ಪದಗುಚ್ಛ ಪುಸ್ತಕ

kn ಭೂತಕಾಲ ೪   »   de Vergangenheit 4

೮೪ [ಎಂಬತ್ತ ನಾಲ್ಕು]

ಭೂತಕಾಲ ೪

ಭೂತಕಾಲ ೪

84 [vierundachtzig]

Vergangenheit 4

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಜರ್ಮನ್ ಪ್ಲೇ ಮಾಡಿ ಇನ್ನಷ್ಟು
ಓದುವುದು l---n l____ l-s-n ----- lesen 0
ನಾನು ಓದಿದ್ದೇನೆ. I---h-b------sen. I__ h___ g_______ I-h h-b- g-l-s-n- ----------------- Ich habe gelesen. 0
ನಾನು ಕಾದಂಬರಿಯನ್ನು ಪೂರ್ತಿಯಾಗಿ ಓದಿದ್ದೇನೆ. I-- -a-e-d-- -an-e- Rom-n--el-s-n. I__ h___ d__ g_____ R____ g_______ I-h h-b- d-n g-n-e- R-m-n g-l-s-n- ---------------------------------- Ich habe den ganzen Roman gelesen. 0
ಅರ್ಥ ಮಾಡಿಕೊಳ್ಳುವುದು. verst-hen v________ v-r-t-h-n --------- verstehen 0
ನಾನು ಅರ್ಥ ಮಾಡಿಕೊಂಡಿದ್ದೇನೆ. I-h -ab- ver----d-n. I__ h___ v__________ I-h h-b- v-r-t-n-e-. -------------------- Ich habe verstanden. 0
ನಾನು ಪೂರ್ತಿಯಾಗಿ ಅರ್ಥಮಾಡಿಕೊಂಡಿದ್ದೇನೆ. I-- h-----e----nz-n -ex- verst--de-. I__ h___ d__ g_____ T___ v__________ I-h h-b- d-n g-n-e- T-x- v-r-t-n-e-. ------------------------------------ Ich habe den ganzen Text verstanden. 0
ಉತ್ತರ ಕೊಡುವುದು a-twor-en a________ a-t-o-t-n --------- antworten 0
ನಾನು ಉತ್ತರ ಕೊಟ್ಟಿದ್ದೇನೆ. Ic--h--e -e---wo-t--. I__ h___ g___________ I-h h-b- g-a-t-o-t-t- --------------------- Ich habe geantwortet. 0
ನಾನು ಎಲ್ಲಾ ಪ್ರಶ್ನೆಗಳಿಗೂ ಉತ್ತರ ಕೊಟ್ಟಿದ್ದೇನೆ. I-h habe -u--a-l- F----n g-an--o-te-. I__ h___ a__ a___ F_____ g___________ I-h h-b- a-f a-l- F-a-e- g-a-t-o-t-t- ------------------------------------- Ich habe auf alle Fragen geantwortet. 0
ಅದು ನನಗೆ ತಿಳಿದಿದೆ- ಅದು ನನಗೆ ತಿಳಿದಿತ್ತು. I----ei---a- –-ich-habe-d-s ge---st. I__ w___ d__ – i__ h___ d__ g_______ I-h w-i- d-s – i-h h-b- d-s g-w-s-t- ------------------------------------ Ich weiß das – ich habe das gewusst. 0
ನಾನು ಅದನ್ನು ಬರೆಯುತ್ತೇನೆ - ನಾನು ಅದನ್ನು ಬರೆದಿದ್ದೆ. I-- s------e-da- --i-h-h------s g--c-r-eben. I__ s_______ d__ – i__ h___ d__ g___________ I-h s-h-e-b- d-s – i-h h-b- d-s g-s-h-i-b-n- -------------------------------------------- Ich schreibe das – ich habe das geschrieben. 0
ನಾನು ಅದನ್ನು ಕೇಳುತ್ತೇನೆ- ನಾನು ಅದನ್ನು ಕೇಳಿದ್ದೆ. Ich hö-- -as - --h --be---s --hö--. I__ h___ d__ – i__ h___ d__ g______ I-h h-r- d-s – i-h h-b- d-s g-h-r-. ----------------------------------- Ich höre das – ich habe das gehört. 0
ನಾನು ಅದನ್ನು ತೆಗೆದುಕೊಂಡು ಬರುತ್ತೇನೆ- ನಾನು ಅದನ್ನು ತೆಗೆದುಕೊಂಡು ಬಂದಿದ್ದೇನೆ. I-h---l--da--- --- ha-e--a- --h-l-. I__ h___ d__ – i__ h___ d__ g______ I-h h-l- d-s – i-h h-b- d-s g-h-l-. ----------------------------------- Ich hole das – ich habe das geholt. 0
ನಾನು ಅದನ್ನು ತರುತ್ತೇನೆ - ನಾನು ಅದನ್ನು ತಂದಿದ್ದೇನೆ. I----rin-- -a--- -c- -a---d---g-br-cht. I__ b_____ d__ – i__ h___ d__ g________ I-h b-i-g- d-s – i-h h-b- d-s g-b-a-h-. --------------------------------------- Ich bringe das – ich habe das gebracht. 0
ನಾನು ಅದನ್ನು ಕೊಳ್ಳುತ್ತೇನೆ- ನಾನು ಅದನ್ನು ಕೊಂಡುಕೊಂಡಿದ್ದೇನೆ. Ich--a-fe-----– ic--h--- das---kau--. I__ k____ d__ – i__ h___ d__ g_______ I-h k-u-e d-s – i-h h-b- d-s g-k-u-t- ------------------------------------- Ich kaufe das – ich habe das gekauft. 0
ನಾನು ಅದನ್ನು ನಿರೀಕ್ಷಿಸುತ್ತೇನೆ- ನಾನು ಅದನ್ನು ನಿರೀಕ್ಷಿಸಿದ್ದೆ. I-- erwa-t--d-s – i---h-be da--er-art-t. I__ e______ d__ – i__ h___ d__ e________ I-h e-w-r-e d-s – i-h h-b- d-s e-w-r-e-. ---------------------------------------- Ich erwarte das – ich habe das erwartet. 0
ನಾನು ಅದನ್ನು ವಿವರಿಸುತ್ತೇನೆ- ನಾನು ಅದನ್ನು ವಿವರಿಸಿದ್ದೆ. I-h -r-------as – -ch -ab- -as-erk----. I__ e______ d__ – i__ h___ d__ e_______ I-h e-k-ä-e d-s – i-h h-b- d-s e-k-ä-t- --------------------------------------- Ich erkläre das – ich habe das erklärt. 0
ಅದು ನನಗೆ ಗೊತ್ತು -ಅದು ನನಗೆ ಗೊತ್ತಿತ್ತು. Ich ----- --s-- i-- ha-- -as------n-. I__ k____ d__ – i__ h___ d__ g_______ I-h k-n-e d-s – i-h h-b- d-s g-k-n-t- ------------------------------------- Ich kenne das – ich habe das gekannt. 0

ನಕಾರಾತ್ಮಕ ಪದಗಳು ಮಾತೃಭಾಷೆಗೆ ಭಾಷಾಂತರವಾಗುವುದಿಲ್ಲ.

ಬಹುಭಾಷಿಗಳು ಓದುವಾಗ ಉಪಪ್ರಜ್ಞೆಯಲ್ಲಿ ಅದನ್ನು ತಮ್ಮ ಮಾತೃಭಾಷೆಗೆ ಭಾಷಾಂತರಿಸುತ್ತಾರೆ. ಇದು ತನ್ನಷ್ಟಕೆ ತಾನೆ ನೆರವೇರುತ್ತಿರುತ್ತದೆ, ಅಂದರೆ ಓದುಗರಿಗೆ ಅದರ ಅರಿವು ಇರುವುದಿಲ್ಲ. ಮಿದುಳು ಒಂದು ಸಮಕಾಲಿಕ ಅನುವಾದಕದಂತೆ ಕೆಲಸ ಮಾಡುತ್ತದೆ ಎಂದು ಹೇಳಬಹುದು. ಆದರೆ ಅದು ಎಲ್ಲವನ್ನೂ ಅನುವಾದಿಸುವುದಿಲ್ಲ. ಮಿದುಳು ಒಂದು ಅಂತರ್ನಿರ್ಮಿತ ಶೋಧಕವನ್ನು ಹೊಂದಿರುವುದನ್ನು ಅಧ್ಯಯನಗಳು ತೋರಿಸಿವೆ. ಈ ಶೋಧಕ ಯಾವುದನ್ನು ಭಾಷಾಂತರಿಸಬೇಕು ಎನ್ನುವುದನ್ನು ನಿರ್ಧರಿಸುತ್ತದೆ ಅದು ಹಲವು ಖಚಿತ ಪದಗಳನ್ನು ನಿರ್ಲಕ್ಷಿಸುವಂತೆ ತೋರುತ್ತದೆ. ನಕಾರಾತ್ಮಕ ಪದಗಳನ್ನು ಮಾತೃಭಾಷೆಗೆ ಅನುವಾದ ಮಾಡಲಾಗುವುದಿಲ್ಲ. ಸಂಶೋಧಕರು ತಮ್ಮ ಪ್ರಯೋಗಕ್ಕೆ ಚೀನಾದ ಮಾತೃಭಾಷಿಗಳನ್ನು ಆರಿಸಿಕೊಂಡರು. ಎಲ್ಲಾ ಪ್ರಯೋಗ ಪುರುಷರು ಆಂಗ್ಲ ಭಾಷೆಯನ್ನು ಎರಡನೇಯ ಭಾಷೆಯನ್ನಾಗಿ ಕಲಿತಿದ್ದರು. ಅವರು ಹಲವಾರು ಆಂಗ್ಲ ಪದಗಳ ಮೌಲ್ಯ ಮಾಪನ ಮಾಡಬೇಕಾಗಿತ್ತು. ಈ ಪದಗಳಲ್ಲಿ ಅನೇಕ ಭಾವನಾತ್ಮಕ ವಿಷಯಗಳು ಅಡಕವಾಗಿದ್ದವು. ಅವುಗಳು ಸಕಾರಾತ್ಮಕ, ನಕಾರಾತ್ಮಕ ಮತ್ತು ತಟಸ್ಥ ಪದಗಳಾಗಿದ್ದವು. ಪ್ರಯೋಗ ಪುರುಷರು ಪದಗಳನ್ನು ಓದುತ್ತಿದ್ದ ಸಮಯದಲ್ಲಿ ಅವರ ಮಿದುಳನ್ನು ಪರಿಶೀಲಿಸಲಾಯಿತು. ಅಂದರೆ ಸಂಶೋಧಕರು ಮಿದುಳಿನಲ್ಲಿಯ ವಿದ್ಯುತ್ ಚಟುವಟಿಕೆಗಳನ್ನು ಅಳೆದರು. ಇದರಿಂದ ಅವರಿಗೆ ಮಿದುಳು ಹೇಗೆ ಕಾರ್ಯಪ್ರವೃತ್ತವಾಗಿತ್ತು ಎಂದು ಗೊತ್ತಾಯಿತು. ಪದಗಳನ್ನು ಅನುವಾದಿಸುವ ಸಮಯದಲ್ಲಿ ನಿಶ್ಚಿತವಾದ ಸಂಕೇತಗಳನ್ನು ಸೃಷ್ಟಿಸಲಾಗುತ್ತದೆ. ಅವುಗಳು ಮಿದುಳು ಕಾರ್ಯತತ್ಪರವಾಗಿದೆ ಎಂದು ತೋರಿಸುತ್ತದೆ. ನಕಾರಾತ್ಮಕ ಪದಗಳು ಬಂದಾಗ ಪ್ರಯೋಗ ಪುರುಷರು ಯಾವುದೆ ಚಟುವಟಿಕೆಗಳನ್ನೂ ತೋರಲಿಲ್ಲ. ಕೇವಲ ಸಕಾರಾತ್ಮಕ ಅಥವಾ ತಟಸ್ಥ ಪದಗಳು ಮಾತ್ರ ಭಾಷಾಂತರವಾದವು. ಅದು ಏಕೆ ಎನ್ನುವುದು ಸಂಶೋಧಕರಿಗೆ ಇನ್ನೂ ಅರಿವಾಗಿಲ್ಲ. ಸೈದ್ಧಾಂತಿಕವಾಗಿ ಮಿದುಳು ಎಲ್ಲಾ ಪದಗಳನ್ನು ಒಂದೇ ಸಮನಾಗಿ ಪರಿಷ್ಕರಿಸಬೇಕಾಗಿತ್ತು. ಪ್ರಾಯಶಃ ಶೋಧಕ ಪ್ರತಿಯೊಂದು ಪದವನ್ನು ಸಂಕ್ಷಿಪ್ತವಾಗಿ ಅವಲೋಕಿಸಬಹುದು. ಎರಡನೇಯ ಭಾಷೆಯನ್ನು ಓದುತ್ತಿರುವಾಗ ಅದನ್ನು ವಿಶ್ಲೇಷಿಸಬಹುದು. ಅದು ಒಂದು ನಕಾರಾತ್ಮಕ ಪದವಾಗಿದ್ದರೆ ಜ್ಞಾಪಕ ಶಕ್ತಿಗೆ ಅಡ್ಡಿ ಒಡ್ಡಲಾಗುವುದು. ಇದರಿಂದಾಗಿ ಮಾತೃಬಾಷೆಯಲ್ಲಿನ ಪದವನ್ನು ನೆನಪಿಸಿಕೊಳ್ಳಲು ಆಗದೆ ಹೋಗಬಹುದು. ಮನುಷ್ಯರು ಪದಗಳಿಗೆ ಅತಿ ಸೂಕ್ಷವಾಗಿ ಪ್ರತಿಕ್ರಿಯಿಸಬಹುದು. ಬಹುಶಃ ಮಿದುಳು ಜನರನ್ನು ಉದ್ವಿಗ್ನತೆಯ ಆಘಾತದಿಂದ ರಕ್ಷಿಸಲು ಬಯಸಬಹುದು