ಪದಗುಚ್ಛ ಪುಸ್ತಕ
ಪ್ರಶ್ನೆಗಳು - ಭೂತಕಾಲ ೧ »
أسئلة –صيغة الماضي 1
-
KN ಕನ್ನಡ
-
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
bn ಬಂಗಾಳಿ
-
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
ka ಜಾರ್ಜಿಯನ್
-
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
AR ಅರಬ್ಬಿ
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೮೫ [ಎಂಬತ್ತ ಐದು]
ಪ್ರಶ್ನೆಗಳು - ಭೂತಕಾಲ ೧

85[خمسة وثمانون]
85[khamasat wathamanun]
ಇನ್ನಷ್ಟು ಭಾಷೆಗಳು
ಧ್ವಜದ ಮೇಲೆ ಕ್ಲಿಕ್ ಮಾಡಿ!
ಪ್ರಶ್ನೆಗಳು - ಭೂತಕಾಲ ೧
أسئلة –صيغة الماضي 1
asyilat -syghat almadi 1
ಕನ್ನಡ | ಅರಬ್ಬಿ | ಪ್ಲೇ ಮಾಡಿ ಇನ್ನಷ್ಟು |
ನೀವು ಎಷ್ಟು ಕುಡಿದಿರಿ? |
ك- ش----
كم شربت؟
0
km s-------? km sharabta? |
+ |
ನೀವು ಎಷ್ಟು ಕೆಲಸ ಮಾಡಿದಿರಿ? |
ك- أ---- م- ا-----
كم أنجزت من العمل؟
0
km '------- m-- a-----? km 'anjazat min aleiml? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಎಷ್ಟು ಕೆಲಸ ಮಾಡಿದಿರಿ?كم أنجزت من العمل؟km 'anjazat min aleiml? |
ನೀವು ಎಷ್ಟು ಬರೆದಿರಿ? |
ك- ك----
كم كتبت؟
0
km k------? km katabta? |
+ |
ನೀವು ಹೇಗೆ ನಿದ್ರೆ ಮಾಡಿದಿರಿ? |
ك-- ن---
كيف نمت؟
0
ki- n---? kif namt? |
+ |
ನೀವು ಪರೀಕ್ಷೆಯಲ್ಲಿ ಹೇಗೆ ತೇರ್ಗಡೆ ಹೊಂದಿದಿರಿ? |
ك-- ا---- ا--------
كيف اجتزت الامتحان؟
0
ki- a------- a---------? kif aijtazat alamtahana? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಪರೀಕ್ಷೆಯಲ್ಲಿ ಹೇಗೆ ತೇರ್ಗಡೆ ಹೊಂದಿದಿರಿ?كيف اجتزت الامتحان؟kif aijtazat alamtahana? |
ನೀವು ದಾರಿಯನ್ನು ಹೇಗೆ ಪತ್ತೆ ಮಾಡಿದಿರಿ? |
ك-- ع--- ع-- ا------
كيف عثرت على الطريق؟
0
ki- e------- e---- a------? kif eatharat ealaa altariq? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ದಾರಿಯನ್ನು ಹೇಗೆ ಪತ್ತೆ ಮಾಡಿದಿರಿ?كيف عثرت على الطريق؟kif eatharat ealaa altariq? |
ನೀವು ಯಾರೊಡನೆ ಮಾತನಾಡಿದಿರಿ? |
م- م- ت-----
مع من تكلمت؟
0
me m-- t-------? me min takalamt? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಯಾರೊಡನೆ ಮಾತನಾಡಿದಿರಿ?مع من تكلمت؟me min takalamt? |
ನೀವು ಯಾರೊಡನೆ ಕಾರ್ಯನಿಶ್ಚಯ ಮಾಡಿಕೊಂಡಿದ್ದಿರಿ? |
م- م- ت------
مع من تواعدت؟
0
me m-- t-------? me min tawaeidt? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಯಾರೊಡನೆ ಕಾರ್ಯನಿಶ್ಚಯ ಮಾಡಿಕೊಂಡಿದ್ದಿರಿ?مع من تواعدت؟me min tawaeidt? |
ನೀವು ಯಾರೊಡನೆ ಹುಟ್ಟುಹಬ್ಬವನ್ನು ಆಚರಿಸಿದಿರಿ? |
م- م- ا----- ب--- م------
مع من احتفلت بعيد ميلادك؟
0
me m-- a--------- b---- m-----? me min aihtafalat baeid myladk? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಯಾರೊಡನೆ ಹುಟ್ಟುಹಬ್ಬವನ್ನು ಆಚರಿಸಿದಿರಿ?مع من احتفلت بعيد ميلادك؟me min aihtafalat baeid myladk? |
ನೀವು ಎಲ್ಲಿ ಇದ್ದಿರಿ? |
أ-- ك---
أين كنت؟
0
ay- k---? ayn kunt? |
+ |
ನೀವು ಎಲ್ಲಿ ವಾಸಿಸಿದಿರಿ? |
أ--- ك-- ت----
أبين كنت تعيش؟
0
ab-- k--- t-----? abin kunt taeish? |
+ |
ನೀವು ಎಲ್ಲಿ ಕೆಲಸ ಮಾಡಿದಿರಿ? |
أ-- ك-- ت-----
أين كنت تشتغل؟
0
ay- k--- t------? ayn kunt tshtghl? |
+ |
ನೀವು ಏನನ್ನು ಶಿಫಾರಸ್ಸು ಮಾಡಿದಿರಿ? |
ب-- ن----
بما نصحت؟
0
bm- n------? bma nasahat? |
+ |
ನೀವು ಏನನ್ನು ತಿಂದಿರಿ? |
م--- أ----
ماذا أكلت؟
0
ma--- '----? madha 'aklt? |
+ |
ನೀವು ಏನನ್ನು ತಿಳಿದುಕೊಂಡಿರಿ? |
م--- ت-----
ماذا تعلمت؟
0
ma--- t------? madha taelimt? |
+ |
ನೀವು ಎಷ್ಟು ವೇಗವಾಗಿ ಗಾಡಿ ಓಡಿಸಿದಿರಿ? |
ك- ك--- س---- و--- ت----
كم كانت سرعتك وأنت تقود؟
0
ku- k---- s-------- w----- t-----? kum kanat surieatuk wa'ant taquda? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಎಷ್ಟು ವೇಗವಾಗಿ ಗಾಡಿ ಓಡಿಸಿದಿರಿ?كم كانت سرعتك وأنت تقود؟kum kanat surieatuk wa'ant taquda? |
ನೀವು ಎಷ್ಟು ಹೊತ್ತು ವಿಮಾನಯಾನ ಮಾಡಿದಿರಿ? |
ك- د-- ا-------
كم دام الطيران؟
0
km d-- a-------? km dam altayran? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಎಷ್ಟು ಹೊತ್ತು ವಿಮಾನಯಾನ ಮಾಡಿದಿರಿ?كم دام الطيران؟km dam altayran? |
ನೀವು ಎಷ್ಟು ಎತ್ತರ ನೆಗೆದಿರಿ? |
إ-- أ- ع--- ق----
إلى أي علوّ قفزت؟
0
'i---- '--- e-- q----? 'iilaa 'ayi elw qafzt? |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀವು ಎಷ್ಟು ಎತ್ತರ ನೆಗೆದಿರಿ?إلى أي علوّ قفزت؟'iilaa 'ayi elw qafzt? |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ಆಫ್ರಿಕಾದ ಭಾಷೆಗಳು.
ಆಫ್ರಿಕಾದಲ್ಲಿ ಅನೇಕ ವಿಧವಾದ ಭಾಷೆಗಳನ್ನು ಬಳಸಲಾಗುತ್ತದೆ. ಬೇರೆ ಯಾವುದೇ ಖಂಡದಲ್ಲಿ ಇಷ್ಟು ವಿವಿಧ ಭಾಷೆಗಳು ಪ್ರಚಲಿತವಾಗಿಲ್ಲ. ಆಫ್ರಿಕಾದ ಭಾಷೆಗಳ ವೈವಿಧ್ಯಮಯತೆ ಮನತಟ್ಟುವಂತೆ ಇದೆ. ಅಂದಾಜಿನ ಪ್ರಕಾರ ಸುಮಾರು ೨೦೦೦ ಆಫ್ರಿಕಾದ ಭಾಷೆಗಳು ಇವೆ. ಈ ಭಾಷೆಗಳು ಯಾವುದು ಒಂದನ್ನೊಂದು ಹೋಲುವುದಿಲ್ಲ. ಹಲವೊಮ್ಮೆ ಅದಕ್ಕೆ ತದ್ವಿರುದ್ಧವಾಗಿ ಅವುಗಳು ಸಂಪೂರ್ಣವಾಗಿ ಬೇರೆ ಬೇರೆಯಾಗಿರುತ್ತವೆ. ಅಫ್ರಿಕಾದ ಭಾಷೆಗಳು ನಾಲ್ಕು ವಿವಿಧ ಬಾಷಾಕುಟುಂಬಗಳಿಗೆ ಸೇರಿವೆ. ಹಲವು ಆಫ್ರಿಕಾದ ಭಾಷೆಗಳು ಪ್ರಪಂಚದಲ್ಲೆಲ್ಲೂ ಕಾಣಲು ಸಿಗದ ವಿಶೇಷ ಗುಣಗಳನ್ನು ಹೊಂದಿವೆ. ಉದಾಹರಣೆಗೆ ಅವುಗಳು ಪರದೇಶದವರು ಅನುಕರಿಸಲು ಸಾಧ್ಯವೇ ಆಗದ ಸ್ವರಗಳನ್ನು ಹೊಂದಿವೆ. ಆಫ್ರಿಕಾದಲ್ಲಿ ಭೌಗೋಳಿಕ ಗಡಿಗಳು ಯಾವಾಗಲೂ ಭಾಷಾಗಡಿಗಳಾಗಿರುವುದಿಲ್ಲ. ಹಲವು ಪ್ರದೇಶಗಳಲ್ಲಿ ಅನೇಕ ವಿಧದ ಬಾಷೆಗಳು ಬಳಕೆಯಲ್ಲಿ ಇರುತ್ತವೆ. ಟ್ಯಾಂಜೇ಼ನಿಯದಲ್ಲಿ ನಾಲ್ಕೂ ಭಾಷಾಕುಟುಂಬಗಳಿಗೆ ಸೇರಿದ ಭಾಷೆಗಳನ್ನು ಮಾತನಾಡುತ್ತಾರೆ. ಆಫ್ರಿಕಾನ್ಸ್ ಮಾತ್ರ ಆಫ್ರಿಕಾದ ಭಾಷೆಗಳಿಗೆ ಹೊರತಾದದ್ದು. ಈ ಭಾಷೆ ವಸಾಹತುಶಾಹಿ ದಿನಗಳಲ್ಲಿ ಹುಟ್ಟಿಕೊಂಡಿತು. ಆ ಸಮಯದಲ್ಲಿ ವಿವಿಧ ಖಂಡಗಳಿಂದ ಬಂದ ಜನಾಂಗಗಳು ಭೇಟಿ ಮಾಡಿದರು. ಅವರುಗಳು ಆಫ್ರಿಕಾ, ಯುರೋಪ್ ಮತ್ತು ಏಷ್ಯಾದಿಂದ ಬಂದಿದ್ದರು. ಈ ಸಂಪರ್ಕದಿಂದ ಒಂದು ಹೊಸ ಭಾಷೆ ಬೆಳೆಯಿತು. ಆಫ್ರಿಕಾನ್ಸ್ ಹಲವಾರು ಭಾಷೆಗಳ ಪ್ರಭಾವಗಳನ್ನು ತೋರಿಸುತ್ತದೆ. ಆದರೆ ಡಚ್ ಭಾಷೆಯೊಂದಿಗೆ ಅದು ಅತಿ ನಿಕಟವಾದ ಸಂಬಂಧವನ್ನು ಹೊಂದಿದೆ. ಈಗ ಆಫ್ರಿಕಾನ್ಸ್ ಅನ್ನು ಹೆಚ್ಚಾಗಿ ದಕ್ಷಿಣ ಆಫ್ರಿಕಾ ಮತ್ತು ನಮಿಬಿಯಾದಲ್ಲಿ ಬಳಸಲಾಗುತ್ತದೆ. ಆಫ್ರಿಕಾದ ಅತಿ ಹೆಚ್ಚು ಅಪರೂಪದ ಭಾಷೆ ಎಂದರೆ ತಮ್ಮಟೆಯ ಭಾಷೆ. ಸೈದ್ಧಾಂತಿಕವಾಗಿ ತಮ್ಮಟೆಯ ಭಾಷೆಯಲ್ಲಿ ಎಲ್ಲಾ ತರಹದ ಸುದ್ದಿಯನ್ನು ಕಳುಹಿಸಬಹುದು. ತಮ್ಮಟೆಯ ಮೂಲಕ ಕಳುಹಿಸಲಾಗುವ ಭಾಷೆಗಳೆಲ್ಲವು ಧ್ವನಿ ಭಾಷೆಗಳು. ಪದಗಳ ಅಥವಾ ಪದಭಾಗಗಳ ಅರ್ಥ ಧ್ವನಿಯ ಎತ್ತರವನ್ನು ಅವಲಂಬಿಸಿರುತ್ತದೆ. ಅಂದರೆ ವಿವಿಧ ಧ್ವನಿಗಳನ್ನು ತಮ್ಮಟೆಯ ಮೂಲಕ ಅನುಕರಿಸಬೇಕಾಗುತ್ತದೆ. ತಮ್ಮಟೆಯ ಭಾಷೆಯನ್ನು ಚಿಕ್ಕ ಮಕ್ಕಳು ಕೂಡ ಅರ್ಥ ಮಾಡಿಕೊಳ್ಳುತ್ತಾರೆ. ಮತ್ತು ಅದು ಬಹಳ ಪರಿಣಾಮಕಾರಿ ಕೂಡ.... ೧೨ ಕಿ.ಮೀ. ದೂರದವರೆಗೆ ತಮ್ಮಟೆಯ ಭಾಷೆಯನ್ನು ಜನ ಕೇಳಿಸಿಕೊಳ್ಳಬಹುದು.