ಪದಗುಚ್ಛ ಪುಸ್ತಕ

kn ಅಧೀನ ವಾಕ್ಯ - ಅದು / ಎಂದು ೨   »   ro Propoziţii secundare cu că 2

೯೨ [ತೊಂಬತ್ತೆರಡು]

ಅಧೀನ ವಾಕ್ಯ - ಅದು / ಎಂದು ೨

ಅಧೀನ ವಾಕ್ಯ - ಅದು / ಎಂದು ೨

92 [nouăzeci şi doi]

Propoziţii secundare cu că 2

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ರೊಮೇನಿಯನ್ ಪ್ಲೇ ಮಾಡಿ ಇನ್ನಷ್ಟು
ನೀನು ಗೊರಕೆ ಹೊಡೆಯುತ್ತೀಯ ಎಂದು ನನಗೆ ಕೋಪ ಬರುತ್ತದೆ. Mă--u---ă--ă-----ăi. M_ s_____ c_ s______ M- s-p-r- c- s-o-ă-. -------------------- Mă supără că sforăi. 0
ನೀನು ಅಷ್ಟೊಂದು ಬೀರ್ ಕುಡಿಯುತ್ತೀಯ ಎಂದು ನನಗೆ ಕೋಪ ಬರುತ್ತದೆ. Mă s-pă-ă c- --i---- de m-l-ă-b---. M_ s_____ c_ b__ a__ d_ m____ b____ M- s-p-r- c- b-i a-a d- m-l-ă b-r-. ----------------------------------- Mă supără că bei aşa de multă bere. 0
ನೀನು ತುಂಬಾ ತಡವಾಗಿ ಬರುತ್ತೀಯ ಎಂದು ನನಗೆ ಕೋಪ ಬರುತ್ತದೆ. M--su---ă că v---a-a----ziu. M_ s_____ c_ v__ a__ t______ M- s-p-r- c- v-i a-a t-r-i-. ---------------------------- Mă supără că vii aşa târziu. 0
ಅವನಿಗೆ ವೈದ್ಯರ ಅವಶ್ಯಕತೆ ಇದೆ ಎಂದು ಭಾವಿಸುತ್ತೇನೆ. C-e- c- --- ne-o-e d---n-m-d--. C___ c_ a__ n_____ d_ u_ m_____ C-e- c- a-e n-v-i- d- u- m-d-c- ------------------------------- Cred că are nevoie de un medic. 0
ಅವನು ಅಸ್ವಸ್ಥನಾಗಿದ್ದಾನೆ ಎಂದು ನಾನು ಭಾವಿಸುತ್ತೇನೆ C-e--c---st- -----v. C___ c_ e___ b______ C-e- c- e-t- b-l-a-. -------------------- Cred că este bolnav. 0
ಅವನು ನಿದ್ದೆ ಮಾಡುತ್ತಿದ್ದಾನೆ ಎಂದುಕೊಳ್ಳುತ್ತೇನೆ C-e--c----u--d---me. C___ c_ a___ d______ C-e- c- a-u- d-a-m-. -------------------- Cred că acum doarme. 0
ಅವನು ನಮ್ಮ ಮಗಳನ್ನು ಮದುವೆಯಾಗುತ್ತಾನೆ ಎಂದು ಆಶಿಸುತ್ತೇವೆ.. Sper---------c-s-to-e--c- -- -i-c------tr-. S_____ s_ s_ c___________ c_ f____ n_______ S-e-ă- s- s- c-s-t-r-a-c- c- f-i-a n-a-t-ă- ------------------------------------------- Sperăm să se căsătorească cu fiica noastră. 0
ಅವನು ತುಂಬ ಹಣವನ್ನು ಹೊಂದಿದ್ದಾನೆ ಎಂದುಕೊಳ್ಳುತ್ತೇವೆ. Sperăm--ă-------ul----a--. S_____ s_ a___ m____ b____ S-e-ă- s- a-b- m-l-i b-n-. -------------------------- Sperăm să aibă mulţi bani. 0
ಅವನು ಲಕ್ಷಾಧಿಪತಿ ಎಂದು ಭಾವಿಸುತ್ತೇವೆ. Speră--să -ie-m-l---a-. S_____ s_ f__ m________ S-e-ă- s- f-e m-l-o-a-. ----------------------- Sperăm să fie milionar. 0
ನಿನ್ನ ಹೆಂಡತಿಗೆ ಅಪಘಾತವಾಯಿತು ಎಂದು ಕೇಳಿದೆ. A- a-z-t c- -o------ - avut -- acc--en-. A_ a____ c_ s____ t_ a a___ u_ a________ A- a-z-t c- s-ţ-a t- a a-u- u- a-c-d-n-. ---------------------------------------- Am auzit că soţia ta a avut un accident. 0
ಅವಳು ಆಸ್ಪತ್ರೆಯಲ್ಲಿ ಇದ್ದಾಳೆ ಎಂದು ಕೇಳಿದೆ. Am au--t -ă-es-e--n-e---t--î--s-ital. A_ a____ c_ e___ i________ î_ s______ A- a-z-t c- e-t- i-t-r-a-ă î- s-i-a-. ------------------------------------- Am auzit că este internată în spital. 0
ನಿನ್ನ ಗಾಡಿ ಸಂಪೂರ್ಣವಾಗಿ ನಾಶವಾಗಿದೆ ಎಂದು ಕೇಳಿದೆ. Am au--t-că ----n- -a --te -omp--- dis-ru-ă. A_ a____ c_ m_____ t_ e___ c______ d________ A- a-z-t c- m-ş-n- t- e-t- c-m-l-t d-s-r-s-. -------------------------------------------- Am auzit că maşina ta este complet distrusă. 0
ನೀವು ಬಂದಿದ್ದೀರಿ ಎಂದು ನನಗೆ ಸಂತೋಷವಾಗಿದೆ. Mă -ucu--c--aţ---e-i-. M_ b____ c_ a__ v_____ M- b-c-r c- a-i v-n-t- ---------------------- Mă bucur că aţi venit. 0
ನೀವು ಆಸಕ್ತಿ ಹೊಂದಿದ್ದೀರಿ ಎಂದು ನನಗೆ ಸಂತೋಷವಾಗಿದೆ. M--buc-r-c- v--i--e-es-ază. M_ b____ c_ v_ i___________ M- b-c-r c- v- i-t-r-s-a-ă- --------------------------- Mă bucur că vă interesează. 0
ನೀವು ಆ ಮನೆಯನ್ನು ಕೊಳ್ಳಲು ಬಯಸುತ್ತೀರಿ ಎಂದು ನನಗೆ ಸಂತೋಷವಾಗಿದೆ. Mă buc-r-c- -re-- ---c---ăr--------. M_ b____ c_ v____ s_ c________ c____ M- b-c-r c- v-e-i s- c-m-ă-a-i c-s-. ------------------------------------ Mă bucur că vreţi să cumpăraţi casa. 0
ಕೊನೆಯ ಬಸ್ ಹೊರಟು ಹೋಗಿದೆ ಎಂದು ನನಗೆ ಅಂಜಿಕೆಯಾಗಿದೆ. Mă-tem că u--i-u-----obuz-a-p-ec-- -ej-. M_ t__ c_ u______ a______ a p_____ d____ M- t-m c- u-t-m-l a-t-b-z a p-e-a- d-j-. ---------------------------------------- Mă tem că ultimul autobuz a plecat deja. 0
ನಾವು ಟ್ಯಾಕ್ಸಿಯಲ್ಲಿ ಪ್ರಯಾಣ ಮಾಡಬೇಕಾಗುತ್ತದೆ ಎಂದುಕೊಳ್ಳುತ್ತೇನೆ. M------că va --e-ui-să--uă- un--axi. M_ t__ c_ v_ t_____ s_ l___ u_ t____ M- t-m c- v- t-e-u- s- l-ă- u- t-x-. ------------------------------------ Mă tem că va trebui să luăm un taxi. 0
ನನ್ನ ಬಳಿ ಹಣ ಇಲ್ಲ ಎಂದುಕೊಳ್ಳುತ್ತೇನೆ. Mă-te--că nu-a- b-ni-l--m---. M_ t__ c_ n_ a_ b___ l_ m____ M- t-m c- n- a- b-n- l- m-n-. ----------------------------- Mă tem că nu am bani la mine. 0

ಸಂಜ್ಞೆಗಳಿಂದ ಭಾಷೆಗೆ.

ನಾವು ಮಾತನಾಡುವಾಗ ಅಥವಾ ಕೇಳುವಾಗ ನಮ್ಮ ಮಿದುಳಿಗೆ ಹೆಚ್ಚು ಕೆಲಸ ಇರುತ್ತದೆ. ಅದು ಭಾಷೆಯ ಸಂಕೇತಗಳನ್ನು ಪರಿಷ್ಕರಿಸಬೇಕು. ಸಂಜ್ಞೆಗಳು ಮತ್ತು ಚಿಹ್ನೆಗಳು ಭಾಷೆಯ ಸಂಕೇತಗಳು. ಇವು ಮನುಷ್ಯ-ಭಾಷೆಗಿಂತ ಪುರಾತನವಾದದ್ದು. ಹಲವು ಸಂಜ್ಞೆಗಳನ್ನು ಎಲ್ಲಾ ಸಂಸ್ಕೃತಿಗಳಲ್ಲಿಯು ಅರ್ಥಮಾಡಿಕೊಳ್ಳಲಾಗುವುದು. ಇನ್ನು ಹಲವು ಸಂಜ್ಞೆಗಳನ್ನು ಕಲಿತುಕೊಳ್ಳಬೇಕಾಗುತ್ತದೆ. ಅವುಗಳನ್ನು ಕೇವಲ ನೋಡುವುದರ ಮೂಲಕ ಅರ್ಥಮಾಡಿಕೊಳ್ಳಲು ಆಗುವುದಿಲ್ಲ. ಸಂಜ್ಞೆಗಳನ್ನು ಮತ್ತು ಸಂಕೇತಗಳನ್ನು ಭಾಷೆಯ ತರಹವೆ ಪರಿಷ್ಕರಿಸಲಾಗುತ್ತದೆ. ಇವುಗಳನ್ನು ಮಿದುಳಿನ ಅದೇ ಜಾಗದಲ್ಲಿ ಪರಿಷ್ಕರಿಸಲಾಗುತ್ತದೆ. ಇದನ್ನು ಒಂದು ಹೊಸ ಅಧ್ಯಯನ ಎತ್ತಿ ಹಿಡಿದಿದೆ. ಸಂಶೋಧಕರು ಹಲವಾರು ಪ್ರಯೋಗ ಪುರುಷರನ್ನು ಪರೀಕ್ಷಿಸಿದರು. ಇವರು ಹಲವಾರು ಚಿತ್ರಸುರುಳಿಗಳ ತುಣುಕುಗಳನ್ನು ವೀಕ್ಷಿಸಬೇಕಾಗಿತ್ತು. ಅವರು ತುಣುಕುಗಳನ್ನು ನೋಡುತ್ತಿದ್ದಾಗ ಅವರ ಮಿದುಳಿನ ಚಟುವಟಿಕೆಯನ್ನು ಅಳೆಯಲಾಯಿತು. ತುಣುಕಿನ ಒಂದು ಭಾಗದಲ್ಲಿ ಬೇರೆ ಬೇರೆ ವಿಷಯಗಳನ್ನು ನಿರೂಪಿಸಲಾಗುತ್ತಿತ್ತು. ಅದು ಚಲನೆಗಳು,ಸಂಜ್ಞೆಗಳು ಮತ್ತು ಭಾಷೆಗಳೊಂದಿಗೆ ನಡೆಯುತ್ತಿತ್ತು. ಪ್ರಯೋಗ ಪುರುಷರ ಇನ್ನೊಂದು ಗುಂಪು ಬೇರೆ ಚಿತ್ರಸುರುಳಿ ತುಣುಕನ್ನು ವೀಕ್ಷಿಸಿತು. ಈ ಚಿತ್ರಸುರುಳಿಗಳು ಅಸಂಬದ್ಧವಾಗಿದ್ದವು. ಭಾಷೆಗಳು,ಸಂಜ್ಞೆಗಳು ಅಥವಾ ಸಂಕೇತಗಳು ಯಾವುದು ಇರಲಿಲ್ಲ. ಅವುಗಳಿಗೆ ಯಾವ ಅರ್ಥವೂ ಇರಲಿಲ್ಲ. ಮಾಪನದ ಮೂಲಕ ಸಂಶೋಧಕರು ಏನು ಎಲ್ಲಿ ಪರಿಷ್ಕರಿಸಲಾಗುವುದು ಎನ್ನುವುದನ್ನು ಕಂಡರು. ಈ ಎರಡೂ ಗುಂಪುಗಳ ಮಿದುಳಿನ ಚಟುವಟಿಕೆಗಳನ್ನು ಹೋಲಿಸಲು ಸಾಧ್ಯವಾಯಿತು. ಅರ್ಥಪೂರ್ಣವಾದ ವಿಷಯಗಳೆಲ್ಲವನ್ನೂ ಒಂದೆ ಸ್ಥಳದಲ್ಲಿ ವಿಶ್ಲೇಷಿಸಲಾಯಿತು. ಈ ಪ್ರಯೋಗದ ಫಲಿತಾಂಶ ಅತಿ ಕುತೂಹಲಕಾರಿಯಾಗಿದೆ. ಅದು ನಮ್ಮ ಮಿದುಳು ಭಾಷೆಯನ್ನು ಹೇಗೆ ಹೊಸದಾಗಿ ಕಲಿಯಿತು ಎನ್ನುವುದನ್ನು ತೋರಿಸುತ್ತದೆ. ಮೊದಲಿಗೆ ಮನುಷ್ಯ ಸಂಜ್ಞೆಗಳ ಮೂಲಕ ಸಂಪರ್ಕವನ್ನು ಪ್ರಾರಂಭಿಸಿದ. ಅದರ ನಂತರ ಅವನು ಒಂದು ಭಾಷೆಯನ್ನು ಬೆಳೆಸಿಕೊಂಡ. ಮಿದುಳು ಬಾಷೆಯನ್ನು ಸಂಜ್ಞೆಗಳಂತೆ ಪರಿಷ್ಕರಿಸುವುದನ್ನು ಕಲಿಯಬೇಕಾಯಿತು. ಅದು ಬಹುಶಹಃ ಒಂದು ಹಳೆಯ ಆವೃತ್ತಿಯನ್ನು ಸುಲಭವಾಗಿ ನವೀಕರಿಸಿರಬಹುದು...