ಪದಗುಚ್ಛ ಪುಸ್ತಕ

kn ಅಧೀನ ವಾಕ್ಯ - ಹೌದು ಅಥವಾ ಇಲ್ಲ   »   lv Palīgteikumi ar vai

೯೩ [ತೊಂಬತ್ತಮೂರು]

ಅಧೀನ ವಾಕ್ಯ - ಹೌದು ಅಥವಾ ಇಲ್ಲ

ಅಧೀನ ವಾಕ್ಯ - ಹೌದು ಅಥವಾ ಇಲ್ಲ

93 [deviņdesmit trīs]

Palīgteikumi ar vai

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಲಟ್ವಿಯನ್ ಪ್ಲೇ ಮಾಡಿ ಇನ್ನಷ್ಟು
ಅವನು ನನ್ನನ್ನು ಪ್ರೀತಿಸುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ. Es -e-i--,-va------ ---i----. E_ n______ v__ v___ m___ m___ E- n-z-n-, v-i v-ņ- m-n- m-l- ----------------------------- Es nezinu, vai viņš mani mīl. 0
ಅವನು ಹಿಂತಿರುಗಿ ಬರುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ. Es -ez-n-, vai -i----āks-a---k-ļ. E_ n______ v__ v___ n___ a_______ E- n-z-n-, v-i v-ņ- n-k- a-p-k-ļ- --------------------------------- Es nezinu, vai viņš nāks atpakaļ. 0
ಅವನು ನನಗೆ ಫೋನ್ ಮಾಡುತ್ತಾನೊ ಇಲ್ಲವೊ ನನಗೆ ಗೊತ್ತಿಲ್ಲ. E- ne-inu, -ai v-----a- pi---anī-. E_ n______ v__ v___ m__ p_________ E- n-z-n-, v-i v-ņ- m-n p-e-v-n-s- ---------------------------------- Es nezinu, vai viņš man piezvanīs. 0
ಬಹುಶಃ ಅವನು ನನ್ನನ್ನು ಪ್ರೀತಿಸುವುದಿಲ್ಲವೇನೋ? V---v--š ma---m--? V__ v___ m___ m___ V-i v-ņ- m-n- m-l- ------------------ Vai viņš mani mīl? 0
ಬಹುಶಃ ಅವನು ಹಿಂತಿರುಗಿ ಬರುವುದಿಲ್ಲವೇನೋ? V-- v----n-ks a-pak--? V__ v___ n___ a_______ V-i v-ņ- n-k- a-p-k-ļ- ---------------------- Vai viņš nāks atpakaļ? 0
ಬಹುಶಃ ಅವನು ನನಗೆ ಫೋನ್ ಮಾಡುವುದಿಲ್ಲವೇನೋ? Va- -i-š--an-pie--an-s? V__ v___ m__ p_________ V-i v-ņ- m-n p-e-v-n-s- ----------------------- Vai viņš man piezvanīs? 0
ಅವನು ನನ್ನ ಬಗ್ಗೆ ಯೋಚಿಸುತ್ತಾನೊ ಇಲ್ಲವೊ ಎಂಬುದು ನನ್ನ ಪ್ರಶ್ನೆ. Es-j-u--ju -ev--v-i-v--š dom- -a---an-? E_ j______ s___ v__ v___ d___ p__ m____ E- j-u-ā-u s-v- v-i v-ņ- d-m- p-r m-n-? --------------------------------------- Es jautāju sev, vai viņš domā par mani? 0
ಅವನು ಇನ್ನೊಬ್ಬಳನ್ನು ಹೊಂದಿದ್ದಾನೆಯೆ ಎಂಬುದು ನನ್ನ ಪ್ರಶ್ನೆ. Es -autāj- se-,-v-----ņam i- -āda cit-? E_ j______ s___ v__ v____ i_ k___ c____ E- j-u-ā-u s-v- v-i v-ņ-m i- k-d- c-t-? --------------------------------------- Es jautāju sev, vai viņam ir kāda cita? 0
ಅವನು ಸುಳ್ಳು ಹೇಳುತ್ತಾನೊ ಎಂಬುದು ನನ್ನ ಚಿಂತೆ. Es -a-t--- sev--va-----------? E_ j______ s___ v__ v___ m____ E- j-u-ā-u s-v- v-i v-ņ- m-l-? ------------------------------ Es jautāju sev, vai viņš melo? 0
ಬಹುಶಃ ಅವನು ನನ್ನ ಬಗ್ಗೆ ಆಲೋಚಿಸುತ್ತಾನೆ? Vai viņ--d-m- par m--i? V__ v___ d___ p__ m____ V-i v-ņ- d-m- p-r m-n-? ----------------------- Vai viņš domā par mani? 0
ಬಹುಶಃ ಅವನು ಇನ್ನೊಬ್ಬಳನ್ನುಹೊಂದಿದ್ದಾನೆ? Vai-v-ņa---r--ā-a-c--a? V__ v____ i_ k___ c____ V-i v-ņ-m i- k-d- c-t-? ----------------------- Vai viņam ir kāda cita? 0
ಬಹುಶಃ ಅವನು ನನಗೆ ನಿಜ ಹೇಳುತ್ತಾನೆ? V-- -i-š --ka-pa--e-ību? V__ v___ s___ p_________ V-i v-ņ- s-k- p-t-e-ī-u- ------------------------ Vai viņš saka patiesību? 0
ಅವನಿಗೆ ನಾನು ನಿಜವಾಗಿಯು ಇಷ್ಟವೆ ಎನ್ನುವುದು ನನ್ನ ಸಂದೇಹ. E---aub--,--ai-es -iņam pat--š-- pa-īk-. E_ š______ v__ e_ v____ p_______ p______ E- š-u-o-, v-i e- v-ņ-m p-t-e-ā- p-t-k-. ---------------------------------------- Es šaubos, vai es viņam patiešām patīku. 0
ಅವನು ನನಗೆ ಬರೆಯುತ್ತಾನೆಯೇ ಎಂಬುದು ನನ್ನ ಸಂದೇಹ. Es -a-bos, v-- ---š-m-n-r--stīs. E_ š______ v__ v___ m__ r_______ E- š-u-o-, v-i v-ņ- m-n r-k-t-s- -------------------------------- Es šaubos, vai viņš man rakstīs. 0
ಅವನು ನನ್ನನ್ನು ಮದುವೆ ಆಗುತ್ತಾನೆಯೇ ಎನ್ನುವುದನ್ನು ನನ್ನ ಸಂದೇಹ. E- -au-os- vai -iņš--an---recē-. E_ š______ v__ v___ m___ p______ E- š-u-o-, v-i v-ņ- m-n- p-e-ē-. -------------------------------- Es šaubos, vai viņš mani precēs. 0
ಅವನು ನನ್ನನ್ನು ನಿಜವಾಗಲು ಪ್ರೀತಿಸುತ್ತಾನಾ? V-- e- --ņa- --ti--ām--a-ī--? V__ e_ v____ p_______ p______ V-i e- v-ņ-m p-t-e-ā- p-t-k-? ----------------------------- Vai es viņam patiešām patīku? 0
ಅವನು ನನಗೆ ಬರೆಯುತ್ತಾನಾ? Vai---ņ--man-r-----s? V__ v___ m__ r_______ V-i v-ņ- m-n r-k-t-s- --------------------- Vai viņš man rakstīs? 0
ಅವನು ನನ್ನನ್ನು ಮದುವೆ ಆಗುತ್ತಾನಾ? Vai v-ņš-ma-- -re--s? V__ v___ m___ p______ V-i v-ņ- m-n- p-e-ē-? --------------------- Vai viņš mani precēs? 0

ಮಿದುಳು ವ್ಯಾಕರಣವನ್ನು ಹೇಗೆ ಕಲಿಯುತ್ತದೆ?

ನಾವು ಚಿಕ್ಕಮಕ್ಕಳು ಆಗಿದ್ದಾಗಿನಿಂದಲೆ ನಮ್ಮ ಮಾತೃಭಾಷೆಯನ್ನು ಕಲಿಯಲು ಪ್ರಾರಂಭಿಸುತ್ತೇವೆ. ಅದು ತನ್ನಷ್ಟಕ್ಕೆ ತಾನೆ ಜರಗುತ್ತದೆ. ನಾವು ಅದನ್ನು ಗಮನಿಸುವುದೇ ಇಲ್ಲ. ನಮ್ಮ ಮಿದುಳು ಕಲಿಯುವ ಸಮಯದಲ್ಲಿ ಹೆಚ್ಚು ಕಾರ್ಯ ಪ್ರವೃತ್ತವಾಗಿರುತ್ತದೆ . ಉದಾಹರಣೆಗೆ ನಾವು ವ್ಯಾಕರಣ ಕಲಿಯುವಾಗ ಅದಕ್ಕೆ ಅತೀವ ಕೆಲಸವಾಗುತ್ತದೆ. ಪ್ರತಿ ದಿವಸ ಅದು ಹೊಸ ವಿಷಯಗಳನ್ನು ಕೇಳುತ್ತದೆ. ಅದು ಸತತವಾಗಿ ಪ್ರಚೋದನೆಗಳನ್ನು ಪಡೆಯುತ್ತಿರುತ್ತದೆ. ಆದರೆ ಮಿದುಳಿಗೆ ಒಂದೊಂದೆ ಪ್ರಚೋದನೆಯನ್ನು ಪರಿಷ್ಕರಿಸಲು ಆಗುವುದಿಲ್ಲ. ಅದು ಯಥಾರ್ಥವಾಗಿ ಕೆಲಸ ನಿರ್ವಹಿಸಬೇಕು. ಆದ್ದರಿಂದ ಅದು ಕ್ರಮಬದ್ಧತೆಗೆ ಆದ್ಯತೆ ನೀಡುತ್ತದೆ. ಮಿದುಳು ಅನೇಕ ಬಾರಿ ಕೇಳಿದ್ದನ್ನು ಗುರುತಿಸಿಕೊಳ್ಳುತ್ತದೆ. ಅದು ಒಂದು ಖಚಿತ ವಿಷಯ ಎಷ್ಟು ಬಾರಿ ಪುನರಾವರ್ತನೆ ಆಯಿತು ಎನ್ನುವುದನ್ನು ದಾಖಲಿಸುತ್ತದೆ. ಈ ಉದಾಹರಣೆಗಳ ಸಹಾಯದಿಂದ ಅದು ವ್ಯಾಕರಣದ ನಿಯಮವನ್ನು ರೂಪಿಸಿಕೂಳ್ಳುತ್ತದೆ. ಒಂದು ವಾಕ್ಯ ಸರಿಯೆ ಅಥವಾ ತಪ್ಪೆ ಎನ್ನುವುದು ಮಕ್ಕಳಿಗೆ ಅರಿವಾಗುತ್ತದೆ. ಆದರೆ ಅದು ಹೇಗೆ ಎನ್ನುವುದು ಅವರಿಗೆ ಗೊತ್ತಿರುವುದಿಲ್ಲ. ಅವರ ಮಿದುಳಿಗೆ ಕಲಿಯದೆ ಇದ್ದರೂ ನಿಯಮಗಳು ಗೊತ್ತಿರುತ್ತವೆ. ವಯಸ್ಕರು ಭಾಷೆಗಳನ್ನು ಬೇರೆ ರೀತಿಯಲ್ಲಿ ಕಲಿಯುತ್ತಾರೆ. ಅವರಿಗೆ ಅವರ ಮಾತೃಭಾಷೆಯ ರಚನಾಕ್ರಮ ಗೊತ್ತಿರುತ್ತದೆ. ಇದು ಹೊಸ ವ್ಯಾಕರಣದ ನಿಯಮಗಳನ್ನು ಕಲಿಯಲು ಮೂಲವಸ್ತು ಆಗಿರುತ್ತದೆ. ಕಲಿಯಲು ವಯಸ್ಕರಿಗೆ ಪಾಠಗಳ ಅವಶ್ಯಕತೆ ಇರುತ್ತದೆ. ಮಿದುಳು ವ್ಯಾಕರಣವನ್ನು ಕಲಿಯುವಾಗ ನಿಗದಿತ ಕ್ರಮ ಒಂದನ್ನು ಹೊಂದಿರುತ್ತದೆ. ಅದು ನಾಮಪದ ಮತ್ತು ಕ್ರಿಯಪದಗಳ ಉದಾಹರಣೆಯಿಂದ ಗೊತ್ತಾಗುತ್ತದೆ. ಅವುಗಳನ್ನು ಮಿದುಳಿನ ವಿವಿಧ ಸ್ಥಳಗಳಲ್ಲಿ ಸಂಗ್ರಹಿಸಿ ಇಡಲಾಗುತ್ತದೆ. ಅವುಗಳ ಪರಿಷ್ಕರಣೆಯ ಸಮಯದಲ್ಲಿ ವಿವಿಧ ಜಾಗಗಳು ಚುರುಕಾಗುತ್ತವೆ. ಹಾಗೆಯೆ ಸರಳ ನಿಯಮಗಳನ್ನು ಕ್ಲಿಷ್ಟ ನಿಯಮಗಳಿಂದ ವಿಭಿನ್ನವಾಗಿ ಕಲಿಯಲಾಗುವುದು. ಜಟಿಲ ನಿಯಮಗಳನ್ನು ವಿಶ್ಲೇಷಿಸುವಾಗ ಮಿದುಳಿನ ಅನೇಕ ಭಾಗಗಳು ಕೆಲಸ ಮಾಡಬೇಕಾಗುತ್ತದೆ. ಮಿದುಳು ವ್ಯಾಕರಣವನ್ನು ಹೇಗೆ ಕಲಿಯುತ್ತದೆ ಎನ್ನುವುದನ್ನು ಇನ್ನೂ ಸಂಶೋಧಿಸಿಲ್ಲ. ಆದರೆ ಅದು ಎಲ್ಲಾ ನಿಯಮಗಳನ್ನು ಸೈದ್ದಾಂತಿಕವಾಗಿ ಕಲಿಯಬೇಕು ಎನ್ನುವುದು ಗೊತ್ತಿದೆ.