ಪದಗುಚ್ಛ ಪುಸ್ತಕ

kn ಸಂಬಧಾವ್ಯಯಗಳು ೪   »   es Conjunciones 4

೯೭ [ತೊಂಬತ್ತೇಳು]

ಸಂಬಧಾವ್ಯಯಗಳು ೪

ಸಂಬಧಾವ್ಯಯಗಳು ೪

97 [noventa y siete]

Conjunciones 4

ನೀವು ಅನುವಾದವನ್ನು ಹೇಗೆ ನೋಡಬೇಕೆಂದು ಆರಿಸಿಕೊಳ್ಳಿ:   
ಕನ್ನಡ ಸ್ಪ್ಯಾನಿಷ್ ಪ್ಲೇ ಮಾಡಿ ಇನ್ನಷ್ಟು
ಟೀವಿ ಓಡುತ್ತಿದ್ದರೂ ಅವನು ನಿದ್ರೆ ಮಾಡಿಬಿಟ್ಟ. Él s- q---- d------ / s- d------ a----- e- t-------- e----- e--------. Él se quedó dormido / se durmió, aunque el televisor estaba encendido.
ತುಂಬಾ ಹೊತ್ತಾಗಿದ್ದರೂ ಅವನು ಸ್ವಲ್ಪ ಹೊತ್ತು ಉಳಿದ. Él s- q---- u- r--- m--- a----- y- e-- t----. Él se quedó un rato más, aunque ya era tarde.
ನಾವು ಭೇಟಿ ಮಾಡಲು ನಿರ್ಧರಿಸಿದ್ದರೂ ಅವನು ಬರಲಿಲ್ಲ. Él n- v---- a----- h------- q------. Él no vino, aunque habíamos quedado.
ಟೀವಿ ಓಡುತ್ತಿತ್ತು. ಆದಾಗ್ಯೂ ಅವನು ನಿದ್ರೆ ಮಾಡಿಬಿಟ್ಟ. El t-------- e----- e--------. S-- e------- s- q---- d------ / s- d-----. El televisor estaba encendido. Sin embargo, se quedó dormido / se durmió.
ತುಂಬಾ ಹೊತ್ತಾಗಿತ್ತು. ಆದಾಗ್ಯೂ ಅವನು ಸ್ವಲ್ಪ ಹೊತ್ತು ಉಳಿದ. Ya e-- t----. S-- e------- s- q---- u- r--- m--. Ya era tarde. Sin embargo, se quedó un rato más.
ನಾವು ಭೇಟಿ ಮಾಡಲು ನಿರ್ಧರಿಸಿದ್ದೆವು. ಆದಾಗ್ಯೂ ಅವನು ಬರಲಿಲ್ಲ. Ha------ q------. S-- e------- n- v---. Habíamos quedado. Sin embargo, no vino.
ಅವನ ಬಳಿ ಚಾಲನಾ ಪರವಾನಿಗೆ ಇಲ್ಲದಿದ್ದರೂ ಅವನು ಗಾಡಿಯನ್ನು ಓಡಿಸುತ್ತಾನೆ. Au---- (é-) n- t---- p------ d- c-------- c------. Aunque (él) no tiene permiso de conducir, conduce.
ರಸ್ತೆ ಜಾರಿಕೆ ಇದ್ದರೂ ಸಹ ಅವನು ಗಾಡಿಯನ್ನು ವೇಗವಾಗಿ ಓಡಿಸುತ್ತಾನೆ. Au---- l- c---- e--- r----------- c------ m-- d------. Aunque la calle está resbaladiza, conduce muy deprisa.
ಅವನು ಮದ್ಯದ ಅಮಲಿನಲ್ಲಿ ಇದ್ದರೂ ಸಹ ಸೈಕಲ್ಲನ್ನು ಓಡಿಸುತ್ತಾನೆ. Au---- e--- b-------- v- e- b--------. Aunque está borracho, va en bicicleta.
ಅವನ ಬಳಿ ಚಾಲನಾಪರವಾನಿಗೆ ಇಲ್ಲದ ಹೊರತಾಗಿಯೂ ಅವನು ಗಾಡಿಯನ್ನು ಓಡಿಸುತ್ತಾನೆ. No t---- p------ d- c-------. S-- e------- c------. No tiene permiso de conducir. Sin embargo, conduce.
ರಸ್ತೆ ಜಾರಿಕೆ ಇರುವ ಹೊರತಾಗಿಯೂ ಅವನು ಗಾಡಿಯನ್ನು ವೇಗವಾಗಿ ಓಡಿಸುತ್ತಾನೆ. La c---- e--- r----------. S-- e------- c------ m-- d------. La calle está resbaladiza. Sin embargo, conduce muy deprisa.
ಅವನು ಮದ್ಯದ ಅಮಲಿನಲ್ಲಿ ಇರುವ ಹೊರತಾಗಿಯೂ ಸೈಕಲ್ಲನ್ನು ಓಡಿಸುತ್ತಾನೆ Él e--- b-------. S-- e------- v- e- b--------. Él está borracho. Sin embargo, va en bicicleta.
ಅವಳು ಓದಿದ್ದರೂ ಸಹ ಅವಳಿಗೆ ಯಾವ ಕೆಲಸವೂ ಸಿಕ್ಕಿಲ್ಲ. El-- n- e-------- t------- a----- h- e--------. Ella no encuentra trabajo, aunque ha estudiado.
ಅವಳು ನೋವಿನಲ್ಲಿದ್ದರೂ ಸಹ, ಅವಳು ವೈದ್ಯರ ಬಳಿಗೆ ಹೋಗುವುದಿಲ್ಲ. El-- n- v- a- m------ a----- t---- d------. Ella no va al médico, aunque tiene dolores.
ಅವಳ ಬಳಿ ಹಣವಿಲ್ಲದಿದ್ದರೂ ಸಹ, ಅವಳು ಕಾರನ್ನು ಕೊಳ್ಳುತ್ತಾಳೆ. El-- s- c----- u- c----- a----- n- t---- d-----. Ella se compra un coche, aunque no tiene dinero.
ಅವಳು ಓದಿದ್ದಾಳೆ. ಆದಾಗ್ಯೂ ಅವಳಿಗೆ ಯಾವ ಕೆಲಸವೂ ಸಿಕ್ಕಿಲ್ಲ. El-- h- e-------- u-- c------ u------------. S-- e------- n- e-------- t------. Ella ha estudiado una carrera universitaria. Sin embargo, no encuentra trabajo.
ಅವಳು ನೋವಿನಲ್ಲಿದ್ದಾಳೆ. ಆದಾಗ್ಯೂ ಅವಳು ವೈದ್ಯರ ಬಳಿಗೆ ಹೋಗುವುದಿಲ್ಲ. El-- t---- d------. S-- e------- n- v- a- m-----. Ella tiene dolores. Sin embargo, no va al médico.
ಅವಳ ಬಳಿ ಹಣ ಇಲ್ಲ. ಆದಾಗ್ಯೂ ಅವಳು ಕಾರನ್ನು ಕೊಳ್ಳುತ್ತಾಳೆ. El-- n- t---- d-----. S-- e------- s- c----- u- c----. Ella no tiene dinero. Sin embargo, se compra un coche.

ಯುವ ಜನರು ವಯಸ್ಕರಿಂದ ವಿಭಿನ್ನವಾಗಿ ಕಲಿಯುತ್ತಾರೆ.

ತುಲನಾತ್ಮಕವಾಗಿ ನೋಡಿದರೆ ಮಕ್ಕಳು ಭಾಷೆಗಳನ್ನು ಶೀಘ್ರವಾಗಿ ಕಲಿಯುತ್ತಾರೆ. ವಯಸ್ಕರಲ್ಲಿ ಅದು ಹೆಚ್ಚು ಕಡಿಮೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಮಕ್ಕಳು ಕಲಿಯುತ್ತಾರೆ, ಆದರೆ ವಯಸ್ಕರಿಗಿಂತ ಹೆಚ್ಚು ಚೆನ್ನಾಗಿ ಏನಲ್ಲ. ಅವರು ಕೇವಲ ಬೇರೆ ರೀತಿಯಲ್ಲಿ ಕಲಿಯುತ್ತಾರೆ. ಕಲಿಯುವ ಸಮಯದಲ್ಲಿ ಮಿದುಳು ಬಹಳ ಹೆಚ್ಚು ಸಾಧಿಸ ಬೇಕಾಗುತ್ತದೆ. ಏಕ ಕಾಲದಲ್ಲಿ ಅದು ಹಲವಾರು ವಿಷಯಗಳನ್ನು ಕಲಿಯಬೇಕಾಗುತ್ತದೆ. ಮನುಷ್ಯ ಒಂದು ಭಾಷೆ ಕಲಿಯುವಾಗ ಕೇವಲ ಅದರ ಬಗ್ಗೆ ಆಲೋಚನೆ ಮಾಡಿದರೆ ಸಾಲದು. ಅವನು ಹೊಸ ಪದಗಳನ್ನು ಉಚ್ಚರಿಸುವುದನ್ನೂ ಕಲಿಯಬೇಕು. ಅದಕ್ಕಾಗಿ ವಾಕ್ ಅವಯವಗಳು ಹೊಸ ಚಲನೆಗಳನ್ನು ಕಲಿಯಬೇಕಾಗುತ್ತದೆ. ಹಾಗೂ ಮಿದುಳು ಹೊಸ ಸನ್ನಿವೇಶಗಳಿಗೆ ಸ್ಪಂದಿಸುವುದನ್ನು ಕಲಿಯಬೇಕಾಗುತ್ತದೆ. ಒಂದು ಪರಭಾಷೆಯಲ್ಲಿ ಸಂವಹಿಸುವುದು ಒಂದು ದೊಡ್ಡ ಸವಾಲು. ವಯಸ್ಕರು ಪ್ರತಿಯೊಂದು ವಯಸ್ಸಿನಲ್ಲೂ ವಿವಿಧ ರೀತಿಯಲ್ಲಿ ಕಲಿಯುತ್ತಾರೆ. ೨೦ ಅಥವಾ ೩೦ ವರ್ಷಗಳ ವರೆಗೆ ಮನುಷ್ಯರಿಗೆ ಕಲಿಯುವುದು ಒಂದು ನಿಯತ ಕಾರ್ಯಕ್ರಮ. ಶಾಲೆ ಅಥವಾ ವ್ಯಾಸಂಗ ತುಂಬಾ ಹಳೆಯದಾಗಿರುವುದಿಲ್ಲ. ಅದರಿಂದಾಗಿ ಮಿದುಳಿಗೆ ತರಬೇತಿ ಇರುತ್ತದೆ. ಆದ್ದರಿಂದ ಪರಭಾಷೆಯನ್ನು ಅದಕ್ಕೆ ಅತಿ ಉಚ್ಛ ಮಟ್ಟದಲ್ಲಿ ಕಲಿಯಲು ಸಾಧ್ಯವಾಗುತ್ತದೆ. ೪೦ರಿಂದ ೫೦ ವಯಸ್ಸಿನ ಜನರು ಆಗಲೆ ಹೆಚ್ಚು ಕಲಿತಿರುತ್ತಾರೆ. ಈ ಅನುಭವದ ಜ್ಞಾನದಿಂದ ಮಿದುಳು ಲಾಭ ಪಡೆಯುತ್ತದೆ. ಅದು ಹೊಸ ವಿಷಯಗಳನ್ನು ಹಳೆಯ ಜ್ಞಾನಕ್ಕೆ ಚೆನ್ನಾಗಿ ಸೇರಿಸುತ್ತದೆ. ಈ ವಯಸ್ಸಿನಲ್ಲಿ ಅದು ತನಗೆ ಗೊತ್ತಿರುವ ವಿಷಯಗಳನ್ನು ಚೆನ್ನಾಗಿ ಕಲಿಯುತ್ತದೆ. ಉದಾಹರಣೆಗೆ ಮುಂಚೆ ಕಲಿತಿರುವ ಭಾಷೆಗಳನ್ನು ಹೋಲುವ ಭಾಷೆಯನ್ನು ಕಲಿಯುವುದು. ೬೦ ಅಥವಾ ೭೦ ವರ್ಷ ವಯಸ್ಸಿನವರಿಗೆ ಹೆಚ್ಚು ಸಮಯ ಇರುತ್ತದೆ. ಅವರು ಅನೇಕ ಬಾರಿ ಅಭ್ಯಾಸ ಮಾಡಬಹುದು. ಭಾಷೆಗಳ ವಿಷಯದಲ್ಲಿ ಅದು ಅತಿ ಮುಖ್ಯ. ಉದಾಹರಣೆಗೆ ಅಧಿಕ ವಯಸ್ಕರು ಅನ್ಯ ಲಿಪಿಗಳನ್ನು ಹೆಚ್ಚು ಚೆನ್ನಾಗಿ ಕಲಿಯುತ್ತಾರೆ. ಯಾವ ವಯಸ್ಸಿನಲ್ಲಿ ಆದರೂ ಮನುಷ್ಯ ಸಫಲವಾಗಿ ಕಲಿಯಬಹುದು. ಮಿದುಳು ಪ್ರೌಢಾವಸ್ಥೆಯ ನಂತರವೂ ಹೊಸ ನರ ತಂತುಗಳನ್ನು ಸೃಷ್ಟಿಸಬಹುದು. ಮತ್ತು ಅದು ಆ ಕೆಲಸವನ್ನು ಮಾಡುವ ಆಸ್ತೆಯನ್ನು ಸಹ ಹೊಂದಿರುತ್ತದೆ.