ಪದಗುಚ್ಛ ಪುಸ್ತಕ

kn ಭೂತಕಾಲ ೧   »   lv Pagātne 1

೮೧ [ಎಂಬತ್ತೊಂದು]

ಭೂತಕಾಲ ೧

ಭೂತಕಾಲ ೧

81 [astoņdesmit viens]

Pagātne 1

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಟ್ವಿಯನ್ ಪ್ಲೇ ಮಾಡಿ ಇನ್ನಷ್ಟು
ಬರೆಯುವುದು. r---t-t r______ r-k-t-t ------- rakstīt 0
ಅವನು ಒಂದು ಪತ್ರವನ್ನು ಬರೆದಿದ್ದ. V-ņ--rak-tīja vē--uli. V___ r_______ v_______ V-ņ- r-k-t-j- v-s-u-i- ---------------------- Viņš rakstīja vēstuli. 0
ಮತ್ತು ಅವಳು ಒಂದು ಕಾಗದವನ್ನು ಬರೆದಿದ್ದಳು Un --ņa ra-s-ī-a -as-ka-ti. U_ v___ r_______ p_________ U- v-ņ- r-k-t-j- p-s-k-r-i- --------------------------- Un viņa rakstīja pastkarti. 0
ಓದುವುದು. lasīt l____ l-s-t ----- lasīt 0
ಅವನು ಒಂದು ನಿಯತಕಾಲಿಕವನ್ನು ಓದಿದ್ದ. Viņ- --s-----l--trē---žu--ā--. V___ l_____ i________ ž_______ V-ņ- l-s-j- i-u-t-ē-u ž-r-ā-u- ------------------------------ Viņš lasīja ilustrētu žurnālu. 0
ಅವಳು ಒಂದು ಪುಸ್ತಕವನ್ನು ಓದಿದ್ದಳು. U- vi------ī-a--r-ma--. U_ v___ l_____ g_______ U- v-ņ- l-s-j- g-ā-a-u- ----------------------- Un viņa lasīja grāmatu. 0
ತೆಗೆದು ಕೊಳ್ಳುವುದು ņemt ņ___ ņ-m- ---- ņemt 0
ಅವನು ಒಂದು ಸಿಗರೇಟ್ ತೆಗೆದುಕೊಂಡ. V--- p-ņ-------a-eti. V___ p_____ c________ V-ņ- p-ņ-m- c-g-r-t-. --------------------- Viņš paņēma cigareti. 0
ಅವಳು ಒಂದು ಚೂರು ಚಾಕೊಲೇಟ್ ತೆಗೆದುಕೊಂಡಳು. V--a -a-ēma--ab--iņu--o-----es. V___ p_____ g_______ š_________ V-ņ- p-ņ-m- g-b-l-ņ- š-k-l-d-s- ------------------------------- Viņa paņēma gabaliņu šokolādes. 0
ಅವನು (ಅವಳಿಗೆ) ಮೋಸ ಮಾಡಿದ, ಆದರೆ ಅವಳು ನಿಷ್ಠೆಯಿಂದ ಇದ್ದಳು. Vi-š ---a-neu-t-cīgs- --t vi-a-bi-a -z---īga. V___ b___ n__________ b__ v___ b___ u________ V-ņ- b-j- n-u-t-c-g-, b-t v-ņ- b-j- u-t-c-g-. --------------------------------------------- Viņš bija neuzticīgs, bet viņa bija uzticīga. 0
ಅವನು ಸೋಮಾರಿಯಾಗಿದ್ದ, ಆದರೆ ಅವಳು ಚುರುಕಾಗಿದ್ದಳು. V--š -ija-sli-ks------v-ņa---j--ča-la. V___ b___ s______ b__ v___ b___ č_____ V-ņ- b-j- s-i-k-, b-t v-ņ- b-j- č-k-a- -------------------------------------- Viņš bija slinks, bet viņa bija čakla. 0
ಆವನು ಬಡವನಾಗಿದ್ದ, ಆದರೆ ಅವಳು ಶ್ರೀಮಂತಳಾಗಿದ್ದಳು. V-ņš --j---a--dzīgs- -e--v--a b-----a--ta. V___ b___ n_________ b__ v___ b___ b______ V-ņ- b-j- n-b-d-ī-s- b-t v-ņ- b-j- b-g-t-. ------------------------------------------ Viņš bija nabadzīgs, bet viņa bija bagāta. 0
ಅವನ ಬಳಿ ಹಣವಿರಲಿಲ್ಲ, ಬದಲಾಗಿ ಸಾಲಗಳಿದ್ದವು. Vi--- -e-ija naudas,-bet bij- --rā-i. V____ n_____ n______ b__ b___ p______ V-ņ-m n-b-j- n-u-a-, b-t b-j- p-r-d-. ------------------------------------- Viņam nebija naudas, bet bija parādi. 0
ಅವನಿಗೆ ಅದೃಷ್ಟವಿರಲಿಲ್ಲ, ಬದಲಾಗಿ ದುರಾದೃಷ್ಟವಿತ್ತು Viņ-m nebi-a-l--me-------b-ja --la-m--. V____ n_____ l______ b__ b___ n________ V-ņ-m n-b-j- l-i-e-, b-t b-j- n-l-i-e-. --------------------------------------- Viņam nebija laimes, bet bija nelaimes. 0
ಅವನಿಗೆ ಗೆಲುವು ಇರಲಿಲ್ಲ, ಬದಲಾಗಿ ಕೇವಲ ಸೋಲಿತ್ತು. Viņ----e-i-- -anā-umu- --t--i-a-neve----e-. V____ n_____ p________ b__ b___ n__________ V-ņ-m n-b-j- p-n-k-m-, b-t b-j- n-v-i-s-e-. ------------------------------------------- Viņam nebija panākumu, bet bija neveiksmes. 0
ಅವನು ಸಂತುಷ್ಟನಾಗಿರಲಿಲ್ಲ, ಬದಲಾಗಿ ಅಸಂತುಷ್ಟನಾಗಿದ್ದ. Viņš -ebija-a----r-nāt-, -et-b-ja-ne-pm----nāts. V___ n_____ a___________ b__ b___ n_____________ V-ņ- n-b-j- a-m-e-i-ā-s- b-t b-j- n-a-m-e-i-ā-s- ------------------------------------------------ Viņš nebija apmierināts, bet bija neapmierināts. 0
ಅವನು ಸಂತೋಷವಾಗಿರಲಿಲ್ಲ, ಬದಲಾಗಿ ದುಃಖಿಯಾಗಿದ್ದ. V--š n-b-ja --i-ī-s,-b----ij- n----m-gs. V___ n_____ l_______ b__ b___ n_________ V-ņ- n-b-j- l-i-ī-s- b-t b-j- n-l-i-ī-s- ---------------------------------------- Viņš nebija laimīgs, bet bija nelaimīgs. 0
ಅವನು ಸ್ನೇಹಪರನಾಗಿರಲಿಲ್ಲ. ಬದಲಾಗಿ ಸ್ನೇಹಭಾವ ಇಲ್ಲದವನಾಗಿದ್ದ. Vi-- -ebija s-mp-ti---- bet b--a ne--m--t-sk-. V___ n_____ s__________ b__ b___ n____________ V-ņ- n-b-j- s-m-ā-i-k-, b-t b-j- n-s-m-ā-i-k-. ---------------------------------------------- Viņš nebija simpātisks, bet bija nesimpātisks. 0

ಮಕ್ಕಳು ಸರಿಯಾಗಿ ಮಾತನಾಡುವುದನ್ನು ಹೇಗೆ ಕಲಿಯುತ್ತಾರೆ?

ಮನುಷ್ಯ ಹುಟ್ಟಿದ ತಕ್ಷಣದಿಂದಲೆ ಇತರರೊಡನೆ ಸಂಪರ್ಕಿಸಲು ಪ್ರಾರಂಭಿಸುತ್ತಾನೆ. ಮಕ್ಕಳು ಏನನ್ನಾದರು ಬಯಸಿದರೆ ಅಳುತ್ತಾರೆ. ಹಲವಾರು ತಿಂಗಳುಗಳಲ್ಲಿ ಅವರು ಸರಳವಾದ ಪದಗಳನ್ನು ಮಾತನಾಡಬಲ್ಲರು. ಮೂರು ಪದಗಳ ವಾಕ್ಯಗಳನ್ನು ಎರಡು ವರ್ಷಗಳಾದಾಗ ಮಾತನಾಡುತ್ತಾರೆ. ಮಕ್ಕಳು ಯಾವಾಗ ಮಾತಾಡಲು ಪ್ರಾರಂಭಿಸುತ್ತಾರೆ ಎನ್ನುವುದರ ಮೇಲೆ ಯಾರ ಪ್ರಭಾವ ಇರುವುದಿಲ್ಲ. ಆದರೆ ಮಕ್ಕಳು ಮಾತೃಭಾಷೆಯನ್ನು ಚೆನ್ನಾಗಿ ಕಲಿಯುವುದರ ಮೇಲೆ ಪ್ರಭಾವ ಬೀರಬಹುದು. ಅದಕ್ಕೆ ಜನರು ಹಲವು ವಿಷಯಗಳನ್ನು ಪರಿಗಣನೆಗೆ ತೆಗೆದುಕೊಳ್ಳಲೇ ಬೇಕು. ಎಲ್ಲಕ್ಕಿಂತ ಮುಖ್ಯ ವಿಷಯವೆಂದರೆ, ಕಲಿಯುವ ಮಗು ಯಾವಾಗಲೂ ಆಸಕ್ತಿ ಹೊಂದಿರಬೇಕು. ನಾನು ಮಾತನಾಡಿದರೆ ಏನನ್ನಾದರೂ ಸಾಧಿಸಬಲ್ಲೆ ಎನ್ನುವುದು ಅದಕ್ಕೆ ಅರ್ಥವಾಗಬೇಕು. ಮಕ್ಕಳು ಮುಗುಳ್ನಗೆ ಒಂದು ಸಕಾರಾತ್ಮಕ ಮರುಮಾಹಿತಿ ಎಂದು ಸಂತೋಷಪಡುತ್ತಾರೆ. ದೊಡ್ಡಮಕ್ಕಳು ತಮ್ಮ ಪರಿಸರದೊಡನೆ ಸಂಭಾಷಿಸಲು ಪ್ರಯತ್ನ ಪಡುತ್ತಾರೆ. ಅವರು ತಮ್ಮ ಸುತ್ತಮುತ್ತ ಇರುವ ಜನರ ಭಾಷೆಗೆ ಅನುಗುಣವಾಗಿ ವರ್ತಿಸುತ್ತಾರೆ. ಆದ್ದರಿಂದ ತಂದೆ,ತಾಯಂದಿರ ಮತ್ತು ಗುರುಗಳ ಭಾಷೆಯ ಗುಣಮಟ್ಟ ಮುಖ್ಯ. ಭಾಷೆ ಅತಿ ಅಮೂಲ್ಯವಾದದ್ದು ಎನ್ನುವುದು ಮಕ್ಕಳಿಗೆ ಅರಿವಾಗಬೇಕು. ಕಲಿಯುವ ಕ್ರಿಯೆ ಅವರಿಗೆ ಆನಂದದಾಯಕವಾಗಿರ ಬೇಕು. ಜೋರಾಗಿ ಓದುವುದು, ಭಾಷೆ ಎಷ್ಟು ರೋಚಕ ಎನ್ನುವುದನ್ನು , ಮಕ್ಕಳಿಗೆ ತೋರಿಸುತ್ತದೆ. ತಂದೆ,ತಾಯಂದಿರು ಮಕ್ಕಳೊಡನೆ ತಮ್ಮಗೆ ಆಗುವಷ್ಟನ್ನು ಕೈಗೊಳ್ಳಬೇಕು. ಮಗು ಯಾವಾಗ ಹೆಚ್ಚು ಅನುಭವಿಸುತ್ತದೆಯೊ ,ಅದರ ಬಗ್ಗೆ ಮಾತನಾಡಲು ಬಯಸುತ್ತದೆ. ಎರಡು ಭಾಷೆಗಳೊಡನೆ ಬೆಳಯುವ ಮಕ್ಕಳಿಗೆ ಖಚಿತವಾದ ನಿಯಮಗಳಿರಬೇಕು. ಅವರಿಗೆ ಯಾರೊಡನೆ ಯಾವ ಭಾಷೆಯಲ್ಲಿ ಮಾತನಾಡಬೇಕು ಎನ್ನುವುದು ಗೊತ್ತಾಗಬೇಕು. ಹೀಗೆ ಅವರ ಮಿದುಳು ಎರಡು ಬಾಷೆಗಳನ್ನು ಗುರುತಿಸುವುದನ್ನು ಕಲಿಯುತ್ತದೆ. ಮಕ್ಕಳು ಶಾಲೆಗೆ ಹೋಗಲು ಪ್ರಾರಂಭಿಸಿದಾಗ ಅವರ ಭಾಷೆ ಬದಲಾಗುತ್ತದೆ. ಅವರು ಒಂದು ಹೊಸ ಬಳಕೆ ಮಾತನ್ನು ಕಲಿಯುತ್ತಾರೆ. ತಂದೆ,ತಾಯಂದಿರು ಮಕ್ಕಳು ಹೇಗೆ ಮಾತನಾಡುತ್ತಾರೆ ಎನ್ನುವುದನ್ನು ಗಮನಿಸುವುದು ಮುಖ್ಯ. ಮೊದಲನೆಯ ಭಾಷೆ ಮಿದುಳಿನ ಮೇಲೆ ಅಚ್ಚೊತ್ತುತ್ತದೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ನಾವು ಚಿಕ್ಕವರಾಗಿದ್ದಾಗ ಏನನ್ನು ಕಲಿಯುತ್ತೇವೆಯೊ ಅದು ನಮ್ಮ ಜೀವನಪರ್ಯಂತದ ಸಂಗಾತಿ. ಯಾರು ಮಗುವಾಗಿದ್ದಾಗ ತನ್ನ ಮಾತೃಭಾಷೆಯನ್ನು ಕಲಿಯುತ್ತಾನೊ ನಂತರ ಲಾಭ ಪಡೆಯುತ್ತಾನೆ. ಅವನು ಹೊಸ ವಿಷಯಗಳನ್ನು ಬೇಗ ಮತ್ತು ಚೆನ್ನಾಗಿ ಕಲಿಯುತ್ತಾನೆ. ಕೇವಲ ಪರಭಾಷೆ ಮಾತ್ರವಲ್ಲ.