೈಜ್ಞಾನಿಕ ಭಾಷೆಗಳು ಇದ್ದವು. ಯುರೋಪ್ ನಲ್ಲಿ ಬಹಳ ಕಾಲ ಲ್ಯಾಟಿನ್ ಮೇಲುಗೈ ಪಡೆದಿತ್ತು. ಅದಕ್ಕೆ ವ್ಯತಿರಿಕ್ತವಾಗಿ ಈಗ ಆಂಗ್ಲ ಭಾಷೆ ಅತಿ ಮುಖ್ಯ ವೈಜ್ಞಾನಿಕ ಭಾಷೆಯಾಗಿದೆ. ವೈಜ್ಞಾನಿಕ ಭಾಷೆಗಳು ಪರಿಭಾಷೆಗಳು. ಅವುಗಳು ಅನೇಕ ತಜ್ಞ ಪದಗಳನ್ನು ಹೊಂದಿರುತ್ತವೆ. ಅವುಗಳ ವಿಶಿಷ್ಟ ಗುರುತು ಎಂದರೆ ಪದಗಳ ಪ್ರಮಾಣೀಕರಣ ಮತ್ತು ಮಾದರಿಗಳು. ಹಲವರ ಪ್ರಕಾರ ವಿಜ್ಞಾನಿಗಳು ಬೇಕೆಂದೆ ಅರ್ಥವಾಗದಂತೆ ಮಾತನಾಡುತ್ತಾರೆ. ಏನಾದರೂ ಜಟಿಲವಾಗಿದ್ದರೆ ಅದನ್ನು ಬುದ್ದಿವಂತಿಕೆ ಎಂದು ಪರಿಗಣಿಸಲಾಗುತ್ತದೆ. ಆದರೆ ವಿಜ್ಞಾನ ಸತ್ಯವನ್ನು ತನ್ನ ಗುರಿಯನ್ನಾಗಿ ಹೊಂದಿರುತ್ತದೆ. ಆದ್ದರಿಂದ ಅವರು ಒಂದು ಅಲಿಪ್ತ ಭಾಷೆಯನ್ನು ಉಪಯೋಗಿಸಬೇಕು. ಅಲ್ಲಿ ಡಾಂಭಿಕ ಅಥವಾ ಭಾಷಾಲಂಕರಗಳಿಗೆ ಸ್ಥಾನ ಇರುವುದಿಲ್ಲ. ಹೀಗಿದ್ದರೂ ಸಹ ಉತ್ಪ್ರೇಕ್ಷಿತವಾದ ಹಾಗೂ ಜಟಿಲವಾದ ಭಾಷೆಗೆ ಹಲವಾರು ಉದಾಹರಣೆಗಳಿವೆ. ಮತ್ತು ತೊಡಕಿನ ಭಾಷೆ ಜನರನ್ನು ಮರುಳು ಮಾಡುವಂತೆ ತೋರುತ್ತದೆ. ನಾವು ಜಟಿಲ ಭಾಷೆಯನ್ನು ಹೆಚ್ಚು ನಂಬುತ್ತೇವೆ ಎನ್ನುವುದನ್ನು ಅಧ್ಯಯನಗಳೂ ಸಹ ತೋರಿಸಿವೆ. ಪ್ರಯೋಗ ಪುರುಷರು ಹಲವು ಪ್ರಶ್ನೆಗಳನ್ನು ಉತ್ತರಿಸ ಬೇಕಾಗಿತ್ತು. ಈ ಪ್ರಯೋಗದಲ್ಲಿ ಅವರು ಅನೇಕ ಉತ್ತರಗಳಲ್ಲಿ ಒಂದನ್ನು ಆರಿಸಬೇಕಾಗಿತ್ತು. ಹಲವು ಉತ್ತರಗಳನ್ನು ಸರಳವಾಗಿಯೂ,ಉಳಿದವನ್ನು ಜಟಿಲವಾಗಯೂ ರೂಪಿಸಲಾಗಿತ್ತು. ಅತಿ ಹೆಚ್ಚು ಪ್ರಯೋಗ ಪುರುಷರು ಜಟಿಲ ಉತ್ತರಗಳನ್ನು ಆರಿಸಿಕೊಂಡರು. ಇದಕ್ಕೆ ಯಾವುದೇ ಅರ್ಥ ಇರಲಿಲ್ಲ. ಪ್ರಯೋಗ ಪುರುಷರು ಭಾಷೆಗೆ ತಮ್ಮನ್ನು ವಂಚಿಸಲು ಆಸ್ಪದ ಕೊಟ್ಟರು. ಅಂತರಾರ್ಥ ಅಸಂಗತವಾಗಿದ್ದರೂ ಅವರು ನಿರೂಪಣೆಯಿಂದ ಪ್ರಭಾವಿತರಾಗಿದ್ದರು. ಗೊಂದಲದ ಬರವಣಿಗೆ ಯಾವಾಗಲೂ ಒಂದು ಕಲೆಯಾಗಿರುವುದಿಲ್ಲ. ಸರಳ ಅಂತರಾರ್ಥವನ್ನು ಜಟಿಲ ಭಾಷೆಯಲ್ಲಿ ಬರೆಯುವುದನ್ನು ಮನುಷ್ಯ ಕಲಿಯಬಹುದು. ಕಷ್ಟವಾದ ವಿಷಯಗಳನ್ನು ಸರಳ ಭಾಷೆಯಲ್ಲಿ ಹೇಳುವುದು ಸುಲಭವಲ್ಲ. ಹಲವೊಮ್ಮೆ ಸರಳವಾದದ್ದು ನಿಜವಾಗಿಯೂ ಜಟಿಲವಾದದ್ದು.