ಪದಗುಚ್ಛ ಪುಸ್ತಕ
ಸಂಬಂಧಾವ್ಯಯಗಳು ೨ »
Lidhёzat 2
-
KN ಕನ್ನಡ
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
kn ಕನ್ನಡ
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
SQ ಆಲ್ಬೇನಿಯನ್
-
ar ಅರಬ್ಬಿ
nl ಡಚ್
de ಜರ್ಮನ್
EN ಆಂಗ್ಲ (US)
en ಆಂಗ್ಲ (UK)
es ಸ್ಪ್ಯಾನಿಷ್
fr ಫ್ರೆಂಚ್
ja ಜಪಾನಿ
pt ಪೋರ್ಚುಗೀಸ್ (PT)
PT ಪೋರ್ಚುಗೀಸ್ (BR)
zh ಚೀನಿ (ಸರಳೀಕೃತ)
ad ಅಡಿಘೆ
af ಆಫ್ರಿಕಾನ್ಸ್
am ಅಮಹಾರಿಕ್
be ಬೆಲರೂಸಿಯನ್
bg ಬಲ್ಗೇರಿಯನ್
-
bn ಬಂಗಾಳಿ
bs ಬೋಸ್ನಿಯನ್
ca ಕ್ಯಾಟಲನ್
cs ಜೆಕ್
da ಡ್ಯಾನಿಷ್
el ಗ್ರೀಕ್
eo ಎಸ್ಪೆರಾಂಟೋ
et ಎಸ್ಟೋನಿಯನ್
fa ಫಾರ್ಸಿ
fi ಫಿನ್ನಿಷ್
he ಹೀಬ್ರೂ
hi ಹಿಂದಿ
hr ಕ್ರೊಯೇಷಿಯನ್
hu ಹಂಗೇರಿಯನ್
id ಇಂಡೋನೇಷಿಯನ್
it ಇಟಾಲಿಯನ್
-
ka ಜಾರ್ಜಿಯನ್
ko ಕೊರಿಯನ್
ku ಕುರ್ದಿಶ್ (ಕುರ್ಮಾಂಜಿ)
ky ಕಿರ್ಗಿಜ್
lt ಲಿಥುವೇನಿಯನ್
lv ಲಟ್ವಿಯನ್
mk ಮ್ಯಾಸೆಡೋನಿಯನ್
mr ಮರಾಠಿ
no ನಾರ್ವೇಜಿಯನ್
pa ಪಂಜಾಬಿ
pl ಪೋಲಿಷ್
ro ರೊಮೇನಿಯನ್
ru ರಷಿಯನ್
sk ಸ್ಲೊವಾಕ್
sl ಸ್ಲೋವೇನಿಯನ್
sq ಆಲ್ಬೇನಿಯನ್
-
sr ಸರ್ಬಿಯನ್
sv ಸ್ವೀಡಿಷ್
ta ತಮಿಳು
te ತೆಲುಗು
th ಥಾಯ್
ti ಟಿಗ್ರಿನ್ಯಾ
tl ಟಾಗಲಾಗ್
tr ಟರ್ಕಿಷ್
uk ಯುಕ್ರೇನಿಯನ್
ur ಉರ್ದು
vi ವಿಯೆಟ್ನಾಮಿ
-
-
ಪಾಠ
-
001 - ಜನಗಳು / ಜನರು 002 - ಕುಟುಂಬ ಸದಸ್ಯರು 003 - ಪರಿಚಯಿಸಿ ಕೊಳ್ಳುವುದು 004 - ಶಾಲೆಯಲ್ಲಿ 005 - ದೇಶಗಳು ಮತ್ತು ಭಾಷೆಗಳು 006 - ಓದುವುದು ಮತ್ತು ಬರೆಯುವುದು 007 - ಸಂಖ್ಯೆಗಳು 008 - ಸಮಯ 009 - ವಾರದ ದಿನಗಳು 010 - ನಿನ್ನೆ- ಇಂದು - ನಾಳೆ 011 - ತಿಂಗಳುಗಳು 012 - ಪಾನೀಯಗಳು 013 - ಕೆಲಸಗಳು 014 - ಬಣ್ಣಗಳು 015 - ಹಣ್ಣುಗಳು ಮತ್ತು ಆಹಾರ ಪದಾರ್ಥಗಳು 016 - ಋತುಗಳು ಮತ್ತು ಹವಾಮಾನ 017 - ಮನೆಯಲ್ಲಿ / ಮನೆಯೊಳಗೆ 018 - ಮನೆ ಸಚ್ಛತೆ 019 - ಅಡಿಗೆ ಮನೆಯಲ್ಲಿ 020 - ಲೋಕಾರೂಢಿ ೧ 021 - ಲೋಕಾರೂಢಿ ೨ 022 - ಲೋಕಾರೂಢಿ ೩ 023 - ಪರಭಾಷೆಗಳನ್ನು ಕಲಿಯುವುದು 024 - ಕಾರ್ಯನಿಶ್ಚಯ 025 - ಪಟ್ಟಣದಲ್ಲಿ026 - ಪ್ರಕೃತಿಯ ಮಡಿಲಿನಲ್ಲಿ 027 - ಹೋಟೆಲ್ ನಲ್ಲಿ - ಆಗಮನ 028 - ಹೋಟೆಲ್ ನಲ್ಲಿ - ದೂರುಗಳು 029 - ಫಲಾಹಾರ ಮಂದಿರದಲ್ಲಿ ೧ 030 - ಫಲಾಹಾರ ಮಂದಿರದಲ್ಲಿ ೨ 031 - ಫಲಾಹಾರ ಮಂದಿರದಲ್ಲಿ ೩ 032 - ಫಲಾಹಾರ ಮಂದಿರದಲ್ಲಿ ೪ 033 - ರೇಲ್ವೆ ನಿಲ್ದಾಣದಲ್ಲಿ 034 - ರೈಲಿನೊಳಗೆ 035 - ವಿಮಾನ ನಿಲ್ದಾಣದಲ್ಲಿ 036 - ಸಾರ್ವಜನಿಕ ಸಾರಿಗೆ ವ್ಯವಸ್ಥೆ 037 - ದಾರಿಯಲ್ಲಿ 038 - ಟ್ಯಾಕ್ಸಿಯಲ್ಲಿ 039 - ವಾಹನದ ತೊಂದರೆ 040 - ದಾರಿಯ ಬಗ್ಗೆ ವಿಚಾರಿಸುವುದು 041 - ಎಲ್ಲಿದೆ...? 042 - ನಗರದರ್ಶನ 043 - ಮೃಗಾಲಯದಲ್ಲಿ 044 - ಸಾಯಂಕಾಲ ಹೊರಗೆ ಹೋಗುವುದು 045 - ಚಿತ್ರಮಂದಿರದಲ್ಲಿ 046 - ಡಿಸ್ಕೊನಲ್ಲಿ 047 - ಪ್ರಯಾಣಕ್ಕೆ ಪೂರ್ವಸಿಧ್ಧತೆಗಳು 048 - ರಜಾದಿನಗಳ ಕಾರ್ಯಕ್ರಮಗಳು 049 - ಕ್ರೀಡೆ (ಗಳು) 050 - ಈಜು ಕೊಳದಲ್ಲಿ051 - ಸಣ್ಣ, ಪುಟ್ಟ ಕೆಲಸಗಳನ್ನು ಮಾಡುವುದು 052 - ಸೂಪರ್ ಮಾರ್ಕೆಟ್ ನಲ್ಲಿ 053 - ಅಂಗಡಿಗಳು 054 - ಸಾಮಾನುಗಳ ಖರೀದಿ 055 - ಕೆಲಸ ಮಾಡುವುದು 056 - ಭಾವನೆಗಳು 057 - ವೈದ್ಯರ ಬಳಿ 058 - ದೇಹದ ಭಾಗಗಳು 059 - ಅಂಚೆ ಕಛೇರಿಯಲ್ಲಿ 060 - ಬ್ಯಾಂಕ್ ನಲ್ಲಿ 061 - ಕ್ರಮ ಸಂಖ್ಯೆಗಳು 062 - ಪ್ರಶ್ನೆಗಳನ್ನು ಕೇಳುವುದು ೧ 063 - ಪ್ರಶ್ನೆಗಳನ್ನು ಕೇಳುವುದು ೨ 064 - ನಿಷೇಧರೂಪ ೧ 065 - ನಿಷೇಧರೂಪ ೨ 066 - ಸ್ವಾಮ್ಯಸೂಚಕ ಸರ್ವನಾಮಗಳು ೧ 067 - ಸ್ವಾಮ್ಯಸೂಚಕ ಸರ್ವನಾಮಗಳು ೨ 068 - ದೊಡ್ಡ – ಚಿಕ್ಕ 069 - ಅವಶ್ಯಕವಾಗಿರುವುದು - ಬೇಕಾಗಿರುವುದು / ಬಯಸುವುದು 070 - ಏನನ್ನಾದರು ಇಷ್ಟಪಡುವುದು 071 - ಏನನ್ನಾದರು ಬಯಸುವುದು 072 - ಏನಾದರು ಅವಶ್ಯವಾಗಿ ಮಾಡುವುದು 073 - (ಏನನ್ನಾದರು ಮಾಡ) ಬಹುದು 074 - ಏನನ್ನಾದರು ಕೇಳಿಕೊಳ್ಳುವುದು 075 - ಕಾರಣ ನೀಡುವುದು ೧076 - ಕಾರಣ ನೀಡುವುದು ೨ 077 - ಕಾರಣ ನೀಡುವುದು ೩ 078 - ಗುಣವಾಚಕಗಳು ೧ 079 - ಗುಣವಾಚಕಗಳು ೨ 080 - ಗುಣವಾಚಕಗಳು ೩ 081 - ಭೂತಕಾಲ ೧ 082 - ಭೂತಕಾಲ ೨ 083 - ಭೂತಕಾಲ – ೩ 084 - ಭೂತಕಾಲ ೪ 085 - ಪ್ರಶ್ನೆಗಳು - ಭೂತಕಾಲ ೧ 086 - ಪ್ರಶ್ನೆಗಳು - ಭೂತಕಾಲ ೩ 087 - ಸಹಾಯಕ ಕ್ರಿಯಾಪದಗಳ ಭೂತಕಾಲ ೧ 088 - ಸಹಾಯಕ ಕ್ರಿಯಾಪದಗಳ ಭೂತಕಾಲ ೨ 089 - ವಿಧಿರೂಪ ೧ 090 - ವಿಧಿರೂಪ ೨ 091 - ಅಧೀನ ವಾಕ್ಯ - ಅದು / ಎಂದು ೧ 092 - ಅಧೀನ ವಾಕ್ಯ - ಅದು / ಎಂದು ೨ 093 - ಅಧೀನ ವಾಕ್ಯ - 'ಹೌದು ಅಥವಾ ಇಲ್ಲ' 094 - ಸಂಬಂಧಾವ್ಯಯಗಳು ೧ 095 - ಸಂಬಂಧಾವ್ಯಯಗಳು ೨ 096 - ಸಂಬಧಾವ್ಯಯಗಳು ೩ 097 - ಸಂಬಧಾವ್ಯಯಗಳು ೪ 098 - ಜೋಡಿ ಸಂಬಧಾವ್ಯಯಗಳು 099 - ಷಷ್ಠಿ ವಿಭಕ್ತಿ 100 - ಕ್ರಿಯಾ ವಿಶೇಷಣ ಪದಗಳು
-
- ಪುಸ್ತಕವನ್ನು ಖರೀದಿಸಿ
- ಹಿಂದಿನ
- ಮುಂದೆ
- MP3
- A -
- A
- A+
೯೫ [ತೊಂಬತ್ತಐದು]
ಸಂಬಂಧಾವ್ಯಯಗಳು ೨

95 [nёntёdhjetёepesё]
ಕನ್ನಡ | ಆಲ್ಬೇನಿಯನ್ | ಪ್ಲೇ ಮಾಡಿ ಇನ್ನಷ್ಟು |
ಅವಳು ಯಾವಾಗಿನಿಂದ ಕೆಲಸ ಮಾಡುತ್ತಿಲ್ಲ? | Pr-- s- k----- a-- n-- p---- m-? Prej sa kohёsh ajo nuk punon mё? 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವಳು ಯಾವಾಗಿನಿಂದ ಕೆಲಸ ಮಾಡುತ್ತಿಲ್ಲ?Prej sa kohёsh ajo nuk punon mё? |
ಮದುವೆಯ ನಂತರವೆ? | Qё p--- m-------? Qё prej martesёs? 0 | + |
ಹೌದು, ಅವಳು ಮದುವೆಯ ನಂತರದಿಂದ ಕೆಲಸ ಮಾಡುತ್ತಿಲ್ಲ. | Po- a-- n-- p---- m-- q---- u m-----. Po, ajo nuk punon mё, qёkur u martua. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಹೌದು, ಅವಳು ಮದುವೆಯ ನಂತರದಿಂದ ಕೆಲಸ ಮಾಡುತ್ತಿಲ್ಲ.Po, ajo nuk punon mё, qёkur u martua. |
ಅವಳು ಮದುವೆ ಆದಾಗಿನಿಂದ ಕೆಲಸ ಮಾಡುತ್ತಿಲ್ಲ. | Qё--- u m------ a-- n-- p---- m-. Qёkur u martua, ajo nuk punon mё. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವಳು ಮದುವೆ ಆದಾಗಿನಿಂದ ಕೆಲಸ ಮಾಡುತ್ತಿಲ್ಲ.Qёkur u martua, ajo nuk punon mё. |
ಪರಸ್ಪರ ಪರಿಚಯ ಆದಾಗಿನಿಂದ ಅವರು ಸಂತೋಷವಾಗಿದ್ದಾರೆ | Qё--- n------ a-- j--- t- l-----. Qёkur njihen, ata janё tё lumtur. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಪರಸ್ಪರ ಪರಿಚಯ ಆದಾಗಿನಿಂದ ಅವರು ಸಂತೋಷವಾಗಿದ್ದಾರೆQёkur njihen, ata janё tё lumtur. |
ಅವರಿಗೆ ಮಕ್ಕಳು ಆದಾಗಿನಿಂದ ಅಪರೂಪವಾಗಿ ಹೊರಗೆ ಹೋಗುತ್ತಾರೆ. | Qё--- j--- b--- m- f------ d---- m- r-----. Qёkur janё bёrё me fёmijё, dalin mё rrallё. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವರಿಗೆ ಮಕ್ಕಳು ಆದಾಗಿನಿಂದ ಅಪರೂಪವಾಗಿ ಹೊರಗೆ ಹೋಗುತ್ತಾರೆ.Qёkur janё bёrё me fёmijё, dalin mё rrallё. |
ಅವಳು ಯಾವಾಗ ಫೋನ್ ಮಾಡುತ್ತಾಳೆ? | Ku- d- t- t--------- a--? Kur do tё telefonojё ajo? 0 | + |
ಗಾಡಿ ಓಡಿಸುತ್ತಿರುವಾಗಲೆ? | Gj--- u--------? Gjatё udhёtimit? 0 | + |
ಹೌದು, ಗಾಡಿಯನ್ನು ಓಡಿಸುತ್ತಿರುವಾಗ. | Po- k-- n--- m------. Po, kur nget makinёn. 0 | + |
ಅವಳು ಗಾಡಿ ಓಡಿಸುತ್ತಿರುವಾಗ ಫೋನ್ ಮಾಡುತ್ತಾಳೆ. | Aj- t--------- k-- n--- m------. Ajo telefonon, kur nget makinёn. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವಳು ಗಾಡಿ ಓಡಿಸುತ್ತಿರುವಾಗ ಫೋನ್ ಮಾಡುತ್ತಾಳೆ.Ajo telefonon, kur nget makinёn. |
ಅವಳು ಇಸ್ತ್ರಿ ಮಾಡುವಾಗ ಟೀವಿ ನೋಡುತ್ತಾಳೆ. | Aj- s----- t--------- k-- h------. Ajo shikon televizor, kur hekuros. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವಳು ಇಸ್ತ್ರಿ ಮಾಡುವಾಗ ಟೀವಿ ನೋಡುತ್ತಾಳೆ.Ajo shikon televizor, kur hekuros. |
ಅವಳು ಕೆಲಸಗಳನ್ನು ಮಾಡುವಾಗ ಸಂಗೀತವನ್ನು ಕೇಳುತ್ತಾಳೆ. | Aj- d----- m------ k-- b-- d------ e s-------. Ajo dёgjon muzikё, kur bёn detyrat e shtёpisё. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವಳು ಕೆಲಸಗಳನ್ನು ಮಾಡುವಾಗ ಸಂಗೀತವನ್ನು ಕೇಳುತ್ತಾಳೆ.Ajo dёgjon muzikё, kur bёn detyrat e shtёpisё. |
ನನ್ನ ಕನ್ನಡಕ ಇಲ್ಲದಿದ್ದರೆ ನನಗೆ ಏನೂ ಕಾಣಿಸುವುದಿಲ್ಲ | Nu- s----- a----- k-- s---- s----. Nuk shikoj asgjё, kur s’kam syzet. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನ್ನ ಕನ್ನಡಕ ಇಲ್ಲದಿದ್ದರೆ ನನಗೆ ಏನೂ ಕಾಣಿಸುವುದಿಲ್ಲNuk shikoj asgjё, kur s’kam syzet. |
ಸಂಗೀತ ಇಷ್ಟು ಜೋರಾಗಿದ್ದರೆ ನನಗೆ ಏನೂ ಅರ್ಥವಾಗುವುದಿಲ್ಲ. | Nu- k----- a----- k-- m----- ё---- k-- e l----. Nuk kuptoj asgjё, kur muzika ёshtё kaq e lartё. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಸಂಗೀತ ಇಷ್ಟು ಜೋರಾಗಿದ್ದರೆ ನನಗೆ ಏನೂ ಅರ್ಥವಾಗುವುದಿಲ್ಲ.Nuk kuptoj asgjё, kur muzika ёshtё kaq e lartё. |
ನನಗೆ ನೆಗಡಿ ಆಗಿದ್ದಾಗ ನನಗೆ ಏನೂ ವಾಸನೆ ಬರುವುದಿಲ್ಲ. | Nu- n---- a----- k-- j-- m- r----. Nuk nuhas asgjë, kur jam me rrufё. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನನಗೆ ನೆಗಡಿ ಆಗಿದ್ದಾಗ ನನಗೆ ಏನೂ ವಾಸನೆ ಬರುವುದಿಲ್ಲ.Nuk nuhas asgjë, kur jam me rrufё. |
ಮಳೆ ಬಂದರೆ ನಾವು ಟ್ಯಾಕ್ಸಿಯಲ್ಲಿ ಹೋಗೋಣ. | Ne m----- n-- t----- k-- b-- s--. Ne marrim njё taksi, kur bie shi. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಮಳೆ ಬಂದರೆ ನಾವು ಟ್ಯಾಕ್ಸಿಯಲ್ಲಿ ಹೋಗೋಣ.Ne marrim njё taksi, kur bie shi. |
ನಾವು ಲಾಟರಿ ಗೆದ್ದರೆ ವಿಶ್ವಪರ್ಯಟನೆ ಮಾಡೋಣ. | Ne d- t- u-------- p------ b----- n--- f------ n- l------. Ne do tё udhёtojmё pёrreth botёs, nёse fitojmё nё llotari. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ನಾವು ಲಾಟರಿ ಗೆದ್ದರೆ ವಿಶ್ವಪರ್ಯಟನೆ ಮಾಡೋಣ.Ne do tё udhёtojmё pёrreth botёs, nёse fitojmё nё llotari. |
ಅವನು ಬೇಗ ಬರದಿದ್ದರೆ ನಾವು ಊಟ ಶುರು ಮಾಡೋಣ. | Ne d- t- f------- t- h---- n--- a- s----- s-----. Ne do tё fillojmё tё hamё, nёse ai s’vjen shpejt. 0 |
+
ಇನ್ನಷ್ಟು ಭಾಷೆಗಳುಧ್ವಜದ ಮೇಲೆ ಕ್ಲಿಕ್ ಮಾಡಿ!ಅವನು ಬೇಗ ಬರದಿದ್ದರೆ ನಾವು ಊಟ ಶುರು ಮಾಡೋಣ.Ne do tё fillojmё tё hamё, nёse ai s’vjen shpejt. |
ಯಾವುದೇ ವೀಡಿಯೊ ಕಂಡುಬಂದಿಲ್ಲ!
ಯುರೋಪ್ ಒಕ್ಕೂಟದ ಭಾಷೆಗಳು.
ಯುರೋಪ್ ಒಕ್ಕೂಟದಲ್ಲಿ ಈವಾಗ ೨೫ ಹೆಚ್ಚು ಸದಸ್ಯ ರಾಷ್ಟ್ರಗಳಿವೆ ಬರುವ ದಿನಗಳಲ್ಲಿ ಇನ್ನೂ ಹೆಚ್ಚು ದೇಶಗಳು ಈ ಒಕ್ಕೂಟಕ್ಕೆ ಸೇರಿಕೊಳ್ಳುತ್ತವೆ. ಪ್ರತಿಯೊಂದು ದೇಶದ ಸೇರಿಕೆಯೊಂದಿಗೆ ಬಹುತೇಕ ಒಂದು ಹೊಸ ಭಾಷೆ ಕೂಡ ಬರುತ್ತದೆ. ಈ ಸದ್ಧ್ಯದಲ್ಲಿ ಯುರೋಪ್ ಒಕ್ಕೂಟದಲ್ಲಿ ೨೦ ವಿವಿಧ ಬಾಷೆಗಳು ಬಳಕೆಯಲ್ಲಿ ಇವೆ. ಯುರೋಪ್ ಒಕ್ಕೂಟದ ಎಲ್ಲ ಭಾಷೆಗಳಿಗೂ ಸಮಾನ ಹಕ್ಕುಗಳಿವೆ. ಈ ಭಾಷೆಗಳ ವೈವಿಧ್ಯತೆ ಒಂದು ಸೋಜಿಗ. ಆದರೆ ಅದು ಕಷ್ಟಗಳನ್ನೂ ಸಹ ಒಡ್ಡುತ್ತದೆ. ಸಂದೇಹವಾದಿಗಳ ಪ್ರಕಾರ ಇಷ್ಟೊಂದು ಭಾಷೆಗಳು ಯುರೋಪ್ ಒಕ್ಕೂಟಕ್ಕೆ ಅಡ್ಡಿ ಹಾಕುತ್ತವೆ. ಅವುಗಳು ಪರಿಣಾಮಕಾರಿಯಾದ ಜೊತೆ ಕೆಲಸಕ್ಕೆ ತೊಂದರೆ ಉಂಟುಮಾಡುತ್ತವೆ. ಅದಕ್ಕಾಗಿ ಹಲವರ ಆಲೋಚನೆಯಂತೆ ಒಂದು ಸಾಮಾನ್ಯ ಭಾಷೆ ಇರಬೇಕು. ಈ ಭಾಷೆಯ ಸಹಾಯದಿಂದ ಎಲ್ಲಾ ದೇಶಗಳು ಒಂದನ್ನೊಂದು ಅರ್ಥ ಮಾಡಿಕೊಳ್ಳಬೇಕು. ಆದರೆ ಅದು ಅಷ್ಟು ಸುಲಭ ಸಾಧ್ಯವಲ್ಲ. ಯಾವ ಬಾಷೆಯನ್ನು ಏಕೈಕ ಅಧಿಕೃತ ಭಾಷೆ ಎಂದು ಘೋಷಿಸಲು ಆಗುವುದಿಲ್ಲ. ಇತರ ದೇಶಗಳು ಇದು ತಮಗೆ ಪ್ರತಿಕೂಲ ಎಂದು ಪರಿಗಣಿಸ ಬಹುದು. ಮತ್ತು ಒಂದೂ ನಿಜವಾಗಿ ತಟಸ್ಥವಾದ ಯುರೋಪಿಯನ್ ಭಾಷೆ ಇಲ್ಲ. ಎಸ್ಪೆರಾಂಟೊ ತರಹದ ಕೃತಕ ಭಾಷೆ ಸಹ ಕೆಲಸಕ್ಕೆ ಬರುವುದಿಲ್ಲ. ಏಕೆಂದರೆ ಭಾಷೆ ಒಂದು ದೇಶದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಆದ್ದರಿಂದ ಯಾವ ದೇಶವೂ ತನ್ನ ಭಾಷೆಯನ್ನು ಬಿಡಲು ತಯರಾಗಿರುವುದಿಲ್ಲ. ಎಲ್ಲಾ ದೇಶಗಳು ತಮ್ಮ ಭಾಷೆಯಲ್ಲಿ ತಮ್ಮ ವ್ಯಕ್ತಿತ್ವದ ಒಂದು ಭಾಗವನ್ನು ಕಾಣುತ್ತವೆ. ಯುರೋಪ್ ಒಕ್ಕೂಟದ ಕಾರ್ಯಸೂಚಿಯಲ್ಲಿ ಭಾಷಾನೀತಿ ಒಂದು ಮಹತ್ತರವಾದಅಂಶ. ಬಹುಭಾಷಾತನಕ್ಕೆ ಒಬ್ಬ ಆಯುಕ್ತರನ್ನು ಸಹ ನೇಮಿಸಲಾಗಿದೆ. ಯುರೋಪ್ ಒಕ್ಕೂಟ ಅತಿ ಹೆಚ್ಚಿನ ಅನುವಾದಕರನ್ನು ಹಾಗೂ ದುಭಾಷಿಗಳನ್ನು ಹೊಂದಿದೆ. ಪರಸ್ಪರ ಅರ್ಥ ಮಾಡಿಕೊಳ್ಳುವುದನ್ನು ಸುಗಮ ಮಾಡಲು ಸುಮಾರು ೩೫೦೦ ಜನ ಕೆಲಸ ಮಾಡುತ್ತಾರೆ. ಹಾಗಿದ್ದರೂ ಎಲ್ಲಾ ಕಾಗದಪತ್ರಗಳನ್ನು ಅನುವಾದಿಸಲು ಆಗುವುದಿಲ್ಲ. ಅದಕ್ಕೆ ಅತಿ ಹೆಚ್ಚು ಸಮಯ ಮತ್ತು ಹಣ ಖರ್ಚಾಗುತ್ತದೆ. ಬಹುಪಾಲು ಕಾಗದಗಳು ಕೇವಲ ಹಲವು ಭಾಷೆಗಳಲ್ಲಿ ಅನುವಾದ ಆಗುತ್ತವೆ. ಅನೇಕ ಭಾಷೆಗಳು ಇರುವುದು ಯುರೋಪ್ ಒಕ್ಕೂಟಕ್ಕೆ ಅತಿ ದೊಡ್ಡ ಸವಾಲು. ಯುರೋಪ್ ತನ್ನ ವಿವಿಧ ವ್ಯ ಕ್ತಿತ್ವಗಳನ್ನು ಕಳೆದುಕೊಳ್ಳದೆ ಒಂದಾಗಬೇಕು!