ಪದಗುಚ್ಛ ಪುಸ್ತಕ

kn ಪ್ರಶ್ನೆಗಳು - ಭೂತಕಾಲ ೩   »   nn Spørsmål - fortid 2

೮೬ [ಎಂಬತ್ತ ಆರು]

ಪ್ರಶ್ನೆಗಳು - ಭೂತಕಾಲ ೩

ಪ್ರಶ್ನೆಗಳು - ಭೂತಕಾಲ ೩

86 [åttiseks]

Spørsmål - fortid 2

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಒಂದು ತರದ ಬಾಚು ಪ್ಲೇ ಮಾಡಿ ಇನ್ನಷ್ಟು
ನೀನು ಯಾವ ಟೈ ಧರಿಸಿದೆ? Kv- slips-bru-te---? K__ s____ b_____ d__ K-a s-i-s b-u-t- d-? -------------------- Kva slips brukte du? 0
ನೀನು ಯಾವ ಕಾರ್ ಖರೀದಿಸಿದೆ? K-a--i- k---de-du? K__ b__ k_____ d__ K-a b-l k-y-d- d-? ------------------ Kva bil køyrde du? 0
ನೀನು ಯಾವ ಪತ್ರಿಕೆಗೆ ಚಂದಾದಾರನಾದೆ? K-- --i----onne-te d- --? K__ a___ a________ d_ p__ K-a a-i- a-o-n-r-e d- p-? ------------------------- Kva avis abonnerte du på? 0
ನೀವು ಯಾರನ್ನು ನೋಡಿದಿರಿ? K-en--åg--u? K___ s__ d__ K-e- s-g d-? ------------ Kven såg du? 0
ನೀವು ಯಾರನ್ನು ಭೇಟಿ ಮಾಡಿದಿರಿ? K-en-tr-f-- du? K___ t_____ d__ K-e- t-e-t- d-? --------------- Kven trefte du? 0
ನೀವು ಯಾರನ್ನು ಗುರುತಿಸಿದಿರಿ? K--n -jen-e du-a--? K___ k_____ d_ a___ K-e- k-e-t- d- a-t- ------------------- Kven kjente du att? 0
ನೀವು ಎಷ್ಟು ಹೊತ್ತಿಗೆ ಎದ್ದಿರಿ? N-r-s-- d- o-p? N__ s__ d_ o___ N-r s-o d- o-p- --------------- Når sto du opp? 0
ನೀವು ಎಷ್ಟು ಹೊತ್ತಿಗೆ ಪ್ರಾರಂಭಿಸಿದಿರಿ? N-r -e-ynt---u? N__ b______ d__ N-r b-g-n-e d-? --------------- Når begynte du? 0
ನೀವು ಎಷ್ಟು ಹೊತ್ತಿಗೆ ಮುಗಿಸಿದಿರಿ? Når-slu--a-du? N__ s_____ d__ N-r s-u-t- d-? -------------- Når slutta du? 0
ನಿಮಗೆ ಏಕೆ ಎಚ್ಚರವಾಯಿತು? Kv-for--a-----u? K_____ v____ d__ K-i-o- v-k-a d-? ---------------- Kvifor vakna du? 0
ನೀವು ಏಕೆ ಅಧ್ಯಾಪಕರಾದಿರಿ? Kvifo--v--t d--lær--? K_____ v___ d_ l_____ K-i-o- v-r- d- l-r-r- --------------------- Kvifor vart du lærar? 0
ನೀವು ಟ್ಯಾಕ್ಸಿಯನ್ನು ಏಕೆ ತೆಗೆದುಕೊಂಡಿರಿ? K-i-or t-k ---d--sje? K_____ t__ d_ d______ K-i-o- t-k d- d-o-j-? --------------------- Kvifor tok du drosje? 0
ನೀವು ಎಲ್ಲಿಂದ ಬಂದಿದ್ದೀರಿ? K-a- --m -u -rå? K___ k__ d_ f___ K-a- k-m d- f-å- ---------------- Kvar kom du frå? 0
ನೀವು ಎಲ್ಲಿಗೆ ಹೋಗಿದ್ದಿರಿ? Kva- ---k--d-? K___ g____ d__ K-a- g-e-k d-? -------------- Kvar gjekk du? 0
ನೀವು ಎಲ್ಲಿದ್ದಿರಿ? Kvar---r--- v---? K___ h__ d_ v____ K-a- h-r d- v-r-? ----------------- Kvar har du vore? 0
ನೀನು ಯಾರಿಗೆ ಸಹಾಯ ಮಾಡಿದೆ? Kv-- h----te d-? K___ h______ d__ K-e- h-e-p-e d-? ---------------- Kven hjelpte du? 0
ನೀನು ಯಾರಿಗೆ ಬರೆದೆ? K-e- -k---- d- -il? K___ s_____ d_ t___ K-e- s-r-i- d- t-l- ------------------- Kven skreiv du til? 0
ನೀನು ಯಾರಿಗೆ ಉತ್ತರ ಕೊಟ್ಟೆ? Kven ---ra -u? K___ s____ d__ K-e- s-a-a d-? -------------- Kven svara du? 0

ಎರಡು ಭಾಷೆಗಳ ಜ್ಞಾನ ಶ್ರವಣಶಕ್ತಿಯನ್ನು ವೃದ್ಧಿಸುತ್ತದೆ.

ಎರಡು ಭಾಷೆಗಳನ್ನು ಬಲ್ಲವರು ಚೆನ್ನಾಗಿ ಕೇಳಿಸಿಕೊಳ್ಳುತ್ತಾರೆ. ಅವರು ವಿವಿಧ ಶಬ್ಧಗಳನ್ನು ಹೆಚ್ಚು ಸರಿಯಾಗಿ ಒಂದರಿಂದ ಒಂದನ್ನು ಬೇರ್ಪಡಿಸಬಲ್ಲರು. ಈ ವಿಷಯವನ್ನು ಅಮೇರಿಕಾದ ಒಂದು ಅಧ್ಯಯನ ಕಂಡು ಹಿಡಿದಿದೆ. ಸಂಶೋಧಕರು ಹಲವಾರು ಯುವಜನರನ್ನು ಪರೀಕ್ಷಿಸಿದರು. ಪ್ರಯೋಗ ಪುರುಷರ ಗುಂಪಿನ ಒಂದು ಭಾಗದವರು ಎರಡು ಭಾಷೆಗಳೊಡನೆ ದೊಡ್ಡವರಾಗಿದ್ದರು. ಅವರು ಆಂಗ್ಲ ಭಾಷೆ ಮತ್ತು ಸ್ಯಾನಿಶ್ ಭಾಷೆಗಳನ್ನು ಮಾತನಾಡುತ್ತಿದ್ದರು. ಉಳಿದವರು ಕೇವಲ ಆಂಗ್ಲ ಭಾಷೆಯನ್ನು ಮಾತ್ರ ಮಾತನಾಡುತ್ತಿದ್ದರು. ಈ ಯುವ ಜನರು ಒಂದು ಖಚಿತವಾದ ಪದಭಾಗವನ್ನು ಕೇಳಬೇಕಿತ್ತು. ಅದು “ಡಾ” ಎಂಬ ಪದಭಾಗವಾಗಿತ್ತು. ಅದು ಎರಡೂ ಭಾಷೆಗಳಿಗೆ ಸೇರಿರಲಿಲ್ಲ. ಆ ಪದಭಾಗವನ್ನು ನಿಸ್ತಂತು ವಾರ್ತ ಗ್ರಾಹಕಗಳ ಮೂಲಕ ಪ್ರಯೋಗ ಪುರುಷರಿಗೆ ಕೇಳಿಸಲಾಯಿತು. ಆ ಸಮಯದಲ್ಲಿ ವಿದ್ಯುದ್ವಾರಗಳ ಸಹಾಯದಿಂದ ಮಿದುಳಿನ ಚಟುವಟಿಕೆಗಳನ್ನು ಅಳೆಯಲಾಯಿತು. ಈ ಪರೀಕ್ಷೆಯ ನಂತರ ಯುವಜನರು ಮತ್ತೊಮ್ಮೆ ಈ ಪದಭಾಗವನ್ನು ಕೇಳಬೇಕಾಗಿತ್ತು. ಈ ಬಾರಿ ಅದರ ಜೊತೆಗೆ ಗೊಂದಲದ ಶಬ್ದಗಳು ಕೇಳಿಸುತ್ತಿತ್ತು. ಅವುಗಳು ವಿವಿಧ ಶಾರೀರದಿಂದ ಹೇಳಲಾಗುತ್ತಿದ್ದ ಅರ್ಥರಹಿತ ವಾಕ್ಯಗಳಾಗಿದ್ದವು. ದ್ವಿಭಾಷಿಗಳು ಆ ಪದಭಾಗಕ್ಕೆ ಬಹಳ ತೀವ್ರವಾಗಿ ಸ್ಪಂದಿಸಿದರು. ಅವರ ಮಿದುಳು ಹೆಚ್ಚಿನ ಚಟುವಟಿಕೆಯನ್ನು ಪ್ರಕಟಪಡಿಸಿತು. ಅವರು ಆ ಪದಭಾಗವನ್ನು ಗೊಂದಲ ರಹಿತ ಮತ್ತು ಗೊಂದಲ ಸಹಿತ ಸಂದರ್ಭಗಳಲ್ಲಿ ಪತ್ತೆ ಮಾಡಿದರು. ಒಂದೇ ಬಾಷೆ ಮಾತನಾಡುತ್ತಿದ್ದ ಪ್ರಯೋಗ ಪುರುಷರಿಗೆ ಇದು ಸಾಧ್ಯವಾಗಲಿಲ್ಲ. ಅವರ ಶ್ರವಣಶಕ್ತಿ ದ್ವಿಭಾಷಿ ಪ್ರಯೋಗ ಪುರುಷರ ಶ್ರವಣಶಕ್ತಿಯಷ್ಟು ಚೆನ್ನಾಗಿ ಇರಲಿಲ್ಲ. ಈ ಪ್ರಯೋಗಗಳ ಫಲಿತಾಂಶ ಸಂಶೋಧಕರಿಗೆ ಆಶ್ಚರ್ಯ ಉಂಟು ಮಾಡಿತು. ಇಲ್ಲಿಯವರೆಗೆ ಕೇವಲ ಸಂಗೀತಗಾರರ ಶ್ರವಣಶಕ್ತಿ ಚೆನ್ನಾಗಿರುತ್ತದೆ ಎಂದು ಭಾವಿಸಲಾಗಿತ್ತು. ಆದರೆ ಎರಡು ಭಾಷೆಗಳ ಜ್ಞಾನ ಶ್ರವಣಶಕ್ತಿಯನ್ನು ತರಬೇತಿಗೊಳಿಸುವುದು ಎಂದು ತೋರುತ್ತದೆ. ದ್ವಿಭಾಷಿಗಳು ಸತತವಾಗಿ ವಿವಿಧ ಶಬ್ಧಗಳ ಮುಖಾಮುಖಿ ಮಾಡಬೇಕಾಗುತ್ತದೆ. ಇದರಿಂದಾಗಿ ಅವರ ಮಿದುಳು ಹೊಸ ಸಾಮರ್ಥ್ಯಗಳನ್ನು ಬೆಳೆಸಿಕೊಳ್ಳಬೇಕಾಗುತ್ತದೆ. ಅದು ವಿವಿಧ ಉದ್ದೀಪಕಗಳನ್ನು ಸರಿಯಾಗಿ ವಿಂಗಡಿಸಲು ಕಲಿಯುತ್ತದೆ. ಸಂಶೋಧಕರು ಈಗ ಭಾಷಾಜ್ಞಾನ ಮಿದುಳನ್ನು ಹೇಗೆ ಪ್ರಭಾವಿಸುತ್ತದೆ ಎಂದು ಪರಿಕ್ಷಿಸುತ್ತಿದ್ದಾರೆ. ಪ್ರಾಯಶಃ ತಡವಾಗಿ ಭಾಷೆಗಳನ್ನು ಕಲಿಯುವುದು ಶ್ರವಣಶಕ್ತಿಯನ್ನೂ ವೃದ್ಧಿ ಪಡಿಸಬಹುದು.