ಪದಗುಚ್ಛ ಪುಸ್ತಕ

kn ಭೂತಕಾಲ ೨   »   de Vergangenheit 2

೮೨ [ಎಂಬತ್ತೆರಡು]

ಭೂತಕಾಲ ೨

ಭೂತಕಾಲ ೨

82 [zweiundachtzig]

Vergangenheit 2

ಪಠ್ಯವನ್ನು ನೋಡಲು ನೀವು ಪ್ರತಿ ಖಾಲಿ ಮೇಲೆ ಕ್ಲಿಕ್ ಮಾಡಬಹುದು ಅಥವಾ:   

ಕನ್ನಡ ಜರ್ಮನ್ ಪ್ಲೇ ಮಾಡಿ ಇನ್ನಷ್ಟು
ನೀನು ಆಂಬ್ಯುಲೆನ್ಸ್ ಕರೆಯಬೇಕಾಯಿತೇ? Mu------ d- e---- K----------- r----? Musstest du einen Krankenwagen rufen? 0
ನೀನು ವೈದ್ಯರನ್ನು ಕರೆಯಬೇಕಾಯಿತೇ? Mu------ d- d-- A--- r----? Musstest du den Arzt rufen? 0
ನೀನು ಪೋಲೀಸರನ್ನು ಕರೆಯಬೇಕಾಯಿತೇ ? Mu------ d- d-- P------ r----? Musstest du die Polizei rufen? 0
   
ನಿಮ್ಮ ಬಳಿ ಟೆಲಿಫೋನ್ ಸಂಖ್ಯೆ ಇದೆಯೆ? ನನ್ನ ಬಳಿ ಇದುವರೆಗೆ ಇತ್ತು. Ha--- S-- d-- T------------? G----- h---- i-- s-- n---. Haben Sie die Telefonnummer? Gerade hatte ich sie noch. 0
ನಿಮ್ಮ ಬಳಿ ವಿಳಾಸ ಇದೆಯೆ? ನನ್ನ ಬಳಿ ಇದುವರೆಗೆ ಇತ್ತು. Ha--- S-- d-- A------? G----- h---- i-- s-- n---. Haben Sie die Adresse? Gerade hatte ich sie noch. 0
ನಿಮ್ಮ ಬಳಿ ನಗರದ ನಕ್ಷೆ ಇದೆಯೆ? ನನ್ನ ಬಳಿ ಇದುವರೆಗೆ ಇತ್ತು. Ha--- S-- d-- S--------? G----- h---- i-- i-- n---. Haben Sie den Stadtplan? Gerade hatte ich ihn noch. 0
   
ಅವನು ಸರಿಯಾದ ಸಮಯಕ್ಕೆ ಬಂದಿದ್ದನೆ? ಅವನಿಗೆ ಸರಿಯಾದ ಸಮಯಕ್ಕೆ ಬರಲು ಆಗಲಿಲ್ಲ. Ka- e- p--------? E- k----- n---- p-------- k-----. Kam er pünktlich? Er konnte nicht pünktlich kommen. 0
ಅವನಿಗೆ ದಾರಿ ಸಿಕ್ಕಿತೆ? ಅವನಿಗೆ ದಾರಿ ಸಿಕ್ಕಲಿಲ್ಲ. Fa-- e- d-- W--? E- k----- d-- W-- n---- f-----. Fand er den Weg? Er konnte den Weg nicht finden. 0
ಅವನು ನಿನ್ನನ್ನು ಅರ್ಥಮಾಡಿಕೊಂಡನೆ?ಅವನು ನನ್ನನ್ನು ಅರ್ಥಮಾಡಿಕೊಳ್ಳಲಿಲ್ಲ. Ve------ e- d---? E- k----- m--- n---- v--------. Verstand er dich? Er konnte mich nicht verstehen. 0
   
ನಿನಗೆ ಸರಿಯಾದ ಸಮಯಕ್ಕೆ ಬರಲಿಕ್ಕೆ ಏಕೆ ಆಗಲಿಲ್ಲ? Wa--- k------- d- n---- p-------- k-----? Warum konntest du nicht pünktlich kommen? 0
ನಿನಗೆ ದಾರಿ ಏಕೆ ಸಿಗಲಿಲ್ಲ? Wa--- k------- d- d-- W-- n---- f-----? Warum konntest du den Weg nicht finden? 0
ನೀನು ಅವನನ್ನು ಏಕೆ ಅರ್ಥಮಾಡಿಕೊಳ್ಳಲಿಲ್ಲ? Wa--- k------- d- i-- n---- v--------? Warum konntest du ihn nicht verstehen? 0
   
ಯಾವ ಬಸ್ಸು ಓಡುತ್ತಿರಲಿಲ್ಲ, ಆದ್ದರಿಂದ ನನಗೆ ಸರಿಯಾದ ಸಮಯಕ್ಕೆ ಬರಲು ಆಗಲಿಲ್ಲ. Ic- k----- n---- p-------- k------ w--- k--- B-- f---. Ich konnte nicht pünktlich kommen, weil kein Bus fuhr. 0
ನನ್ನ ಬಳಿ ನಗರದ ನಕ್ಷೆ ಇಲ್ಲದೆ ಇದ್ದುದರಿಂದ ನನಗೆ ದಾರಿ ಸಿಕ್ಕಲಿಲ್ಲ. Ic- k----- d-- W-- n---- f------ w--- i-- k----- S-------- h----. Ich konnte den Weg nicht finden, weil ich keinen Stadtplan hatte. 0
ಸಂಗೀತದ ಅಬ್ಬರದಿಂದಾಗಿ, ನನಗೆ ಅವನನ್ನು ಅರ್ಥಮಾಡಿಕೊಳ್ಳಲು ಆಗಲಿಲ್ಲ. Ic- k----- i-- n---- v--------- w--- d-- M---- s- l--- w--. Ich konnte ihn nicht verstehen, weil die Musik so laut war. 0
   
ನಾನು ಟ್ಯಾಕ್ಸಿಯಲ್ಲಿ ಬರಬೇಕಾಯಿತು. Ic- m----- e-- T--- n-----. Ich musste ein Taxi nehmen. 0
ನಾನು ಒಂದು ನಗರ ನಕ್ಷೆಯನ್ನು ಕೊಳ್ಳಬೇಕಾಯಿತು. Ic- m----- e---- S-------- k-----. Ich musste einen Stadtplan kaufen. 0
ನಾನು ರೇಡಿಯೊವನ್ನು ಆರಿಸಬೇಕಾಯಿತು. Ic- m----- d-- R---- a----------. Ich musste das Radio ausschalten. 0
   

ಪರಭಾಷೆಯನ್ನು ಪರದೇಶದಲ್ಲಿ ಕಲಿಯುವುದು ಹೆಚ್ಚು ಸೂಕ್ತ!

ವಯಸ್ಕರು ಭಾಷೆಗಳನ್ನು ಚಿಕ್ಕ ಮಕ್ಕಳಷ್ಟು ಸುಲಭವಾಗಿ ಕಲಿಯಲಾರರು. ಅವರ ಮಿದುಳಿನ ವಿಕಾಸ ಪೂರ್ಣಗೊಂಡಿರುತ್ತದೆ. ಈ ಕಾರಣದಿಂದ ಹೊಸ ನರಗಳ ಜಾಲವನ್ನು ಸ್ಥಾಪಿಸುವುದು ಸುಲಭವಲ್ಲ. ಆದರೂ ಸಹ ವಯಸ್ಕರು ಕೂಡ ಒಂದು ಭಾಷೆಯನ್ನು ಚೆನ್ನಾಗಿ ಕಲಿಯಬಹುದು. ಇದಕ್ಕೆ ಒಬ್ಬರು ಯಾವ ದೇಶದಲ್ಲಿ ಆ ಬಾಷೆಯನ್ನು ಮಾತನಾಡುತ್ತಾರೊ ಅಲ್ಲಿಗೆ ಹೋಗಬೇಕು. ಒಂದು ಪರಭಾಷೆಯನ್ನು ಪರದೇಶದಲ್ಲಿ ಹೆಚ್ಚು ಫಲಪ್ರದವಾಗಿ ಕಲಿಯಬಹುದು. ಈ ವಿಷಯ ಯಾರು ಭಾಷೆ ಕಲಿಯಲು ಪರದೇಶಕ್ಕೆ ರಜೆಯಲ್ಲಿ ಹೋಗಿದ್ದರೊ ಅವರಿಗೆಲ್ಲ ಗೊತ್ತು. ಒಂದು ಹೊಸ ಭಾಷೆಯನ್ನು ಅದರ ಸ್ವಾಭಾವಿಕ ಪರಿಸರದಲ್ಲಿ ಬಹು ಬೇಗ ಕಲಿಯಬಹುದು. ಒಂದು ಹೊಸ ಅಧ್ಯಯನ ಇತ್ತೀಚೆಗೆ ಕೌತುಕಮಯವಾದ ಫಲಿತಾಂಶವನ್ನು ಹೊಂದಿದೆ. ಮನುಷ್ಯ ಹೊಸಭಾಷೆಯನ್ನು ಬೇರೆ ರೀತಿಯಲ್ಲಿ ಕಲಿಯುತ್ತಾನೆ ಏನ್ನುವುದನ್ನು ತೋರಿಸಿದೆ, ಮಿದುಳು ಪರಭಾಷೆಯನ್ನು ಮಾತೃಭಾಷೆಯಂತೆ ಪರಿಷ್ಕರಿಸುತ್ತದೆ. ಕಲಿಯುವುದರಲ್ಲಿ ವಿವಿಧ ವಿಧಾನಗಳು ಇವೆ ಎಂದು ಬಹಳ ದಿನಗಳಿಂದ ವಿಜ್ಞಾನಿಗಳ ನಂಬಿಕೆ. ಒಂದು ಪ್ರಯೋಗ ಈಗ ಅದನ್ನು ರುಜುವಾತುಗೊಳಿಸಿದೆ. ಪ್ರಯೋಗ ಪುರುಷರ ಒಂದು ಗುಂಪು ಒಂದು ಕಾಲ್ಪನಿಕ ಭಾಷೆಯನ್ನು ಕಲಿಯಬೇಕಾಗಿತ್ತು. ಆ ಗುಂಪಿನ ಒಂದು ಭಾಗ ಸಾಮಾನ್ಯ ತರಗತಿಗಳಿಗೆ ಭೇಟಿ ನೀಡಿದವು. ಇನ್ನೊಂದು ಭಾಗ ಪರದೇಶದ ತರಹ ಕಲ್ಪಿಸಿದ ಪರಿಸರದಲ್ಲಿ ಅದನ್ನು ಕಲಿತರು. ಇವರುಗಳು ಒಂದು ಪರಕೀಯ ಸ್ಥಳದಲ್ಲಿ ಒಂದು ಜಾಗವನ್ನು ಗುರುತಿಸಬೇಕಾಗಿತ್ತು ಅವರು ಸಂಪರ್ಕ ಹೊಂದಿದ್ದ ಜನರೆಲ್ಲರೂ ಆ ಹೊಸ ಭಾಷೆಯನ್ನು ಮಾತನಾಡುತ್ತಿದ್ದರು. ಅಂದರೆ ಈ ಗುಂಪಿನ ಪ್ರಯೋಗ ಪುರುಷರೆಲ್ಲರೂ ಸಾಮಾನ್ಯ ಭಾಷಾ ವಿದ್ಯಾರ್ಥಿಗಳಾಗಿರಲಿಲ್ಲ. ಅವರು ಒಂದು ಅಪರಿಚಿತ ಮಾತುಗಾರರ ಗುಂಪಿಗೆ ಸೇರಿದ್ದರು. ಅದ್ದರಿಂದ ಅವರು ಶೀಘ್ರವಾಗಿ ಹೊಸ ಭಾಷೆಯ ಸಹಾಯ ಪಡೆಯುವ ಒತ್ತಡಕ್ಕೆ ಬಿದ್ದರು. ಸ್ವಲ್ಪ ಸಮಯದ ನಂತರ ಅವರನ್ನು ಪರೀಕ್ಷೆಗೆ ಒಳಪಡಿಸಲಾಯಿತು. ಎರಡೂ ಗುಂಪುಗಳು ಹೊಸ ಭಾಷೆಯ ಒಳ್ಳೆಯ ಜ್ಞಾನವನ್ನು ಸರಿಸಮಾನವಾಗಿ ತೋರಿದವು. ಆದರೆ ಅವರ ಮಿದುಳು ಪರಭಾಷೆಯನ್ನು ಬೇರೆ ವಿಧಗಳಲ್ಲಿ ಪರಿಷ್ಕರಿಸಿತು. “ಪರದೇಶ”ದಲ್ಲಿ ಕಲಿತವರ ಮಿದುಳು ಗಮನಾರ್ಹ ಚಟುವಟಿಕಗಳನ್ನು ತೋರಿಸಿದವು. ಅವರ ಮಿದುಳು ಪರ ಭಾಷೆಯ ವ್ಯಾಕರಣವನ್ನು ತಮ್ಮ ಭಾಷೆಯದರಂತೆಯೆ ಪರಿಷ್ಕರಿಸಿದವು. ಅವುಗಳು ಮಾತ್ರಭಾಷಿಗಳಲ್ಲಿ ಜರುಗುವ ಕ್ರಿಯೆಗಳನ್ನು ಹೋಲುವುದು ಕಂಡುಬಂತು.. ಭಾಷೆ ಕಲಿಯುವ ರಜಾದಿನಗಳು ಭಾಷೆ ಕಲಿಯುವ ಒಂದು ಸುಂದರ ಮತ್ತು ಪ್ರಭಾವಶಾಲಿ ದಾರಿ.