ಅವನ ಬಳಿ ಚಾಲನಾ ಪರವಾನಿಗೆ ಇಲ್ಲದಿದ್ದರೂ ಅವನು ಗಾಡಿಯನ್ನು ಓಡಿಸುತ್ತಾನೆ.
К-ә---і-ж---болса-д-- ---к-лік--ү-г-з-ді.
К______ ж__ б____ д__ о_ к____ ж_________
К-ә-і-і ж-қ б-л-а д-, о- к-л-к ж-р-і-е-і-
-----------------------------------------
Куәлігі жоқ болса да, ол көлік жүргізеді. 0 Kwä-i----oq---l---d-- ol-k---k-jü--i-ed-.K______ j__ b____ d__ o_ k____ j_________K-ä-i-i j-q b-l-a d-, o- k-l-k j-r-i-e-i------------------------------------------Kwäligi joq bolsa da, ol kölik jürgizedi.
ಇನ್ನಷ್ಟು ಭಾಷೆಗಳು
ಧ್ವಜದ ಮೇಲೆ ಕ್ಲಿಕ್ ಮಾಡಿ!
ಅವನ ಬಳಿ ಚಾಲನಾ ಪರವಾನಿಗೆ ಇಲ್ಲದಿದ್ದರೂ ಅವನು ಗಾಡಿಯನ್ನು ಓಡಿಸುತ್ತಾನೆ.
Ж-ғар- --л-мі ---са д-- ол -ұ--с т-б- алм-й ---.
Ж_____ б_____ б____ д__ о_ ж____ т___ а____ ж___
Ж-ғ-р- б-л-м- б-л-а д-, о- ж-м-с т-б- а-м-й ж-р-
------------------------------------------------
Жоғары білімі болса да, ол жұмыс таба алмай жүр. 0 Jo-arı---li---b-l-a --------um-s-t-ba al-a--jür.J_____ b_____ b____ d__ o_ j____ t___ a____ j___J-ğ-r- b-l-m- b-l-a d-, o- j-m-s t-b- a-m-y j-r-------------------------------------------------Joğarı bilimi bolsa da, ol jumıs taba almay jür.
Она покупает машину, несмотря на то, что у неё нет денег.
ಅವಳು ಓದಿದ್ದಾಳೆ. ಆದಾಗ್ಯೂ ಅವಳಿಗೆ ಯಾವ ಕೆಲಸವೂ ಸಿಕ್ಕಿಲ್ಲ.
О-ы----ғ-ры -і--мі ---- -л-сон---да -ұм---т-б-----а- жүр.
О___ ж_____ б_____ б___ О_ с____ д_ ж____ т___ а____ ж___
О-ы- ж-ғ-р- б-л-м- б-р- О- с-н-а д- ж-м-с т-б- а-м-й ж-р-
---------------------------------------------------------
Оның жоғары білімі бар. Ол сонда да жұмыс таба алмай жүр. 0 O----joğarı--ili-i ---- Ol s--d---a--u--s--aba---m-- -ür.O___ j_____ b_____ b___ O_ s____ d_ j____ t___ a____ j___O-ı- j-ğ-r- b-l-m- b-r- O- s-n-a d- j-m-s t-b- a-m-y j-r----------------------------------------------------------Onıñ joğarı bilimi bar. Ol sonda da jumıs taba almay jür.
ಇನ್ನಷ್ಟು ಭಾಷೆಗಳು
ಧ್ವಜದ ಮೇಲೆ ಕ್ಲಿಕ್ ಮಾಡಿ!
ಅವಳು ಓದಿದ್ದಾಳೆ. ಆದಾಗ್ಯೂ ಅವಳಿಗೆ ಯಾವ ಕೆಲಸವೂ ಸಿಕ್ಕಿಲ್ಲ.
Оның жоғары білімі бар. Ол сонда да жұмыс таба алмай жүр.
Onıñ joğarı bilimi bar. Ol sonda da jumıs taba almay jür.
ತುಲನಾತ್ಮಕವಾಗಿ ನೋಡಿದರೆ ಮಕ್ಕಳು ಭಾಷೆಗಳನ್ನು ಶೀಘ್ರವಾಗಿ ಕಲಿಯುತ್ತಾರೆ.
ವಯಸ್ಕರಲ್ಲಿ ಅದು ಹೆಚ್ಚು ಕಡಿಮೆ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ.
ಮಕ್ಕಳು ಕಲಿಯುತ್ತಾರೆ, ಆದರೆ ವಯಸ್ಕರಿಗಿಂತ ಹೆಚ್ಚು ಚೆನ್ನಾಗಿ ಏನಲ್ಲ.
ಅವರು ಕೇವಲ ಬೇರೆ ರೀತಿಯಲ್ಲಿ ಕಲಿಯುತ್ತಾರೆ.
ಕಲಿಯುವ ಸಮಯದಲ್ಲಿ ಮಿದುಳು ಬಹಳ ಹೆಚ್ಚು ಸಾಧಿಸ ಬೇಕಾಗುತ್ತದೆ.
ಏಕ ಕಾಲದಲ್ಲಿ ಅದು ಹಲವಾರು ವಿಷಯಗಳನ್ನು ಕಲಿಯಬೇಕಾಗುತ್ತದೆ.
ಮನುಷ್ಯ ಒಂದು ಭಾಷೆ ಕಲಿಯುವಾಗ ಕೇವಲ ಅದರ ಬಗ್ಗೆ ಆಲೋಚನೆ ಮಾಡಿದರೆ ಸಾಲದು.
ಅವನು ಹೊಸ ಪದಗಳನ್ನು ಉಚ್ಚರಿಸುವುದನ್ನೂ ಕಲಿಯಬೇಕು.
ಅದಕ್ಕಾಗಿ ವಾಕ್ ಅವಯವಗಳು ಹೊಸ ಚಲನೆಗಳನ್ನು ಕಲಿಯಬೇಕಾಗುತ್ತದೆ.
ಹಾಗೂ ಮಿದುಳು ಹೊಸ ಸನ್ನಿವೇಶಗಳಿಗೆ ಸ್ಪಂದಿಸುವುದನ್ನು ಕಲಿಯಬೇಕಾಗುತ್ತದೆ.
ಒಂದು ಪರಭಾಷೆಯಲ್ಲಿ ಸಂವಹಿಸುವುದು ಒಂದು ದೊಡ್ಡ ಸವಾಲು.
ವಯಸ್ಕರು ಪ್ರತಿಯೊಂದು ವಯಸ್ಸಿನಲ್ಲೂ ವಿವಿಧ ರೀತಿಯಲ್ಲಿ ಕಲಿಯುತ್ತಾರೆ.
೨೦ ಅಥವಾ ೩೦ ವರ್ಷಗಳ ವರೆಗೆ ಮನುಷ್ಯರಿಗೆ ಕಲಿಯುವುದು ಒಂದು ನಿಯತ ಕಾರ್ಯಕ್ರಮ.
ಶಾಲೆ ಅಥವಾ ವ್ಯಾಸಂಗ ತುಂಬಾ ಹಳೆಯದಾಗಿರುವುದಿಲ್ಲ.
ಅದರಿಂದಾಗಿ ಮಿದುಳಿಗೆ ತರಬೇತಿ ಇರುತ್ತದೆ.
ಆದ್ದರಿಂದ ಪರಭಾಷೆಯನ್ನು ಅದಕ್ಕೆ ಅತಿ ಉಚ್ಛ ಮಟ್ಟದಲ್ಲಿ ಕಲಿಯಲು ಸಾಧ್ಯವಾಗುತ್ತದೆ.
೪೦ರಿಂದ ೫೦ ವಯಸ್ಸಿನ ಜನರು ಆಗಲೆ ಹೆಚ್ಚು ಕಲಿತಿರುತ್ತಾರೆ.
ಈ ಅನುಭವದ ಜ್ಞಾನದಿಂದ ಮಿದುಳು ಲಾಭ ಪಡೆಯುತ್ತದೆ.
ಅದು ಹೊಸ ವಿಷಯಗಳನ್ನು ಹಳೆಯ ಜ್ಞಾನಕ್ಕೆ ಚೆನ್ನಾಗಿ ಸೇರಿಸುತ್ತದೆ.
ಈ ವಯಸ್ಸಿನಲ್ಲಿ ಅದು ತನಗೆ ಗೊತ್ತಿರುವ ವಿಷಯಗಳನ್ನು ಚೆನ್ನಾಗಿ ಕಲಿಯುತ್ತದೆ.
ಉದಾಹರಣೆಗೆ ಮುಂಚೆ ಕಲಿತಿರುವ ಭಾಷೆಗಳನ್ನು ಹೋಲುವ ಭಾಷೆಯನ್ನು ಕಲಿಯುವುದು.
೬೦ ಅಥವಾ ೭೦ ವರ್ಷ ವಯಸ್ಸಿನವರಿಗೆ ಹೆಚ್ಚು ಸಮಯ ಇರುತ್ತದೆ.
ಅವರು ಅನೇಕ ಬಾರಿ ಅಭ್ಯಾಸ ಮಾಡಬಹುದು.
ಭಾಷೆಗಳ ವಿಷಯದಲ್ಲಿ ಅದು ಅತಿ ಮುಖ್ಯ.
ಉದಾಹರಣೆಗೆ ಅಧಿಕ ವಯಸ್ಕರು ಅನ್ಯ ಲಿಪಿಗಳನ್ನು ಹೆಚ್ಚು ಚೆನ್ನಾಗಿ ಕಲಿಯುತ್ತಾರೆ.
ಯಾವ ವಯಸ್ಸಿನಲ್ಲಿ ಆದರೂ ಮನುಷ್ಯ ಸಫಲವಾಗಿ ಕಲಿಯಬಹುದು.
ಮಿದುಳು ಪ್ರೌಢಾವಸ್ಥೆಯ ನಂತರವೂ ಹೊಸ ನರ ತಂತುಗಳನ್ನು ಸೃಷ್ಟಿಸಬಹುದು.
ಮತ್ತು ಅದು ಆ ಕೆಲಸವನ್ನು ಮಾಡುವ ಆಸ್ತೆಯನ್ನು ಸಹ ಹೊಂದಿರುತ್ತದೆ.