ಪದಗುಚ್ಛ ಪುಸ್ತಕ
ವಿಧಿರೂಪ ೧ »
Загадны лад 1
-
KN ಕನ್ನಡ
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
bg ಬಲ್ಗೇರಿಯನ್
bn ಬಂಗಾಳಿ
-
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
ka ಜಾರ್ಜಿಯನ್
-
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
BE ಬೆಲರೂಸಿಯನ್
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೮೯ [ಎಂಬತ್ತೊಂಬತ್ತು]
ವಿಧಿರೂಪ ೧

89 [восемдзесят дзевяць]
89 [vosemdzesyat dzevyats’]
ಕನ್ನಡ | ಬೆಲರೂಸಿಯನ್ | ಪ್ಲೇ ಮಾಡಿ ಇನ್ನಷ್ಟು |
ನೀನು ತುಂಬಾ ಸೋಮಾರಿ. ಅಷ್ಟು ಸೋಮಾರಿಯಾಗಿರಬೇಡ ! |
Ты т--- л----- – н- б---- т- т---- л------!
Ты такі лянівы – не будзь ты такім лянівым!
0
Ty t--- l------ – n- b---- t- t---- l-------! Ty takі lyanіvy – ne budz’ ty takіm lyanіvym! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ತುಂಬಾ ಸೋಮಾರಿ. ಅಷ್ಟು ಸೋಮಾರಿಯಾಗಿರಬೇಡ !Ты такі лянівы – не будзь ты такім лянівым!Ty takі lyanіvy – ne budz’ ty takіm lyanіvym! |
ನೀನು ತುಂಬಾ ನಿದ್ರೆ ಮಾಡುತ್ತೀಯ. ಅಷ್ಟು ನಿದ್ದೆ ಮಾಡಬೇಡ! |
Ты с--- т-- д---- – н- с-- т- т-- д----!
Ты спіш так доўга – не спі ты так доўга!
0
Ty s---- t-- d---- – n- s-- t- t-- d----! Ty spіsh tak douga – ne spі ty tak douga! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ತುಂಬಾ ನಿದ್ರೆ ಮಾಡುತ್ತೀಯ. ಅಷ್ಟು ನಿದ್ದೆ ಮಾಡಬೇಡ!Ты спіш так доўга – не спі ты так доўга!Ty spіsh tak douga – ne spі ty tak douga! |
ನೀನು ತುಂಬಾ ತಡವಾಗಿ ಬರುತ್ತೀಯ. ಅಷ್ಟು ತಡವಾಗಿ ಬರಬೇಡ! |
Ты п-------- т-- п---- – н- п------- т- т-- п----!
Ты прыходзіш так позна – не прыходзь ты так позна!
0
Ty p---------- t-- p---- – n- p-------- t- t-- p----! Ty prykhodzіsh tak pozna – ne prykhodz’ ty tak pozna! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ತುಂಬಾ ತಡವಾಗಿ ಬರುತ್ತೀಯ. ಅಷ್ಟು ತಡವಾಗಿ ಬರಬೇಡ!Ты прыходзіш так позна – не прыходзь ты так позна!Ty prykhodzіsh tak pozna – ne prykhodz’ ty tak pozna! |
ನೀನು ತುಂಬಾ ಜೋರಾಗಿ ನಗುತ್ತೀಯ. ಅಷ್ಟು ಜೋರಾಗಿ ನಗಬೇಡ ! |
Ты с------ т-- г---- – н- с----- т- т-- г----!
Ты смяешся так гучна – не смейся ты так гучна!
0
Ty s---------- t-- g----- – n- s------ t- t-- g-----! Ty smyayeshsya tak guchna – ne smeysya ty tak guchna! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ತುಂಬಾ ಜೋರಾಗಿ ನಗುತ್ತೀಯ. ಅಷ್ಟು ಜೋರಾಗಿ ನಗಬೇಡ !Ты смяешся так гучна – не смейся ты так гучна!Ty smyayeshsya tak guchna – ne smeysya ty tak guchna! |
ನೀನು ತುಂಬಾ ಮೆದುವಾಗಿ ಮಾತನಾಡುತ್ತೀಯ. ಅಷ್ಟು ಮೆದುವಾಗಿ ಮಾತನಾಡಬೇಡ! |
Ты р--------- т-- ц--- – н- р-------- т- т-- ц---!
Ты размаўляеш так ціха – не размаўляй ты так ціха!
0
Ty r------------ t-- t----- – n- r--------- t- t-- t-----! Ty razmaulyayesh tak tsіkha – ne razmaulyay ty tak tsіkha! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ತುಂಬಾ ಮೆದುವಾಗಿ ಮಾತನಾಡುತ್ತೀಯ. ಅಷ್ಟು ಮೆದುವಾಗಿ ಮಾತನಾಡಬೇಡ!Ты размаўляеш так ціха – не размаўляй ты так ціха!Ty razmaulyayesh tak tsіkha – ne razmaulyay ty tak tsіkha! |
ನೀನು ತುಂಬಾ ಕುಡಿಯುತ್ತೀಯ. ಅಷ್ಟು ಹೆಚ್ಚು ಕುಡಿಯಬೇಡ!. |
Ты з----- п--- – н- п- т- т-- ш---!
Ты зашмат п’еш – не пі ты так шмат!
0
Ty z------ p---- – n- p- t- t-- s----! Ty zashmat p’esh – ne pі ty tak shmat! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ತುಂಬಾ ಕುಡಿಯುತ್ತೀಯ. ಅಷ್ಟು ಹೆಚ್ಚು ಕುಡಿಯಬೇಡ!.Ты зашмат п’еш – не пі ты так шмат!Ty zashmat p’esh – ne pі ty tak shmat! |
ನೀನು ತುಂಬಾ ಧೂಮಪಾನ ಮಾಡುತ್ತೀಯ. ಅಷ್ಟು ಧೂಮಪಾನ ಮಾಡಬೇಡ! |
Ты з----- к---- – н- к--- т- т-- ш---!
Ты зашмат курыш – не куры ты так шмат!
0
Ty z------ k----- – n- k--- t- t-- s----! Ty zashmat kurysh – ne kury ty tak shmat! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ತುಂಬಾ ಧೂಮಪಾನ ಮಾಡುತ್ತೀಯ. ಅಷ್ಟು ಧೂಮಪಾನ ಮಾಡಬೇಡ!Ты зашмат курыш – не куры ты так шмат!Ty zashmat kurysh – ne kury ty tak shmat! |
ನೀನು ತುಂಬಾ ಕೆಲಸ ಮಾಡುತ್ತೀಯ. ಅಷ್ಟು ಕೆಲಸ ಮಾಡಬೇಡ! |
Ты з----- п------ – н- п----- т- т-- ш---!
Ты зашмат працуеш – не працуй ты так шмат!
0
Ty z------ p-------- – n- p------ t- t-- s----! Ty zashmat pratsuesh – ne pratsuy ty tak shmat! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ತುಂಬಾ ಕೆಲಸ ಮಾಡುತ್ತೀಯ. ಅಷ್ಟು ಕೆಲಸ ಮಾಡಬೇಡ!Ты зашмат працуеш – не працуй ты так шмат!Ty zashmat pratsuesh – ne pratsuy ty tak shmat! |
ನೀನು ಗಾಡಿಯನ್ನು ತುಂಬಾ ವೇಗವಾಗಿ ಓಡಿಸುತ್ತೀಯ. ಅಷ್ಟು ವೇಗವಾಗಿ ಓಡಿಸಬೇಡ! |
Ты е---- н---- х---- – н- е--- т- т-- х----!
Ты едзеш надта хутка – не едзь ты так хутка!
0
Ty y------ n---- k----- – n- y---- t- t-- k-----! Ty yedzesh nadta khutka – ne yedz’ ty tak khutka! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನೀನು ಗಾಡಿಯನ್ನು ತುಂಬಾ ವೇಗವಾಗಿ ಓಡಿಸುತ್ತೀಯ. ಅಷ್ಟು ವೇಗವಾಗಿ ಓಡಿಸಬೇಡ!Ты едзеш надта хутка – не едзь ты так хутка!Ty yedzesh nadta khutka – ne yedz’ ty tak khutka! |
ಎದ್ದೇಳಿ, ಮಿಲ್ಲರ್ ಅವರೆ ! |
Ус------- с----- М----!
Устаньце, спадар Мюлер!
0
Us-------- s----- M-----! Ustan’tse, spadar Myuler! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಎದ್ದೇಳಿ, ಮಿಲ್ಲರ್ ಅವರೆ !Устаньце, спадар Мюлер!Ustan’tse, spadar Myuler! |
ಕುಳಿತುಕೊಳ್ಳಿ, ಮಿಲ್ಲರ್ ಅವರೆ ! |
Ся------ с----- М----!
Сядайце, спадар Мюлер!
0
Sy-------- s----- M-----! Syadaytse, spadar Myuler! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಕುಳಿತುಕೊಳ್ಳಿ, ಮಿಲ್ಲರ್ ಅವರೆ !Сядайце, спадар Мюлер!Syadaytse, spadar Myuler! |
ಕುಳಿತುಕೊಂಡೇ ಇರಿ, ಮಿಲ್ಲರ್ ಅವರೆ! |
Ся------ н- ў--------- с----- М----!
Сядзіце, не ўставайце, спадар Мюлер!
0
Sy-------- n- u---------- s----- M-----! Syadzіtse, ne ustavaytse, spadar Myuler! |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಕುಳಿತುಕೊಂಡೇ ಇರಿ, ಮಿಲ್ಲರ್ ಅವರೆ!Сядзіце, не ўставайце, спадар Мюлер!Syadzіtse, ne ustavaytse, spadar Myuler! |
ಸ್ವಲ್ಪ ಸಹನೆಯಿಂದಿರಿ! |
Па-------!
Пацярпіце!
0
Pa----------! Patsyarpіtse! |
+ |
ನಿಮಗೆ ಬೇಕಾದಷ್ಟು ಸಮಯ ತೆಗೆದುಕೊಳ್ಳಿ ! |
Не с---------!
Не спяшайцеся!
0
Ne s-------------! Ne spyashaytsesya! |
+ |
ಒಂದು ನಿಮಿಷ ಕಾಯಿರಿ! |
Па------- с------!
Пачакайце секунду!
0
Pa--------- s------! Pachakaytse sekundu! |
+ |
ಹುಷಾರಾಗಿರಿ ! |
Бу----- а---------!
Будзьце асцярожныя!
0
Bu------ a-------------! Budz’tse astsyarozhnyya! |
+ |
ಸಮಯಕ್ಕೆ ಸರಿಯಾಗಿ ಬನ್ನಿ ! |
Бу----- п-----------!
Будзьце пунктуальныя!
0
Bu------ p------------! Budz’tse punktual’nyya! |
+ |
ಮೂರ್ಖನಾಗಿರಬೇಡ! |
Бу----- р-------!
Будзьце разумныя!
0
Bu------ r--------! Budz’tse razumnyya! |
+ |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ಚೈನೀಸ್ ಭಾಷೆ.
ಚೈನೀಸ್ ಭಾಷೆ ಪ್ರಪಂಚದಲ್ಲಿ ಅತಿ ಹೆಚ್ಚು ಜನರಿಂದ ಮಾತನಾಡಲ್ಪಡುವ ಭಾಷೆ. ಆದರೆ ಕೇವಲ ಒಂದೆ ಒಂದು ಚೈನೀಸ್ ಭಾಷೆ ಇಲ್ಲ. ಹಲವಾರು ಚೈನೀಸ್ ಭಾಷೆಗಳು ಅಸ್ತಿತ್ವದಲ್ಲಿ ಇವೆ. ಅವುಗಳೆಲ್ಲಾ ಚೈನೀಸ್-ಟಿಬೇಟಿಯನ್ ಭಾಷಾಕುಟುಂಬಕ್ಕೆ ಸೇರುತ್ತವೆ. ಒಟ್ಟಿನಲ್ಲಿ ಸುಮಾರು ೧೩೦ ಕೋಟಿ ಜನರು ಚೈನೀಸ್ ಭಾಷೆಯನ್ನು ಮಾತನಾಡುತ್ತಾರೆ. ಇವರಲ್ಲಿ ಅತಿ ಹೆಚ್ಚು ಜನರು ಚೀನಾದಲ್ಲಿ ಮತ್ತು ತೈವಾನ್ ನಲ್ಲಿ ವಾಸಿಸುತ್ತಾರೆ. ಇನ್ನೂ ಹಲವಾರು ದೇಶಗಳಲ್ಲಿ ಚೈನೀಸ್ ಮಾತನಾಡುವವರು ಅಲ್ಪ ಸಂಖ್ಯೆಯಲ್ಲಿ ಇದ್ದಾರೆ. ಇವುಗಳಲ್ಲಿ ಮುಖ್ಯವಾದದ್ದು ಪ್ರಬುದ್ಧ ಚೈನೀಸ್ ಭಾಷೆ ಈ ಪ್ರಮಾಣೀಕೃತ ಭಾಷೆಯನ್ನು ಮಂಡಾರಿನ್ ಎಂದು ಕರೆಯಲಾಗುವುದು. ಮಂಡಾರಿನ್ ಚೀನಾದ ಅಧಿಕೃತ ಭಾಷೆ. ಮಿಕ್ಕ ಚೈನೀಸ್ ಭಾಷೆಗಳನ್ನು ಆಡು ಭಾಷೆಗಳು ಎಂದು ವಿಂಗಡಿಸಲಾಗಿದೆ. ತೈವಾನ್ ಮತ್ತು ಸಿಂಗಪೂರ್ ನಲ್ಲಿ ಸಹ ಮಂಡಾರಿನ್ ಬಳಸಲಾಗುತ್ತದೆ. ಮಂಡಾರಿನ್ ೮೫ ಕೋಟಿ ಚೀನಿಯರ ಮಾತೃಭಾಷೆ. ಅದನ್ನು ಹೆಚ್ಚು ಕಡಿಮೆ ಚೈನೀಸ್ ಮಾತನಾಡುವ ಎಲ್ಲರೂ ಅರ್ಥ ಮಾಡಿಕೊಳ್ಳಬಲ್ಲರು. ವಿವಿಧ ಆಡುಭಾಷೆಗಳನ್ನು ಮಾತಾಡುವವರು ಇತರರನ್ನು ಅರ್ಥ ಮಾಡಿಕೊಳ್ಳಲು ಅದನ್ನು ಬಳಸುತ್ತಾರೆ. ಎಲ್ಲಾ ಚೀನಿಯರು ಒಂದೆ ಲಿಪಿಯನ್ನು ಹೊಂದಿದ್ದಾರೆ. ಚೈನೀಸ್ ಲಿಪಿ ೪೦೦೦ ದಿಂದ ೫೦೦೦ ವರ್ಷಗಳಷ್ಟು ಪುರಾತನವಾದದ್ದು. ಇದರಿಂದ ಚೈನೀಸ್ ಭಾಷೆ ದೀರ್ಘವಾದ ಸಾಹಿತ್ಯ ಪರಂಪರೆಯನ್ನು ಹೊಂದಿದೆ. ಏಷ್ಯಾದ ಇನ್ನಿತರ ದೇಶಗಳು ಚೈನೀಸ್ ಲಿಪಿಯನ್ನು ಎರವಲು ಪಡೆದಿವೆ. ಚೈನೀಸ್ ನ ಲಿಪಿಸಂಕೇತಗಳು ವರ್ಣಾನುಕ್ರಮಕ್ಕಿಂತ ಕ್ಲಿಷ್ಟವಾದದ್ದು. ಚೈನೀಸ್ ಭಾಷೆ ಮಾತನಾಡಲು ಅಷ್ಟು ಕಷ್ಟಕರವಲ್ಲ. ವ್ಯಾಕರಣವನ್ನು ಸಹ ಹೆಚ್ಚು ಕಡಿಮೆ ಸುಲಭವಾಗಿ ಕಲಿಯಬಹುದು. ಆದ್ದರಿಂದ ಕಲಿಯುವವರು ಶೀಘ್ರವಾಗಿ ಮುನ್ನಡೆ ಸಾಧಿಸಬಹುದು. ಈಗ ಹೆಚ್ಚು ಹೆಚ್ಚು ಜನರು ಚೈನೀಸ್ ಭಾಷೆಯನ್ನು ಕಲಿಯಲು ಬಯಸುತ್ತಾರೆ. ಅದು ಒಂದು ಮುಖ್ಯವಾದ ಪರಭಾಷೆ ಎಂದು ಪ್ರಾಮುಖ್ಯತೆ ಪಡೆಯುತ್ತಿದೆ. ಈ ಮಧ್ಯೆ ಎಲ್ಲೆಡೆ ಚೈನೀಸ್ ಭಾಷಾ ತರಗತಿಗಳನ್ನು ನಡೆಸಲಾಗುತ್ತಿವೆ. ನಿಮ್ಮಲ್ಲಿ ನೀವು ನಂಬಿಕೆ ಇಟ್ಟುಕೊಳ್ಳಿ! ಚೈನೀಸ್ ಭಾಷೆ ಭವಿಷ್ಯತ್ತಿನ ಭಾಷೆಯಾಗಲಿದೆ...